Actress Trisha Marriage: 41ವರ್ಷದವರಾದ ಸೌತ್ ನಟಿ ತ್ರಿಶಾ ಸದ್ಯ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.. ಹಾಗಾದ್ರೆ ಈ ಬ್ಯೂಟಿಯನ್ನು ವರಿಸಲಿರುವ ವರ ಯಾರು?
ತ್ರಿಷಾ ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಕಾಲಿವುಡ್ ಮಾಧ್ಯಮಗಳು ವರದಿ ಮಾಡಿವೆ.ಜೀರಿಗೆ ನೀರಿಗೆ ಒಂದು ತುಂಡು ಬೆಲ್ಲ ಬೆರೆಸಿದರೆ ಅಮೃತದಂತೆ ಮಾಡುವುದು ಕೆಲಸ ! ಈ ರೋಗಗಳಿಂದ ಸಿಗುವುದು ಶಾಶ್ವತ ಮುಕ್ತಿಡಿವೋರ್ಸ್ ಬೆನ್ನಲ್ಲೇ ಶಮಿ ಜೊತೆ ಸಾನಿಯಾ ಮಿರ್ಜಾ ವಿವಾಹ! ಮೂಗುತಿ ಸುಂದರಿ ಜೊತೆ 2ನೇ ಮದುವೆಗೆ ರೆಡಿಯಾದ್ರಾ ಸ್ಟಾರ್ ಬೌಲರ್?15ನೇ ವಯಸ್ಸಿಗೆ ಮನೆ ತೊರೆದಿದ್ದ ಬಾಲಕಿ, ಇಂದು ಸ್ಟಾರ್ ನಟಿ, ಮೊದಲ ಚುನಾವಣೆಯಲ್ಲಿಯೇ ಸಂಸದೆಯಾಗಿ ಆಯ್ಕೆ..!ತೆಂಗಿನೆಣ್ಣೆಯನ್ನು ಇದರಲ್ಲಿ ಬೆರೆಸಿ ಖಾಲಿ ಹೊಟ್ಟೆಗೆ ಕುಡಿದರೆ..
Actress Trisha: ನಟಿಯರಲ್ಲಿ ತುಂಬಾ ಮುದ್ದಾದವರು ಎಂದೇ ಗುರುತಿಸಿಕೊಂಡಿರುವ ತ್ರಿಷಾ ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಕಾಲಿವುಡ್ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಸುದ್ದಿ ಎಷ್ಟು ಸತ್ಯ ಎಂದು ತಿಳಿಯುವ ಉದ್ದೇಶದಿಂದ ವಿಚಾರಿಸಿದಾಗ ಕೆಲ ವಿಷಯಗಳು ಹೊರಬಿದ್ದಿವೆ. ಅದ್ಬುತವಾಗಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿರುವ ತ್ರಿಶಾ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಮಾಡುತ್ತಾ ಬ್ಯುಸಿಯಾಗಿದ್ದಾರೆ. ಸೆಕೆಂಡ್ ಇನ್ನಿಂಗ್ಸ್‌ನಲ್ಲೂ ತ್ರಿಷಾ ಇಷ್ಟು ಸುಂದರವಾಗಿ ಕಾಣಲು ಹೇಗೆ ಸಾಧ್ಯ ಎಂದು ನೆಟಿಜನ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ತ್ರಿಶಾ ಅವರನ್ನು ಪ್ರಶ್ನಿಸುತ್ತಿದ್ದಾರೆ. ಸೌಂದರ್ಯದ ಗುಟ್ಟನ್ನು ಹೇಳಲು ಅವರು ಒತ್ತಾಯಿಸುತ್ತಿದ್ದಾರೆ.ಈ ಹಿಂದೆ ತ್ರಿಷಾ ಇಬ್ಬರು ಮೂವರು ಹೀರೋಗಳ ಜೊತೆ ರಿಲೇಶನ್ ಶಿಪ್ ನಲ್ಲಿದ್ದಾರೆ ಎಂಬ ವರದಿಗಳು ಬಂದಿದ್ದವು ಆದರೆ ಅದಯಾವುದೂ ಸತ್ಯಕ್ಕೆ ಸಮೀಪಿಸಿರಲಿಲ್ಲ..
ಕೆಲವು ವರ್ಷ ಶಿಂಬು ಜೊತೆ, ಮತ್ತೆ ಕೆಲವು ವರ್ಷ ರಾಣಾ ಜೊತೆ, ಕೆಲವು ದಿನ ಸಿದ್ಧಾರ್ಥ್ ಜೊತೆ ರಿಲೇಶನ್ ಶಿಪ್ ನಲ್ಲಿದ್ದ ಆಕೆ ಕೊನೆಗೆ ಉದ್ಯಮಿ ಜೊತೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದರು.. ಆದರೆ ಅದು ಕೂಡ ಮದುವೆಯವರೆಗೂ ಹೋಗಲಿಲ್ಲ ಎಂದು ವರದಿಗಳು ಬಂದಿದ್ದವು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಶಿವಮೊಗ್ಗದಲ್ಲಿ ಬಿ ವೈ ರಾಘವೇಂದ್ರ ಗೆಲುವಿನ ಕೇಕೆ : ಮೋದಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಕಾರ್ಯಕರ್ತರ ಸಂಭ್ರಮLok Sabha Election 2024Lok Sabha Election Result 2024: ಮುಂದಿನ ಪ್ರಧಾನಿ ನಿತೀಶ್ ಕುಮಾರ್? ಕಿಂಗ್ ಮೇಕರ್ ಆಗ್ತಾರಾ ನಿತೀಶ್ ಕುಮಾರ್..?...
ನಟಿ ತ್ರಿಶಾ ಸೌತ್ ನಟಿ ತ್ರಿಶಾ ಮದುವೆ ತ್ರಿಶಾ ಬಾಯ್ ಫ್ರೆಂಡ್ Trisha Marriage News South Actress Trisha News In Kannada Trishan Latest News Trisha News Today Heroine Trisha Krishnan
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸೌತ್ ನಟಿ ಜ್ಯೋತಿಕಾ ತಂಗಿಯನ್ನು ನೋಡಿದ್ದೀರಾ? ಆಕೆಯೂ ನಟಿಯೇ!South Actress Jyothika: ಸೌತ್ ನಟಿ ಜ್ಯೋತಿಕಾ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ.. ಆದರೆ ಇವರ ತಂಗಿಯೂ ಖ್ಯಾತ ನಟಿ ಎಂದು ನಿಮಗೆ ಗೊತ್ತೇ?
और पढो »
Sara Ali Khan: ಸದ್ದಿಲ್ಲದೆ ಉದ್ಯಮಿ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡ ಸಾರಾ ಅಲಿ ಖಾನ್ : ವರ ಯಾರು ಗೊತ್ತೇ??ಆದರಿಂದ ಶೀಘ್ರದಲ್ಲೇ ಸಾರಾ ಮದುವೆ ಆಗಲಿದ್ದು, ಮದುವೆಯ ಸಿದ್ಧತೆಗಳನ್ನು ಆರಂಭಿಸಿದ್ದಾರೆ.
और पढो »
ಪ್ರತಿ ಚಿತ್ರಕ್ಕೆ 200 ಕೋಟಿ.. ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಇವರೇ ನೋಡಿ!!Highest Paid Villan in india : ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಯಾರು ಗೊತ್ತಾ, ಇವರೇ ನೋಡಿ
और पढो »
Deepika Das: ಟರ್ಕಿಯಲ್ಲಿ ನಾಗಿಣಿ ಹನಿಮೂನ್: ಫೋಟೋ ನೋಡಿ ಕ್ಯೂಟ್ ಕಪಲ್‌ಯೆಂದ ಫ್ಯಾನ್ಸ್!ನಟಿ ದೀಪಿಕಾ ಹಾಗೂ ದೀಪಕ್ ತಮ್ಮ ಮದುವೆ ಗೋವಾದಲ್ಲಿ ಮಾಡಿಕೊಂಡಿದ್ದು, ತದನಂತರ ಬೆಂಗಳೂರಿನಲ್ಲಿ ಆತ್ಮೀಯರು, ಚಿತ್ರರಂಗ, ಕುಟುಂಬಸ್ಥರಿಗೋಸ್ಕರ ಆರತಕ್ಷತೆ ಆಯೋಜಿಸಿದ್ದರು.
और पढो »
ನಯನತಾರಾ.. ದೀಪಿಕಾ.. ಇವರ್ಯಾರು ಅಲ್ಲ.. ಪ್ರತಿ ಚಿತ್ರಕ್ಕೆ 40 ಕೋಟಿ ಸಂಭಾವನೆ ಪಡೆಯುವ ನಟಿ ಈಕೆ!!Bollywood Actress: ಬಾಲಿವುಡ್ ನಲ್ಲಿ ಮಾತ್ರವಲ್ಲ ಭಾರತದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಯಾರು ಎನ್ನುವ ಪ್ರಶ್ನೆಗೆ ಈ ಲೇಖನದಲ್ಲಿ ಉತ್ತರ ಹೇಳಲಿದ್ದೇವೆ..
और पढो »
ಶ್ರುತಿ ಹಾಸನ್ ನಿಂದ ಕಾಜಲ್ ವರೆಗೂ, ಈ ನಾಯಕಿಯರು ಓದಿದೆಷ್ಟು ಗೊತ್ತಾ?Actress : ನಮ್ಮ ಹೀರೋಯಿನ್ ಗಳು ಯಾರು ಏನು ಅಧ್ಯಯನ ಮಾಡಿದ್ದಾರೆ ಗೊತ್ತಾ..? ಈಗ ಈ ಕ್ಷೇತ್ರಕ್ಕೆ ಕಾಲಿಟ್ಟವರು ಎಷ್ಟರ ಮಟ್ಟಿಗೆ ಅಧ್ಯಯನ ಮಾಡಿ ಇಲ್ಲಿ ಸ್ಟಾರ್ ಹೀರೋಯಿನ್ ಮಟ್ಟಕ್ಕೆ ತಲುಪಿದ್ದಾರೆ ಎಂದು ತಿಳಿದುಕೊಳ್ಳೋಣ
और पढो »