Actress: ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ನಟಿ..! ಮೃತದೇಹ ನೋಡಲು ಬರದ ಕುಟುಂಬಸ್ಥರು!!

Noor Malabika Das समाचार

Actress: ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ನಟಿ..! ಮೃತದೇಹ ನೋಡಲು ಬರದ ಕುಟುಂಬಸ್ಥರು!!
Noor Malabika Das DeadNoor Malabika Das AgeNoor Malabika Das Series
  • 📰 Zee News
  • ⏱ Reading Time:
  • 61 sec. here
  • 16 min. at publisher
  • 📊 Quality Score:
  • News: 73%
  • Publisher: 63%

Noor Malabika Das Death: ಮಾಜಿ ಗಗನಸಖಿ ಹಾಗೂ ನಟಿ ನೂರ್ ಮಾಲಾಬಿಕಾ ದಾಸ್ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮಾಜಿ ಗಗನಸಖಿ, ನಟಿ ನೂರ್ ಮಾಲಾಬಿಕಾ ದಾಸ್ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮುಂಬೈನಲ್ಲಿರುವ ಆಕೆಯ ಅಪಾರ್ಟ್‌ಮೆಂಟ್‌ನಿಂದ ದುರ್ವಾಸನೆ ಬರುತ್ತಿದ್ದಂತೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಕನ್ನಡದ ಸ್ಟಾರ್ ನಟಿಯ ಪ್ರೀತಿಗಾಗಿ ಸೌರವ್ ಗಂಗೂಲಿ ತಮ್ಮ ಪತ್ನಿಗೆ ವಿಚ್ಛೇದನ ನೀಡಲು ಸಿದ್ಧರಾಗಿದ್ದರಂತೆ!?4 ವರ್ಷಗಳ ದಾಂಪತ್ಯದಲ್ಲಿ ಡಿವೋರ್ಸ್ ಬಿರುಗಾಳಿ: ಪತ್ನಿ ಶ್ರೀದೇವಿಗೆ ಯುವರಾಜ್ ಡಿವೋರ್ಸ್ ಕೊಡಲು ಕಾರಣ ಇದುವೇ..!?ಕಿಡ್ನಿಯಲ್ಲಿ ಕಲ್ಲುಗಳಿದ್ದರೆ ಇಂದಿನಿಂದಲೇ ಈ ಪದಾರ್ಥಗಳನ್ನು ಸೇವಿಸಿ, ಶೀಘ್ರದಲ್ಲೇ ಸಮಸ್ಯೆ ನಿವಾರಣೆಯಾಗುತ್ತೆ..!

Noor Malabika Das: ಮಾಜಿ ಗಗನಸಖಿ, ನಟಿ ನೂರ್ ಮಾಲಾಬಿಕಾ ದಾಸ್ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುಂಬೈನಲ್ಲಿರುವ ಆಕೆಯ ಅಪಾರ್ಟ್‌ಮೆಂಟ್‌ನಿಂದ ದುರ್ವಾಸನೆ ಬರುತ್ತಿದ್ದಂತೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸರು ಅಲ್ಲಿಗೆ ಬಂದು ಬಾಗಿಲು ಒಡೆದು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ನೂರ್ ಶವ ಪತ್ತೆಯಾಗಿದೆ. ಮೃತದೇಹವನ್ನು ಹೊರತೆಗೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ.32 ವರ್ಷದ ಮಾಲಾಬಿಕಾ ಅಸ್ಸಾಂ ಮೂಲದವಳು..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಸಂಸತ್ತಿನಲ್ಲಿ ಯಾವ ಸಂಸದ ಯಾವ ಸ್ಥಳದಲ್ಲಿ ಕುಳಿತುಕೊಳ್ಳಬೇಕು ಎನ್ನುವುದನ್ನು ನಿರ್ಧರಿಸುವುದು ಹೇಗೆ ಗೊತ್ತೇ?12 ಜನರೊಂದಿಗೆ ಅಫೇರ್.. ಒಬ್ಬನ ಜೊತೆ ಮದುವೆ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Noor Malabika Das Dead Noor Malabika Das Age Noor Malabika Das Series Noor Malabika Das Photos Noor Malabika Das Suicide Noor Malabika Das Passed Away Kajol Co-Star Dead Kajol The Trial Actress Noor Malabika Das Suicide Case Noor Malabika Das Death The Trial Actress Suicide

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ವಿಚ್ಛೇದನ ಪಡೆಯಲು ಇದೇ ಅಸಲಿ ಕಾರಣ: ಕೊನೆಗೂ ಅಂತರಾಳದ ಸತ್ಯ ಬಿಚ್ಚಿಟ್ಟ ನಟಿ ಪ್ರೇಮಾವಿಚ್ಛೇದನ ಪಡೆಯಲು ಇದೇ ಅಸಲಿ ಕಾರಣ: ಕೊನೆಗೂ ಅಂತರಾಳದ ಸತ್ಯ ಬಿಚ್ಚಿಟ್ಟ ನಟಿ ಪ್ರೇಮಾActress Prema Divorce Reason: ಕನ್ನಡದ ಪ್ರಖ್ಯಾತ ನಟಿ ಪ್ರೇಮಾ ಸಿನಿಮಾರಂಗದಲ್ಲಿ ಯಶಸ್ಸು ಕಂಡರೂ ಸಹ ತಮ್ಮ ವೈವಾಹಿಕ ಬದುಕಿನಲ್ಲಿ ನೋವುಂಡಿದ್ದಾರೆ.
और पढो »

ವಿವಾಹಿತನ ಸಂಬಂಧ ಮಾಡಿ ಮಕ್ಕಳೇ ಬೇಡವೆಂದ ಈ ಖ್ಯಾತ ನಟಿ.. 44 ನೇ ವಯಸ್ಸಲ್ಲಿ ಮದುವೆಯಾದ ಅಣ್ಣಯ್ಯನ ಅಮ್ಮ!ವಿವಾಹಿತನ ಸಂಬಂಧ ಮಾಡಿ ಮಕ್ಕಳೇ ಬೇಡವೆಂದ ಈ ಖ್ಯಾತ ನಟಿ.. 44 ನೇ ವಯಸ್ಸಲ್ಲಿ ಮದುವೆಯಾದ ಅಣ್ಣಯ್ಯನ ಅಮ್ಮ!Actress Aruna Irani Love Story: ನಟಿ ಅರುಣಾ ಇರಾನಿ 44 ನೇ ವಯಸ್ಸಿನಲ್ಲಿ ವಿವಾಹಿತ ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾದರು.
और पढो »

Actress Meera : 42ನೇ ವಯಸ್ಸಿನಲ್ಲಿ 3ನೇ ಮದುವೆಯಾದ ಖ್ಯಾತ ನಟಿ !Actress Meera : 42ನೇ ವಯಸ್ಸಿನಲ್ಲಿ 3ನೇ ಮದುವೆಯಾದ ಖ್ಯಾತ ನಟಿ !Actress Meera Marriage : ಮಲಯಾಳಂ ಚಿತ್ರರಂಗದ ಜನಪ್ರಿಯ ನಟಿ ಮೀರಾ 3ನೇ ಮದುವೆಯಾಗಿದ್ದಾರೆ ಎನ್ನಲಾಗ್ತಿದೆ.
और पढो »

ಸೌತ್‌ ನಟಿ ಜ್ಯೋತಿಕಾ ತಂಗಿಯನ್ನು ನೋಡಿದ್ದೀರಾ? ಆಕೆಯೂ ನಟಿಯೇ!ಸೌತ್‌ ನಟಿ ಜ್ಯೋತಿಕಾ ತಂಗಿಯನ್ನು ನೋಡಿದ್ದೀರಾ? ಆಕೆಯೂ ನಟಿಯೇ!South Actress Jyothika: ಸೌತ್‌ ನಟಿ ಜ್ಯೋತಿಕಾ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ.. ಆದರೆ ಇವರ ತಂಗಿಯೂ ಖ್ಯಾತ ನಟಿ ಎಂದು ನಿಮಗೆ ಗೊತ್ತೇ?
और पढो »

ಮಕ್ಕಳನ್ನು ಮಾಡಿಕೊಳ್ಳುವುದು ಬೇಡ ಎಂಬ ಷರತ್ತಿನ ಮೇಲೆ ವಿವಾಹ.. ಮದುವೆಯಾದ ಎರಡೇ ತಿಂಗಳಲ್ಲಿ ಗರ್ಭಿಣಿಯಾದ ನಟಿ ಈಕೆ!!ಮಕ್ಕಳನ್ನು ಮಾಡಿಕೊಳ್ಳುವುದು ಬೇಡ ಎಂಬ ಷರತ್ತಿನ ಮೇಲೆ ವಿವಾಹ.. ಮದುವೆಯಾದ ಎರಡೇ ತಿಂಗಳಲ್ಲಿ ಗರ್ಭಿಣಿಯಾದ ನಟಿ ಈಕೆ!!Famous Actress: ನಟಿ ಕವಿತಾ ಚಿತ್ರರಂಗದ ಹಿರಿಯ ನಟಿ. ಅವರು 11 ನೇ ವಯಸ್ಸಿನಲ್ಲಿ ಬಾಲ ಕಲಾವಿದೆಯಾಗಿ ನಟಿಸಲು ಪ್ರಾರಂಭಿಸಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ.
और पढो »

South Actress: 64ನೇ ವಯಸ್ಸಿನಲ್ಲಿ ಶ್ರೀಮಂತ ಉದ್ಯಮಿ ಜೊತೆ 3ನೇ ಮದುವೆಯಾದ ಖ್ಯಾತ ನಟಿ !South Actress: 64ನೇ ವಯಸ್ಸಿನಲ್ಲಿ ಶ್ರೀಮಂತ ಉದ್ಯಮಿ ಜೊತೆ 3ನೇ ಮದುವೆಯಾದ ಖ್ಯಾತ ನಟಿ !South Actress Jayasudha: ಬಹುಭಾಷಾ ನಟಿ ಜಯಸುಧಾ ಕನ್ನಡ ಸಿನಿಪ್ರಿಯರಿಗೂ ಚಿರಪರಿಚಿತರು. ತೆಲುಗಿನ ಜನಪ್ರಿಯ ನಟಿ ಜಯಸುಧಾ ಒಂದು ಕಾಲದ ಸ್ಟಾರ್‌ ಹೀರೋಯಿನ್.‌
और पढो »



Render Time: 2025-02-15 14:39:37