Actress Hema: ನಟಿ ಹೇಮಾಗೆ ಬಿಗ್ ರಿಲೀಫ್.. ರೇವ್ ಪಾರ್ಟಿ ಪ್ರಕರಣದಲ್ಲಿ ಜಾಮೀನು..!

Rave Party Case समाचार

Actress Hema: ನಟಿ ಹೇಮಾಗೆ ಬಿಗ್ ರಿಲೀಫ್.. ರೇವ್ ಪಾರ್ಟಿ ಪ್ರಕರಣದಲ್ಲಿ ಜಾಮೀನು..!
ನಟಿ ಹೇಮಾರೇವ್ ಪಾರ್ಟಿ ಕೇಸ್​Special Court Grants Bail
  • 📰 Zee News
  • ⏱ Reading Time:
  • 41 sec. here
  • 7 min. at publisher
  • 📊 Quality Score:
  • News: 37%
  • Publisher: 63%

Telugu actor Hema granted conditional bail: ನ್ಯಾಯಾಂಗ ಬಂಧನದ ಭಾಗವಾಗಿ ಪರಪ್ಪ ಅಗ್ರಹಾರ ಜೈಲಿನಲ್ಲಿರುವ ಹೇಮಾ ಅವರಿಗೆ ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ನಿನ್ನೆ (ಜೂನ್ 12) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Telugu actor Hema granted conditional bail: ನ್ಯಾಯಾಂಗ ಬಂಧನದ ಭಾಗವಾಗಿ ಪರಪ್ಪ ಅಗ್ರಹಾರ ಜೈಲಿನಲ್ಲಿರುವ ಹೇಮಾ ಅವರಿಗೆ ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ನಿನ್ನೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಕೆಲ ದಿನಗಳ ಹಿಂದೆ ಬೆಂಗಳೂರು ಪೊಲೀಸರು ಜಿಆರ್ ಫಾರಂಹೌಸ್ ಮೇಲೆ ದಾಳಿ ನಡೆಸಿದಾಗ ನಟಿ ಹೇಮಾ ಸಿಕ್ಕಿಬಿದ್ದಿದ್ದರು.

ರೇವ್ ಪಾರ್ಟಿ ಪ್ರಕರಣದಲ್ಲಿ ಗಂಭೀರ ಆರೋಪ ಎದುರಿಸುತ್ತಿರುವ ಹೇಮಾ ಅವರಿಂದ ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ, ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗಿದೆ ಎಂದು ಅವರ ವಕೀಲ ಮಹೇಶ್ ಕಿರಣ್ ಶೆಟ್ಟಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ ನಂತರ ನ್ಯಾಯಾಲಯ ಹೇಮಾಗೆ ಷರತ್ತುಬದ್ಧ ಜಾಮೀನು ನೀಡಿದೆ..ಕೆಲ ದಿನಗಳ ಹಿಂದೆ ಬೆಂಗಳೂರು ಪೊಲೀಸರು ಜಿಆರ್ ಫಾರಂಹೌಸ್ ಮೇಲೆ ದಾಳಿ ನಡೆಸಿದಾಗ ನಟಿ ಹೇಮಾ ಸಿಕ್ಕಿಬಿದ್ದಿದ್ದರು. ಆದರೆ, ಆಕೆ ನಾನು ಬೆಂಗಳೂರಿನಲ್ಲಿ ಇಲ್ಲ.. ಹೈದರಾಬಾದ್‌ನಲ್ಲಿ ಇದ್ದೆನೆ ಎಂದು ಫಾರ್ಮ್‌ಹೌಸ್‌ನಿಂದ ವಿಡಿಯೋ ರೆಕಾರ್ಡ್ ಮಾಡಿ ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದರು..

ಆ ಬಳಿಕ ಪೊಲೀಸರು ಕೂಡಲೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಕಳುಹಿಸಿದ್ದರು. ಕಾರಣಾಂತರಗಳಿಂದ ವಿಚಾರಣೆಗೆ ಹಾಜರಾಗದ ನಟಿ ಹೇಮಾ ಅವರಿಗೆ ಬೆಂಗಳೂರು ಪೊಲೀಸರು ಎರಡನೇ ಬಾರಿ ನೋಟಿಸ್ ಕಳುಹಿಸಿದ್ದರು.. ವಿಚಾರಣೆಗೆ ಹಾಜರಾದ ನಂತರ ಹೇಮಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.. ಅದೇ ವೇಳೆಗೆ ಕಲಾವಿದರ ಸಂಘವೂ ಹೇಮಾ ಅವರ ಸದಸ್ಯತ್ವವನ್ನು ರದ್ದುಗೊಳಿಸಿರುವುದಾಗಿ ಘೋಷಿಸಿತು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ನಟಿ ಹೇಮಾ ರೇವ್ ಪಾರ್ಟಿ ಕೇಸ್​ Special Court Grants Bail Telugu Actress Hema Actress Hema

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರೇವ್ ಪಾರ್ಟಿ ಪ್ರಕರಣದಲ್ಲಿ ತೆಲುಗು ನಟಿ ಹೇಮಾಗೆ ಸಿಸಿಬಿ ಬಿಗ್ ಶಾಕ್.!ರೇವ್ ಪಾರ್ಟಿ ಪ್ರಕರಣದಲ್ಲಿ ತೆಲುಗು ನಟಿ ಹೇಮಾಗೆ ಸಿಸಿಬಿ ಬಿಗ್ ಶಾಕ್.!Bengaluru rave party updates: ಬೆಂಗಳೂರು ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾಗೆ ಸಿಸಿಬಿ ಬಿಗ್ ಶಾಕ್ ನೀಡಿದೆ.
और पढो »

ರೇವ್ ಪಾರ್ಟಿ ಕೇಸ್ ನಲ್ಲಿ ನಟಿ ಹೇಮಾಗೆ ಬಿಗ್ ಶಾಕ್..!ರೇವ್ ಪಾರ್ಟಿ ಕೇಸ್ ನಲ್ಲಿ ನಟಿ ಹೇಮಾಗೆ ಬಿಗ್ ಶಾಕ್..!Bengaluru Rave Party Case: ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಬೆಂಗಳೂರು ಪೊಲೀಸರ ವಶದಲ್ಲಿದ್ದಾರೆ ಎಂಬುದು ಲೇಟೆಸ್ಟ್ ಸುದ್ದಿ.
और पढो »

ಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಎಷ್ಟು ಕೋಟಿ ಆಸ್ತಿ ಒಡತಿ ಗೊತ್ತಾ?ಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಎಷ್ಟು ಕೋಟಿ ಆಸ್ತಿ ಒಡತಿ ಗೊತ್ತಾ?Rashmika Mandanna Net Worth: ನ್ಯಾಷನಲ್ ಕ್ರಶ್ ಎಂದೇ ಹೆಸರುವಾಸಿಯಾದ ನಟಿ ರಶ್ಮಿಕಾ ಮಂದಣ್ಣ 2016 ರಲ್ಲಿ ಕನ್ನಡ ಚಲನಚಿತ್ರ ಕಿರಿಕ್ ಪಾರ್ಟಿ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದರು.
और पढो »

South Actress: 64ನೇ ವಯಸ್ಸಿನಲ್ಲಿ ಶ್ರೀಮಂತ ಉದ್ಯಮಿ ಜೊತೆ 3ನೇ ಮದುವೆಯಾದ ಖ್ಯಾತ ನಟಿ !South Actress: 64ನೇ ವಯಸ್ಸಿನಲ್ಲಿ ಶ್ರೀಮಂತ ಉದ್ಯಮಿ ಜೊತೆ 3ನೇ ಮದುವೆಯಾದ ಖ್ಯಾತ ನಟಿ !South Actress Jayasudha: ಬಹುಭಾಷಾ ನಟಿ ಜಯಸುಧಾ ಕನ್ನಡ ಸಿನಿಪ್ರಿಯರಿಗೂ ಚಿರಪರಿಚಿತರು. ತೆಲುಗಿನ ಜನಪ್ರಿಯ ನಟಿ ಜಯಸುಧಾ ಒಂದು ಕಾಲದ ಸ್ಟಾರ್‌ ಹೀರೋಯಿನ್.‌
और पढो »

ವಿವಾಹಿತನ ಸಂಬಂಧ ಮಾಡಿ ಮಕ್ಕಳೇ ಬೇಡವೆಂದ ಈ ಖ್ಯಾತ ನಟಿ.. 44 ನೇ ವಯಸ್ಸಲ್ಲಿ ಮದುವೆಯಾದ ಅಣ್ಣಯ್ಯನ ಅಮ್ಮ!ವಿವಾಹಿತನ ಸಂಬಂಧ ಮಾಡಿ ಮಕ್ಕಳೇ ಬೇಡವೆಂದ ಈ ಖ್ಯಾತ ನಟಿ.. 44 ನೇ ವಯಸ್ಸಲ್ಲಿ ಮದುವೆಯಾದ ಅಣ್ಣಯ್ಯನ ಅಮ್ಮ!Actress Aruna Irani Love Story: ನಟಿ ಅರುಣಾ ಇರಾನಿ 44 ನೇ ವಯಸ್ಸಿನಲ್ಲಿ ವಿವಾಹಿತ ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾದರು.
और पढो »

Actress Meera : 42ನೇ ವಯಸ್ಸಿನಲ್ಲಿ 3ನೇ ಮದುವೆಯಾದ ಖ್ಯಾತ ನಟಿ !Actress Meera : 42ನೇ ವಯಸ್ಸಿನಲ್ಲಿ 3ನೇ ಮದುವೆಯಾದ ಖ್ಯಾತ ನಟಿ !Actress Meera Marriage : ಮಲಯಾಳಂ ಚಿತ್ರರಂಗದ ಜನಪ್ರಿಯ ನಟಿ ಮೀರಾ 3ನೇ ಮದುವೆಯಾಗಿದ್ದಾರೆ ಎನ್ನಲಾಗ್ತಿದೆ.
और पढो »



Render Time: 2025-02-19 03:32:26