ವಾಸ್ತು ಶಾಸ್ತ್ರದ ಪ್ರಕಾರ, ಮಾಸ್ಟರ್ ಬೆಡ್ ರೂಂನ ಸರಿಯಾದ ದಿಕ್ಕು ನೈಋತ್ಯವಾಗಿರಬೇಕು. ಈ ದಿಕ್ಕಿನಲ್ಲಿ ಭೂಮಿಯ ಅಂಶದ ಪ್ರಭಾವವಿದೆ. ಆದ್ದರಿಂದ ಕಳ್ಳಿ ಗಿಡವನ್ನು ನೆಡುವುದರಿಂದ ಗಾಳಿಯ ಅಂಶದ ಮೇಲೆ ಪರಿಣಾಮ ಬೀರುತ್ತದೆ ಮತ್ತು ಅದನ್ನು ನಿಯಂತ್ರಣದಲ್ಲಿಡುತ್ತದೆ.
Vastu Plant For Bedroom : ಕೆಲವೊಮ್ಮೆ ವೈವಾಹಿಕ ಜೀವನದಲ್ಲಿ ಜಗಳಕ್ಕೆ ಕಾರಣವನ್ನು ಕಂಡುಹಿಡಿಯುವುದು ಸುಲಭವಲ್ಲ. ಕೆಲವೊಮ್ಮೆ ಅದರ ಹಿಂದಿನ ಕಾರಣವನ್ನು ಅರ್ಥಮಾಡಿಕೊಳ್ಳುವುದು ಕಷ್ಟ. ಇಂತಹ ಪರಿಸ್ಥಿತಿಯಲ್ಲಿ ಪತಿ-ಪತ್ನಿಯರ ಮಧುರ ಜೀವನಕ್ಕೆ ಕಂಟಕವಾಗಿ ಕಾರ್ಯನಿರ್ವಹಿಸುವ ಕೆಲವು ಸಸ್ಯಗಳ ಬಗ್ಗೆ ವಾಸ್ತು ಶಾಸ್ತ್ರವು ಉಲ್ಲೇಖಿಸಿದೆ. ಈ ಸಸ್ಯಗಳ ಬಗ್ಗೆ ವಿವರವಾಗಿ ತಿಳಿದುಕೊಳ್ಳಿರಿ.
ಪತಿ ಮತ್ತು ಹೆಂಡತಿಯ ನಡುವಿನ ಸಂಬಂಧವು ಸೂಕ್ಷ್ಮವಾದ ದಾರದಂತೆ. ಪ್ರತಿಯೊಬ್ಬರೂ ಸಹ ವೈವಾಹಿಕ ಜೀವನದಲ್ಲಿ ಒಬ್ಬರನ್ನೊಬ್ಬರು ಪ್ರೀತಿಯಿಂದ ನೋಡಿಕೊಳ್ಳಬೇಕು. ಆದರೆ ಹಲವು ಬಾರಿ ಅನೇಕರ ಜೀವನ ಸೂತ್ರ ಹರಿದ ಗಾಳಿಪಟದಂತಾಗುತ್ತದೆ. ಪರಸ್ಪರರ ಭಾವನೆಗಳನ್ನು ಅರ್ಥಮಾಡಿಕೊಳ್ಳದಿರುವುದು ಇದಕ್ಕೆ ಒಂದು ಕಾರಣ. ವಾಸ್ತು ಶಾಸ್ತ್ರದ ಪ್ರಕಾರ ಇದರ ಹಿಂದೆ ಹಲವು ಮುಖ್ಯ ಕಾರಣಗಳಿರುತ್ತವೆ. ಮನೆಯ ಬೆಡ್ ರೂಮಿನಲ್ಲಿ ಇಡುವ ಗಿಡವು ಸಹ ಇದಕ್ಕೆ ಪ್ರಮುಖ ಕಾರಣವಾಗಿರುತ್ತದೆ.ದ ಪ್ರಕಾರ, ಮಲಗುವ ಕೋಣೆಯಲ್ಲಿ ಮುಳ್ಳಿನ ಗಿಡವನ್ನು ಅಂದರೆ ಕಳ್ಳಿ ಇಡುವುದು ಅಶುಭವೆಂದು ಪರಿಗಣಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ವಿರಾಟ್ ನಾಯಕತ್ವ ಕೈಬಿಟ್ಟ ಮೇಲೆ; ರೋಹಿತ್’ರನ್ನು ನಾಯಕನನ್ನಾಗಿ ಮಾಡಿದ್ದು ನಾನೇ...
Cactus Plant In Bedroom Vastu Tip For Bedroom Plants Vastu Plant For Bedroom Bedroom Vastu Tips Bedroom Vastu Tips Astrology
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸುಧಾಮೂರ್ತಿ ಅವರ ಪ್ರಕಾರ ಗಂಡ ಹೆಂಡತಿ ಹೇಗಿರಬೇಕು..? ಅವರು ಹೇಳಿದ್ದೇನು..?successful marriage : ಗಂಡ ಹೆಂಡತಿ ಸುಖವಾಗಿರಬೇಕು ಎಂದರೆ ಈ ಕೆಲವು ಸಲಹೆಗಳನ್ನು ಅನುಸರಿಸಿ, ಮತ್ತು ಈ ಕುರಿತಂತೆ ಸುಧಾಮೂರ್ತಿ ಒಂದು ಸರ್ದರ್ಶನದಲ್ಲಿ ಈ ರೀತಿ ಹೇಳಿದ್ದಾರೆ ನೀವು ಇವುಗಳನ್ನು ಪಾಲಿಸಿ, ನಿಮ್ಮ ದಾಂಪತ್ಯ ಜೀವನವು ಸುಖವಾಗಿರುತ್ತದೆ.
और पढो »
ಬನಾರಸಿ ಸೀರೆಯಲ್ಲಿ ಮಿಂಚಿದ ನವ ವಧು..!ಸೋನಾಕ್ಷಿ ಸಿನ್ಹ ಉಟ್ಟ ಸೀರೆಯ ಬೆಲೆ ಎಷ್ಟು ಗೊತ್ತಾ..?sonakshi sinha: ಬಾಲಿವುಡ್ ಬೆಡಗಿ ಸೋನಾಕ್ಷಿ ಸಿನ್ಹಾ ತಮ್ಮ ಬಹುಕಾಲದ ಗೆಳಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಾನು ತುಂಬಾ ಪ್ರೀತಿಸಿದ ಜಹೀರ್ ಇಟ್ಬಾಲ್ ನೊಂದಿಗೆ ಸೋನಾಕ್ಷಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
और पढो »
ಫೋನ್‌ನಲ್ಲಿ ನೆಟ್‌ವರ್ಕ್ ಇಲ್ಲದಿದ್ದಾಗ ಕರೆಗಳನ್ನು ಮಾಡುವುದು ಹೇಗೆ? ಹೀಗೆ ಮಾಡಿನಿಮ್ಮ ಫೋನ್ ಯಾವುದೇ ನೆಟ್‌ವರ್ಕ್ ಹೊಂದಿಲ್ಲದಿದ್ದರೆ ಮತ್ತು ಕರೆಗಳನ್ನು ಮಾಡಲು ನಿಮಗೆ ತೊಂದರೆಯಾಗುತ್ತಿದ್ದರೆ ಈ ಕೆಲವು ಲಭ್ಯತೆಗಳನ್ನು ತಿಳಿಸಿ.
और पढो »
ಈ ಐದು ಟ್ರಿಕ್ಸ್ ನಿಮಗೆ ಗೊತ್ತಿದ್ದರೆ ನಿಮ್ಮ WhatsApp account ಎಂದಿಗೂ ಹ್ಯಾಕ್ ಆಗುವುದಿಲ್ಲ !ನಿಮ್ಮ ಅಕೌಂಟ್ ಅನ್ನು ಸುರಕ್ಷಿತವಾಗಿ ಇಡುವುದು ಬಹಳ ಮುಖ್ಯವಾಗಿದೆ.ಇಂದು ನಾವು ಈ ಬಗ್ಗೆ 5 ಸುಲಭ ಸಲಹೆಗಳನ್ನು ನೀಡಲಿದ್ದೇವೆ.
और पढो »
ಈ ಪಾನಿಯಗಳು ನಿಮ್ಮ ತೂಕ ಇಳಿಸಲು ಅಷ್ಟೇ ಅಲ್ಲ, ನಿಮ್ಮ ಸೌಂದರ್ಯಕ್ಕೂ ಬೆಸ್ಟ್ ಆಯ್ಕೆ..!Juices for Health: ಈ ಮೂರು ಮ್ಯಾಜಿಕ್ ಪಾನೀಯಗಳಿಂದ ನಿಮ್ಮ ಆರೋಗ್ಯ, ಕೂದಲಿನ ಬೆಳವಣಿಗೆ, ತೂಕ ನಷ್ಟ ಮತ್ತು ತ್ವಚೆಯ ಹೊಳಪನ್ನು ಕಾಪಾಡಿಕೊಳ್ಳಬಹುದು. ಇವುಗಳಿಂದ ಹಲವಾರು ಪ್ರಯೋಜನೆಗಳಿವೆ. ಹಾಗಾದರೆ ಆ ಪಾನಿಯಾಗಳನ್ನು ಮಾಡುವುದು ಹೇಗೆ? ಮುಂದೆ ಓದಿ...
और पढो »
ಶನಿವಾರ ಈ ವಸ್ತುಗಳು ಅಚಾನಕ್ಕಾಗಿ ನಿಮ್ಮ ಕಣ್ಣ ಮುಂದೆ ಬಂದರೆ ಶನಿದೇವನ ಕೃಪೆ ನಿಮ್ಮ ಮೇಲಿದೆ ಅಂತ ಅರ್ಥ..!Shani dev lucky symbols : ಶನಿವಾರದಂದು ಈ ಕೇಳಗೆ ನೀಡಿರುವ ಸಂಗತಿಗಳು ಮತ್ತು ವಸ್ತುಗಳು ಅಕಸ್ಮಾತ್ ಆಗಿ ನಿಮ್ಮ ಕಣ್ಣಿಗೆ ಬಿದ್ದರೆ, ಶನಿದೇವನ ದಯೆ ನಿಮ್ಮ ಮೇಲಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ಈ ಘಟನೆಯು ನೀವು ಸಮಸ್ಯೆಗಳಿಂದ ಪರಿಹಾರವನ್ನು ಪಡೆಯುವ ಸಂಕೇತವಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿವೆ..
और पढो »