Karnataka Weather Update: ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರಿಗೆ ತನ್ನ ಹವಾಮಾನ ಮುನ್ಸೂಚನೆಯನ್ನು ಬಿಡುಗಡೆ ಮಾಡಿದೆ, ಮುಂದಿನ ಕೆಲವು ದಿನಗಳಲ್ಲಿ ಮಳೆ ಮತ್ತು ಮೋಡ ಕವಿದ ವಾತಾವರಣದ ಬಗ್ಗೆ ಮುನ್ಸೂಚನೆ ನೀಡಿದೆ.
Bengaluru Weather : ಬೆಂಗಳೂರಿನಲ್ಲಿ ಇಂದಿನ ಕನಿಷ್ಠ ತಾಪಮಾನ 23.0°C ಇದ್ದರೆ, ಗರಿಷ್ಠ ತಾಪಮಾನ 31.0°C ಎನ್ನಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ದಿನವಿಡೀ ಭಾಗಶಃ ಮೋದಕವಿದ ವಾತಾವರಣ ಮುಂದುವರೆಯಲಿದ್ದು ಸಂಜೆ ವೇಳೆಗೆ ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.ಇಂದು ಇಡೀ ದಿನ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣRCBಗೆ ಕಪ್ ಗೆಲ್ಲಿಸಿಕೊಡಲೆಂದು ತನ್ನ ಮದ್ವೆಯನ್ನೇ ಮುಂದೂಡಿದ ಸ್ಟಾರ್ ಬ್ಯಾಟ್ಸ್’ಮನ್! ಯಾರು ಗೊತ್ತಾ ಆ ಛಲಗಾರ?ವಿರಾಟ್ ಕೊಹ್ಲಿಗಿದೆ ಈ ಗಂಭೀರ ಆರೋಗ್ಯ ಸಮಸ್ಯೆ! ಇದೇ ಕಾರಣಕ್ಕೆ ಇಷ್ಟಪಟ್ಟು ತಿನ್ನುತ್ತಿದ್ದ ನಾನ್ ವೆಜ್ ತ್ಯಜಿಸಿದ್ದು..
ಬೆಂಗಳೂರಿನಲ್ಲಿ ದಿನವಿಡೀ ಭಾಗಶಃ ಮೋಡಕವಿದ ವಾತಾವರಣ ಮುಂದುವರೆಯಲಿದ್ದು ಸಂಜೆ ವೇಳೆಗೆ ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.ಕರ್ನಾಟಕದ ಈ ಭಾಗಗಳಲ್ಲಿ ಭಾರೀ ಮಳೆ ನಿರೀಕ್ಷೆ: ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ , ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಮುಂದಿನ ಐದು ದಿನಗಳಲ್ಲಿ ಕರಾವಳಿ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Relationship Tips'ಫೋನ್ ಟ್ಯಾಪ್ ಮಾಡುವುದು ಅಕ್ರಮ, ಅಂತಹವರನ್ನು ಜೈಲಿಗೆ ಕಳುಹಿಸಬೇಕು'- ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕpoll violence in saran bihar
Bengaluru Weather Bengaluru Heavy Rains IMD Alerts Bengaluru Temperature Bengaluru Weather Update Rain In Bengaluru Bengaluru Water Bangalore Rain Water Bengaluru Weather Forecast Weather Forecast For Bengaluru Bangalore Weather Today Bangalore Weather Prediction Karnataka Weather IMD Alerts India Meteorological Department Karnataka News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕೇರಳದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ, ಭಾರಿ ಮಳೆ ಮುನ್ಸೂಚನೆThiruvananthapuram : ಕೇರಳದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದ್ದು, ಬುಧವಾರ ಭಾರೀ ಮಳೆಗಯಾಗಲಿದೆ ಎಂದು ತಿಳಿಸಿದೆ.
और पढो »
Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!ರಾಜ್ಯದಲ್ಲಿಯೇ ರಾಯಚೂರಿನಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿರುವುದು ವರದಿಯಾಗಿದೆ.
और पढो »
ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ : 18 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್Karnataka rain Alert : ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
और पढो »
Weather Update: ನಾಳೆಯಿಂದ ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಮಳೆ ಸಾಧ್ಯತೆ!Weather Update: ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮೇ 03ರಿಂದ ಮೇ05ರವರೆಗೆ ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಕರಾವಳಿ ಆಂಧ್ರಪ್ರದೇಶ, ಗುಜರಾತ್, ಮಹಾರಾಷ್ಟ್ರದ ಕೆಲವು ಭಾಗಗಳು ಮತ್ತು ತಮಿಳುನಾಡಿನಲ್ಲಿ ಹಾಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶಾಖದ ಪರಿಸ್ಥಿತಿ (Heatwave predictions) ಮುಂದುವರೆಯಲಿದೆ.
और पढो »
Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, 6 ಜಿಲ್ಲೆಗಳಲ್ಲಿ ʼಯೆಲ್ಲೋ ಅಲರ್ಟ್ʼ!ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗುವ ಸಾದ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
और पढो »
ಮೇ 21ರವರೆಗೆ ರಾಜ್ಯದ ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆKarnataka : ಮೇ 18ರ ವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
और पढो »