Bengalurus 2nd airport: ಎಲ್ಲಿ ನಿರ್ಮಾಣವಾಗಲಿದೆ ಗೊತ್ತಾ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ?

Bengaluru's 2Nd Airport समाचार

Bengalurus 2nd airport: ಎಲ್ಲಿ ನಿರ್ಮಾಣವಾಗಲಿದೆ ಗೊತ್ತಾ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ?
MB PatilBengaluru AirportBangalore International Airport Limited
  • 📰 Zee News
  • ⏱ Reading Time:
  • 19 sec. here
  • 9 min. at publisher
  • 📊 Quality Score:
  • News: 35%
  • Publisher: 63%

150KM ವ್ಯಾಪ್ತಿಯೊಳಗೆ ಮತ್ತೊಂದು ವಿಮಾನ ನಿಲ್ದಾಣವನ್ನು ಸ್ಥಾಪಿಸುವುದನ್ನು ನಿರ್ಬಂಧಿಸುವ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ವಿಶೇಷತೆಯ ಷರತ್ತು 2032ರಲ್ಲಿ ಮುಕ್ತಾಯಗೊಳ್ಳುತ್ತದೆ.

Bengaluru's 2nd airport: 2ನೇ ವಿಮಾನ ನಿಲ್ದಾಣ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಒಂದು ಸಭೆ ನಡೆದಿದೆ. ಸದ್ಯಕ್ಕೆ ಬಿಐಎಎಲ್‌ ಜೊತೆ ಚಾಲ್ತಿಯಲ್ಲಿರುವ ಒಪ್ಪಂದದ ಪ್ರಕಾರ, 2033ರವರೆಗ 150KM ಅಂತರದಲ್ಲಿ ಮತ್ತೊಂದು ವಿಮಾನ ನಿರ್ಮಿಸಬಾರದು ಎಂಬ ಷರತ್ತಿದೆ. ನಾವು ಈಗಿನಿಂದಲೇ ಕಾರ್ಯಪ್ರವೃತ್ತರಾದರೆ ಇನ್ನು 8 ವರ್ಷಗಳಲ್ಲಿ ಪ್ರಗತಿ ಸಾಧಿಸಬಹುದು ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಮತ್ತೊಂದು ವಿಮಾನ ನಿಲ್ದಾಣಐಶ್ವರ್ಯಾ ರೈ ಮೊದಲ ಮದುವೆ ಅಭಿಷೇಕ್‌ ಬಚ್ಚನ್‌ ಜೊತೆಯಲ್ಲ..

‘ಪ್ರಯಾಣಿಕರ ಹೊರೆಗೆ ಆದ್ಯತೆ ನೀಡಿದರೆ ಸರ್ಜಾಪುರ, ಕನಕಪುರ ರಸ್ತೆಯಂತಹ ಪ್ರದೇಶಗಳ ಮೇಲೆ ಫೋಕಸ್‌ ಮಾಡಬೇಕಾಗುತ್ತದೆ. ಆದರೆ ಈಗಿರುವ ವಿಮಾನ ನಿಲ್ದಾಣಕ್ಕೆ ಸಂಪರ್ಕವನ್ನು ಕೇಂದ್ರೀಕರಿಸಿದರೆ, ತುಮಕೂರು ಮತ್ತು ದಾಬಸ್‌ ಪೇಟೆಯಂತಹ ಸ್ಥಳಗಳು ಮುನ್ನೆಲೆಗೆ ಬರುತ್ತವೆ. ಈ ವಿಚಾರಗಳನ್ನು ಮುಂಬರುವ ಇಲಾಖಾ ಸಭೆಯಲ್ಲಿ ಚರ್ಚಿಸಿ ಮುಖ್ಯಮಂತ್ರಿಗಳೊಂದಿಗೆ ಪರಿಶೀಲಿಸಲಾಗುವುದು. ಸಚಿವ ಸಂಪುಟ ಸಭೆಯಲ್ಲೂ ಈ ವಿಷಯವನ್ನು ಪ್ರಸ್ತಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

MB Patil Bengaluru Airport Bangalore International Airport Limited Congress Government BIAL Karnataka Infrastructure Minister Kempegowda International Airport

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Kalki Collection: ಕಲ್ಕಿ ಎರಡನೇ ದಿನದ ಕಲೆಕ್ಷನ್ ಎಷ್ಟು ಗೊತ್ತಾ?Kalki Collection: ಕಲ್ಕಿ ಎರಡನೇ ದಿನದ ಕಲೆಕ್ಷನ್ ಎಷ್ಟು ಗೊತ್ತಾ?Kalki 2898 AD: ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898ಎಡಿ ಬಿಡುಗಡೆಗೂ ಮುನ್ನವೇ ಹಲವಾರು ದಾಖಲೆಗಳನ್ನು ಸೃಷ್ಟಿಮಾಡಿತ್ತು.. ಬಿಡುಗಡೆಯಾಗಿಯೂ ಅದೇ ಅಬ್ಬರ ಮುಂದುವರೆಸುತ್ತಿದ್ದ ಈ ಸಿನಿಮಾದ ಎರಡನೇ ದಿನದ ಕಲೆಕ್ಷನ್‌ ಎಷ್ಟಾಗಿದೆ ಎಂದು ಇಲ್ಲಿ ತಿಳಿಯೋಣ..
और पढो »

ವಾಟ್ಸಾಪ್ ಮೂಲಕ ವಿಮಾನ ಟಿಕೆಟ್ ಬುಕಿಂಗ್: ಹೊಸ ವೈಶಿಷ್ಟ್ಯ ಪರಿಚಯಿಸಿದ ಇಂಡಿಗೋವಾಟ್ಸಾಪ್ ಮೂಲಕ ವಿಮಾನ ಟಿಕೆಟ್ ಬುಕಿಂಗ್: ಹೊಸ ವೈಶಿಷ್ಟ್ಯ ಪರಿಚಯಿಸಿದ ಇಂಡಿಗೋWhatsApp : ವಿಮಾನ ಪ್ರಯಾಣಿಕರಿಗೆ ಶುಭ ಸುದ್ದಿಯನ್ನು ಇಂಡಿಗೋ ಏರ್ ಲೈನ್ಸ್ ಸಂಸ್ಥೆಯೊಂದು ತಂದಿದ್ದು, ಈ ಮೂಲಕ ಪ್ರಯಾಣಿಕರು ವಾಟ್ಸ್ಯಾಪ್ ಮೂಲಕ ವಿಮಾನ ಟಿಕೆಟ್ ಬುಕಿಂಗ್ ಮಾಡಬಹುದಾಗಿದೆ.
और पढो »

Jasprit Bumrah Net Worth : ಕ್ರಿಕೆಟ್‌ನಿಂದ ಜಸ್ಪ್ರೀತ್ ಬುಮ್ರಾ ಗಳಿಸುವ ಸಂಭಾವನೆ ಎಷ್ಟು ಗೊತ್ತಾ?Jasprit Bumrah Net Worth : ಕ್ರಿಕೆಟ್‌ನಿಂದ ಜಸ್ಪ್ರೀತ್ ಬುಮ್ರಾ ಗಳಿಸುವ ಸಂಭಾವನೆ ಎಷ್ಟು ಗೊತ್ತಾ?ಜಸ್ಪ್ರೀತ್ ಬುಮ್ರಾ ತಮ್ಮ ಕ್ರಿಕೆಟ್ ವೃತ್ತಿಯಲ್ಲಿ ಎಷ್ಟು ಸಂಪಾದಿಸುತ್ತಾರೆ ಗೊತ್ತಾ, ತಮ್ಮ ಬೌಲಿಂಗ್ ನಿಂದಲೇ ಜನಮನ ಸೆಳೆದಿರುವ ಜಸ್ಪ್ರೀತ್ ಬುಮ್ರಾ ಅವರ ನೆಟ್ ವರ್ತ್ ಎಷ್ಟು ಗೊತ್ತಾ ಇಲ್ಲಿದೆ ತಿಳಿಯಿರಿ.
और पढो »

Darshan Arrest Live Updates: ಬೆಂಗಳೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಮ್ಯಾನೇಜರ್ ಆತ್ಮಹತ್ಯೆDarshan Arrest Live Updates: ಬೆಂಗಳೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಮ್ಯಾನೇಜರ್ ಆತ್ಮಹತ್ಯೆDarshan Arrest Live Updates: ಬೆಂಗಳೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಮ್ಯಾನೇಜರ್ ಆತ್ಮಹತ್ಯೆ
और पढो »

ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಸಮಾರಂಭದ ಪೋಟೋಗ್ರಾಫರ್ ಗೆ ಎಷ್ಟು ಸಂಬಳ ಗೊತ್ತಾ?ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಸಮಾರಂಭದ ಪೋಟೋಗ್ರಾಫರ್ ಗೆ ಎಷ್ಟು ಸಂಬಳ ಗೊತ್ತಾ?ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಅವರ ಎರಡನೇ ವಿವಾಹ ಪೂರ್ವ ಸಮಾರಂಭವು ಯುರೋಪ್ನ ಐಶಾರಾಮಿ ಕ್ರೂಸ್ ನಲ್ಲಿ ನಡೆಯಿತು.
और पढो »

T-20 ವಿಶ್ವಕಪ್ ಇತಿಹಾಸದಲ್ಲಿ ಜಯವರ್ಧನೆ ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ!!T-20 ವಿಶ್ವಕಪ್ ಇತಿಹಾಸದಲ್ಲಿ ಜಯವರ್ಧನೆ ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ!!ರೋಹಿತ್ ಶರ್ಮಾ ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಅವರನ್ನು ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ್ದಾರೆ.
और पढो »



Render Time: 2025-02-16 02:08:01