Best Smartphone 2024: 2024ರ ಟಾಪ್ 5 ಸ್ಮಾರ್ಟ್‌ಫೋನ್‌ಗಳು ಯಾವುವು..?

Best Smartphone 2024 समाचार

Best Smartphone 2024: 2024ರ ಟಾಪ್ 5 ಸ್ಮಾರ್ಟ್‌ಫೋನ್‌ಗಳು ಯಾವುವು..?
Top SmartphonesApple Iphone 15 Pro MaxSamsung Galaxy S24 Ultra
  • 📰 Zee News
  • ⏱ Reading Time:
  • 24 sec. here
  • 8 min. at publisher
  • 📊 Quality Score:
  • News: 34%
  • Publisher: 63%

Best Smartphone 2024: ಈ ಎಲ್ಲಾ ಫೋನ್‌ಗಳಲ್ಲಿಯೂ ಪ್ರೊಸೆಸರ್, ಕ್ಯಾಮೆರಾ ಗುಣಮಟ್ಟ, ಬ್ಯಾಟರಿ ಲೈಫ್ ಮತ್ತು ಡಿಸ್ಪ್ಲೇ ಗುಣಮಟ್ಟಗಳಲ್ಲಿ ಉತ್ತಮ ತಂತ್ರಜ್ಞಾನವನ್ನು ಬಳಸಲಾಗಿದೆ.

ಈ ಎಲ್ಲಾ ಸ್ಮಾರ್ಟ್‌ಫೋನ್‌ಗಳಲ್ಲಿಯೂ ಪ್ರೊಸೆಸರ್, ಕ್ಯಾಮೆರಾ ಗುಣಮಟ್ಟ, ಬ್ಯಾಟರಿ ಲೈಫ್ ಮತ್ತು ಡಿಸ್ಪ್ಲೇ ಗುಣಮಟ್ಟಗಳಲ್ಲಿ ಉತ್ತಮ ತಂತ್ರಜ್ಞಾನವನ್ನು ಬಳಸಲಾಗಿದೆ. 2024ರಲ್ಲಿ ಹಲವಾರು ಕಂಪನಿಗಳು ಅತ್ಯುತ್ತಮ ವೈಶಿಷ್ಟ್ಯಗಳುಳ್ಳ ವಿವಿಧ ರೀತಿಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿವೆ. ಭಾರತೀಯ ಮಾರುಕಟ್ಟೆಯಲ್ಲಿ ಬಜೆಟ್‌ ಬೆಲೆಗೆ ಲಭ್ಯವಿರುವ ಹಲವಾರು ಉತ್ತಮ ವೈಶಿಷ್ಟ್ಯಗಳನ್ನು ಹೊಂದಿರುವ ಸ್ಮಾರ್ಟ್‌ಫೋನ್‌ಗಳಿವೆ. ಭಾರತೀಯ ಗ್ರಾಹಕರು 2024ರಲ್ಲಿ ಇಷ್ಟಪಟ್ಟು ಖರೀದಿಸಿದ ಟಾಪ್ 5 ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Apple iPhone 15 Pro Max ಆ್ಯಪಲ್‌ನ ಶ್ರೇಷ್ಠ iPhone ಆಗಿದೆ. ಇದು ಅತ್ಯುತ್ತಮ ಪ್ರೊಸೆಸರ್, ಕ್ಯಾಮೆರಾ ಮತ್ತು ದೀರ್ಘಾವಧಿಯ ಬ್ಯಾಟರಿ ಲೈಫ್ ಹೊಂದಿದೆ. ಅಮೆಜಾನ್‌ನಲ್ಲಿ Apple iPhone 15 Pro Max ಗೆ ₹1,51,700 ಬೆಲೆ ಇದೆ. Samsung Galaxy S24 Ultra ಹಲವಾರು ಉತ್ತಮ ವೈಶಿಷ್ಟ್ಯಗಳನ್ನು ಹೊಂದಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Top Smartphones Apple Iphone 15 Pro Max Samsung Galaxy S24 Ultra Google Pixel 8 Pro Oneplus 12 Pro Xiaomi 14 Pro

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Top 5 Cars: ಇವೇ ನೋಡಿ 2024ರ ಉತ್ತಮ ಶ್ರೇಣಿಯ ಟಾಪ್‌ 5 ಕಾರುಗಳುTop 5 Cars: ಇವೇ ನೋಡಿ 2024ರ ಉತ್ತಮ ಶ್ರೇಣಿಯ ಟಾಪ್‌ 5 ಕಾರುಗಳುಕಿಯಾ ಸೆಲ್ಟೋಸ್ ಆಕರ್ಷಕ ಡೀಸೈನ್ ಮತ್ತು ಅತ್ಯಾಧುನಿಕ ಫೀಚರ್ಸ್‌ನಿಂದ ಗಮನ ಸೆಳೆಯುತ್ತಿದೆ. ಇದು 1.5L ಪೆಟ್ರೋಲ್ 1.4L ಟರ್ಬೋ ಪೆಟ್ರೋಲ್ 1.5L ಡೀಸೆಲ್ ಎಂಜಿನ್ ಸಾಮರ್ಥ್ಯವನ್ನು ಹೊಂದಿದೆ. ಇದು 16-20 kmpl ಮೈಲೇಜ್ ನೀಡುತ್ತದೆ.
और पढो »

ಮೋದಿ ಸರ್ಕಾರದಿಂದ ಜನರಿಗೆ ಗುಡ್ ನ್ಯೂಸ್.. ನೇರವಾಗಿ ರೂ.10 ಲಕ್ಷ..!ಮೋದಿ ಸರ್ಕಾರದಿಂದ ಜನರಿಗೆ ಗುಡ್ ನ್ಯೂಸ್.. ನೇರವಾಗಿ ರೂ.10 ಲಕ್ಷ..!2024 Central Budget : ಕೇಂದ್ರ ಸರ್ಕಾರದ 2024ರ ಬಜೆಟ್ ಇದೇ ತಿಂಗಳ 23ರಂದು ಮಂಡನೆಯಾಗಿದ್ದು, ಮೋದಿ ಸರ್ಕಾರ ಜನರಿಗೆ ಗುಡ್ ನ್ಯೂಸ್ ಅನ್ನು ನೀಡಿದೆ.
और पढो »

2007ರ ವಿಶ್ವಕಪ್‌ ಗೆಲುವಿಗಿಂತ 2024ರ ವಿಶ್ವಕಪ್‌ ಗೆಲುವು ತುಂಬಾ ವಿಶೇಷ- ರೋಹಿತ್‌ ಶರ್ಮಾ2007ರ ವಿಶ್ವಕಪ್‌ ಗೆಲುವಿಗಿಂತ 2024ರ ವಿಶ್ವಕಪ್‌ ಗೆಲುವು ತುಂಬಾ ವಿಶೇಷ- ರೋಹಿತ್‌ ಶರ್ಮಾRohit Sharma: ಟೀಂ ಇಂಡಿಯಾದ ವಿಜಯೋತ್ಸವ ವಿಶಿಷ್ಟ ರೀತಿಯಲ್ಲಿ ಮುಕ್ತಾಯಗೊಂಡಿತು. ಸಾವಿರಾರು ಅಭಿಮಾನಿಗಳು ಪುಷ್ಪಗಳ ಸುರಿಮಳೆಗೈದ ಭಾರತೀಯ ಆಟಗಾರರನ್ನು ವಾಂಖೆಡೆ ಸ್ಟೇಡಿಯಂಗೆ ಭವ್ಯ ಮೆರವಣಿಗೆ ಮೂಲಕ ಸ್ವಾಗತಿಸಿದರು. ವಿಶ್ವಕಪ್‌ಗಾಗಿ 13 ವರ್ಷಗಳ ಕಾಯುವಿಕೆಗೆ ತೆರೆ ಎಳೆದ ರೋಹಿತ್ ಸೇನೆಗೆ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತ ಕೋರಿದರು.
और पढो »

UIDAI Recruitment 2024: ಡಿಗ್ರಿ ಪಾಸಾದವರಿಗೆ 2 ಲಕ್ಷಕ್ಕೂ ಅಧಿಕ ಸಂಬಳ, ಇಂದೇ ಅರ್ಜಿ ಸಲ್ಲಿಸಿರಿUIDAI Recruitment 2024: ಡಿಗ್ರಿ ಪಾಸಾದವರಿಗೆ 2 ಲಕ್ಷಕ್ಕೂ ಅಧಿಕ ಸಂಬಳ, ಇಂದೇ ಅರ್ಜಿ ಸಲ್ಲಿಸಿರಿನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು 2024ರ ಸೆಪ್ಟೆಂಬರ್ 2ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
और पढो »

ಟೆನಿಸ್‌ ವೀಕ್ಷಿಸಲು ಸ್ಟೈಲಿಶ್‌ ಲುಕ್‌ನಲ್ಲಿ ವಿಂಬಲ್ಡನ್‌ಗೆ ಎಂಟ್ರಿ ಕೊಟ್ಟ ರೋಹಿತ್‌ ಶರ್ಮಾಟೆನಿಸ್‌ ವೀಕ್ಷಿಸಲು ಸ್ಟೈಲಿಶ್‌ ಲುಕ್‌ನಲ್ಲಿ ವಿಂಬಲ್ಡನ್‌ಗೆ ಎಂಟ್ರಿ ಕೊಟ್ಟ ರೋಹಿತ್‌ ಶರ್ಮಾRohit sharma: ರೋಹಿತ್ ನಾಯಕತ್ವದ ಭಾರತ ತಂಡ ಬಾರ್ಬಡೋಸ್‌ನಲ್ಲಿ ನಡೆದ T20 ವಿಶ್ವಕಪ್ 2024 ರ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಚಾಂಪಿಯನ್‌ ಪಟ್ಟ ಗಿಟ್ಟಿಸಿಕೊಂಡಿದೆ.
और पढो »

IND Vs SA Final : ಇನ್ನೂ ಸ್ವಲ್ಪ ಹೊತ್ತಿನಲ್ಲೇ ಫೈನಲ್ ಹೋರಾಟ, ಬಾರ್ಬಡೋಸ್ ನಲ್ಲಿ ಹವಾಮಾನ ಸ್ಥಿತಿ ಹೇಗಿದೆ!!!IND Vs SA Final : ಇನ್ನೂ ಸ್ವಲ್ಪ ಹೊತ್ತಿನಲ್ಲೇ ಫೈನಲ್ ಹೋರಾಟ, ಬಾರ್ಬಡೋಸ್ ನಲ್ಲಿ ಹವಾಮಾನ ಸ್ಥಿತಿ ಹೇಗಿದೆ!!!IND Vs SA Final : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T20 ವಿಶ್ವಕಪ್ 2024 ರ ಅಂತಿಮ ಪಂದ್ಯಕ್ಕೆ ಕೆಲವೇ ಕ್ಷಣಗಳು ಉಳಿದಿದ್ದು, ಇನ್ನೂ ಸ್ವಲ್ಪ ಹೊತ್ತಿನಲ್ಲೇ ಫೈನಲ್ ಪಂದ್ಯ ಪ್ರಾರಂಭವಾಗಲಿದೆ.
और पढो »



Render Time: 2025-02-15 18:57:29