ಇನ್ನೂ ಈ ಬಗ್ಗೆ ಸುರೇಶ್ ತಂದೆ ಶಿವಗೌಡ ಪ್ರತಿಕ್ರಿಯಿಸಿದ್ದು, ʼನನಗೆ ಏನೂ ಆಗಿಲ್ಲ, ಇನ್ನೂ ಬದುಕಿದ್ದೇನೆ. ನಮ್ಮ ಮನೆಯಲ್ಲೂ ಎಲ್ಲರೂ ಹುಷಾರಾಗಿದ್ದಾರೆ. ನನ್ನ ಕಾಲಿಗೆ ಅಷ್ಟೇ ನೋವಾಗಿದೆ, ನಾನು ಸತ್ತಿಲ್ಲ. ನನ್ನ ಬಗ್ಗೆ ಸುಳ್ಳು ವದಂತಿಗಳನ್ನು ಹಬ್ಬಿಸಲಾಗಿದೆʼ ಎಂದು ಸ್ಪಷ್ಟನೆ ನೀಡಿದ್ದಾರೆ.
ಸಾಮಾನ್ಯ ಬಡಕುಟುಂಬದಲ್ಲಿ ಜನಿಸಿದ ಗೋಲ್ಡ್ ಸುರೇಶ್ ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯವರು. ಅವರು ಬೆಂಗಳೂರಿನಲ್ಲಿ ಇಂಟಿರಿಯರ್ ಹಾಗೂ ಸಿವಿಲ್ ಕನ್ಸ್ಟ್ರಕ್ಷನ್ ಬ್ಯುಸಿನೆಸ್ ನಡೆಸುತ್ತಿದ್ದಾರೆ. ಬಿಗ್‌ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಗೋಲ್ಡ್ ಸುರೇಶ್ ದಿಢೀರ್ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದಾರೆ. ಅವರು ಏಕೆ ಹೊರಬಂದರು ಅನ್ನೋದರ ಬಗ್ಗೆ ಹಲವಾರು ಗಾಳಿಸುದ್ದಿಗಳು ಹರದಾಡಿದ್ದವು. ಇದೀಗ ಈ ಎಲ್ಲಾ ವದಂತಿಗಳಿಗೆ ತೆರೆ ಬಿದ್ದಿದೆ. ಇದಕ್ಕೆ ಕಾರಣವೇನು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಅತ್ಯಂತ ಪ್ರಬಲ ಸ್ಪರ್ಧಿಯಾಗಿದ್ದ ಗೋಲ್ಡ್ ಸುರೇಶ್ ಈ ವಾರ ಕ್ಯಾಪ್ಟನ್ ಸಹ ಆಗಿದ್ದರು. ಆದರೆ ಇದ್ದಕ್ಕಿದ್ದಂತೆಯೇ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ʼಗೋಲ್ಡ್ ಸುರೇಶ್ ಮನೆಯಲ್ಲಿ ತುರ್ತುಪರಿಸ್ಥಿತಿ ಉಂಟಾಗಿದ್ದು, ಅವರ ಅವಶ್ಯಕತೆ ಬಿಗ್‌ಬಾಸ್ ಮನೆಗಿಂತಲೂ ಅವರ ಕುಟುಂಬದವರಿಗೆ ಹೆಚ್ಚು ಅಗತ್ಯವಿದೆ.
ಶುಗರ್‌ನ್ನು ಚಿಟಿಕೆಯಲ್ಲೇ ನಾರ್ಮಲ್‌ಗೊಳಿಸುವಷ್ಟು ಪವರ್ಫುಲ್ ಹಣ್ಣು... ಒಂದು ತುಂಡು ತಿಂದರೂ ಸಾಕು ಹೊಟ್ಟೆಯ ಬೊಜ್ಜು ಮಂಜಿನಂತೆ ಕರಗುವುದುSilver Ring
Bigg Boss Contestant Gold Suresh Bigg Boss Bbk Bbk 11 Bigg Boss 11 Bigg Boss Kannada Bigg Boss Kannada 11 Bigg Boss Kannada 11 Contestants Kichha Sudeep Bbk Fans Kannada News Karnataka News Karnataka Latest News Kannada Live Zee Kannada News Zee Media
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ತಂದೆಯ ಅನಾರೋಗ್ಯವೂ ಅಲ್ಲ.. ನಿಧನವೂ ಅಲ್ಲ; ಗೋಲ್ಡ್ ಸುರೇಶ್ ಬಿಗ್ ಬಾಸ್‌ನಿಂದ ಹೊರ ಬಂದಿದ್ದಕ್ಕೆ ಇದೇ ಅಸಲಿ ಕಾರಣ!Gold Suresh Out From Bigg Boss: ಕನ್ನಡ ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಕುಟುಂಬದಲ್ಲಿನ ತುರ್ತು ಪರಿಸ್ಥಿತಿಯ ಕಾರಣ ಹೊರ ನಡೆಯಬೇಕೆಂಬ ಪ್ರೋಮೋ ರಿಲೀಸ್ ಆಗಿದೆ.
और पढो »
ಶೋಭಾ ಶೆಟ್ಟಿ ಬಳಿಕ ಬಿಗ್ ಬಾಸ್ ನಿಂದ ಹೊರ ಬರಲು ನಿರ್ಧರಿಸಿದ ಮತ್ತೊಬ್ಬ ಸ್ಪರ್ಧಿ!Bigg Boss Kannada 11 Elimination: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಮತ್ತೊಬ್ಬ ಸ್ಪರ್ಧಿ ಮನೆಯಿಂದ ಹೊರ ಹೋಗಲು ನಿರ್ಧರಿಸಿದ್ದಾರೆ.
और पढो »
BBK 11: ಮೊದಲ ವಾರವೇ ಈ ಒಂದು ಕಾರಣಕ್ಕೆ ಮನೆಯಿಂದ ಹೊರ ಹೋಗ್ತಾರಾ ರಜತ್ ಕಿಶನ್ ?Bigg Boss Kannada Season 11 Elimination: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ರಜತ್ ಕಿಶನ್ ಮೊದಲ ವಾರವೇ ಈ ಒಂದು ಕಾರಣಕ್ಕೆ ಮನೆಯಿಂದ ಹೊರ ಹೋಗ್ತಾರಾ ಎಂಬ ಪ್ರಶ್ನೆ ಮೂಡಿದೆ.
और पढो »
ಬಿಗ್ ಬಾಸ್ ಬಿಟ್ಟು ಹೊರಟ ಗೋಲ್ಡ್ ಸುರೇಶ್.. ವೈಲ್ಡ್ ಕಾರ್ಡ್ ಸ್ಪರ್ಧಿ ಜೊತೆ ನಡೀತು ಬಿಗ್ ಫೈಟ್ !Fight between Gold Suresh And Rajath Bujji: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಮತ್ತೊಬ್ಬರು ವೈಲ್ಡ್ ಕಾರ್ಡ್ ಎಂಟ್ರಿಗಳಾಗಿ ರಜತ್ ಹಾಗೂ ಶೋಭಾ ಶೆಟ್ಟಿ ಮನೆ ಸೇರಿದ್ದಾರೆ.
और पढो »
ಆಸ್ಪತ್ರೆಯ ಬೆಡ್ ಮೇಲೆ ಶೋಭಾ ಶೆಟ್ಟಿ... ಬಿಗ್ ಬಾಸ್‌ನಿಂದ ಹೊರ ಬರ್ತಿದ್ದಂತೆಯೇ ಅಡ್ಮಿಟ್ ಆಗಿದ್ದೇಕೆ?Shobha Shetty Post About Health Issue : ಬಿಗ್ ಬಾಸ್ ಮನೆಯಿಂದ ಹೊರ ಬಂದ ನಟಿ ಶೋಭಾ ಶೆಟ್ಟಿ ಆಸ್ಪತ್ರೆಗೆ ದಾಖಲಾಗಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.
और पढो »
ಬಿಗ್ ಬಾಸ್ ನಿಂದ ಔಟ್ ಆದ ಧರ್ಮ ಕೀರ್ತಿರಾಜ್ ಪಡೆದ ಸಂಭಾವನೆ ಎಷ್ಟು?Dharma Keerthiraj Remuneration: ಬಿಗ್ ಬಾಸ್ ಮನೆಯಿಂದ ಹೊರ ಬಂದ ನಟ ಧರ್ಮ ಕೀರ್ತಿರಾಜ್ ಪಡೆದ ಒಟ್ಟು ಹಣವೆಷ್ಟು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
और पढो »