Blood Sugar Control Tips: ಆಯುರ್ವೇದದ ಮೂಲಕ ಮಧುಮೇಹವನ್ನು ಹೇಗೆ ನಿಯಂತ್ರಿಸಬೇಕು? ಇಲ್ಲಿವೆ ಕೆಲ ಆಯುರ್ವೇದ ಗಿಡಮೂಲಿಕೆಗಳು!

Blood Sugar Control Tips समाचार

Blood Sugar Control Tips: ಆಯುರ್ವೇದದ ಮೂಲಕ ಮಧುಮೇಹವನ್ನು ಹೇಗೆ ನಿಯಂತ್ರಿಸಬೇಕು? ಇಲ್ಲಿವೆ ಕೆಲ ಆಯುರ್ವೇದ ಗಿಡಮೂಲಿಕೆಗಳು!
Diabetes Control Home RemediesDiabetes Control TipsAyurvedic Tips For Blood Sugar Control
  • 📰 Zee News
  • ⏱ Reading Time:
  • 59 sec. here
  • 16 min. at publisher
  • 📊 Quality Score:
  • News: 76%
  • Publisher: 63%

Diabetes Control Tips: ಮಧುಮೇಹ ಅಥವಾ ಡೈಬೀಟಿಸ್ ನಿಯಂತ್ರಣಕ್ಕೆ ಆಯುರ್ವೇದದಲ್ಲಿ ಕೆಲ ನಿಯಮಗಳನ್ನು ಹೇಳಲಾಗಿದೆ

Blood Sugar Control Tips : ಆಯುರ್ವೇದದ ಮೂಲಕ ಮಧುಮೇಹವನ್ನು ಹೇಗೆ ನಿಯಂತ್ರಿಸಬೇಕು? ಇಲ್ಲಿವೆ ಕೆಲ ಆಯುರ್ವೇದ ಗಿಡಮೂಲಿಕೆಗಳು!Last Updated : Apr 20, 2024, 09:11 PM ISTಋತುಮಾನದ ಹಣ್ಣುಗಳು ಮತ್ತು ತರಕಾರಿಗಳಿಂದ ಮಾಡಿದ ಭಕ್ಷ್ಯಗಳನ್ನು ಅದರಲ್ಲಿ ಸೇರಿಸಿ.

ಅವು ನಿಮಗೆ ಎಲ್ಲಾ ಪೋಷಕಾಂಶಗಳನ್ನು ಒದಗಿಸುತ್ತವೆ ಮತ್ತು ನಿಮ್ಮ ವೈದ್ಯಕೀಯ ಸ್ಥಿತಿಯನ್ನು ನಿರ್ವಹಿಸಲು ಸಹಾಯ ಮಾಡುತ್ತದೆ.

ಮಧುಮೇಹದಲ್ಲಿ, ಅಧಿಕ ರಕ್ತದ ಸಕ್ಕರೆಯ ಸ್ಥಿತಿಯು ಹಲವು ಅಪಾಯಗಳನ್ನು ಹೆಚ್ಚಿಸುತ್ತದೆ. ಆದ್ದರಿಂದ, ಮಧುಮೇಹ ರೋಗಿಗಳಿಗೆ ತಮ್ಮ ಸ್ಥಿತಿಯನ್ನು ನಿಯಂತ್ರಿಸಲು ರಕ್ತದಲ್ಲಿನ ಸಕ್ಕರೆಯ ಹೆಚ್ಚಳವನ್ನು ತಡೆಯಲು ಸಲಹೆ ನೀಡಲಾಗುತ್ತದೆ. ಮಧುಮೇಹವನ್ನು ನಿಯಂತ್ರಿಸಲು, ನಿಮ್ಮ ಆಹಾರ ಮತ್ತು ಜೀವನಶೈಲಿಯಲ್ಲಿ ನೀವು ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ಇದರೊಂದಿಗೆ ಆಂಟಿ ಡಯಾಬಿಟಿಕ್ ಗುಣಲಕ್ಷಣಗಳನ್ನು ಹೊಂದಿರುವ ನೈಸರ್ಗಿಕ ವಸ್ತುಗಳನ್ನು ಸಹ ಸೇವಿಸಬಹುದು.ಮಧುಮೇಹ ಅಥವಾ ಡೈಬಿಟೀಸ್ ನಿಯಂತ್ರಿಸಲು, ಆಯುರ್ವೇದದಲ್ಲಿ ಕೆಲವು ನಿಯಮಗಳನ್ನು ಉಲ್ಲೇಖಿಸಲಾಗಿದೆ.

ಋತುಗಳನ್ನು ಬದಲಾದ ಬಳಿಕ, ಖಂಡಿತವಾಗಿಯೂ ನಿಮ್ಮ ಆಹಾರದ ಪ್ಲಾನ್ ಕೂಡ ಬದಲಿಸಿ ಮತ್ತು ಋತುಮಾನದ ಹಣ್ಣುಗಳು ಮತ್ತು ತರಕಾರಿಗಳಿಂದ ಮಾಡಿದ ಭಕ್ಷ್ಯಗಳನ್ನು ಅದರಲ್ಲಿ ಸೇರಿಸಿ. ಅವು ನಿಮಗೆ ಎಲ್ಲಾ ಪೋಷಕಾಂಶಗಳನ್ನು ಒದಗಿಸುತ್ತವೆ ಮತ್ತು ನಿಮ್ಮ ವೈದ್ಯಕೀಯ ಸ್ಥಿತಿಯನ್ನು ನಿರ್ವಹಿಸಲು ಸಹಾಯ ಮಾಡುತ್ತದೆ.ಸೇವನೆಯು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ನಿಮ್ಮ ದೈನಂದಿನ ಆಹಾರಕ್ರಮದಲ್ಲಿ ಅವುಗಳನ್ನು ವಿವಿಧ ರೀತಿಯಲ್ಲಿ ಸೇರಿಸಿಕೊಳ್ಳಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Diabetes Control Home Remedies Diabetes Control Tips Ayurvedic Tips For Blood Sugar Control Ayurveda Medicines For Blood Sugar Control Ayurveda Tips For Diabetes Control Diabetis Control Tips In Kannada Blood Sugar Control Tips In Kannada ಮಧುಮೇಹ ನಿಯಂತ್ರಣಕ್ಕೆ ಸಲಹೆಗಳು ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಆಯುರ್ವೇದ ಉಪಾಯಗಳು ಮಧುಮೇಹ ನಿಯಂತ್ರಣಕ್ಕೆ ಆಯುರ್ವೇದ ನಿಯಮಗಳು ಮಧುಮೇಹ ನಿಯಂತ್ರಣಕ್ಕೆ ಕನ್ನಡದಲ್ಲಿ ಸಲಹೆಗಳು ಕನ್ನಡದಲ್ಲಿ ಆರೋಗ್ಯ ಸಲಹೆಗಳು ಕನ್ನಡದಲ್ಲಿ ಲೈಫ್ ಸ್ಟೈಲ್ ಟಿಪ್ಸ್ How To Control Blood Sugar Level By Ayurveda Medi

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಈ ಒಂದು ತರಕಾರಿ ಸಾಕು ಮಧುಮೇಹಿಗಳ ಶುಗರ್ ನಾರ್ಮಲ್ ಮಾಡಲು ! ತಿನ್ನುವ ವಿಧಾನ ಮಾತ್ರ ಹೀಗೆಯೇ ಇರಬೇಕುಈ ಒಂದು ತರಕಾರಿ ಸಾಕು ಮಧುಮೇಹಿಗಳ ಶುಗರ್ ನಾರ್ಮಲ್ ಮಾಡಲು ! ತಿನ್ನುವ ವಿಧಾನ ಮಾತ್ರ ಹೀಗೆಯೇ ಇರಬೇಕುHow to control blood sugar : ಔಷಧಿಗಳ ಮೂಲಕ ಮಧುಮೇಹವನ್ನು ನಿಯಂತ್ರಿಸಲು ಸಾಧ್ಯ. ಆದರೂ ಔಷಧಿಗಳಿಲ್ಲದೆ ಆಹಾರಕ್ರಮವನ್ನು ಬದಲಾಯಿಸುವ ಮೂಲಕವೂ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
और पढो »

Blood Sugar: ಈ ಹಣ್ಣಿನ ಒಂದು ಬೀಜ ಸಾಕು.. ದಿನವಿಡೀ ನಿಯಂತ್ರಣದಲ್ಲಿರುತ್ತೆ ಬ್ಲಡ್‌ ಶುಗರ್!!‌Blood Sugar: ಈ ಹಣ್ಣಿನ ಒಂದು ಬೀಜ ಸಾಕು.. ದಿನವಿಡೀ ನಿಯಂತ್ರಣದಲ್ಲಿರುತ್ತೆ ಬ್ಲಡ್‌ ಶುಗರ್!!‌Blood Sugar Control Tips: ಬೇಸಿಗೆಯಲ್ಲಿ ಮಧುಮೇಹಿಗಳಿಗೆ ಕೆಲವು ಹಣ್ಣುಗಳ ಸೇವನೆ ತುಂಬಾ ಪ್ರಯೋಜನಕಾರಿ.. ಅದರಂತೆ ಕೆಲವೊಂದಿಷ್ಟು ಹಣ್ಣಿನ ಬೀಜಗಳು ಸಹ ಬ್ಲಡ್‌ ಶುಗರ್‌ನ್ನು ಇಡೀ ದಿನ ನಿಯಂತ್ರಣದಲ್ಲಿರುವಂತೆ ನೋಡಿಕೊಳ್ಳುತ್ತವೆ..
और पढो »

World Liver Day: ಯಕೃತ್ತಿನ ಆರೋಗ್ಯಕ್ಕಾಗಿ ಮನೆಯಲ್ಲಿಯೇ ತಯಾರಿಸಿ ಈ ಅದ್ಭುತ ಪಾನಿಯಾಗಳು!World Liver Day: ಯಕೃತ್ತಿನ ಆರೋಗ್ಯಕ್ಕಾಗಿ ಮನೆಯಲ್ಲಿಯೇ ತಯಾರಿಸಿ ಈ ಅದ್ಭುತ ಪಾನಿಯಾಗಳು!ಅಲೋವೆರಾ ಜ್ಯೂಸ್‌ನಲ್ಲಿ ಕಂಡುಬರುವ ಎರಡು ಪದಾರ್ಥಗಳಾದ ಅಲೋಯಿನ್ ಮತ್ತು ಸಪೋನಿನ್‌ಗಳು ಕರುಳಿನ ಚಲನೆಯನ್ನು ಉತ್ತೇಜಿಸುವ ಮೂಲಕ ಮತ್ತು ಯಕೃತ್ತಿನಿಂದ ವಿಷವನ್ನು ತೆಗೆದುಹಾಕುವ ಮೂಲಕ ನಿರ್ವಿಶೀಕರಣಕ್ಕೆ ಸಹಾಯ ಮಾಡುತ್ತದೆ[node:summary]
और पढो »

ನಯನತಾರಾ ಹಾಕಿರುವ ಈ ಚಿನ್ನದ ವಾಚ್ ಬೆಲೆ ಎಷ್ಟು ಕೋಟಿ ಗೊತ್ತೇ ?ನಯನತಾರಾ ಹಾಕಿರುವ ಈ ಚಿನ್ನದ ವಾಚ್ ಬೆಲೆ ಎಷ್ಟು ಕೋಟಿ ಗೊತ್ತೇ ?Nayanthara watch price: ಸೌತ್‌ ಬ್ಯೂಟಿ ನಯನತಾರಾ ಖಾಸಗಿ ಜೆಟ್‌, ದುಬಾರಿ ಬಂಗಲೆ ಮತ್ತು ಕಾರುಗಳನ್ನು ಖರೀದಿಸುವ ಮೂಲಕ ಸುದ್ದಿಯಲ್ಲಿದ್ದಾರೆ.
और पढो »

ರಾಮರಸ ಸಿನಿಮಾ ಟೈಟಲ್‌ ಬಿಡುಗಡೆ ಮಾಡಿದ ಧ್ರುವ ಸರ್ಜಾರಾಮರಸ ಸಿನಿಮಾ ಟೈಟಲ್‌ ಬಿಡುಗಡೆ ಮಾಡಿದ ಧ್ರುವ ಸರ್ಜಾRamarasa Movie: ಗುರು ದೇಶಪಾಂಡೆ ಅವರು ಈ ಹಿಂದೆ ಸಾಂಗ್ ರೆಕಾರ್ಡಿಂಗ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು.
और पढो »

Health Tips: ಕಿಡ್ನಿ ಬೀನ್ಸ್‌ನ ಅದ್ಭುತ ಆರೋಗ್ಯ ಪ್ರಯೋಜನಗಳು ಇಲ್ಲಿವೆ ನೋಡಿHealth Tips: ಕಿಡ್ನಿ ಬೀನ್ಸ್‌ನ ಅದ್ಭುತ ಆರೋಗ್ಯ ಪ್ರಯೋಜನಗಳು ಇಲ್ಲಿವೆ ನೋಡಿಕಿಡ್ನಿ ಬೀನ್ಸ್‌ ರುಚಿಕರವಾದುದಲ್ಲದೆ ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನಾದ್ಯಂತ ಪ್ರೋಟೀನ್‌ನ ಅತ್ಯುತ್ತಮ ಮೂಲವಾಗಿದೆ. ಇದು ಮುಖ್ಯವಾಗಿ ಕಾರ್ಬೋಹೈಡ್ರೇಟ್‌ಗಳು ಮತ್ತು ಪ್ರೋಟೀನ್‌ಗಳಿಂದ ಕೂಡಿದ್ದರೂ, ಫೈಬರ್‌ನ ಶಕ್ತಿ ಕೇಂದ್ರವಾಗಿದೆ.
और पढो »



Render Time: 2025-02-21 00:17:29