Black Pepper: ಆಯುರ್ವೇದ ಗುಣಗಳಿಂದ ಕೂಡಿರುವ ಕರಿಮೆಣಸನ್ನು ಹೆಚ್ಚು ತಿಂದ್ರೆ ಏನಾಗುತ್ತೆ ಗೊತ್ತಾ?

Black Pepper Side Effects समाचार

Black Pepper: ಆಯುರ್ವೇದ ಗುಣಗಳಿಂದ ಕೂಡಿರುವ ಕರಿಮೆಣಸನ್ನು ಹೆಚ್ಚು ತಿಂದ್ರೆ ಏನಾಗುತ್ತೆ ಗೊತ್ತಾ?
Black PepperAyurvedic PropertiesSide Effects Of Black Pepper
  • 📰 Zee News
  • ⏱ Reading Time:
  • 22 sec. here
  • 11 min. at publisher
  • 📊 Quality Score:
  • News: 43%
  • Publisher: 63%

ಕರಿಮೆಣಸನ್ನು ಹೆಚ್ಚು ಸೇವಿಸುವುದರಿಂದ ಮೂತ್ರಪಿಂಡದ ತೊಂದರೆಗಳು ಉಂಟಾಗಬಹುದು, ವಿಶೇಷವಾಗಿ ಈಗಾಗಲೇ ಮೂತ್ರಪಿಂಡದ ಕಾಯಿಲೆ ಇರುವವರಿಗೆ ಇದು ಅಪಾಯಕಾರಿ.

ಹೆಚ್ಚು ಕರಿಮೆಣಸು ಸೇವನೆಯ ದುಷ್ಪರಿಣಾಮಗಳು: ಕರಿಮೆಣಸು ನಮ್ಮ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಇದನ್ನು ಮಿತಿಯಲ್ಲಿ ಸೇವಿಸದಿದ್ದರೆ ಅದು ಹಾನಿಯನ್ನುಂಟುಮಾಡುತ್ತದೆ.ಹೆಚ್ಚು ಕರಿಮೆಣಸು ಸೇವಿಸುವುದರೆ ಗ್ಯಾಸ್ & ವಾತ ಸಮಸ್ಯೆ ಉಂಟಾಗುತ್ತದೆರವೀನಾ ಟಂಡನ್‌ಗೆ ʼಸೈಕೋʼ ಎಂದು ಕರೆದಿದ್ದನಂತೆ ಈ ಬಾಲಿವುಡ್‌ ನಟ! ಬೇಸರಗೊಂಡ ನಟಿ ಮಾಡಿದ್ದು ಗೊತ್ತಾದ್ರೆ ಶಾಕ್‌ ಆಗ್ತೀರಾ!ಕರಿಮೆಣಸು ಭಾರತೀಯರ ಆಹಾರದ ರುಚಿಯನ್ನು ಹೆಚ್ಚಿಸುವ ಅತ್ಯಂತ ಸಾಮಾನ್ಯ ಮಸಾಲೆಯಾಗಿದೆ, ಇದು ನಮ್ಮ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ಒದಗಿಸುವ ಆಯುರ್ವೇದ ಗುಣಗಳನ್ನು ಹೊಂದಿದೆ.

ಕರಿಮೆಣಸಿನಲ್ಲಿ ವಿಟಮಿನ್ ʼಸಿʼ ಇದೆಯಾದರೂ, ಇದು ವೈರಲ್ ಸೋಂಕನ್ನು ತಡೆಯುತ್ತದೆ. ಆದರೆ ಇದರ ಅತಿಯಾದ ಸೇವನೆಯು ಸೋಂಕನ್ನು ಹೆಚ್ಚಿಸುತ್ತದೆ.: ಕರಿಮೆಣಸಿನ ಅತಿಯಾದ ಸೇವನೆಯು ಹಲ್ಲುಗಳನ್ನು ಹಾನಿಗೊಳಿಸುತ್ತದೆ ಮತ್ತು ಕೊಳೆಯುವ ಸಮಸ್ಯೆಗೆ ಕಾರಣವಾಗುತ್ತದೆ.ಕರಿಮೆಣಸನ್ನು ಸೇವಿಸುವುದರಿಂದ ನಿದ್ರೆಯ ತೊಂದರೆಗಳು ಉಂಟಾಗಬಹುದು, ಇದು ನಿಮ್ಮ ದಿನಚರಿಯ ಮೇಲೆ ಪರಿಣಾಮ ಬೀರಬಹುದು.ನ್ನು ಸೇವಿಸುವುದರಿಂದ ಕೆಲವು ಜನರಿಗೆ, ವಿಶೇಷವಾಗಿ ಹೆಚ್ಚು ಸೂಕ್ಷ್ಮ ಚರ್ಮ ಹೊಂದಿರುವವರಿಗೆ ಚರ್ಮದ ಕಿರಿಕಿರಿಯನ್ನು ಉಂಟುಮಾಡಬಹುದು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Black Pepper Ayurvedic Properties Side Effects Of Black Pepper Stomach Burning Sensation Gas And Bloating Stomach Irritation Migraine Allergies High Blood Pressure

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬೆಳಗೆದ್ದು ಟೀ ಜೊತೆ ಬ್ರೆಡ್‌ ತಿಂತೀರಾ? ಖಾಲಿ ಹೊಟ್ಟೆಯಲ್ಲಿ ತಿಂದರೆ ಏನಾಗುತ್ತೆ ಗೊತ್ತಾ?ಬೆಳಗೆದ್ದು ಟೀ ಜೊತೆ ಬ್ರೆಡ್‌ ತಿಂತೀರಾ? ಖಾಲಿ ಹೊಟ್ಟೆಯಲ್ಲಿ ತಿಂದರೆ ಏನಾಗುತ್ತೆ ಗೊತ್ತಾ?Bread on Empty Stomach: ಬ್ರೆಡ್ ಆರೋಗ್ಯಕರವೆಂದು ಅನೇಕರು ಪರಿಗಣಿಸುತ್ತಾರೆ. ಆದರೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬ್ರೆಡ್ ತಿಂದರೆ ಏನಾಗುತ್ತೆ ಗೊತ್ತಾ?
और पढो »

Health Tips: ಪೋಷಕಾಂಶಗಳ ಸಂಪತ್ತು ಕಡಲೆಯ ಸೇವಿಸಿದ್ರೆ ಏನಾಗುತ್ತೆ ಗೊತ್ತಾ..?Health Tips: ಪೋಷಕಾಂಶಗಳ ಸಂಪತ್ತು ಕಡಲೆಯ ಸೇವಿಸಿದ್ರೆ ಏನಾಗುತ್ತೆ ಗೊತ್ತಾ..?ಕಡಲೆ ಸೇವನೆಯು ನಿಮ್ಮ ಚರ್ಮದ ಆರೋಗ್ಯಕ್ಕೆ ಸಹಕಾರಿಯಾಗಿದೆ. ಇದರಲ್ಲಿರುವ ವಿಟಮಿನ್ C ಚರ್ಮದ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ. ಕಡಲೆ ಹಿಟ್ಟನ್ನು ಮುಖಕ್ಕೆ ಹಚ್ಚಿಕೊಂಡರೆ ಫಳಫಳನೆ ಹೊಡೆಯುತ್ತದೆ.
और पढो »

ಸ್ಟಾರ್‌ ನಟರಿಗಿಂತ ಹೆಚ್ಚು ಆಸ್ತಿ ಗಳಿಸಿರುವ ʻಇವರುʼ ಖ್ಯಾತ ಹಾಸ್ಯನಟನ ಮಗ..!ಯಾರು ಗೊತ್ತಾ..?ಸ್ಟಾರ್‌ ನಟರಿಗಿಂತ ಹೆಚ್ಚು ಆಸ್ತಿ ಗಳಿಸಿರುವ ʻಇವರುʼ ಖ್ಯಾತ ಹಾಸ್ಯನಟನ ಮಗ..!ಯಾರು ಗೊತ್ತಾ..?Brahmanandam: ಸ್ಟಾರ್ ಕಾಮಿಡಿಯನ್ ಆಗಿ ಮುಂದುವರಿದಿರುವ ಬ್ರಹ್ಮಾನಂದಂ ತೆಲುಗು ಚಿತ್ರರಂಗದ ಇತಿಹಾಸದಲ್ಲಿ ವಿಶೇಷ ಪುಟವನ್ನು ಹೊಂದಿದ್ದಾರೆ. ಸಣ್ಣಪುಟ್ಟ ಪಾತ್ರಗಳಿಂದ ಆರಂಭಿಸಿ, ತಮ್ಮ ಸಂಭಾಷಣೆ, ಹಾವಭಾವಗಳಿಂದ ಪಾತ್ರಧಾರಿಗಳಿಗೆ ರಕ್ತಗತವಾಗಿ ದಶಕಗಳ ಕಾಲ ಪ್ರೇಕ್ಷಕರನ್ನು ಮನಸಾರೆ ನಗಿಸಿದ್ದರು. ಇದಲ್ಲದೆ, ಅವರು ಉತ್ತಮ ನಟ ಎಂದು ಗುರುತಿಸಲ್ಪಟ್ಟಿದ್ದಾರೆ.
और पढो »

ಕೋಟಿಗಟ್ಟಲೆ ಆಸ್ತಿ ಹೊಂದಿರುವ ನತಾಶಾ-ಹಾರ್ದಿಕ್..‌ ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು ಗೊತ್ತಾ?ಕೋಟಿಗಟ್ಟಲೆ ಆಸ್ತಿ ಹೊಂದಿರುವ ನತಾಶಾ-ಹಾರ್ದಿಕ್..‌ ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು ಗೊತ್ತಾ?Natasa Stankovic-Hardik Pandya: ಹಾರ್ದಿಕ್ ಪಾಂಡ್ಯ ಮತ್ತು ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ನಡುವೆ ಬಹಳ ಸಮಯದಿಂದ ಭಿನ್ನಾಭಿಪ್ರಾಯ ಮತ್ತು ವಿಚ್ಛೇದನದ ವರದಿಗಳು ಇದ್ದವು, ಇದೀಗ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಆ ಎಲ್ಲಾ ಸುದ್ದಿಗಳಿಗೆ ಅಂತ್ಯ ಹಾಡಿದ್ದಾರೆ. ಇಬ್ಬರೂ ತಮ್ಮ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಪ್ರತ್ಯೇಕತೆಯ ಬಗ್ಗೆ ತಿಳಿಸಿದ್ದಾರೆ.
और पढो »

Health Tips: ರಾತ್ರಿ ಮಲಗುವ ಮುನ್ನ ಒಂದು ಲೋಟ ಬಿಸಿನೀರು ಕುಡಿದ್ರೆ ಏನಾಗುತ್ತೆ ಗೊತ್ತಾ?Health Tips: ರಾತ್ರಿ ಮಲಗುವ ಮುನ್ನ ಒಂದು ಲೋಟ ಬಿಸಿನೀರು ಕುಡಿದ್ರೆ ಏನಾಗುತ್ತೆ ಗೊತ್ತಾ?ರಾತ್ರಿ ಮಲಗುವ ಮುನ್ನ ಬಿಸಿನೀರು ಕುಡಿಯುವುದರಿಂದ ದೇಹದೊಳಗಿನ ಉಷ್ಣತೆ ಹೆಚ್ಚುತ್ತದೆ. ಇದರಿಂದ ರಕ್ತದ ಹರಿವು ಸುಧಾರಿಸುತ್ತದೆ. ಇದು ಬೆವರುವಿಕೆಗೆ ಕಾರಣವಾಗುತ್ತದೆ ಮತ್ತು ದೇಹದ ಒಳಗಿರುವ ಕೊಳೆಯನ್ನು ಸುಲಭವಾಗಿ ಹೊರಹಾಕಲ್ಪಡುತ್ತದೆ.
और पढो »

Beetroot: ಮಹಿಳೆಯರು ಪ್ರತಿದಿನ ಬೀಟ್ರೂಟ್‌ ಜ್ಯೂಸ್‌ ಕುಡಿದ್ರೆ ಏನಾಗುತ್ತೆ ಗೊತ್ತಾ?Beetroot: ಮಹಿಳೆಯರು ಪ್ರತಿದಿನ ಬೀಟ್ರೂಟ್‌ ಜ್ಯೂಸ್‌ ಕುಡಿದ್ರೆ ಏನಾಗುತ್ತೆ ಗೊತ್ತಾ?ನಿಯಮಿತವಾಗಿ ಬೀಟ್ರೂಟ್‌ ಸೇವನೆಯು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಸುಲಭವಾಗಿ ತೂಕ ನಷ್ಟ ಮಾಡಿಕೊಳ್ಳಲು ಸಹಕಾರಿಯಾಗಿದೆ. ಹಲವಾರು ಕಾಯಿಲೆಗಳಿಂದ ಇದು ನಿಮಗೆ ರಕ್ಷಣೆ ನೀಡುತ್ತದೆ. ಮೂತ್ರಪಿಂಡದ ಸಮಸ್ಯೆಗಳಿರುವ ವ್ಯಕ್ತಿಗಳು ಬೀಟ್ರೂಟ್ ಜ್ಯೂಸ್‌ ಸೇವಿಸುವ ಮೊದಲು ವೈದ್ಯರನ್ನು ಸಂಪರ್ಕಿಸಿ ಸಲಹೆ ಪಡೆದುಕೊಳ್ಳಬೇಕು.
और पढो »



Render Time: 2025-03-13 23:01:12