Aishwarya Rai And Abhishek Bachchan: ಕಳೆದ ಕೆಲವು ದಿನಗಳಿಂದ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಸಾಕಷ್ಟು ಹೆಡ್ಲೈನ್ ನಲ್ಲಿದ್ದಾರೆ. ದಂಪತಿಗಳ ವಿಚ್ಛೇದನೆಯ ಸುದ್ದಿ ಕಳೆದ ಸಾಕಷ್ಟು ದಿನಗಳಿಂದ ಸದ್ದು ಮಾಡುತ್ತಿದೆ. ಉಭಯರ ವಿಚ್ಛೇದನದ ಸುದ್ದಿ ಅಭಿಮಾನಿಗಳಿಗೂ ಕೂಡ ಆಶ್ಚರ್ಯ ತಂದಿದೆ.
ಆರಾಧ್ಯ ಹುಟ್ಟಿದ ನಂತರ ಐಶ್ವರ್ಯ ರೈ ತಮ್ಮ ಮಂಗಳಸೂತ್ರವನ್ನು ಬದಲಾಯಿಸಿ ಸ್ವಲ್ಪ ಸರಳಗೊಳಿಸಿದ್ದಾರೆ ಎಂಬ ವರದಿಗಳಿವೆ.Rohit Sharma: ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಓದಿದ್ದೇನು ಗೊತ್ತಾ? ಹಿಟ್‌ಮ್ಯಾನ್‌ಗೂ ಸೌತ್‌ಗೂ ಇರೋ ನಂಟೇನು?!ರಶ್ಮಿಕಾ, ಪೂಜಾ, ಲೀಲಾ..! ಟಾಪ್ ರೇಂಜ್‌ನಲ್ಲಿರುವ ಈ ಕನ್ನಡತಿಯರಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವವರು ಯಾರು ಗೊತ್ತೆ..
ಇದೀಗ ಮತ್ತೊಂದು ಸುದ್ದಿ ಭಾರೀ ಚರ್ಚೆಯಾಗುತ್ತಿದ್ದು, ಇದರಲ್ಲಿ ಐಶ್ವರ್ಯಾ ತಮ್ಮ ಮಂಗಳಸೂತ್ರವನ್ನು ಬದಲಾಯಿಸಿದ್ದಾರೆ ಎನ್ನಲಾಗುತ್ತಿದೆ.ಬಿರುಕು ಮೂಡಿದೆ ಎಂಬ ಸುದ್ದಿ ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದೆ. ಕೆಲವೊಮ್ಮೆ ಹೋಳಿ ಪಾರ್ಟಿಯಲ್ಲಿ ಕುಟುಂಬದೊಂದಿಗೆ ಪ್ರತ್ಯೇಕವಾಗಿ ಹಬ್ಬವನ್ನು ಆಚರಿಸುವುದು ಮತ್ತು ಕೆಲವೊಮ್ಮೆ ಬಚ್ಚನ್ ಕುಟುಂಬದ ಬಂಗಲೆಯಿಂದ ದೂರ ಉಳಿಯುವುದು. ಐಶ್ವರ್ಯಾ ಅವರ ಅನೇಕ ನಡೆಗಳು ಅಭಿಷೇಕ್ ಜೊತೆಗಿನ ಸಂಬಂಧವು ಸರಿ ಹೋಗುತ್ತಿಲ್ಲ ಎಂದು ಅಭಿಮಾನಿಗಳು ಭಾವಿಸುವಂತೆ ಮಾಡುತ್ತಿವೆ.ಇಂದು ಅಂದರೆ ಏಪ್ರಿಲ್ 20 ರಂದು ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ವಿವಾಹವಾದ ದಿನ.
Abhishek Bachchan Aishwarya Rai Bachchan Bollywood News Cinema News Aishwarya Rai News Abhishek Bachchan News Aishwarya Rai Bachchan Changed Mangalsutra ಐಶ್ವರ್ಯ ರೈ ಅಭಿಷೇಕ್ ಬಚ್ಚನ್ ಮಂಗಳ ಸೂತ್ರ ಬದಲಾಯಿಸಿದ ಐಶ್ವರ್ಯ ರೈ ಐಶ್ವರ್ಯ ರೈ ಬಚ್ಚನ್ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಕನ್ನಡದಲ್ಲಿ ಸಿನಿಮಾ ಸುದ್ದಿಗಳು ಕನ್ನಡದಲ್ಲಿ ಬಾಲೀವುಡ್ ಸುದ್ದಿಗಳು ಕನ್ನಡದಲ್ಲಿ ಮನರಂಜನೆಯ ಸುದ್ದಿಗಳು
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Aishwarya Rajinikanth: ಡಿವೋರ್ಸ್ ಬೆನ್ನಲ್ಲೆ ಎರಡನೇ ಮದುವೆಗೆ ರೆಡಿಯಾದ್ರಾ ರಜನಿಕಾಂತ್ ಪುತ್ರಿ? ವರ ಯಾರು ಗೊತ್ತಾ?Aishwarya Rajinikanth Second Marriage: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಮಗಳು.. ಐಶ್ವರ್ಯಾ ಡಿವೋರ್ಸ್ ಬೆನ್ನಲ್ಲೇ ಎರಡನೇ ಮದುವೆಯಾಗ್ತಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ..
और पढो »
Aishwarya Rai: ಐಶ್ವರ್ಯಾ ರೈ ಬಾಯ್ ಫ್ರೆಂಡ್ ಲಿಸ್ಟ್ ನಲ್ಲಿ ಅಭಿಷೇಕ್ ಇರಲಿಲ್ಲ, ಬಚ್ಚನ್ ಕುಟುಂಬದ ಸೊಸೆಯಾಗಲು ಐಶ್‌ಗೆ ಮನಸ್ಸಿರಲಿಲ್ಲವಾ?Aishwarya Rai-Abhishek Bachchan Wedding Anniversary: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯ ರೈ ಅವರು ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಪುತ್ರ ನಟ ಅಭಿಷೇಕ್ ಬಚ್ಚನ್ ಅವರನ್ನು 20 ಏಪ್ರಿಲ್ 2007 ರಂದು ವಿವಾಹವಾದರು. ಇಬ್ಬರೂ ಮದುವೆಯಾಗಿ 16 ವರ್ಷ ಆಗಗಿದೆ..
और पढो »
Bollywood Actress: 800 ಕೋಟಿ ಆಸ್ತಿಯ ಒಡತಿಯಾದರು ಈಕೆಗಿರೋದು ಒಬ್ಬಳೆ ಮಗಳು: ಈ ನಟಿ ಯಾರು ಗೊತ್ತೇ?ನಟಿ ಐಶ್ವರ್ಯ ರೈ ನೀಲಿ ಕಣ್ಣುಗಳು ಮತ್ತು ಆಕರ್ಷಕ ಮುಖದೊಂದಿದೆ ಎಲ್ಲಾ ವಿಶ್ವಸುಂದರಿಯರ ಮಧ್ಯೆ ಬಹಳ ವಿಭಿನ್ನವಾಗಿ ಕಾಣಿಸುತ್ತಾರೆ.[node:summary]
और पढो »
पूजा हेगड़े ने मुंबई में खरीदा 45 करोड़ का घर: 4 हजार स्क्वायर फीट में फैला है सी-फेसिंग बंगला, जल्द शिफ्ट हो...Bollywood Actress Pooja Hegde Mumbai Bungalow Property; House Worth Rs 45 Crore In Bandra.
और पढो »
ಡಿಎ ಹೆಚ್ಚಳವಾಯ್ತು ! ಇದೀಗ ಮತ್ತೊಂದು ಭತ್ಯೆಯಲ್ಲಿ ಹೆಚ್ಚಳ ! ಸರ್ಕಾರಿ ನೌಕರರ ವೇತನದಲ್ಲಿ ಆಗಲಿದೆ 12,600 ರೂ.ಹೆಚ್ಚಳHRA Calculation :ಡಿಎ 50 ಪರ್ಸೆಂಟ್ ತಲುಪಿದ ಕಾರಣ ಮನೆ ಬಾಡಿಗೆ ಭತ್ಯೆ ಎಷ್ಟು ಹೆಚ್ಚಾಗುತ್ತದೆ ಎನ್ನುವ ಕುತೂಹಲ ಕೂಡಾ ಕಾಡುತ್ತಿದೆ. ಇದಕ್ಕೆ ಉತ್ತರ ಇಲ್ಲಿದೆ.
और पढो »
Soundarya Jagadish: ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿಗೆ ಅಸಲಿ ಕಾರಣ ಏನು ಗೊತ್ತಾ?!Soundarya Jagadish: ಕನ್ನಡದ ಚಿತ್ರನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ ಇಂದು ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಜಗದೀಶ್ ಸಾವಿಗೆ ಕಾರಣ ಏನು ಅನ್ನೋದು ನಿಗೂಢವಾಗೇ ಉಳಿದಿದೆ.
और पढो »