Butter Milk: ಇದೀಗ ಸುಡು ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಜನರು ನಾನಾ ತರಹದ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಆದರೆ ಅವುಗಳಲ್ಲಿ ಮಜ್ಜಿಗೆ ಅತ್ಯಂತ ಪ್ರಯೋಜನಕಾರಿ.. ಮಜ್ಜಿಗೆ ಕುಡಿಯುವುದರಿಂದ ದೇಹ ತಂಪಾಗುತ್ತದೆ. ಹೊಟ್ಟೆಯ ಆರೋಗ್ಯಕ್ಕೂ ಇದು ತುಂಬಾ ಒಳ್ಳೆಯದು.
ಇಂದು ನಾವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಮಜ್ಜಿಗೆ ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಯೋಣ.ಬೇಸಿಗೆಯ ಬಿಸಿಲಿನಿಂದ ಮುಕ್ತಿ ಪಡೆಯಲು ಜನರು ಐಸ್ ಕ್ರೀಂ ಹಾಗೂ ತಂಪು ಪಾನೀಯ ಸೇವಿಸುತ್ತಾರೆನೀತಾ ಅಂಬಾನಿಗೆ 60 ವರ್ಷವಾದ್ರೂ ದಂತದ ಬೊಂಬೆಯಂತೆ ಕಾಣಲು ಕಾರಣ ಪ್ರತೀ ದಿನ ಕುಡಿಯುವ ಈ ಜ್ಯೂಸ್ !ಮೈ ಕೈ ಸಣ್ಣಗಿದ್ದು ಹೊಟ್ಟೆ ಭಾಗ ಮಾತ್ರ ದುಂಡಗಿದೆಯೇ? ಮೊಸರಿಗೆ ಈ ಪುಡಿ ಬೆರೆಸಿ ಸೇವಿಸಿ,ಒಂದೇ ವಾರದಲ್ಲಿ ಹೊಟ್ಟೆಯೂ ಚಪ್ಪಟೆಯಾಗುವುದುButter Milk Benefits: ಬೇಸಿಗೆಯ ಬಿಸಿಲಿನಿಂದ ಮುಕ್ತಿ ಪಡೆಯಲು ಜನರು ಐಸ್ ಕ್ರೀಂ ಹಾಗೂ ತಂಪು ಪಾನೀಯ ಸೇವಿಸುತ್ತಾರೆ.
ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇರುವವರು ಬೆಳಗಿನ ಉಪಹಾರವಾಗಿ ಮಜ್ಜಿಗೆ ಕುಡಿಯಬಹುದು. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮಜ್ಜಿಗೆ ಕುಡಿಯುವುದರಿಂದ ಹೊಟ್ಟೆಯ ಸಮಸ್ಯೆಗಳಾದ ಮಲಬದ್ಧತೆ, ಅಜೀರ್ಣ ಮತ್ತು ಗ್ಯಾಸ್ ಸಮಸ್ಯೆ ನಿವಾರಣೆಯಾಗುತ್ತದೆ.ಮಜ್ಜಿಗೆ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಮಜ್ಜಿಗೆ ಕುಡಿಯುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. ಇದರಲ್ಲಿ ಕ್ಯಾಲ್ಸಿಯಂ, ವಿಟಮಿನ್ ಬಿ12, ಸತು, ರೈಬೋಫ್ಲಾವಿನ್ ಮತ್ತು ಪ್ರೊಟೀನ್ ಹೇರಳವಾಗಿವೆ.. ಆಯುರ್ವೇದದ ಪ್ರಕಾರ.. ಹಗಲಿನಲ್ಲಿ ಯಾವಾಗಲೂ ಮಜ್ಜಿಗೆ ಕುಡಿಯಬೇಕು.. ಇದಲ್ಲದೇ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ ಇರುವವರು.
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಮಜ್ಜಿಗೆ ಕುಡಿಯುವುದರಿಂದ ದಿನವಿಡೀ ಉತ್ಸಾಹದಿಂದ ಇರಬಹುದು.. ಮಜ್ಜಿಗೆ ಕುಡಿಯುವುದರಿಂದ ದೇಹದಲ್ಲಿನ ನೀರಿನ ಕೊರತೆಯೂ ದೂರವಾಗುತ್ತದೆ.. Lok Sabha Election: ಇಂದು ಕಂಗನಾ ಭವಿಷ್ಯ ನಿರ್ಧಾರ, ಚುನಾವಣೆಯಲ್ಲಿ ಗೆದ್ದರೆ ಚಿತ್ರರಂಗ ತೊರೆಯುತ್ತಾರಾ ಬಾಲಿವುಡ್ ಕ್ವೀನ್? ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಮಜ್ಜಿಗೆ ಪ್ರಯೋಜನಗಳು Buttermilk Empty Stomach Morning Instead Tea Buttermilk Benefits
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮಧುಮೇಹವೂ ಸೇರಿದಂತೆ ಈ ರೋಗಗಳಿಗೆ ಶಾಶ್ವತ ಮುಕ್ತಿ ನೀಡುತ್ತದೆ ಈ ತರಕಾರಿಯ ಎಲೆ !Moringa Water Benefits :ಖಾಲಿ ಹೊಟ್ಟೆಯಲ್ಲಿ ಈ ಸೊಪ್ಪಿನ ನೀರು ಸೇವಿಸಿದರೆ ದೇಹದಿಂದ ವಿಷಕಾರಿ ಪದಾರ್ಥಗಳನ್ನು ತೆಗೆದುಹಾಕುತ್ತದೆ. ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯುವುದರಿಂದ ಹಲವಾರು ಪ್ರಯೋಜನಗಳಿವೆ.
और पढो »
Morning Superfoods : ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ಸೇವಿಸಿ ದಿನ ಪ್ರಾರಂಭಿಸಿದರೆ ದಿನವಿಡೀ ಆಕ್ಟಿವ್ ಆಗಿರುತ್ತೀರಿ!Morning superfoods : ಖಾಲಿ ಹೊಟ್ಟೆಯಲ್ಲಿ ಕೆಲವೊಂದು ಆಹಾರಗಳ ಸೇವನೆಯಿಂದ ಇಡೀ ದಿನ ನಿಮ್ಮನ್ನು ಆಕ್ಟಿವ್ ಆಗಿರಬಹುದು ಮತ್ತು ಇವು ಲಾಭದಾಯಕ ಪರಿಣಾಮವನ್ನು ನೀಡುತ್ತವೆ. ಖಾಲಿ ಹೊಟ್ಟೆಯಲ್ಲಿಸೇವಿಸಬಹುದಾದ ಕೆಲವು ಸೂಪರ್ ಫುಡ್ ಗಳು ಇಲ್ಲಿವೆ.
और पढो »
ಒಂದೇ ತಿಂಗಳಲ್ಲಿ ಕೆಜಿಗಟ್ಟಲೆ ತೂಕ ಇಳಿಸುತ್ತೆ ಸೋರೆಕಾಯಿ: ಈ ರೀತಿ ಸೇವಿಸಿದ್ರೆ ರಿಸಲ್ಟ್ ಗ್ಯಾರಂಟಿAsh Gourd Juice Benefits: ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋರೆಕಾಯಿ ಜ್ಯೂಸ್ ಕುಡಿದರೆ, ನಿಮ್ಮ ದೇಹ ನಿರ್ವಿಷಗೊಳ್ಳುವುದಲ್ಲದೆ, ಅನೇಕ ಪ್ರಯೋಜನಗಳನ್ನು ನೀಡುತ್ತದೆ.
और पढो »
Weight Loss: ನಿತ್ಯ ಜೀರಿಗೆ ನೀರು ಕುಡಿದರೆ ಎರಡೇ ವಾರದಲ್ಲಿ ಕರಗುತ್ತೆ ಹೊಟ್ಟೆಯ ಬೊಜ್ಜುJeera Water For Weight Loss: ರಾತ್ರಿ ವೇಳೆ 1 ಚಮಚ ಜೀರಿಗೆಯನ್ನು ಒಂದು ಲೋಟ ಬಿಸಿನೀರಿನಲ್ಲಿ ಕುದಿಸಿಟ್ಟು ಬೆಳಿಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ಈ ನೀರಿಗೆ ನೀರನ್ನು ಸೇವಿಸಿದರೆ ಕೇವಲ ಎರಡೇ ವಾರಗಳಲ್ಲಿ ಹೊಟ್ಟೆಯ ಬೊಜ್ಜು ಕಡಿಮೆಯಾಗುತ್ತದೆ.
और पढो »
ಖಾಲಿ ಹೊಟ್ಟೆಯಲ್ಲಿ ಜೇನು ಬೆರೆಸಿದ ನೀರು ಕುಡಿದರೆ ಸಿಗುವುದು ಈ ಅದ್ಭುತ ಪ್ರಯೋಜನಗಳುHoney Water Benefits: ಸ್ಥೂಲಕಾಯವನ್ನು ಕಡಿಮೆ ಮಾಡಲು ಬಯಸುವವರಿಗೆ, ಜೇನುತುಪ್ಪವು ವರದಾನಕ್ಕಿಂತ ಕಡಿಮೆಯಿಲ್ಲ. ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಸಿಯಮ್ ಮುಂತಾದ ಅನೇಕ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ, ಇದು ದೇಹವನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ.
और पढो »
ಪ್ರತಿದಿನ ಮಜ್ಜಿಗೆ ಕುಡಿಯುವುದರಿಂದ ಆರೋಗ್ಯಕ್ಕಿದೆ ಆರು ಅದ್ಭುತ ಲಾಭButtermilk Benefits: ಪ್ರತಿಯೊಬ್ಬರೂ ಆರೋಗ್ಯಕರವಾಗಿ, ಫಿಟ್ ಆಗಿರಲು ಬಯಸುತ್ತಾರೆ. ಇದಕ್ಕಾಗಿ ನಿತ್ಯ ಮಜ್ಜಿಗೆ ಕುಡಿಯುವುದು ತುಂಬಾ ಪ್ರಯೋಜನಕಾರಿ ಆಗಿದೆ. ಮಜ್ಜಿಗೆಯಲ್ಲಿ ಪ್ರೋಟೀನ್, ಕ್ಯಾಲ್ಸಿಯಂ, ವಿಟಮಿನ್ ಬಿ, ವಿಟಮಿನ್ ಎ ಹೀಗೆ ಹಲವಾರು ಪೋಷಕಾಂಶಗಳಿವೆ.
और पढो »