By-Election Results 2024: ಉಪಚುನಾವಣೆ ಫಲಿತಾಂಶ ಬೆನ್ನಲ್ಲೇ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ! ಮುಂದಿನ ರಾಜ್ಯಾಧ್ಯಕ್ಷ ಇವರೇ..!?

ಬಿಜೆಪಿ समाचार

By-Election Results 2024: ಉಪಚುನಾವಣೆ ಫಲಿತಾಂಶ ಬೆನ್ನಲ್ಲೇ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ! ಮುಂದಿನ ರಾಜ್ಯಾಧ್ಯಕ್ಷ ಇವರೇ..!?
ಬಿಜೆಪಿ ರಾಜ್ಯಾಧ್ಯಕ್ಷಬಿಜೆಪಿ ನಾಯಕತ್ವವಿಧಾನಸಭೆ ಉಪಚುನಾವಣೆ 2024
  • 📰 Zee News
  • ⏱ Reading Time:
  • 87 sec. here
  • 22 min. at publisher
  • 📊 Quality Score:
  • News: 104%
  • Publisher: 63%

ರಾಜ್ಯ ಬಿಜೆಪಿ ʼಮನೆಯೊಂದು ಎರಡು ಬಾಗಿಲುʼ ಆಗಿರುವುದು ಎಲ್ಲರಿಗೂ ತಿಳಿದ ವಿಚಾರ. ಹಿಂದೂ ಫೈರ್ ಬ್ರಾಂಡ್ ಎಂದು ಕರೆಯಲ್ಪಡುವ ಬಸನಗೌಡ ಪಾಟೀಲ್ ಯತ್ನಾಳ್ ಈ ಹಿಂದೆ ಚಿಕ್ಕೋಡಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋಲಿರುವ ಬಗ್ಗೆ ರಾಜ್ಯಾಧ್ಯಕ್ಷರನ್ನು ಕೇಳಬೇಕು. ಅವರ ಬಿಜೆಪಿ ಪಕ್ಷದ ನೇತೃತ್ವವನ್ನು ಜನರು ಒಪ್ಪಿಸಿದ್ದಾರೆ ಇಲ್ಲೋ ಎಂಬುದು ಗೊತ್ತಿಲ್ಲ.

By-Election Results 2024: ಉಪಚುನಾವಣೆ ಫಲಿತಾಂಶ ಬೆನ್ನಲ್ಲೇ ಬಿಜೆಪಿ ಯಲ್ಲಿ ನಾಯಕತ್ವ ಬದಲಾವಣೆ! ಮುಂದಿನ ರಾಜ್ಯಾಧ್ಯಕ್ಷ ಇವರೇ..!?

BJP State President: ರಾಜ್ಯ ಬಿಜೆಪಿ ʼಮನೆಯೊಂದು ಎರಡು ಬಾಗಿಲುʼ ಆಗಿರುವುದು ಎಲ್ಲರಿಗೂ ತಿಳಿದ ವಿಚಾರ. ಹಿಂದೂ ಫೈರ್ ಬ್ರಾಂಡ್ ಎಂದು ಕರೆಯಲ್ಪಡುವ ಬಸನಗೌಡ ಪಾಟೀಲ್ ಯತ್ನಾಳ್ ಈ ಹಿಂದೆ ಚಿಕ್ಕೋಡಿಯಲ್ಲಿ ಮಾತನಾಡಿ,"ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋಲಿರುವ ಬಗ್ಗೆ ರಾಜ್ಯಾಧ್ಯಕ್ಷರನ್ನು ಕೇಳಬೇಕು. ಅವರ ಬಿಜೆಪಿ ಪಕ್ಷದ ನೇತೃತ್ವವನ್ನು ಜನರು ಒಪ್ಪಿಸಿದ್ದಾರೆ ಇಲ್ಲೋ ಎಂಬುದು ಗೊತ್ತಿಲ್ಲ. ಬಿಜೆಪಿಗೆ ಹೀನಾಯ ಸೋಲು ನಿರೀಕ್ಷೆ ಮಾಡಿರಲಿಲ್ಲ" ಎಂದಿದ್ದಾರೆ.

ಕರ್ನಾಟಕದಲ್ಲಿ ಒಳ ಒಪ್ಪಂದದಿಂದ ಭಾಜಪಾಗೆ ಈ ಸ್ಥಿತಿ ಬರುತ್ತಿದೆ ಎಂಬುದು ಅನೇಕರ ವಾದ. ಬಿಜೆಪಿ ಹೈಕಮಾಂಡ್ ರಾಜ್ಯ ಉಸ್ತುವಾರಿಯನ್ನು ಪ್ರಾಮಾಣಿಕ ಹಾಗೂ ಸಂಸ್ಕಾರ ಇದ್ದವರು ನೇಮಕ ಮಾಡಲಿ ಎಂದು ಅರುಣ್ ಸಿಂಗ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯತ್ನಾಳ್,"ಅರುಣ್ ಸಿಂಗ್ ಅವರು ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಸಂದೇಶ ವಾಹಕನಾಗಿ ಕೆಲಸ ಮಾಡುತ್ತಿದ್ದಾರೆ. ವಿಜಯೇಂದ್ರ ಮಾಡಿದ್ದು ಜನರು ತಿರಸ್ಕಾರ ಮಾಡಿದ್ದಾರೆ.ಇನ್ನಾದರೂ ಬಿಜೆಪಿ ಹೈಕಮಾಂಡ್ ಪೂಜ್ಯ ತಂದೆ ಪೂಜ್ಯ ಪುತ್ರ ವ್ಯಾಮೋಹ ಬಿಡಬೇಕು" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಮಹಾರಾಷ್ಟ್ರದಲ್ಲಿ ಶಿವಸೇನೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎನ್ನುತ್ತಿದ್ದರು. ಅಂದು ಉದ್ದವ ಠಾಕ್ರೆ ಔರಂಗಜೇಬ್ ಸಮಾಧಿಗೆ ನಮಸ್ಕಾರ ಮಾಡಿದ್ದರಿಂದ ಮಹಾರಾಷ್ಟ್ರ ಜನರು ಅವರ ರಾಜಕೀಯ ಭವಿಷ್ಯವನ್ನೇ ಮುಗಿಸಿದರು. ಮಹಾರಾಷ್ಟ್ರದಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಸಾಧನೆ ಮಾಡಿದೆ. ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಹೀನಾಯ ಸೋಲಿಗೆ ಪೂಜ್ಯ ತಂದೆ ಪೂಜ್ಯ ಪುತ್ರ ಕಾರಣ" ಎಂದು ನೇರವಾಗಿ ಬಿಎಸ್ ಯಡಿಯೂರಪ್ಪ ಹಾಗೂ ಬಿ ವೈ ವಿಜಯೇಂದ್ರ ವಿರುದ್ದ ಕೆಂಡಕಾರಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬೊಮ್ಮಾಯಿ ವಿರುದ್ಧ ಸೋಲಿನ ಪ್ರತಿಕಾರ ತೀರಿಸಿಕೊಂಡ ಯಾಸಿರ್‌ ಪಠಾಣ್‌..! ಶಿಗ್ಗಾವಿಯಲ್ಲಿ ಕಾಂಗ್ರೆಸ್‌ ಜಯಭೇರಿ54ನೇ ವಯಸ್ಸಿಗೆ ರಾಹುಲ್ ಗಾಂಧಿಗೆ ಕೂಡಿಬಂತಾ ಕಂಕಣ ಭಾಗ್ಯ! ಪಬ್ಲಿಕ್‌ನಲ್ಲೇ ಗುಡ್‌ನ್ಯೂಸ್ ಕೊಟ್ಟ ಕಾಂಗ್ರೆಸ್‌ ನಾಯಕನಟ ಪ್ರಭಾಸ್‌ ಜೊತೆ ವೈಎಸ್‌ ಶರ್ಮಿಳಾ ಸಂಬಂಧ..! ಕೊನೆಗೂ ಸತ್ಯ ಬಿಚ್ಚಿಟ್ಟ ಎಪಿ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಬಿಜೆಪಿ ರಾಜ್ಯಾಧ್ಯಕ್ಷ ಬಿಜೆಪಿ ನಾಯಕತ್ವ ವಿಧಾನಸಭೆ ಉಪಚುನಾವಣೆ 2024 ಬಿಜೆಪಿ ಸುದ್ದಿ ಬಿಜೆಪಿ ಹೈಕಮಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿಜೆಪಿ ಹೈಕಮಾಂಡ್‌ ಸಭೆ ಕರ್ನಾಟಕ ಬಿಜೆಪಿ BJP BJP State President BJP Leadership Assembly By-Election 2024 BJP News BJP High Command Basan Gowda Patil Yatnal BJP New State President BJP High Command Meeting Karnataka BJP

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Karnataka By Election Results 2024 LIVE: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಲಭ್ಯKarnataka By Election Results 2024 LIVE: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಲಭ್ಯKarnataka By Election Results 2024 LIVE: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಲಭ್ಯ
और पढो »

ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: ಡಿಸಿಎಂ ಡಿಕೆ ಶಿವಕುಮಾರ್ ಆತ್ಮವಿಶ್ವಾಸಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: ಡಿಸಿಎಂ ಡಿಕೆ ಶಿವಕುಮಾರ್ ಆತ್ಮವಿಶ್ವಾಸಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆ ಫಲಿತಾಂಶ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿನ ಬಗ್ಗೆ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಮಾತನಾಡಿದರು.
और पढो »

ಉಪ ಚುನಾವಣೆ ಫಲಿತಾಂಶಕ್ಕೆ ಕೌಂಟ್‌ಡೌನ್; ಯಾರಿಗೆ ಒಲಿಯಲಿದೆ ಚನ್ನಪಟ್ಟಣ ‌ವಿಜಯ ಮಾಲೆ?ಉಪ ಚುನಾವಣೆ ಫಲಿತಾಂಶಕ್ಕೆ ಕೌಂಟ್‌ಡೌನ್; ಯಾರಿಗೆ ಒಲಿಯಲಿದೆ ಚನ್ನಪಟ್ಟಣ ‌ವಿಜಯ ಮಾಲೆ?Karnataka By Election Results 2024: ಉಪಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲಿ ಅತ್ಯಾಕರ್ಷಕವಾದ ಕ್ಷೇತ್ರವೆಂದು ಕರೆಯಲ್ಪಟ್ಟಿರುವ ಚೆನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿಪಿ ಯೋಗೆಶ್ವರ್‌ ಹಾಗೂ ನಿಖಿಲ್‌ ಕುಮಾರಸ್ವಾಮಿ ಅವರ ನಡುವೆ ಭರ್ಜರಿ ಪೈಪೋಟಿ ಇದೆ..
और पढो »

Maharashtra Jharkhand Assembly Election Results 2024 LIVE Updates: ಇಂದು ಮಹಾರಾಷ್ಟ್ರ ಜಾರ್ಖಂಡ್ ವಿಧಾನಸಭಾ ಚುನಾವಣೆ ಫಲಿತಾಂಶ.. ಯಾರ ಕೊರಳಿಗೆ ಬೀಳಲಿದೆ ವಿಜಯ ಮಾಲೆ?Maharashtra Jharkhand Assembly Election Results 2024 LIVE Updates: ಇಂದು ಮಹಾರಾಷ್ಟ್ರ ಜಾರ್ಖಂಡ್ ವಿಧಾನಸಭಾ ಚುನಾವಣೆ ಫಲಿತಾಂಶ.. ಯಾರ ಕೊರಳಿಗೆ ಬೀಳಲಿದೆ ವಿಜಯ ಮಾಲೆ?Maharashtra Jharkhand Assembly Election Results 2024 LIVE Updates: ಇಂದು ಮಹಾರಾಷ್ಟ್ರ ಜಾರ್ಖಂಡ್ ವಿಧಾನಸಭಾ ಚುನಾವಣೆ ಫಲಿತಾಂಶ.. ಯಾರ ಕೊರಳಿಗೆ ಬೀಳಲಿದೆ ವಿಜಯ ಮಾಲೆ?
और पढो »

ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿಇದು ಕರ್ನಾಟಕ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಗೆಲುವು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೆಯ ಮೈಸೂರು ಭಾಗ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿಯ ಗೆಲುವು ಎಂದು ಡಿಕೆಶಿ ಹೇಳಿದ್ದಾರೆ.
और पढो »

Bihar By-Election Results 2024: Imamganj से RJD के प्रत्याशी Raushan Manjhi आगे, काउंटिंग जारीBihar By-Election Results 2024: Imamganj से RJD के प्रत्याशी Raushan Manjhi आगे, काउंटिंग जारीBihar By-Election Results 2024: बिहार के 4 विधानसभा सीटों पर हुए उपचुनाव के आज नतीजे आने वाले हैं. Watch video on ZeeNews Hindi
और पढो »



Render Time: 2025-02-13 21:54:53