ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಅಂತಾ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಕೃತಜ್ಞತೆ ಅರ್ಪಿಸಿದ್ದಾರೆ.
By-Election Results 2024: ಮೂರು ಕ್ಷೇತ್ರಗಳಲ್ಲಿ ಮತದಾರ ʼಕೈʼಗೆ ಜೈ ಎಂದಿದ್ದು, ಸಿಎಂ ಸಿದ್ದರಾಮಯ್ಯರಿಗೆ ಹರ್ಷ ತಂದಿದೆNeemViral Photoಮಧುಮೇಹಿಗಳು ಒಂದು ಗ್ಲಾಸ್ ನೀರಿಗೆ ಈ ಪುಡಿ ಬೆರೆಸಿ ಕುಡಿದರೆ ಜನ್ಮದಲ್ಲೇ ಹೆಚ್ಚಾಗಲ್ಲ ಬ್ಲಡ್ ಶುಗರ್!ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಬಿಜೆಪಿ-ಜೆಡಿಎಸ್ ನಾಯಕರಿಗೆ ತೀವ್ರ ಮುಖಭಂಗ ಉಂಟಾಗಿದೆ. ಮೂರು ಕ್ಷೇತ್ರಗಳಲ್ಲಿ ಮತದಾರ ʼಕೈʼಗೆ ಜೈ ಎಂದಿದ್ದು, ಸಿಎಂ ಸಿದ್ದರಾಮಯ್ಯರಿಗೆ ಹರ್ಷ ತಂದಿದೆ.
ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ ಅಂತಾ ಸಿದ್ದರಾಮಯ್ಯ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
Siddaramaiah CP Yogeeshwara Nikhil Kumaraswamy E ANNAPOORNA BANGARA HANUMANTHA PATHAN YASIRAHMEDKHAN Congress Bharath Bommai Karnataka
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಉಪ ಚುನಾವಣೆ ಫಲಿತಾಂಶಕ್ಕೆ ಕೌಂಟ್‌ಡೌನ್; ಯಾರಿಗೆ ಒಲಿಯಲಿದೆ ಚನ್ನಪಟ್ಟಣ ವಿಜಯ ಮಾಲೆ?Karnataka By Election Results 2024: ಉಪಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲಿ ಅತ್ಯಾಕರ್ಷಕವಾದ ಕ್ಷೇತ್ರವೆಂದು ಕರೆಯಲ್ಪಟ್ಟಿರುವ ಚೆನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೆಶ್ವರ್ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ನಡುವೆ ಭರ್ಜರಿ ಪೈಪೋಟಿ ಇದೆ..
और पढो »
ಅಕ್ರಮ ಹಾಗೂ ಕಳಪೆ ಗುಣಮಟ್ಟದ ಕಟ್ಟಡಗಳ ತೆರವು: ಡಿಸಿಎಂ ಡಿಕೆ ಶಿವಕುಮಾರ್ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಜತೆ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ ನಂತರ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.
और पढो »
ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಖಾಕಿ ಬಿಗಿ ಬಂದೋಬಸ್ತ್ ಮಧ್ಯೆ ಮತದಾನ ಆರಂಭ !Karnataka By-Election 2024: 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗದೆ ಸಂಜೆ 6 ಗಂಟೆಯವರೆಗೆ ವೋಟಿಂಗ್‌ಗೆ ಅವಕಾಶ ಮಾಡಿಕೊಡಲಾಗಿದ್ದು, ಯಾವುದೇ ಅಕ್ರಮ ನಡೆಯದಂತೆ ಎಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.
और पढो »
ಕಾಂಗ್ರೆಸ್ ಜೋಡಿ ಕೈ ಜೋಡಿಸಿರುವ ನಿಜವಾದ ಶಕುನಿ ಸಿದ್ದರಾಮಯ್ಯ: ಬಸವರಾಜ ಬೊಮ್ಮಾಯಿಸಿಎಂ ಸಿದ್ದರಾಮಯ್ಯ ನಿಜವಾದ ಶಕುನಿ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
और पढो »
ಭಾರತದಲ್ಲಿ ಸ್ಟ್ರಾಂಗೆಸ್ಟ್ ಸಿಎಂ ಇದ್ದರೇ ಅದು ಸಿದ್ದರಾಮಯ್ಯ ಮಾತ್ರ: ಸಾಹಿತಿ ಕುಂ.ವೀರಭದ್ರಪ್ಪಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ ಆಪಾದನೆ ಮಾಡಿಕೊಂಡೇ ಬರುತ್ತಿದೆ, ಸಿಎಂ ಸಿದ್ದರಾಮಯ್ಯರನ್ನ ಇಳಿಸಿ ಅಂತಾ ಪ್ರತಿಭಟನೆ ಮಾಡುತ್ತಾರೆ. ಯಾವ ಕಾರಣಕ್ಕೆ ಸಿದ್ದರಾಮಯ್ಯರನ್ನ ಇಳಿಸುತ್ತೀರಿ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಪ್ರಶ್ನಿಸಿದ್ದಾರೆ.
और पढो »
ಹಾಡಿದ್ದೇ ಹಾಡೋ ಕಿಸುಬಾಯಿ ದಾಸ ಗಾದೆ ಮಾತಿನಂತಿದೆ ಸಿಎಂ ಆಪಾದನೆ: ಪ್ರಲ್ಹಾದ ಜೋಶಿ ಟಾಂಗ್Pralhad Joshi: ಅನುದಾನ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪಾದನೆ ಹಾಡಿದ್ದೇ ಹಾಡೋ ಕಿಸಬಾಯಿ ದಾಸ ಎಂಬ ಗಾದೆ ಮಾತಿನಂತಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದ್ದಾರೆ.
और पढो »