BBK 11: ಕನ್ನಡ ಬಿಗ್ ಬಾಸ್ ಸೀಸನ್ 11 ಸ್ಪರ್ಧಿಗಳ ಫೋಟೋ ಲೀಕ್.. ಮೊದಲು ಮನೆಗೆ ಎಂಟ್ರಿ ಕೊಡೋರು ಇವರೇ !

BBK 11 Contestants Name समाचार

BBK 11: ಕನ್ನಡ ಬಿಗ್ ಬಾಸ್ ಸೀಸನ್ 11 ಸ್ಪರ್ಧಿಗಳ ಫೋಟೋ ಲೀಕ್.. ಮೊದಲು ಮನೆಗೆ ಎಂಟ್ರಿ ಕೊಡೋರು ಇವರೇ !
ಕಿಚ್ಚ ಸುದೀಪ್‌ಬಿಗ್‌ ಬಾಸ್‌ ಕನ್ನಡ 11ಬಿಗ್ ಬಾಸ್ ಕನ್ನಡ ಸೀಸನ್ 11 ಸ್ಪರ್ಧಿಗಳು
  • 📰 Zee News
  • ⏱ Reading Time:
  • 19 sec. here
  • 14 min. at publisher
  • 📊 Quality Score:
  • News: 53%
  • Publisher: 63%

Bigg Boss Kannada Season 11 Contestant List: ಬಿಗ್ ಬಾಸ್ ಕನ್ನಡ ಸೀಸನ್ 11 ರ ಆರಂಭಕ್ಕೆ ಕೇವಲ ಎರಡೇ ಎರಡು ದಿನ ಬಾಕಿಯಿರುವಾಗ ಸ್ಪರ್ಧಿಗಳ ಫೋಟೋ ಲೀಕ್‌ ಆಗಿದೆ.

Bigg Boss Kannada Season 11 Contestant List:ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... ಬಿಗ್ ಬಾಸ್ ಕನ್ನಡ ಸೀಸನ್ 11 ರ ಗ್ರ್ಯಾಂಡ್‌ ಓಪನಿಂಗ್ ಇದೇ ಸೆಪ್ಟೆಂಬರ್ 29 ರಂದು ನಡೆಯಲಿದೆ. ಬಿಗ್ ಬಾಸ್ ಆರಂಭಕ್ಕೆ ಕೇವಲ ಎರಡೇ ಎರಡು ದಿನ ಬಾಕಿಯಿರುವಾಗ ಸ್ಪರ್ಧಿಗಳ ಫೋಟೋ ಲೀಕ್‌ ಆಗಿದೆ.

ಆದರೆ ಈಗ ಅದಕ್ಕೂ ಮೊದಲೇ ಪ್ರೋಮೋ ರಿಲೀಸ್ ಆಗಿದ್ದು, ಸ್ಪರ್ಧಿಗಳ ಮುಖವನ್ನು ಬ್ಲರ್‌ ಮಾಡಿ ತೋರಿಸಲಾಗಿದೆ.ಈ ಬಾರಿ ಬಿಗ್ ಬಾಸ್​​ 11ನೇ ಸೀಸನ್ ಎಂಬ ಕಾರಣಕ್ಕೆ ಸಿಕ್ಕಾಪಟ್ಟೆ ಸರ್‌ಪ್ರೈಸ್‌ ಎಲಿಮೆಂಟ್‌ಗಳನ್ನು ಹೊಂದಿದೆ. ನರಕ ಹಾಗೂ ಸ್ವರ್ಗ ಎಂದು ಎರಡು ಮನೆಗಳು ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಇರಲಿವೆ. ಕೆಂಪು ಲೈಟಿನ ಕತ್ತಲೆಯ ಪ್ರೋಮೊದಲ್ಲಿ ಕೆಲ ಸ್ಪರ್ಧಿಗಳ ಮುಖವನ್ನು ಅಸ್ಪಷ್ಟವಾಗಿ ತೋರಿಸಲಾಗಿದೆ. ಇದನ್ನು ನೆಟ್ಟಿಗರು ಡಿಕೋಡ್‌ ಮಾಡಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಕಿಚ್ಚ ಸುದೀಪ್‌ ಬಿಗ್‌ ಬಾಸ್‌ ಕನ್ನಡ 11 ಬಿಗ್ ಬಾಸ್ ಕನ್ನಡ ಸೀಸನ್ 11 ಸ್ಪರ್ಧಿಗಳು ಬಿಗ್ ಬಾಸ್ ಕನ್ನಡ ಸೀಸನ್ 11 ಕನ್ನಡ ಬಿಗ್ ಬಾಸ್ ಸೀಸನ್ 11 ಸ್ಪರ್ಧಿಗಳು ಬಿಗ್ ಬಾಸ್ Bigg Boss Bigg Boss Kannada Season 11 Bigg Boss Kannada Season 11 Latest News BBK 11 Contestants BBK 11 Contestants Update Bigg Boss Kannada Season 11 Contestants

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಮನೆ ಸೇರುವ 14 ಸ್ಪರ್ಧಿಗಳು ಇವರೇ .!ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಮನೆ ಸೇರುವ 14 ಸ್ಪರ್ಧಿಗಳು ಇವರೇ .!BBK season 11 contestants: ಬಿಗ್ ಬಾಸ್ ಕನ್ನಡ ಸೀಸನ್ 11 ಕ್ಕೆ ದಿನಗಣನೆ ಆರಂಭವಾಗಿದೆ.
और पढो »

BBK11: ಒಂದಲ್ಲ, ಎರಡು ಮನೆ! ಈ ಸಲ ಕಂಪ್ಲೀಟ್ ಚೇಂಜ್‌ ಆದ ಬಿಗ್‌ ಬಾಸ್‌ ಕನ್ನಡ 11 ಮನೆ ಚಿತ್ರಣ ಇಲ್ಲಿದೆ ನೋಡಿ...BBK11: ಒಂದಲ್ಲ, ಎರಡು ಮನೆ! ಈ ಸಲ ಕಂಪ್ಲೀಟ್ ಚೇಂಜ್‌ ಆದ ಬಿಗ್‌ ಬಾಸ್‌ ಕನ್ನಡ 11 ಮನೆ ಚಿತ್ರಣ ಇಲ್ಲಿದೆ ನೋಡಿ...ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇನ್ನೇನು ಕೆಲವೇ ದಿನದಲ್ಲಿ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಶುರುವಾಗಲಿದೆ.
और पढो »

ಈ ಬಾರಿ ಬಿಗ್‌ ಬಾಸ್‌ ಗೆ ಬರ್ತಿದ್ದಾರಂತೆ ಈ ಹಳೆಯ ಸ್ಪರ್ಧಿ.. ʻನಟಭಯಂಕರʼನಿಂದ ಬಿಗ್‌ ಸರ್‌ಪ್ರೈಸ್‌!ಈ ಬಾರಿ ಬಿಗ್‌ ಬಾಸ್‌ ಗೆ ಬರ್ತಿದ್ದಾರಂತೆ ಈ ಹಳೆಯ ಸ್ಪರ್ಧಿ.. ʻನಟಭಯಂಕರʼನಿಂದ ಬಿಗ್‌ ಸರ್‌ಪ್ರೈಸ್‌!ಬಿಗ್‌ ಬಾಸ್ ಕನ್ನಡ ಸೀಸನ್ 11 ಸ್ವರ್ಗ ಹಾಗೂ ನರಕದ ಕಾನ್ಸೆಪ್ಟ್ ನೊಂದಿಗೆ ಬರಲಿದೆ. ಇದನ್ನು ಖುದ್ದು ಕಲರ್ಸ್ ಕನ್ನಡ ರಿವೀಲ್ ಮಾಡಿದೆ.
और पढो »

ಶೀಘ್ರದಲ್ಲೆ Bigg Boss Kannada 11 ಆರಂಭ! ದೊಡ್ಮನೆಗೆ ಎಂಟ್ರಿ ಕೊಡಲಿದ್ದಾರಂತೆ ಖ್ಯಾತ ನಟಿ?ಶೀಘ್ರದಲ್ಲೆ Bigg Boss Kannada 11 ಆರಂಭ! ದೊಡ್ಮನೆಗೆ ಎಂಟ್ರಿ ಕೊಡಲಿದ್ದಾರಂತೆ ಖ್ಯಾತ ನಟಿ?Actress prema: ಬಿಗ್ ಬಾಸ್ ಕನ್ನಡ ಸೀಸನ್‌ 11ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಸೀಸನ್‌ನ ಎರಡ ಪ್ರೋಮೋಗಳು ಈಗಾಗಲೇ ರಿಲೀಸ್‌ ಆಗಿದ್ದು ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿದೆ.
और पढो »

ಬಿಗ್‌ ಬಾಸ್‌ 11 ನಿರೂಪಣೆಗೆ ಕಿಚ್ಚ ಸುದೀಪ್‌ ಈ ಬಾರಿ ಪಡೆಯುತ್ತಿರುವ ಸಂಭಾವನೆ ಎಷ್ಟು ಕೋಟಿ ಗೊತ್ತೇ!?ಬಿಗ್‌ ಬಾಸ್‌ 11 ನಿರೂಪಣೆಗೆ ಕಿಚ್ಚ ಸುದೀಪ್‌ ಈ ಬಾರಿ ಪಡೆಯುತ್ತಿರುವ ಸಂಭಾವನೆ ಎಷ್ಟು ಕೋಟಿ ಗೊತ್ತೇ!?Sudeep Remuneration For Bigg Boss : ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ರ ಹೋಸ್ಟ್‌ ಕಿಚ್ಚ ಸುದೀಪ್‌ ಎಂಬುದು ಪಕ್ಕಾ ಆಗಿದೆ. ಈ ಬೆನ್ನಲ್ಲೇ ಸುದೀಪ್‌ ಸಂಭಾವನೆ ವಿಚಾರವೂ ಭಾರೀ ಚರ್ಚೆಯಾಗುತ್ತಿದೆ....
और पढो »

ಬಿಗ್ ಬಾಸ್ ಕನ್ನಡ ಸೀಸನ್ 11ಗೆ ಹೋಸ್ಟ್‌ ಇವರೇ! ಪ್ರೋಮೋದೊಂದಿಗೆ ರಿವೀಲ್‌ ಆಯ್ತು ಬಿಗ್‌ ಸೀಕ್ರೆಟ್!!‌ಬಿಗ್ ಬಾಸ್ ಕನ್ನಡ ಸೀಸನ್ 11ಗೆ ಹೋಸ್ಟ್‌ ಇವರೇ! ಪ್ರೋಮೋದೊಂದಿಗೆ ರಿವೀಲ್‌ ಆಯ್ತು ಬಿಗ್‌ ಸೀಕ್ರೆಟ್!!‌Bigg Boss Kannada 11: ಬಿಗ್ ಬಾಸ್ ಕನ್ನಡ ಸೀಸನ್ 11 ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಒಂದು ಸಿಕ್ಕಿದೆ.. ಇದೀಗ ಈ ಸಂಬಂಧ ಪ್ರೋಮೋ ಕೂಡ ರಿಲೀಸ್‌ ಆಗಿದ್ದು, ಯಾರು ಹೋಸ್ಟ್‌ ಎನ್ನುವುದು ಕೂಡ ಬಹಿರಂಗವಾಗಿದೆ..
और पढो »



Render Time: 2025-02-14 01:35:55