Bigg Boss Kannada season 11 Host : ಕನ್ನಡ ಬಿಗ್ ಬಾಸ್ ಸೀಸನ್ 11 ಆರಂಭಕ್ಕೆ ತೆರೆಮರೆಯಲ್ಲಿ ಸಿದ್ದತೆ ಜೋರಾಗಿ ನಡೆಯುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕಿರುತೆರೆ, ಬೆಳ್ಳಿತೆರೆ, ಮಾಧ್ಯಮ, ರಾಜಕೀಯ, ಸಾಮಾಜಿಕ, ಸೋಶಿಯಲ್ ಮೀಡಿಯಾ ವಿವಿಧ ಕ್ಷೇತ್ರದಲ್ಲಿ ಪಾಪುಲರ್ ಆದ ಒಂದಷ್ಟು ಜನ ಸ್ಪರ್ಧಿಗಳಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಆಗಲಿದ್ದಾರೆ.ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭಕ್ಕೆ ಸ್ಪರ್ಧಿಗಳ ಹಡುಕಾಟ ನಡೆಯುತ್ತಿದೆ. ಅಕ್ಟೋಬರ್ ನಲ್ಲಿ ಹೊಸ ಸೀಸನ್ ಆರಂಭಗೊಳ್ಳಲಿದೆ ಎನ್ನಲಾಗುತ್ತಿದೆ.
ಬಿಗ್ ಬಾಸ್ ಕನ್ನಡ ಸೀಸನ್ 11 ನಿರೂಪಕರ ಬಗ್ಗೆ ವಿವಿಧ ಸಂಗತಿಗಳು ಹರಿದಾಡುತ್ತಿವೆ. ಕಳೆದ 10 ಸೀಸನ್‌ಗಳನ್ನು ಕಿಚ್ಚ ಸುದೀಪ್ ನಡೆಸಿಕೊಟ್ಟಿದ್ದಾರೆ. ಆದರೆ ಬಿಗ್ ಬಾಸ್ ಕನ್ನಡ ಸೀಸನ್ 11 ರ ನಿರೂಪಕರು ಬದಲಾಗಲಿದ್ದಾರೆ ಎನ್ನುವ ಮಾತು ಹರಿದಾಡುತ್ತಿದೆ. ಸುದೀಪ್ ಈ ಬಾರಿ ಬಿಗ್ ಬಾಸ್ ಹೋಸ್ಟ್ ಮಾಡುವುದು ಅನುಮಾನ ಎನ್ನಲಾಗುತ್ತಿದೆ.ಈ ಬಾರಿ ನಟ ಸುದೀಪ್ ಬದಲು ನಟ ರಿಷಬ್ ಶೆಟ್ಟಿ ಬಿಗ್ ಬಾಸ್ ಕನ್ನಡ ಶೋ ನಡೆಸಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಬಿಗ್ ಬಾಸ್ ತಂಡವಾಗಲಿ, ಕಿಚ್ಚ ಸುದೀಪ್ ಮತ್ತು ರಿಷಬ್ ಶೆಟ್ಟಿ ಯಾವುದೇ ಮಾಹಿತಿ ನೀಡಿಲ್ಲ.
ಬಿಗ್ ಬಾಸ್ ಕನ್ನಡ ಸೀಸನ್ 11 ನಿರೂಪಕ Bigg Boss Kannada Season 11 Host Bigg Boss Kannada Season 11 Start Date Bigg Boss Kannada Season 11 Contestants Rishab Shetty Host Bigg Boss Kannada Season 11 ಬಿಗ್ ಬಾಸ್ ಕನ್ನಡ ಸೀಸನ್ 11 ಪ್ರಾರಂಭ ದಿನಾಂಕ ಬಿಗ್ ಬಾಸ್ ಕನ್ನಡ ಸೀಸನ್ 11 ಸ್ಪರ್ಧಿಗಳು ರಿಷಬ್ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 11
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬಿಗ್ ಬಾಸ್ ಕನ್ನಡ ಸೀಸನ್ 11 ರ ಮನೆಗೆ ಬರ್ತಾರಾ ಜ್ಯೋತಿ ರೈ !?Jyothi Rai In Bigg Boss Kannada Season 11: ಖ್ಯಾತ ನಟಿ ಜ್ಯೋತಿ ರೈ ಈ ಬಾರಿ ಬಿಗ್ ಬಾಸ್ ಕನ್ನಡ ಸೀಸನ್ 11 ರ ಕಂಟೆಸ್ಟಂಟ್ ಆಗಲು ಆಫರ್ ಪಡೆದಿದ್ದಾರೆ ಎನ್ನಲಾಗುತ್ತಿದೆ.
और पढो »
ಮತ್ತೆ ಶುರುವಾಗ್ತಿದೆ ಬಿಗ್ ಬಾಸ್ ಕನ್ನಡ: ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡ್ತಿದ್ದಾರೆ ಬ್ರೇಕಪ್ ಮಾಡ್ಕೊಂಡು ವಿವಾದ ಸೃಷ್ಟಿಸಿದ್ದ ಈ ಜೋಡಿ!?Entertainment News: ಬಿಗ್ ಬಾಸ್ ಕನ್ನಡ ಸೀಸನ್ 10 ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈ ಬೆನ್ನಲ್ಲೇ ಮತ್ತೊಂದು ಸೀಸನ್ ಪ್ರಾರಂಭವಾಗಲಿದೆ ಎಂಬ ಮಾತು ಕೇಳಿಬರುತ್ತಿದೆ.
और पढो »
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳ ಖುಲ್ಲಂ ಖುಲ್ಲಾ ರೋಮ್ಯಾನ್ಸ್... ವಿಡಿಯೋ ವೈರಲ್!Bigg Boss: ಬಿಗ್ ಬಾಸ್ ರಿಯಾಲಿಟಿ ಶೋ ಸಂವೇದನಾಶೀಲತೆಗೆ ಸಮಾನಾರ್ಥಕ ಎಂದು ಎಲ್ಲರಿಗೂ ತಿಳಿದಿದೆ. ಹಿಂದಿಯಲ್ಲಿ ಆರಂಭವಾದ ಈ ರಿಯಾಲಿಟಿ ಶೋ ನಂತರ ತಮಿಳು, ತೆಲುಗು, ಕನ್ನಡ, ಮಲಯಾಳಂ ಭಾಷೆಗಳಲ್ಲಿಯೂ ಆರಂಭವಾಯಿತು.
और पढो »
Big Exclusive Story: ಬಿಗ್ ಬಾಸ್ ಮನೆಯಿಂದ ಸುದೀಪ್ ಅವರೇ ಔಟ್ ಆಗ್ತಾರಾ? ಹಾಗಾದರೆ ಮುಂದಿನ ‘ಬಿಗ್ ಬಾಸ್’ ಯಾರು?Actor Kiccha Sudeep: ಬಿಗ್ ಬಾಸ್ ಶೋ (Bigg Boss Show) ಎಂದರೆ ಸುದೀಪ್, ಸುದೀಪ್ ಎಂದರೆ ಬಿಗ್ ಬಾಸ್ ಕಾರ್ಯಕ್ರಮ ಎನ್ನುವಂತೆ ಇತ್ತು. ಬಿಗ್ ಬಾಸ್ ಶೋ ಮತ್ತು ಸುದೀಪ್ ಅಷ್ಟು ಮನೆಮಾತಾಗಿದ್ದರು. ಬಿಗ್ ಬಾಸ್ ಕಾರ್ಯಕ್ರಮಕ್ಕೆ ಒಳ್ಳೆಯ ಟಿಆರ್‌ಪಿ ಕೂಡ ಬರುತ್ತಿತ್ತು.
और पढो »
ಅಮೆಜಾನ್ ಸೇಲ್ ನಲ್ಲಿ ಈ ಫೋನ್ ಅನ್ನೇ ಜನ ಮುಗಿ ಬಿದ್ದು ಖರೀದಿಸಿದ್ದು ! ಈ ಬಾರಿ ಆಗಿದೆ ದಾಖಲೆ ಖರೀದಿAmazon Best Selling Phone:ಈ ಬಾರಿ ಪ್ರೈಮ್ ಡೇ ಯಲ್ಲಿ ಗ್ರಾಹಕರು ಅತಿ ಹೆಚ್ಚು ಖರೀದಿಗಳನ್ನು ಮಾಡಿದ್ದಾರೆ.
और पढो »
ಈ ದಿನದಿಂದ ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭ : ಮೂರೂ ಧಾರಾವಾಹಿಗಳಿಗೆ ಬೀಳಲಿದೆ ತೆರೆ!ಎಲ್ಲವೂ ಜನಮನ್ನಣೆ ಗಳಿಸಿದ ಸೀರಿಯಲ್ ಗಳೇBiggboss Season 11 : ಬಿಗ್ ಬಾಸ್ ಸೀಸನ್ 11ಕ್ಕೆ ಎಲ್ಲಾ ರೀತಿಯ ತಯಾರಿ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಸ್ಪರ್ಧಿಗಳನ್ನು ಕೂಡಾ ವಾಹಿನಿ ಬಹುತೇಕ ಫೈನಲ್ ಮಾಡಿದೆಯಂತೆ.
और पढो »