BIGG BOSS VOTING TRENDS :ಅತ್ಯಧಿಕ ವೋಟ್ ಪಡೆದಿರುವ ಸ್ಪರ್ಧಿ ಇವರೇ!ಮೊದಲ ವಾರದಲ್ಲೇ ಎಲಿಮಿನೆಟ್ ಆಗುವ ಕಂಟೆಸ್ಟೆಂಟ್ ಯಾರು ಗೊತ್ತಾ ?

Biggboss 11 समाचार

BIGG BOSS VOTING TRENDS :ಅತ್ಯಧಿಕ ವೋಟ್ ಪಡೆದಿರುವ ಸ್ಪರ್ಧಿ ಇವರೇ!ಮೊದಲ ವಾರದಲ್ಲೇ ಎಲಿಮಿನೆಟ್ ಆಗುವ ಕಂಟೆಸ್ಟೆಂಟ್ ಯಾರು ಗೊತ್ತಾ ?
Biggboss 11 KannadaKannada BiggbossBogg Boss Kanada
  • 📰 Zee News
  • ⏱ Reading Time:
  • 24 sec. here
  • 13 min. at publisher
  • 📊 Quality Score:
  • News: 51%
  • Publisher: 63%

Bigg boss Kannada Voting trends : ಇದೀಗ ಮೊದಲ ವಾರದಲ್ಲಿಯೇ ಎಲಿಮಿನೆಟ್ ಆಗುವ ಸ್ಪರ್ಧಿ ಯಾರು ಎನ್ನುವ ಕುತೂಹಲ ಎಲ್ಲರಲ್ಲಿದೆ.

BIGG BOSS VOTING TRENDS :ಅತ್ಯಧಿಕ ವೋಟ್ ಪಡೆದಿರುವ ಸ್ಪರ್ಧಿ ಇವರೇ!ಮೊದಲ ವಾರದಲ್ಲೇ ಎಲಿಮಿನೆಟ್ ಆಗುವ ಕಂಟೆಸ್ಟೆಂಟ್ ಯಾರು ಗೊತ್ತಾ ?ವೀಕೆಂಡ್ ಎಪಿಸೋಡ್‌ನಲ್ಲಿ ಕಿಚ್ಚ ಸುದೀಪ್ ಎಲಿಮಿನೇಟ್ ಆಗಿರುವ ಸ್ಪರ್ಧಿಯ ಹೆಸರನ್ನು ಘೋಷಿಸುತ್ತಾರೆ. ಹಾಗಾಗಿ ಇದೀಗ ಮೊದಲ ವಾರದಲ್ಲಿಯೇ ಎಲಿಮಿನೆಟ್ ಆಗುವ ಸ್ಪರ್ಧಿ ಯಾರು ಎನ್ನುವ ಕುತೂಹಲ ಎಲ್ಲರಲ್ಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬಿಗ್ ಬಾಸ್ ಕನ್ನಡ 11 ಆರಂಭದಲ್ಲಿಯೇ ಕೆಲವೊಂದು ವಿವಾದಗಳಿಗೆ ಗುರಿಯಾಯಿತು. ಅಪರಾಧ ಹಿನ್ನೆಲೆಯವರಿಗೆ ಯಾಕೆ ಅವಕಾಶ ಎನ್ನುವ ಪ್ರಶ್ನೆ ಎದ್ದಿತ್ತು. ಆದರೆ ಈಗ ಕಾರ್ಯಕ್ರಮ ಆರಂಭದಲ್ಲಿಯೇ ಇಂಟರೆಸ್ಟಿಂಗ್ ಆಗುತ್ತಿದೆ. 17 ಸ್ಪರ್ಧಿಗಳ ಪೈಕಿ ಹತ್ತು ಸ್ಪರ್ಧಿಗಳು ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Biggboss 11 Kannada Kannada Biggboss Bogg Boss Kanada Bigg Boss 11 Kannada First Elimination Bigg Boss First Week Elimination Kichch Sudeepa In Biggboss ಬಿಗ್ ಬಾಸ್ ಬಿಗ್ ಬಾಸ್ ಕನ್ನಡ ಬಿಗ್ ಬಾಸ್ ೧೧ ಕನ್ನಡ Entertainment News In Kannada Kannada Entertainment News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

BBK 11 : ಬಿಗ್‌ಬಾಸ್‌ ಸೀಸನ್‌ 11ರ ಮೊದಲ ಸ್ಪರ್ಧಿ ಇವರೇ ನೋಡಿ..! ʻಸತ್ಯʼ ನರಕಕ್ಕೆ ಹೋಗ್ತಾರಾ.. ಇಲ್ಲಾ ಸ್ವರ್ಗಕ್ಕಾ..?BBK 11 : ಬಿಗ್‌ಬಾಸ್‌ ಸೀಸನ್‌ 11ರ ಮೊದಲ ಸ್ಪರ್ಧಿ ಇವರೇ ನೋಡಿ..! ʻಸತ್ಯʼ ನರಕಕ್ಕೆ ಹೋಗ್ತಾರಾ.. ಇಲ್ಲಾ ಸ್ವರ್ಗಕ್ಕಾ..?Bigg Boss Kannada Season 11 Contestants : ಬಿಗ್‌ ಬಾಸ್‌ ಕನ್ನಡ ಸೀಸನ್ 11 ಆರಂಭಕ್ಕೆ ಕೌಂಟ್‌ಡೌನ್‌ ಆರಂಭವಾಗಿದೆ.. ಈ ಭಾರಿ ಬಿಗ್‌ಹೌಸ್‌ ಒಳಗೆ ಯಾರ್‌ ಯಾರು ಹೋಗ್ತಾರೆ ಎನ್ನುವ ಕುತೂಹಲ ಎಲ್ಲರಲ್ಲಿಯೂ ಇದೆ. ಇದೀಗ ಈ ಸೀಸನ್‌ನ ಮೊದಲ ಸ್ಪರ್ಧಿ ಯಾರು ಎನ್ನುವ ಗುಟ್ಟು ರಟ್ಟಾಗಿದೆ.. ಹಾಗಿದ್ರೆ... ದೊಡ್ಮನೆ ಸೇರುವ ಮೊದಲ ಆ ಸ್ಪರ್ಧಿ ಯಾರು..? ಬನ್ನಿ ನೋಡೋಣ..
और पढो »

ಬಿಗ್‌ಬಾಸ್‌ ಮನೆಯಲ್ಲಿ ಶುರುವಾಯ್ತು ಮೊತ್ತೊಂದು ಪ್ರೇಮ ಪುರಾಣ! ಸ್ವರ್ಗಕ್ಕೂ-ನರಕಕ್ಕೂ ನಡುವೆ ಏನಿದು ಹೊಸ ಲಿಂಕ್‌?ಬಿಗ್‌ಬಾಸ್‌ ಮನೆಯಲ್ಲಿ ಶುರುವಾಯ್ತು ಮೊತ್ತೊಂದು ಪ್ರೇಮ ಪುರಾಣ! ಸ್ವರ್ಗಕ್ಕೂ-ನರಕಕ್ಕೂ ನಡುವೆ ಏನಿದು ಹೊಸ ಲಿಂಕ್‌?Bigg Boss Season 11: ಅನೌನ್ಸ್‌ ಆದಾಗಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಸದ್ದು ಮಾಡುತ್ತಿದೆ, 17 ಮಂದಿ ಇದೀಗ ಬಿಗ್‌ ಬಾಸ್‌ ಮನೆಗೆ ಎಂಟ್ರಿ ಕೊಟ್ಟಿದ್ದು, ಮೊದಲ ವಾರದಲ್ಲೆ ಬಿಗ್‌ ಬಾಸ್‌ ಮನೆಯಲ್ಲಿ ಹಲವರು ಕುತೂಹಲಕಾರಿ ಘಟನೆಗಳು ನಡೆಯುತ್ತಿವೆ.
और पढो »

ತನಗಿಂತ 15 ವರ್ಷ ಹಿರಿಯ ವ್ಯಕ್ತಿಯನ್ನು ಪ್ರೀತಿಸಿ 16 ನೇ ವಯಸ್ಸಿನಲ್ಲಿ ಸಹೋದರಿಯ ಮ್ಯಾನೇಜರ್‌ ಅನ್ನು ಮದುವೆಯಾದ ಈಕೆ ಯಾರು ಗೊತ್ತಾ..?ತನಗಿಂತ 15 ವರ್ಷ ಹಿರಿಯ ವ್ಯಕ್ತಿಯನ್ನು ಪ್ರೀತಿಸಿ 16 ನೇ ವಯಸ್ಸಿನಲ್ಲಿ ಸಹೋದರಿಯ ಮ್ಯಾನೇಜರ್‌ ಅನ್ನು ಮದುವೆಯಾದ ಈಕೆ ಯಾರು ಗೊತ್ತಾ..?Asha Bhosle: ಸಂಗೀತ ಕ್ಷೇತ್ರದ ಜೀವಂತ ದಂತಕಥೆ, ಆಶಾ ಭೋಂಸ್ಲೆ, ಭರವಸೆಯ ಕಿರಣ, ಅವರ ಧ್ವನಿಯು ಒಮ್ಮೆ ಕಿವಿಗೆ ತಲುಪಿದರೆ ಅದು ಹೃದಯಕ್ಕೆ ಶಾಂತಿ ಮತ್ತು ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಇಂದು ಈ ಮೆಲೋಡಿ ರಾಣಿ ಗೆ 91 ವರ್ಷ. ಈಕೆ ಕೇವಲ ಗಾಯಕಿ ಅಷ್ಟೆ ಅಲ್ಲ ಮಿಣುಕು ಕಂಠದ ರಾಣಿ ಆಶಾ ಭೋಂಸ್ಲೆ ಬಾಲಿವುಡ್‌ಗೆ ವಿಭಿನ್ನವಾದ ಗುರುತನ್ನು ನೀಡಿದವರು.
और पढो »

ಬಿಗ್‌ಬಾಸ್‌ ಮನೆಯ 4ನೇ ಸ್ಪರ್ಧಿ ಇವರೇ! ಎರಡು ಕೋಟಿ ಗೋಲ್ಡ್‌ ಹಾಕೊಂಡು ಓಡಾಡೋ ಈತ ಯಾರು ಗೊತ್ತೇ?ಬಿಗ್‌ಬಾಸ್‌ ಮನೆಯ 4ನೇ ಸ್ಪರ್ಧಿ ಇವರೇ! ಎರಡು ಕೋಟಿ ಗೋಲ್ಡ್‌ ಹಾಕೊಂಡು ಓಡಾಡೋ ಈತ ಯಾರು ಗೊತ್ತೇ?Bigg Boss Kannada Season 11: ಬಿಗ್‌ಬಾಸ್‌ ಕನ್ನಡ ಸೀಸನ್‌ 11ರ ಆರಂಭಕ್ಕೆ ದಿನಗಣನೆ ಶುರುವಾಗಿದೆ.. ಇದೇ ವೇಳೆ ಶೋ ಪ್ರಾರಂಭವಾಗುವ ಮುನ್ನವೇ ಕೆಲವು ಸ್ಪರ್ಧಿಗಳ ಹೆಸರನ್ನು ರಿವೀಲ್‌ ಮಾಡಲಾಗುತ್ತಿದೆ.
और पढो »

ವಿರುಷ್ಕಾ ಟು ಅದಿತಿ ಸಿದ್ದಾರ್ಥ....ಸೆಲೆಬ್ರಿಟಿ ವೆಡ್ಡಿಂಗ್ ಫೋಟೋಗ್ರಾಫರ್‌ ಯಾರು ಗೊತ್ತಾ?ವಿರುಷ್ಕಾ ಟು ಅದಿತಿ ಸಿದ್ದಾರ್ಥ....ಸೆಲೆಬ್ರಿಟಿ ವೆಡ್ಡಿಂಗ್ ಫೋಟೋಗ್ರಾಫರ್‌ ಯಾರು ಗೊತ್ತಾ?popular photographer radhik: ಸಿದ್ಧಾರ್ಥ್ ಮತ್ತು ಅದಿತಿ ಮದುವೆ ಸಮಾರಂಭದ ಫೋಟೋಗಳು ಸೋಷಿಯಲ್‌ ಮಿಡಿಯಾದಲ್ಲಿ ಸಾಕಷ್ಟು ಮೆಚ್ಚುಗೆ ಪಡೆಯುತ್ತಿವೆ...
और पढो »

5 ಮದುವೆಗಳ ನಂತರವೂ ಒಬ್ಬಂಟಿ..ತುತ್ತು ಅನ್ನಕ್ಕೆ ಪರದಾಡುತ್ತಾ ಪ್ರಾಣ ಬಿಟ್ಟ ಈ ಖ್ಯಾತ ನಟಿ ಯಾರು ಗೊತ್ತಾ..?5 ಮದುವೆಗಳ ನಂತರವೂ ಒಬ್ಬಂಟಿ..ತುತ್ತು ಅನ್ನಕ್ಕೆ ಪರದಾಡುತ್ತಾ ಪ್ರಾಣ ಬಿಟ್ಟ ಈ ಖ್ಯಾತ ನಟಿ ಯಾರು ಗೊತ್ತಾ..?Actress meena: ಅನೇಕ ತಾರೆಯರು ಪ್ರೀತಿಯಲ್ಲಿ ಅದೃಷ್ಟಹೀನರಾಗಿದ್ದಾರೆ. ಅಂತಯೇ ಈ ಸ್ಟಾರ್‌ ನಟಿ ಕೂಡ ಒಬ್ಬರು, ಐ ದು ಮದುವೆಗಳ ನಂತರವೂ ಕೂ ಈ ನಟಿಗೆ ಅದೃಷ್ಟ ಒಲಿಯಲೇ ಇಲ್ಲ, ಮೂರನೇ ಮದುವೆಯ ನಂತರ ಪಾಕಿಸ್ತಾನಕ್ಕೆ ಹಾರಿದ್ದ ನಟಿ, ತನ್ನ ಕೊನೆಗಾಲದಲ್ಲಿ ಬಡತನದಲ್ಲಿ ತುತ್ತು ಊಟಕ್ಕೆ ಕೂಡ ದಿಕ್ಕಿಲ್ಲದೆ ಪ್ರಾಣ ಬಿಟ್ಟರು. ಹಾಗಾದರೆ ಆ ನಟಿ ಯಾರು? ತಿಳಿಯಲು ಮುಂದೆ ಓದಿ...
और पढो »



Render Time: 2025-02-16 00:58:09