ಅಸ್ಸಾಂನ ಗುವಾಹಟಿಯಲ್ಲಿ ಬಿಜೆಪಿ ಮುಖಂಡ ಕಮಲ್ ದೇ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಿಸಿಟಿವಿ ದೃಶ್ಯಗಳ ಪ್ರಕಾರ, ಅವರ ಸ್ಕೂಟರ್ ಸ್ಪೀಡ್ ಬ್ರೇಕರ್‌ಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಅವರು ಸಾವನ್ನಪ್ಪಿದ್ದಾರೆ. ಪೊಲೀಸರು ಅಪಘಾತದ ಪ್ರಕರಣವೆಂದು ಪರಿಗಣಿಸಿದ್ದಾರೆ ಆದರೆ ಕುಟುಂಬ ಸದಸ್ಯರು ಕೊಲೆಯಾಗಿರುವ ಬಗ್ಗೆ ಶಂಕಿಸಿದ್ದಾರೆ.
BJP Leader Kamal Dey Found Dead: ಗುವಾಹಟಿ ಪೊಲೀಸ್ ಕಮಿಷನರ್ ಪಾರ್ಥ ಸಾರಥಿ ಮಹಾಂತ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಸಿಸಿಟಿವಿ ದೃಶ್ಯಗಳ ಪ್ರಕಾರ, ʼಸ್ಪೀಡ್ ಬ್ರೇಕರ್‌ಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತ ದಲ್ಲಿ ಬಿಜೆಪಿ ನಾಯಕ ಸಾವನ್ನಪ್ಪಿದ್ದಾರೆ ಎಂದು ತೋರುತ್ತದೆʼ ಎಂದು ತಿಳಿಸಿದ್ದಾರೆ.ಅಸ್ಸಾಂನ ಗುವಾಹಟಿ ಯ ಮಾಲಿಗಾಂವ್‌ನಲ್ಲಿ ಬಿಜೆಪಿ ಮುಖಂಡನ ಶವ ಪತ್ತೆDeepika Padukone
ದೀಪಿಕಾ ಪಡುಕೋಣೆ ತಂಗಿಯನ್ನ ನೋಡಿದ್ದೀರಾ, ಈಕೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ! ಅಕ್ಕನನ್ನೂ ಮೀರಿಸುವ ಅತಿಲೋಕ ಸುಂದರಿಮುಖ್ಯ ದ್ವಾರದ ಮ್ಯಾಟ್ ಬಣ್ಣ ಇದಾಗಿದ್ದರೆ ಲಕ್ಷ್ಮೀ ಮೊದಲು ನಿಮ್ಮ ಮನೆಯನ್ನೇ ಪ್ರವೇಶಿಸುತ್ತಾಳೆ! ಮನೆಯಲ್ಲಿ ಕಷ್ಟಗಳಿಗೆ ಜಾಗವೇ ಇರುವುದಿಲ್ಲ ! ಹಣದ ಕೊರತೆ ಕಾಡುವುದೇ ಇಲ್ಲಈ ಪುಟ್ಟ ಹಣ್ಣು ಒಂದು ತಿಂಗಳೊಳಗೆ ತೂಕ ಇಳಿಸಿ ದೇಹವನ್ನು ಫಿಟ್ ಮಾಡುತ್ತೆ, ಜಿಮ್.. ಡಯಟಿಂಗ್ ಅಗತ್ಯವಿಲ್ಲ.! ಸೇವಿಸುವ ವಿಧಾನ ಹೀಗಿರಲಿಅಸ್ಸಾಂನ ಗುವಾಹಟಿಯ ಮಾಲಿಗಾಂವ್‌ನಲ್ಲಿ ಸೋಮವಾರ ಬಿಜೆಪಿ ಮುಖಂಡರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ.
ಗುವಾಹಟಿ ಪೊಲೀಸ್ ಕಮಿಷನರ್ ಪಾರ್ಥ ಸಾರಥಿ ಮಹಾಂತ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಸಿಸಿಟಿವಿ ದೃಶ್ಯಗಳ ಪ್ರಕಾರ, ʼಸ್ಪೀಡ್ ಬ್ರೇಕರ್‌ಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಬಿಜೆಪಿ ನಾಯಕ ಸಾವನ್ನಪ್ಪಿದ್ದಾರೆ ಎಂದು ತೋರುತ್ತದೆʼ ಎಂದು ತಿಳಿಸಿದ್ದಾರೆ. ಸ್ಕೂಟರ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ ಕಮಲ್ ಡೇ ಅವರ ಸ್ಕೂಟರ್ ಸ್ಪೀಡ್ ಬ್ರೇಕರ್‌ಗೆ ಡಿಕ್ಕಿ ಹೊಡೆದಿದೆ ಎಂದು ಮಹಾಂತ ಹೇಳಿದ್ದಾರೆ.ಯಲ್ಲಿ ದಾಖಲಾಗಿದೆ ಎಂದು ತಿಳಿಸಿದ್ದಾರೆ. ʼಪ್ರಾಥಮಿಕ ಸಾಕ್ಷ್ಯದ ಪ್ರಕಾರ, ಇದು ಅಪಘಾತದ ಪ್ರಕರಣವಾಗಿದೆ. ಆದರೆ ಅವರ ಸಾವಿನ ಬಗ್ಗೆ ಶಂಕೆ ವ್ಯಕ್ತವಾಗಿದೆ.
BJP ಕಮಲ್ ದೇ ಅಪಘಾತ ಗುವಾಹಟಿ ರಾಜಕೀಯ ಕೊಲೆ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಶಾಹಿದ್ ಅಫ್ರಿದಿ ಜೊತೆ ಬಾಲಿವುಡ್ ಸ್ಟಾರ್ ನಟಿಯ ಸಂಬಂಧದ ಸೀಕ್ರೆಟ್ ರೀವಿಲ್.! ಏನಿದು ಗುಟ್ಟು?Shahid Afridi Bollywood Actress Affair: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಮತ್ತು ಅಂದಿನ ಸ್ಟಾರ್ ನಾಯಕಿ ಸೋನಾಲಿ ಬೇಂದ್ರೆ ಈ ಹಿಂದೆ ಸಂಬಂಧ ಹೊಂದಿದ್ದರು ಎಂಬ ವದಂತಿಗಳಿಗೆ ಇತ್ತೀಚೆಗಷ್ಟೇ ಸ್ಪಷ್ಟನೆ ಸಿಕ್ಕಿದೆ.
और पढो »
ಟೀಂ ಇಂಡಿಯಾದಲ್ಲಿ ದೊಡ್ಡ ಬದಲಾವಣೆ: ಮೂರನೇ ಟೆಸ್ಟ್ ಪಂದ್ಯಕ್ಕೆ ಪ್ಲೇಯಿಂಗ್ 11 ರೆಡಿ; ಸ್ಟಾರ್ ಬೌಲರ್ ಸೇರಿ ಈ ಇಬ್ಬರು ಔಟ್!?ಭಾರತದ ಬ್ಯಾಟಿಂಗ್ ಲೈನ್‌ಅಪ್‌ನಲ್ಲಿ ಬಹುತೇಕ ಯಾವುದೇ ಬದಲಾವಣೆಗಳು ಕಾಣಿಸುತ್ತಿಲ್ಲ. ಆದರೆ, ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಅವರಿಂದ ಆರಂಭಿಕ ಸ್ಥಾನವನ್ನು ಹಿಂಪಡೆಯಬಹುದು.
और पढो »
ವಿಪಕ್ಷ ನಾಯಕ ಆರ್. ಅಶೋಕ್ ಸಿದ್ದರಾಮಯ್ಯಗೆ ಸವಾಲುವಿಪಕ್ಷ ನಾಯಕ ಆರ್. ಅಶೋಕ್ ಸಿದ್ದರಾಮಯ್ಯನವರಿಗೆ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ಮುಂಚೆ ಕಾಂಗ್ರೆಸ್ ಪಕ್ಷದಿಂದ ರಾಜೀನಾಮೆ ನೀಡುವ ಸವಾಲು ಹಾಕಿದ್ದಾರೆ.
और पढो »
ರೋಹಿತ್ ಶರ್ಮಾ ಸಿಡ್ನಿ ಟೆಸ್ಟ್‌ನಲ್ಲಿ ಆಡುವ ಇಲೆವೆನ್‌ನಿಂದ ಕೈಬಿಡಲಾಗಿದೆ!ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಕಳಪೆ ಫಾರ್ಮ್‌ನಿಂದಾಗಿ ಸಿಡ್ನಿ ಟೆಸ್ಟ್‌ನಲ್ಲಿ ಆಡುವ ಇಲೆವೆನ್‌ನಿಂದ ಕೈಬಿಡಲಾಗಿದೆ. ಫಾಸ್ಟ್ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ನಾಯಕತ್ವ ವಹಿಸಿಕೊಳ್ಳಲಿದ್ದಾರೆ.
और पढो »
ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ?: ಪ್ರತಿಪಕ್ಷ ನಾಯಕ ಆರ್.ಅಶೋಕR. Ashoka: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
और पढो »
ಸ್ವಾಮಿ ವಿವೇಕಾನಂದರು: ಭಾರತದ ಆಧ್ಯಾತ್ಮಿಕ ನಾಯಕಸ್ವಾಮಿ ವಿವೇಕಾನಂದರು ಹಿಂದೂ ಸನ್ಯಾಸಿ ಮತ್ತು ಭಾರತದ ಅತ್ಯಂತ ಪ್ರಸಿದ್ಧ ಆಧ್ಯಾತ್ಮಿಕ ನಾಯಕರಲ್ಲಿ ಒಬ್ಬರು. ಅವರು ತಮ್ಮ ಗುರು ರಾಮಕೃಷ್ಣ ಪರಮಹಂಸರ ಮುಕ್ತ ಚಿಂತನೆಯ ತತ್ವವನ್ನು ಹೊಸ ಮಾದರಿಯಲ್ಲಿ ಮುನ್ನಡೆಸಿದರು.
और पढो »