Bad Breath: ಹಲ್ಲುಜ್ಜಿದ ಬಳಿಕವೂ ಬಾಯಿಂದ ದುರ್ವಾಸನೆ ಬರುತ್ತಿದ್ದರೆ ಈ ಅಪಾಯಿಕಾರಿ ಕಾಯಿಲೆಗಳ ಸಂಕೇತವೂ ಆಗಿರಬಹುದು!

What Causes Bad Smell In Mouth समाचार

Bad Breath: ಹಲ್ಲುಜ್ಜಿದ ಬಳಿಕವೂ ಬಾಯಿಂದ ದುರ್ವಾಸನೆ ಬರುತ್ತಿದ್ದರೆ ಈ ಅಪಾಯಿಕಾರಿ ಕಾಯಿಲೆಗಳ ಸಂಕೇತವೂ ಆಗಿರಬಹುದು!
Reason Behind Bad SmellHalitosis As Disease Sign
  • 📰 Zee News
  • ⏱ Reading Time:
  • 14 sec. here
  • 4 min. at publisher
  • 📊 Quality Score:
  • News: 16%
  • Publisher: 63%

Reasons Behind Bad Breath: ಬ್ರಶ್ ಮಾಡಿದ ನಂತರವೂ ಬಾಯಿಯಿಂದ ದುರ್ವಾಸನೆ (Bad Breath) ಬರುತ್ತಿದ್ದರೆ ಅದು ಅಪಾಯಕಾರಿ ರೋಗಗಳ ಆರಂಭಿಕ ಲಕ್ಷಣವೂ ಆಗಿರಬಹುದು ಎಂದು ಗುರುತಿಸಲಾಗಿದೆ.

Bad Breath: ಬಾಯಿಯ ದುರ್ವಾಸನೆ ಬರಲು ಹಲವು ಕಾರಣಗಳಿರಬಹುದು. ಆದರೆ, ಬ್ರಶ್ ಮಾಡಿದ ಬಳಿಕವೂ ಬಾಯಿಯಿಂದ ದುರ್ವಾಸನೆ ಬರುತ್ತಿದ್ದರೆ ಅದನ್ನು ಎಂದಿಗೂ ನಿರ್ಲಕ್ಷಿಸಬೇಡಿ. ಏಕೆಂದರೆ ಇದು ಕೆಲವು ಅಪಾಯಕಾರಿ ಕಾಯಿಲೆಗಳ ಲಕ್ಷಣವೂ ಆಗಿರಬಹುದು.ಕೆಲವರಲ್ಲಿ ಮೌಖಿಕ ನೈರ್ಮಲ್ಯದ ಬಗ್ಗೆ ಗಮನ ಹರಿಸಿದರೂ ಕೂಡ ಬಾಯಿಯಿಂದ ಕೆಟ್ಟ ವಾಸನೆ ಬರುತ್ತದೆ.

ಸೈನುಟಿಸ್, ಬ್ರಾಂಕೈಟಿಸ್ ಮತ್ತು ನ್ಯುಮೋನಿಯಾದಂತಹ ಉಸಿರಾಟದ ಸೋಂಕುಗಳಿಂದಾಗಿ, ದೇಹದಲ್ಲಿ ಬಾಷ್ಪಶೀಲ ಸಲ್ಫರ್ ಸಂಯುಕ್ತಗಳ ಮಟ್ಟವು ಹೆಚ್ಚಾಗುತ್ತದೆ. ಅಷ್ಟೇ ಅಲ್ಲ ಇದು ಬಾಯಿಯ ದುರ್ವಾಸನೆಗೂ ಕಾರಣವಾಗುತ್ತದೆ. ಸೋಂಕುಗಳು ಸಂಭವಿಸಿದಾಗ, ಬ್ಯಾಕ್ಟೀರಿಯಾವು ಉಸಿರಾಟದ ಪ್ರದೇಶದಲ್ಲಿ ಹೆಚ್ಚಾಗುತ್ತದೆ ಇದು ವಾಸನೆಯನ್ನು ಉಂಟುಮಾಡುತ್ತದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Reason Behind Bad Smell Halitosis As Disease Sign

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಹಾರ್ಟ್ ಬ್ಲಾಕೇಜ್ ಉಂಟು ಮಾಡುವ ಕೊಲೆಸ್ಟ್ರಾಲ್ ಅನ್ನು ಸಂಪೂರ್ಣವಾಗಿ ಕರಗಿಸುತ್ತದೆ ಈ ಬೀಜ !ಒಂದೇ ಒಂದು ಚಮಚ ಸೇವಿಸಿದರೆ ಸಾಕು !ಹಾರ್ಟ್ ಬ್ಲಾಕೇಜ್ ಉಂಟು ಮಾಡುವ ಕೊಲೆಸ್ಟ್ರಾಲ್ ಅನ್ನು ಸಂಪೂರ್ಣವಾಗಿ ಕರಗಿಸುತ್ತದೆ ಈ ಬೀಜ !ಒಂದೇ ಒಂದು ಚಮಚ ಸೇವಿಸಿದರೆ ಸಾಕು !Tips to control bad cholesterol level:ಕೊಲೆಸ್ಟ್ರಾಲ್ ಕರಗಿಸಲು ಈ ಬೀಜ ಬಹಳ ಸಹಕಾರಿ. ತನ್ನದೇ ಆದ ರುಚಿ ಹೊಂದಿರದ ಈ ಬೀಜವನ್ನು ಯಾವುದರ ಜೊತೆಗೆ ಬೇಕಾದರೂ ಬೆರೆಸಿ ಸೇವಿಸಬಹುದು.
और पढो »

ಬೆಳಗ್ಗೆ ಎದ್ದ ಕೂಡಲೇ ಈ ಬಳ್ಳಿ ಎಲೆಯನ್ನು ಜಗಿದು ರಸ ಕುಡಿದುಬಿಡಿ ! ಪಥ್ಯವೇ ಇಲ್ಲದೆ ನಾರ್ಮಲ್ ಆಗುತ್ತದೆ ಬ್ಲಡ್ ಶುಗರ್ಬೆಳಗ್ಗೆ ಎದ್ದ ಕೂಡಲೇ ಈ ಬಳ್ಳಿ ಎಲೆಯನ್ನು ಜಗಿದು ರಸ ಕುಡಿದುಬಿಡಿ ! ಪಥ್ಯವೇ ಇಲ್ಲದೆ ನಾರ್ಮಲ್ ಆಗುತ್ತದೆ ಬ್ಲಡ್ ಶುಗರ್High Blood Sugar Control Tips:ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿ ಇಡಲು ಈ ಬಳ್ಳಿ ಎಲೆಗಳು ತುಂಬಾ ಪ್ರಯೋಜನಕಾರಿ. ಈ ಎಲೆಗಳನ್ನು ಹಾಗೆಯೇ ಬಾಯಿಗೆ ಹಾಕಿ ಜಗಿದು ರಸ ಹೀರಬೇಕು.
और पढो »

ಯಶಸ್ವಿ ಜೈಸ್ವಾಲ್’ಗಿಂತ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಈ ಆಟಗಾರ ಕಣಕ್ಕಿಳಿಯಲಿ ಎಂದ ಇರ್ಫಾನ್ ಪಠಾಣ್ಯಶಸ್ವಿ ಜೈಸ್ವಾಲ್’ಗಿಂತ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಈ ಆಟಗಾರ ಕಣಕ್ಕಿಳಿಯಲಿ ಎಂದ ಇರ್ಫಾನ್ ಪಠಾಣ್ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಮತ್ತು ರವೀಂದ್ರ ಜಡೇಜಾ ಅವರಂತಹ ದೊಡ್ಡ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ. ಇದೇ ಸಂದರ್ಭದಲ್ಲಿ ಮಾಜಿ ಆಲ್’ರೌಂಡರ್ ಇರ್ಫಾನ್ ಪಠಾಣ್ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
और पढो »

ಚಾಮರಾಜನಗರ: ಡೋರ್ ಬಳಿ ನಿಲ್ಲಬೇಡಿ ಎಂದ ಕಂಡಕ್ಟರ್ ಗೆ ಮಹಿಳೆ ಕಪಾಳಮೋಕ್ಷಚಾಮರಾಜನಗರ: ಡೋರ್ ಬಳಿ ನಿಲ್ಲಬೇಡಿ ಎಂದ ಕಂಡಕ್ಟರ್ ಗೆ ಮಹಿಳೆ ಕಪಾಳಮೋಕ್ಷChamarajanagar:ಈ ಸಂಬಂಧ ಕಂಡಕ್ಟರ್ ಸೋಮಣ್ಣ ಹನೂರು ಪೊಲೀಸ್ ಠಾಣೆಗೆ ಬಸ್ ಸಮೇತ ಆಗಮಿಸಿ ದೂರನ್ನು ಕೊಡಲು ಮುಂದಾದರು.ಈ ವೇಳೆ ರಾಜಿ ಸಂಧಾನದ ಮೂಲಕ ಸಮಸ್ಯೆ ಬಗೆಹರಿದಿದ್ದು ಆ ಮಹಿಳೆ ಕಂಡಕ್ಟರ್ ಬಳಿ ಕ್ಷಮೆ ಕೇಳಿದ್ದಾರೆ.
और पढो »

ಗಂಡು ಮಗುವಿಗೆ ಜನ್ಮ ನೀಡಿದ ಫೇರ್ ಅಂಡ್ ಲವ್ಲಿ ಬ್ಯೂಟಿ ಯಾಮಿ ಗೌತಮ್‌ಗಂಡು ಮಗುವಿಗೆ ಜನ್ಮ ನೀಡಿದ ಫೇರ್ ಅಂಡ್ ಲವ್ಲಿ ಬ್ಯೂಟಿ ಯಾಮಿ ಗೌತಮ್‌Yami Gautam : ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಮೂಲಕ ತನ್ನ ಮಗುವಿನ ಹೆಸರನ್ನೂ ಬಹಿರಂಗಪಡಿಸಿದ್ದಾರೆ.
और पढो »

ದಿನಭವಿಷ್ಯ 21-05-2024: ಈ ರಾಶಿಯವರು ಇಂದು ಕಚೇರಿಯಲ್ಲಿ ಪ್ರಶಂಸೆಗೆ ಪಾತ್ರರಾಗುವಿರಿದಿನಭವಿಷ್ಯ 21-05-2024: ಈ ರಾಶಿಯವರು ಇಂದು ಕಚೇರಿಯಲ್ಲಿ ಪ್ರಶಂಸೆಗೆ ಪಾತ್ರರಾಗುವಿರಿMangalvara Dina Bhavishya In Kannada: 21ನೇ ಮೇ 2024ರ ಮಂಗಳವಾರದ ಈ ದಿನ ವೈಶಾಖ ಮಾಸ, ಶುಕ್ಲ ಪಕ್ಷ, ತ್ರಯೋದಶಿ ತಿಥಿ ಇರಲಿದ್ದು ಈ ದಿನ ಯಾವ ರಾಶಿಯವರ ಭವಿಷ್ಯ ಹೇಗಿದೆ ತಿಳಿಯೋಣ...
और पढो »



Render Time: 2025-02-21 13:27:02