Cibil Score: ಕೆಟ್ಟ ಕ್ರೆಡಿಟ್ ಸ್ಕೋರ್ ಸುಧಾರಿಸಲು ಈ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ

HOW TO INCREASE CREDIT SCORE समाचार

Cibil Score: ಕೆಟ್ಟ ಕ್ರೆಡಿಟ್ ಸ್ಕೋರ್ ಸುಧಾರಿಸಲು ಈ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ
HOW TO IMPROVE CIBIL SCOREWhat Is Credit ScoreCredit Score Importance
  • 📰 Zee News
  • ⏱ Reading Time:
  • 60 sec. here
  • 13 min. at publisher
  • 📊 Quality Score:
  • News: 65%
  • Publisher: 63%

HOW TO INCREASE CREDIT SCORE: ಕೆಲವು ತಪ್ಪುಗಳಿಂದಾಗಿ ನಿಮ್ಮ ಕ್ರೆಡಿಟ್ ಸ್ಕೋರ್ (Credit Score) ಹದಗೆಟ್ಟಿದ್ದರೆ, ಅದನ್ನು ಸುಧಾರಿಸಲು ನೀವು ಬಯಸಿದರೆ, ಕ್ರೆಡಿಟ್ ಸ್ಕೋರ್ ಅನ್ನು ಸುಧಾರಿಸುವುದು ಒಂದು ದಿನದ ಕೆಲಸವಲ್ಲ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಹದಗೆಟ್ಟ ಸಿಬಿಲ್ ಸ್ಕೋರ್ ಅನ್ನು ಸುಧಾರಿಸಲು ಆರು ತಿಂಗಳಿನಿಂದ ಒಂದು ವರ್ಷ ಬೇಕಾಗಬಹುದು.

Cibil Score : ನಿಮ್ಮ ಕ್ರೆಡಿಟ್ ಸ್ಕೋರ್ ಕಳಪೆಯಾಗಿದ್ದರೆ ಕೆಲವು ಪ್ರಮುಖ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸುವ ಮೂಲಕ ಇದನ್ನು ಸುಧಾರಿಸಬಹುದು. ಅದಕ್ಕಾಗಿ ಇಲ್ಲಿದೆ ಸಿಂಪಲ್ ಟಿಪ್ಸ್.ಸಿಬಿಲ್ ಸ್ಕೋರ್ ಅನ್ನು 300 ರಿಂದ 900 ರ ನಡುವೆ ನಿರ್ಧರಿಸಲಾಗುತ್ತದೆ.ಆದರೆ, ಕೆಲವೊಮ್ಮೆ ಹಣಕಾಸಿನ ಸ್ಥಿತಿಯನ್ನು ಸರಿಯಾಗಿ ನಿರ್ವಹಿಸದಿದ್ದಾಗ ಅದು ಸಿಬಿಲ್ ಸ್ಕೋರ್ ಮೇಲೆ ಋಣಾತ್ಮಕ ಪರಿಣಾಮವನ್ನು ಬೀರುತ್ತದೆ.ಕಾಫಿ ಜೊತೆ ಈ ಹಣ್ಣಿನ ರಸ ಬೆರೆಸಿ ಕುಡಿದರೆ..

ಕೆಲವು ತಪ್ಪುಗಳಿಂದಾಗಿ ನಿಮ್ಮ ಕ್ರೆಡಿಟ್ ಸ್ಕೋರ್ ಹದಗೆಟ್ಟಿದ್ದರೆ, ಅದನ್ನು ಸುಧಾರಿಸಲು ನೀವು ಬಯಸಿದರೆ, ಕ್ರೆಡಿಟ್ ಸ್ಕೋರ್ ಅನ್ನು ಸುಧಾರಿಸುವುದು ಒಂದು ದಿನದ ಕೆಲಸವಲ್ಲ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಹದಗೆಟ್ಟ ಸಿಬಿಲ್ ಸ್ಕೋರ್ ಅನ್ನು ಸುಧಾರಿಸಲು ಆರು ತಿಂಗಳಿನಿಂದ ಒಂದು ವರ್ಷ ಬೇಕಾಗಬಹುದು. ಆದಾಗ್ಯೂ, ಕ್ರೆಡಿಟ್ ಸ್ಕೋರ್ ತುಂಬಾ ಕಡಿಮೆಯಾಗಿದ್ದರೆ ಇದನ್ನು ಸುಧಾರಿಸಲು ಇನ್ನೂ ಹೆಚ್ಚಿನ ಸಮಯ ಬೇಕಾಗಬಹುದು.

ಟಾಟಾ ಕುಟುಂಬದಲ್ಲಿಯೇ ಹುಟ್ಟಿ ಬೆಳೆದರೂ ಇನ್ನೂ ಮೊಬೈಲ್ ಇಟ್ಟುಕೊಂಡಿಲ್ಲ!2BHK ಫ್ಲಾಟ್‌ನಲ್ಲಿಯೇ ವಾಸ!ರತನ್ ಟಾಟಾಗಿಂತಲೂ ಸರಳ ಇವರ ಜೀವನ ನೀವು ಕೆಲವು ಸರಳ ವಿಧಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ನಿಮ್ಮ ಕ್ರೆಡಿಟ್ ಸ್ಕೋರ್ ಅನ್ನು ಉತ್ತಮಗೊಳಿಸಬಹುದು. ಅವುಗಳೆಂದರೆ...* ನೀವು ಕ್ರೆಡಿಟ್ ಸ್ಕೋರ್ ಬಳಕೆದಾರರಾಗಿದ್ದರೆ ಅದರ ಗರಿಷ್ಠ ಮಿತಿಯ 30 ಪ್ರತಿಶತಕ್ಕಿಂತ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ.* ಅಸುರಕ್ಷಿತ ಸಾಲಗಳನ್ನು ತೆಗೆದುಕೊಳ್ಳದೆ ಇರುವುದು.* ಜಂಟಿ ಸಾಲ ತೆಗೆದುಕೊಳ್ಳುವಾಗ ನೀವು ಯಾರೊಂದಿಗೆ ಸಾಲ ತೆಗೆದುಕೊಳ್ಳುತ್ತಿದ್ದೀರಿ ಎಂಬುದರ ಬಗ್ಗೆ ಕಾಳಜಿವಹಿಸುವುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Rekha Life StoryCM siddaramaiahಶುಗರ್ ಹೆಚ್ಚಾಗುತ್ತಿದ್ದಂತೆ ಮೈ ಮೇಲೆ ಕಾಣಿಸಿಕೊಳ್ಳುತ್ತದೆ ಈ ಲಕ್ಷಣಗಳು !ಬ್ಲಡ್ ಟೆಸ್ಟ್ ಇಲ್ಲದೆಯೇ ಗುರುತಿಸಿಕೊಳ್ಳಿ

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

HOW TO IMPROVE CIBIL SCORE What Is Credit Score Credit Score Importance Cibil Score What Is Cibil Score Credit Score Calculation Cibil Score Calculation Bank Loan EMI Credit Card Personal Loan

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Credit Card: ಈ ವಿಷಯಗಳ ಬಗ್ಗೆ ಕಾಳಜಿ ಇದ್ದರೆ ಕ್ರೆಡಿಟ್ ಕಾರ್ಡ್ ತುಂಬಾ ಪ್ರಯೋಜನಕಾರಿCredit Card: ಈ ವಿಷಯಗಳ ಬಗ್ಗೆ ಕಾಳಜಿ ಇದ್ದರೆ ಕ್ರೆಡಿಟ್ ಕಾರ್ಡ್ ತುಂಬಾ ಪ್ರಯೋಜನಕಾರಿCredit Card Use: ನೀವು ತಿಂಗಳಿಡೀ ಬಳಸಿದ ಕ್ರೆಡಿಟ್ ಕಾರ್ಡ್ ಬಿಲ್ (Credit Card Bill) ಪಾವತಿಸಲು ಬ್ಯಾಂಕ್ ನಿಗದಿಗೊಳಿಸಿರುವ ದಿನಾಂಕವನ್ನು ಎಂದಿಗೂ ಮರೆಯಬೇಡಿ. ಕ್ರೆಡಿಟ್ ಕಾರ್ಡ್ ಡ್ಯೂ ಡೇಟ್ ಬಳಿಕ ಪಾವತಿಸಲಾಗುವ ಹಣಕ್ಕೆ ಹೆಚ್ಚಿನ ಬಡ್ಡಿಯನ್ನು ಪಾವತಿಸಬೇಕಾಗುತ್ತದೆ.
और पढो »

ಜೇನು ತುಪ್ಪವನ್ನು ಈ ಬೀಜದ ಜೊತೆಗೆ ಸೇವಿಸಿದರೆ ರಕ್ತ ನಾಳಗಳಲ್ಲಿ ಸೇರಿಕೊಂಡಿರುವ ಕೊಲೆಸ್ಟ್ರಾಲ್ ಮೇಣದಂತೆ ಕರಗುವುದು!ಜೇನು ತುಪ್ಪವನ್ನು ಈ ಬೀಜದ ಜೊತೆಗೆ ಸೇವಿಸಿದರೆ ರಕ್ತ ನಾಳಗಳಲ್ಲಿ ಸೇರಿಕೊಂಡಿರುವ ಕೊಲೆಸ್ಟ್ರಾಲ್ ಮೇಣದಂತೆ ಕರಗುವುದು!Bad Cholesterol Home Remedy:ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ಔಷಧಿಗಳ ಹೊರತಾಗಿ, ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿಕೊಳ್ಳಬೇಕು.ಇದಲ್ಲದೆ, ಕೆಲವು ಮನೆಮದ್ದುಗಳು ಅಧಿಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
और पढो »

ಈ ರುಚಿಕರ ಚಟ್ನಿ ಸೇವಿಸುವ ಮೂಲಕವೇ ಕೊಲೆಸ್ಟ್ರಾಲ್ ಕಡಿಮೆ ಮಾಡಬಹುದು ! ದಿನದ ಯಾವ ಹೊತ್ತಿನಲ್ಲಾದರೂ ಸೇವಿಸಿಈ ರುಚಿಕರ ಚಟ್ನಿ ಸೇವಿಸುವ ಮೂಲಕವೇ ಕೊಲೆಸ್ಟ್ರಾಲ್ ಕಡಿಮೆ ಮಾಡಬಹುದು ! ದಿನದ ಯಾವ ಹೊತ್ತಿನಲ್ಲಾದರೂ ಸೇವಿಸಿBad Cholesterol Controlling Home Remedy:ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮನೆಯಲ್ಲಿ ತಯಾರಿಸಿದ ವಿಶೇಷ ಚಟ್ನಿಯನ್ನು ಸೇವಿಸಬಹುದು.ನೈಸರ್ಗಿಕವಾಗಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಈ ಚಟ್ನಿ ಹೊಂದಿದೆ.
और पढो »

ರಾಜ್ಯದ ಜನರ ತೆರಿಗೆ ಹಣಕ್ಕೆ ಆದ ದ್ರೋಹವನ್ನು ಸಮರ್ಥಿಸಿದ ಪ್ರಹ್ಲಾದ್ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು: ಸಿಎಂ ಸಿದ್ದರಾಮಯ್ಯ ಕರೆರಾಜ್ಯದ ಜನರ ತೆರಿಗೆ ಹಣಕ್ಕೆ ಆದ ದ್ರೋಹವನ್ನು ಸಮರ್ಥಿಸಿದ ಪ್ರಹ್ಲಾದ್ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು: ಸಿಎಂ ಸಿದ್ದರಾಮಯ್ಯ ಕರೆಯುವ ಸಜ್ಜನ, ಹೃದಯವಂತ ಮತ್ತು ಸಮಾಜದ ಬಗ್ಗೆ ಕಾಳಜಿ ಇರುವ ಜಾತ್ಯತೀತ ವ್ಯಕ್ತಿತ್ವದ ವಿನೋದ್ ಹಸೂಟಿಯವರು ಈ ಬಾರಿ ಗೆದ್ದೇ ಗೆಲ್ತಾರೆ. ಇವರ ಗೆಲುವಿಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಕರೆ ನೀಡಿದರು.
और पढो »

ಇಪಿಎಫ್ ಖಾತೆ ಯುಎಎನ್ ಪಾಸ್‌ವರ್ಡ್ ಮರೆತಿದ್ದೀರಾ? ಈ ರೀತಿ ಸುಲಭವಾಗಿ ಮರುಹೊಂದಿಸಿ!ಇಪಿಎಫ್ ಖಾತೆ ಯುಎಎನ್ ಪಾಸ್‌ವರ್ಡ್ ಮರೆತಿದ್ದೀರಾ? ಈ ರೀತಿ ಸುಲಭವಾಗಿ ಮರುಹೊಂದಿಸಿ!Retrieve UAN Password: ಯುಎಎನ್ ಖಾತೆಯ ಪಾಸ್‌ವರ್ಡ್ ಮರೆತಿದ್ದರೆ ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಕೆಲವೇ ಕೆಲವು ಸುಲಭ ಹಂತಗಳನ್ನು ಅನುಸರಿಸಿ ಈ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಬಹುದು.
और पढो »

ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: IPLನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: IPLನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರVirat Kohli: ಈ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯು ಇವರ ಹೆಸರಿಗೆ ಸೇರ್ಪಡೆಯಾಗಿದೆ.
और पढो »



Render Time: 2025-02-19 03:17:02