Credit Card Use: ನೀವು ತಿಂಗಳಿಡೀ ಬಳಸಿದ ಕ್ರೆಡಿಟ್ ಕಾರ್ಡ್ ಬಿಲ್ (Credit Card Bill) ಪಾವತಿಸಲು ಬ್ಯಾಂಕ್ ನಿಗದಿಗೊಳಿಸಿರುವ ದಿನಾಂಕವನ್ನು ಎಂದಿಗೂ ಮರೆಯಬೇಡಿ. ಕ್ರೆಡಿಟ್ ಕಾರ್ಡ್ ಡ್ಯೂ ಡೇಟ್ ಬಳಿಕ ಪಾವತಿಸಲಾಗುವ ಹಣಕ್ಕೆ ಹೆಚ್ಚಿನ ಬಡ್ಡಿಯನ್ನು ಪಾವತಿಸಬೇಕಾಗುತ್ತದೆ.
Credit Card: ಪ್ರಸ್ತುತ, ಕ್ರೆಡಿಟ್ ಕಾರ್ಡ್‌ಗಳ ಟ್ರೆಂಡ್ ಹೆಚ್ಚಾಗಿದೆ. ಆದಾಗ್ಯೂ, ಕೆಲವರು ಕ್ರೆಡಿಟ್ ಕಾರ್ಡ್ ಎಂದರೆ ಹೆದರುತ್ತಾರೆ. ಇದಕ್ಕೆ ಮುಖ್ಯ ಕಾರಣ, ಕ್ರೆಡಿಟ್ ಕಾರ್ಡ್ ಅನ್ನು ಸರಿಯಾಗಿ ನಿರ್ವಹಿಸದಿದ್ದರೆ ಸಾಲದ ಸುಳಿಯಲ್ಲಿ ಸಿಲುಕುವ ಸಾಧ್ಯತೆ ಇರುತ್ತದೆ.ಖರ್ಚುಗಳನ್ನು ಪೂರೈಸಲು ಕ್ರೆಡಿಟ್ ಕಾರ್ಡ್ ಪ್ರಯೋಜನಕಾರಿಯೇ ಆದರೂ, ಇದು ಹಿತ-ಮಿತವಾಗಿದ್ದರೆ ಮಾತ್ರವೇ ಪ್ರಯೋಜನಕಾರಿ.
ತುರ್ತು ಪರಿಸ್ಥಿತಿಯಲ್ಲಿ ಹಣಕಾಸಿನ ಅವಶ್ಯಕತೆಯನ್ನು ಪೂರೈಸಲು ಕ್ರೆಡಿಟ್ ಕಾರ್ಡ್ ಬಹಳ ಉಪಯುಕ್ತವಾಗಿದೆ. ಕ್ರೆಡಿಟ್ ಕಾರ್ಡ್‌ಗಳಲ್ಲಿ ಆಕರ್ಷಕ ಬಹುಮಾನಗಳು, ಕ್ಯಾಶ್‌ಬ್ಯಾಕ್, ರಿಯಾಯಿತಿಗಳು, ಕೊಡುಗೆಗಳು ಇತ್ಯಾದಿ ಪ್ರಯೋಜನಗಳು ಕೂಡ ಲಭ್ಯವಾಗುತ್ತವೆ. ವಾಸ್ತವವಾಗಿ, ಕ್ರೆಡಿಟ್ ಕಾರ್ಡ್ ತಕ್ಷಣದ ಹಣಕಾಸಿನ ಅಗತ್ಯತೆಗಳನ್ನು ಪೂರೈಸಲು ತುಂಬಾ ಪ್ರಯೋಜನಕಾರಿ. ಅಷ್ಟೇ ಅಲ್ಲ, ಇದು ನಮ್ಮ ಅನ್ನು ಕೂಡ ಸುಧಾರಿಸುತ್ತದೆ. ಆದರೆ, ಕ್ರೆಡಿಟ್ ಕಾರ್ಡ್ ಬಲಸುವಾಗ ಕೆಲವು ವಿಚಾರಗಳ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ಇಲ್ಲದಿದ್ದರೆ, ಇದು ನಮ್ಮನ್ನು ಸಾಲದ ಸುಳಿಯಲ್ಲಿ ಸಿಲುಕಿಸುವುದರಲ್ಲಿ ಅನುಮಾನವೇ ಇಲ್ಲ.ಕ್ರೆಡಿಟ್ ಕಾರ್ಡ್ ಅನ್ನು ಲಾಭದಾಯಕವನ್ನಾಗಿಸಲು ಏನು ಮಾಡಬೇಕು? ಯಾವ ವಿಷಯಗಳ ಬಗ್ಗೆ ಗಮನವಹಿಸಬೇಕು ಎಂದು ನೋಡುವುದಾದರೆ...ಪ್ರಯೋಜನಕಾರಿಯೇ, ಆದರೂ, ಇದು ಹಿತ-ಮಿತವಾಗಿದ್ದರೆ ಮಾತ್ರವೇ ಪ್ರಯೋಜನಕಾರಿ.
How To Use Credit Card Best Way To Use Credit Card Credit Card Usage Tips Credit Card Tips For Beginners How To Use Credit Card For Maximum Benefit Credit Card Usage Tips India Where To Use Credit Card Without Charges How To Use Hdfc Credit Card First Time How To Use Credit Card In India How To Use Credit Card Icici How To Properly Use A Credit Card To Build Credit
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ವಾರಕ್ಕೆ ಒಂದು ಲೋಟ ಕಬ್ಬಿನ ಜ್ಯೂಸ್… ಈ ಕಾಯಿಲೆಗಳಿಗೆ ರಾಮಬಾಣ- ದೇಹಕ್ಕಿದೆ ಅಸಂಖ್ಯಾತ ಪ್ರಯೋಜನSugarcane Juice Benefits: ಕಬ್ಬಿನ ರಸವು ಕಾರ್ಬೋಹೈಡ್ರೇಟ್ಗಳು, ಪ್ರೋಟೀನ್ಗಳು, ವಿಟಮಿನ್ಗಳು ಮತ್ತು ಸತು, ರಂಜಕ, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಖನಿಜಗಳಿಂದ ಸಮೃದ್ಧವಾಗಿದೆ. ಈ ಪೋಷಕಾಂಶಗಳಿಂದ ಕೂಡಿದ ಕಬ್ಬಿನ ರಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.
और पढो »
ರಾಜ್ಯದ ಜನರ ತೆರಿಗೆ ಹಣಕ್ಕೆ ಆದ ದ್ರೋಹವನ್ನು ಸಮರ್ಥಿಸಿದ ಪ್ರಹ್ಲಾದ್ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು: ಸಿಎಂ ಸಿದ್ದರಾಮಯ್ಯ ಕರೆಯುವ ಸಜ್ಜನ, ಹೃದಯವಂತ ಮತ್ತು ಸಮಾಜದ ಬಗ್ಗೆ ಕಾಳಜಿ ಇರುವ ಜಾತ್ಯತೀತ ವ್ಯಕ್ತಿತ್ವದ ವಿನೋದ್ ಹಸೂಟಿಯವರು ಈ ಬಾರಿ ಗೆದ್ದೇ ಗೆಲ್ತಾರೆ. ಇವರ ಗೆಲುವಿಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಕರೆ ನೀಡಿದರು.
और पढो »
New Rules From 1st May: ಕ್ರೆಡಿಟ್ ಕಾರ್ಡ್ ಸೇರಿದಂತೆ ನಾಳೆಯಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು!Rules Change From 01st May: ಪ್ರತಿ ತಿಂಗಳಿನಂತೆ ಮೇ ತಿಂಗಳ ಮೊದಲ ದಿನದಿಂದಲೂ ಎಲ್‌ಪಿಜಿ, ಸಿಎನ್‌ಜಿ ಮತ್ತು ಪಿಎನ್‌ಜಿ ದರಗಳು ಪರಿಷ್ಕರಣೆಯಾಗುವ ನಿರೀಕ್ಷೆಯಿದೆ. ಇದರೊಂದಿಗೆ ಇನ್ನೂ ಕೆಲವು ನಿಮಯಗಳು ಕೂಡ ಬದಲಾಗಲಿವೆ. ನಾಳೆಯಿಂದ ಏನೆಲ್ಲಾ ನಿಯಮಗಳು ಬದಲಾಗಲಿವೆ ಎಂದು ತಿಳಿಯೋಣ...
और पढो »
ಚುನಾವಣಾ ಆಯೋಗಕ್ಕೆ ಸ್ವಾಭಿಮಾನ, ಸಂವಿಧಾನದ ಬಗ್ಗೆ ಕಿಂಚಿತ್ತು ಕಾಳಜಿ ಇದ್ದರೆ ಹಗಲು ದರೋಡೆಗೆ ಕಡಿವಾಣ ಹಾಕಬೇಕುLok Sabha Election 2024: ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಈಗಾಗಲೇ 57 ಲಕ್ಷ ಖರ್ಚಾಗಿದೆ ಎಂದು ಚುನಾವಣಾ ಆಯೋಗಕ್ಕೆ ಲೆಕ್ಕ ನೀಡಿದ್ದಾರೆ.
और पढो »
ಇಪಿಎಫ್ ಖಾತೆ ಯುಎಎನ್ ಪಾಸ್‌ವರ್ಡ್ ಮರೆತಿದ್ದೀರಾ? ಈ ರೀತಿ ಸುಲಭವಾಗಿ ಮರುಹೊಂದಿಸಿ!Retrieve UAN Password: ಯುಎಎನ್ ಖಾತೆಯ ಪಾಸ್‌ವರ್ಡ್ ಮರೆತಿದ್ದರೆ ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಕೆಲವೇ ಕೆಲವು ಸುಲಭ ಹಂತಗಳನ್ನು ಅನುಸರಿಸಿ ಈ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಬಹುದು.
और पढो »
ಶೀಘ್ರದಲ್ಲೇ ಖಾತೆಗೆ ಬೀಳಲಿದೆ ಪಿಎಫ್ ಬಡ್ಡಿ : ಈ ರೀತಿಯಲ್ಲಿ ನಿಮ್ಮ ಪಿಎಫ್ ಅಕೌಂಟ್ ಬ್ಯಾಲೆನ್ಸ್ ಚೆಕ್ ಮಾಡಿ !EPF Interest Amount:ಅನೇಕ ಸದಸ್ಯರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಈ ಬಗ್ಗೆ ಆಗಾಗ ಪ್ರಶ್ನೆಗಳನ್ನು ಕೇಳುತ್ತಿರುತ್ತಾರೆ.2023-24ರ ಆರ್ಥಿಕ ವರ್ಷದ ಬಡ್ಡಿಯನ್ನು ತಮ್ಮ ಇಪಿಎಫ್ ಖಾತೆಗೆ ಯಾವಾಗ ಜಮಾ ಮಾಡಲಾಗುವುದು ಎನ್ನುವ ಬಗ್ಗೆ ವಿಚಾರಿಸುತ್ತಿದ್ದಾರೆ.
और पढो »