Canara Bank recruitment 2024: ಕೆನರಾ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

Canara Bank Recruitment 2024 समाचार

Canara Bank recruitment 2024: ಕೆನರಾ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ
Canara BankRecruitmentApply Various Posts
  • 📰 Zee News
  • ⏱ Reading Time:
  • 34 sec. here
  • 9 min. at publisher
  • 📊 Quality Score:
  • News: 41%
  • Publisher: 63%

ಅಭ್ಯರ್ಥಿಗಳು B.Com ಪದವಿ ಪಡೆದಿರಬೇಕು. ಕಂಪ್ಯೂಟರ್ ಮತ್ತು ಅಕೌಂಟಿಂಗ್ ಸಾಫ್ಟ್‌ವೇರ್ ಜ್ಞಾನದ ಜೊತೆಗೆ ಖಾತೆಗಳು ಮತ್ತು ಸಾಮಾನ್ಯ ಆಡಳಿತ ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.

Canara Bank recruitment 2024: ​ಕೆನರಾ ಬ್ಯಾಂಕ್‌ನಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನTop 5 Electric Scooters in Indiaಕರ್ನಾಟಕ ಮೂಲದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಆತ್ಮಹತ್ಯೆ! ಖಿನ್ನತೆಗೆ ತುತ್ತಾಗಿದ್ದ ವೇಗಿಯ ದುರಂತ ಅಂತ್ಯShreya GhoshalCanara Bank recruitment 2024:

ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕೌಂಟ್ಸ್ ಮತ್ತು ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕೆನರಾ ಬ್ಯಾಂಕಿನ ಲೆಕ್ಕಪತ್ರ ಮತ್ತು ಆಡಳಿತ ಪ್ರಕ್ರಿಯೆಯನ್ನು ನೋಡಿಕೊಳ್ಳಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30,000 ರೂ. ವೇತ ನೀಡಲಾಗುತ್ತದೆ. ಹೆಚ್ಚುವರಿಯಾಗಿ ಸವಲತ್ತುಗಳು ಮತ್ತು ಇತರ ಪ್ರಯೋಜನಗಳು ದೊರೆಯಲಿವೆ.ನಿಮ್ಮ ಫೋಟೋ ಮತ್ತು ಸಹಿ ಸೇರಿದಂತೆ ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಅನುಭವದ ಪುರಾವೆ ಸೇರಿದಂತೆ ಎಲ್ಲಾ ಅಗತ್ಯ ದಾಖಲೆಗಳನ್ನು ಲಗತ್ತಿಸಿಭರ್ತಿ ಮಾಡಿದ ಫಾರ್ಮ್ ಮತ್ತು ದಾಖಲೆಗಳನ್ನು CANBANK VENTURE CAPITAL FUND LIMITED ಬೆಂಗಳೂರು - 560004 ಈ ವಿಳಾಸಕ್ಕೆ ಕಳುಹಿಸಬೇಕು.ಅವಧಿಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಜೂನ್ 30ರೊಳಗೆ ಅರ್ಜಿ ಸಲ್ಲಿಸಬೇಕು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Canara Bank Recruitment Apply Various Posts Canara Bank Job Recruitment 2024 Canara Bank Vacancy Upcoming Jobs In Canara Bank

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

150 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಬಿಎಂಪಿ : ಆರಂಭಿಕ ವೇತನ ಎಷ್ಟು?150 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಬಿಎಂಪಿ : ಆರಂಭಿಕ ವೇತನ ಎಷ್ಟು?ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ಲೈನ ಮೂಲಕ ಅರ್ಜಿ ಸಲ್ಲಿಸುವಂತೆ ಕೋರಿದೆ.
और पढो »

Indian Railway Recruitment 2024: 18,799 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನIndian Railway Recruitment 2024: 18,799 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಸುರಕ್ಷತಾ ವರ್ಗದ ಹುದ್ದೆಗಳಲ್ಲಿ ರೈಲು ಚಾಲಕರು, ಇನ್ಸ್‌ಪೆಕ್ಟರ್‌ಗಳು, ಸಿಬ್ಬಂದಿ ನಿಯಂತ್ರಕರು, ಲೊಕೊ ಬೋಧಕರು, ರೈಲು ನಿಯಂತ್ರಕರು, ಟ್ರ್ಯಾಕ್ ನಿರ್ವಾಹಕರು, ಸ್ಟೇಷನ್ ಮಾಸ್ಟರ್‌ಗಳು, ಪಾಯಿಂಟ್‌ಮೆನ್, ಎಲೆಕ್ಟ್ರಿಕ್ ಸಿಗ್ನಲ್ ನಿರ್ವಾಹಕರು ಮತ್ತು ಸಿಗ್ನಲಿಂಗ್ ಮೇಲ್ವಿಚಾರಕರು ಇತ್ಯಾದಿ ಹುದ್ದೆಗಳು ಖಾಲಿಯಿವೆ.
और पढो »

ಮೊಸರಿಗೆ ಈ ಪುಡಿ ಬೆರೆಸಿ ತಲೆಗೆ ಹಚ್ಚಿ.. 10 ದಿನದಲ್ಲಿ ಬಿಳಿ ಕೂದಲು ಕಡು ಕಪ್ಪಾಗಿ ರೇಷ್ಮೆಯ ಎಳೆಯಂತೆ ಹೊಳೆಯುವುದು !ಮೊಸರಿಗೆ ಈ ಪುಡಿ ಬೆರೆಸಿ ತಲೆಗೆ ಹಚ್ಚಿ.. 10 ದಿನದಲ್ಲಿ ಬಿಳಿ ಕೂದಲು ಕಡು ಕಪ್ಪಾಗಿ ರೇಷ್ಮೆಯ ಎಳೆಯಂತೆ ಹೊಳೆಯುವುದು !Curd hair mask benefits: ಮೊಸರನ್ನು ವಿವಿಧ ರೀತಿಯಲ್ಲಿ ಆಹಾರ ಮಾತ್ರವಲ್ಲ ಚರ್ಮ ಮತ್ತು ಕೂದಲಿಗೆ ವಿವಿಧ ರೀತಿಯಲ್ಲಿ ಬಳಸಬಹುದು.
और पढो »

ಪಡಿತರದಾರರಿಗೆ ಬಂಪರ್! ಪ್ರತಿ ತಿಂಗಳೂ ಸಿಗಲಿದೆ 5,000 ರೂ. ಇಂದೇ ಅರ್ಜಿ ಸಲ್ಲಿಸಿಪಡಿತರದಾರರಿಗೆ ಬಂಪರ್! ಪ್ರತಿ ತಿಂಗಳೂ ಸಿಗಲಿದೆ 5,000 ರೂ. ಇಂದೇ ಅರ್ಜಿ ಸಲ್ಲಿಸಿಈ ಯೋಜನೆಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷಗಳಾಗಿದ್ದು, ಗರಿಷ್ಠ ವಯಸ್ಸು 40 ವರ್ಷವಾಗಿದೆ. ಪ್ರಧಾನ ಮಂತ್ರಿ ಜನ್-ಧನ್ ಯೋಜನೆಯಡಿ ಬ್ಯಾಂಕ್‌ ಖಾತೆಯನ್ನು ಹೊಂದಿರಬೇಕು ಅಥವಾ ಪೋಸ್ಟ್ ಆಫೀಸ್‌ ಖಾತೆಯನ್ನು ಹೊಂದಿರಬೇಕು.
और पढो »

ಉದ್ಯೋಗಾಂಕ್ಷಿಗಳಿಗೆ ರೈಲ್ವೆ ನೇಮಕಾತಿ ಮಂಡಳಿ ಶುಭ ಸುದ್ದಿ..! 7,911 ಜೆಇ ಹುದ್ದೆಗಳ ಭರ್ತಿಗೆ ಅಧಿಸೂಚನೆಉದ್ಯೋಗಾಂಕ್ಷಿಗಳಿಗೆ ರೈಲ್ವೆ ನೇಮಕಾತಿ ಮಂಡಳಿ ಶುಭ ಸುದ್ದಿ..! 7,911 ಜೆಇ ಹುದ್ದೆಗಳ ಭರ್ತಿಗೆ ಅಧಿಸೂಚನೆRailway Recruitment 2024 : ರೈಲ್ವೆ ನೇಮಕಾತಿ ಮಂಡಳಿಯು ಉದ್ಯೋಗಾಂಕ್ಷಿಗಳಿಗೆ ಬಂಪರ್ ಆಫರ್‌ ಪ್ರಕಟಿಸಿದೆ. ರೈಲ್ವೇ ಉದ್ಯೋಗ ಪಡೆಯುವ ಕನಸು ಹೊತ್ತಿರುವ ಎಲ್ಲರಿಗೂ ಇದೊಂದು ಸಂತಸದ ಸುದ್ದಿ. 7,911 ಜೆಇ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.
और पढो »

BSF में SI और हेड कॉन्सटेबल समेत कई पदों पर निकाली वैकेंसी, तुरंत करें अप्लाई, जानें एलिजिबिलटीBSF में SI और हेड कॉन्सटेबल समेत कई पदों पर निकाली वैकेंसी, तुरंत करें अप्लाई, जानें एलिजिबिलटीBSF Recruitment 2024: बॉर्डर सिक्योरिटी फोर्स ने सब-इंस्पेक्टर, हेड कॉन्सटेबल और कॉन्सटेबल के कई पदों पर वैकेंसी निकाली है, जिसके लिए उम्मीदवार 30 जून 2024 तक ऑनलाइन आवेदन कर सकते हैं.
और पढो »



Render Time: 2025-02-19 04:39:12