Deepika Das : ದೀಪಿಕಾ ದಾಸ್ ಭಾರತೀಯ ನಟಿ ಮತ್ತು ರೂಪದರ್ಶಿ. ಅವರು ಕನ್ನಡ ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಿಗೆ ಜನಪ್ರಿಯರಾಗಿದ್ದಾರೆ. ಕಡಿಮೆ ಸಮಯದಲ್ಲಿ, ಅವರು ಕನ್ನಡದ ಪ್ರಮುಖ ನಟಿ ಮತ್ತು ರಿಯಾಲಿಟಿ ಶೋ ಸ್ಪರ್ಧಿಯಾದರು. ಕನ್ನಡವಲ್ಲದೆ ತೆಲುಗು ಭಾಷೆಯಲ್ಲೂ ನಟಿಸಿದ್ದಾರೆ.
ದೀಪಿಕಾ ದಾಸ್ ಭಾರತೀಯ ನಟಿ ಮತ್ತು ರೂಪದರ್ಶಿ. ಅವರು ಕನ್ನಡ ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಿಗೆ ಜನಪ್ರಿಯರಾಗಿದ್ದಾರೆ. ಕಡಿಮೆ ಸಮಯದಲ್ಲಿ, ಅವರು ಕನ್ನಡದ ಪ್ರಮುಖ ನಟಿ ಮತ್ತು ರಿಯಾಲಿಟಿ ಶೋ ಸ್ಪರ್ಧಿಯಾದರು. ಕನ್ನಡವಲ್ಲದೆ ತೆಲುಗು ಭಾಷೆಯಲ್ಲೂ ನಟಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕಿರುತೆರೆ ನಟಿ ದೀಪಿಕಾ ಸದ್ಯ ಇಸ್ತಾಂಬುಲ್ ನಲ್ಲಿ ಪತಿ ದೀಪಕ್ ಜೊತೆ ಅಲ್ಲಿ ಸುಂದರ ತಾಣಗಳಿಗೆ ಭೇಟಿ ನೀಡುತ್ತಾ ಅಲ್ಲಿಯ ಫೋಟೋಗಳನ್ನು ಫ್ಯಾನ್ಸ್ ಜೊತೆಗೆ ಶೇರ್ ಮಾಡಿಕೊಳ್ಳುವುದರ ಮೂಲಕ ಖುಷಿ ಹಂಚಿಕೊಂಡಿದ್ದಾರೆ.ಸೀರಿಯಲ್ ನಟಿ ದೀಪಿಕಾ ಕಳೆದ ತಿಂಗಳು ಇದ್ದಕ್ಕಿದ್ದ ಹಾಗೆ ಮದುವೆ ಫೋಟೋ ಹಂಚಿಕೊಂಡು ‘ಐ ಆಮ್ ಮ್ಯಾರೀಡ್’ ಎಂದು ಹೇಳಿದ್ದರು.
Istanbul Nagini Beauty Blue Dress Actress Travel Fashion Celebrity Style Deepika Das Photos Glamorous Look Indian Cinema Tollywood Deepika Das In Blue Social Media Stylish Outfit Travel Photos Celebrity News Deepika Das Istanbul Fashion Statement Actress In Blue
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದೀಪಿಕಾ ಮುಡಿಗೇರಿತು ವಿಶ್ವ ಮಟ್ಟದ ವಿಶೇಷ ಪ್ರಶಸ್ತಿ..! ಈ ಗೌರವಕ್ಕೆ ಪಾತ್ರರಾದ ಭಾರತೀಯ ಮೊದಲ ತಾರೆ ಈಕೆDeepika Padukone: ಗ್ಲೋಬಲ್ ಡಿಸ್ರಪ್ಟರ್ಸ್ ಲಿಸ್ಟ್ 2024 ರಲ್ಲಿ ಸೇರ್ಪಡೆಗೊಂಡ ಮೊದಲ ಭಾರತೀಯ ತಾರೆ ಎಂಬ ಹೆಗ್ಗಳಿಕೆಗೆ ದೀಪಿಕಾ ಪಡುಕೋಣೆ ಪಾತ್ರರಾಗಿದ್ದಾರೆ.
और पढो »
Deepika Das: ಟರ್ಕಿಯಲ್ಲಿ ನಾಗಿಣಿ ಹನಿಮೂನ್: ಫೋಟೋ ನೋಡಿ ಕ್ಯೂಟ್ ಕಪಲ್ಯೆಂದ ಫ್ಯಾನ್ಸ್!ನಟಿ ದೀಪಿಕಾ ಹಾಗೂ ದೀಪಕ್ ತಮ್ಮ ಮದುವೆ ಗೋವಾದಲ್ಲಿ ಮಾಡಿಕೊಂಡಿದ್ದು, ತದನಂತರ ಬೆಂಗಳೂರಿನಲ್ಲಿ ಆತ್ಮೀಯರು, ಚಿತ್ರರಂಗ, ಕುಟುಂಬಸ್ಥರಿಗೋಸ್ಕರ ಆರತಕ್ಷತೆ ಆಯೋಜಿಸಿದ್ದರು.
और पढो »
Salaar 2 : ಸಲಾರ್ ಸೀಕ್ವೆಲ್ ನಲ್ಲಿ ಪವರ್ ಪ್ಯಾಕ್ಡ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಪ್ರಭಾಸ್ !!Salaar 2 : ಸಲಾರ್ 2 ಸೀಕ್ವೆಲ್ ನಲ್ಲಿ ಪ್ರಭಾಸ್ ಶಕ್ತಿಶಾಲಿಯಾಗಿ ವಿಶೇಷವಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಕೇಳಿಬರುತ್ತಿವೆ
और पढो »
Hassan Pen Drive Case: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ..!ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್ ಮತ್ತು ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದ ಆರೋಪಿ ಪ್ರಜ್ವಲ್ ಎಂಬಾತನನ್ನು ಬಂಧಿಸಲಾಗಿದೆ.
और पढो »
Rashmika Mandanna To Pooja Hegde: ಬಾಲಿವುಡ್ನಲ್ಲಿ ಅಭಿನಯಸಿ ಸೈ ಎನಿಸಿಕೊಂಡಿರುವ ಸೌತ್ ತಾರೆಯರು ಯಾರೆಲ್ಲಾ ಗೊತ್ತೇ?ಸೌತ್ ಲೇಡಿಬಾಸ್ ನಯನತಾರಾ ಅಟ್ಲಿ ಆಕ್ಷನ್-ಥಿಲ್ಲರ್ ಜವಾನ್ ನಲ್ಲಿ ಶಾರುಖ್ ಖಾನ್ ಜೊತೆ ನಟಿಸುವುದರ ಮೂಲಕ ಬಾಲಿವುಡ್ಗೆ ಹೆಜ್ಜೆಹಾಕಿದರು.
और पढो »
ತಂಡದ ಗೆಲುವಿಗಾಗಿ ತಾಯಿಯನ್ನ ಆಸ್ಪತ್ರೆಯಲ್ಲೇ ಬಿಟ್ಟು ಐಪಿಎಲ್ ಆಡಲು ಬಂದ ಸ್ಟಾರ್ ಕ್ರಿಕೆಟಿಗ! ಯಾರವನು ಗೊತ್ತಾ?Rahmanullah Gurbaz: ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ ಪ್ಲೇಆಫ್’ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಗೆಲುವು ಸಾಧಿಸಿ, ಫೈನಲ್ ಪ್ರವೇಶಿಸಿದೆ.
और पढो »