Deepika Padukone talks in Kannada: ದೀಪಿಕಾ ಪಡುಕೋಣೆ ಶುದ್ಧ ಕನ್ನಡದಲ್ಲಿ ಮಾತನಾಡಿದ ವಿಡಿಯೋ ವೈರಲ್ ಆಗಿದೆ.
ದೀಪಾವಳಿ ನಂತರ ಈ ರಾಶಿಯವರ ಮೇಲೆ ಶನಿ ಮಹಾತ್ಮನ ವಕ್ರ ದೃಷ್ಟಿ !ಹೆಜ್ಜೆ ಹೆಜ್ಜೆಗೂ ಕಾಡುವನು ಛಾಯಾಪುತ್ರ !ಮೈಯೆಲ್ಲಾ ಇರಲಿ ಕಣ್ಣಾಗಿಬೆಳಗೆದ್ದು ಮನೆ ಅಂಗಳದಲ್ಲಿರುವ ಈ ಎಲೆ ಜಗಿದರೆ ಸಾಕು.. ಮತ್ತೆಂದೂ ಹೆಚ್ಚಾಗದಂತೆ ನಾರ್ಮಲ್ ಆಗಿಯೇ ಇರುತ್ತೆ ಬ್ಲಡ್ ಶುಗರ್ !!ವ್ಯಾಯಾಮ ಮಾಡದೇ ಇದ್ದರೂ ತೂಕ ಕಡಿಮೆ ಮಾಡಿಕೊಳ್ಳಬಹುದು; ಜಸ್ಟ್ ಈ ಸುಲಭ ಸಲಹೆಗಳನ್ನು ಪಾಲಿಸಿ ಸಾಕು! ದೀಪಿಕಾ ಪಡುಕೋಣೆ ಬಾಲಿವುಡ್ ಸಿನಿಮಾ ರಂಗದಲ್ಲಿ ಖ್ಯಾತರಾಗಿದ್ದರೂ, ಅವರ ಮೂಲ ಕರ್ನಾಟಕ. ಕರುನಾಡಿನ ಕುವರಿ ದೀಪಿಕಾ ನಟಿಸಿದ ಮೊದಲ ಸಿನಿಮಾ ಸಹ ಕನ್ನಡದ್ದೇ ಆಗಿದೆ. ಮೂಲತಃ ಕರ್ನಾಟಕದವರಾದ ದೀಪಿಕಾ ಪಡುಕೋಣೆ ಬೆಳೆದಿದ್ದು ಬೆಂಗಳೂರಿನಲ್ಲಿ.
ದೀಪಿಕಾ ಪಡುಕೋಣೆ ಅವರು ಕೆಲ ವರ್ಷಗಳ ಹಿಂದೆ ಡಿಪ್ರೆಷನ್ ಅಂದರೆ ಖಿನ್ನತೆಗೆ ಒಳಗಾಗಿದ್ದರು. ಈ ಬಗ್ಗೆ ಹಲವು ಬಾರಿ ಪಬ್ಲಿಕ್‌ನಲ್ಲೇ ಹೇಳಿಕೊಂಡಿದ್ದಾರೆ. ಅಭಿಮಾನಿಗಳಲ್ಲಿ ಖಿನ್ನತೆ ಬಗ್ಗೆ ಜಾಗೃತಿ ಮೂಡಿಸುತ್ತಾರೆ. ಕನ್ನಡದಲ್ಲೇ ಖಿನ್ನತೆ ಬಗ್ಗೆ ಅರಿವು ಮೂಡಿಸಿದ ವಿಡಿಯೋ ಇದೀಗ ವೈರಲ್ ಆಗಿದೆ. ನಟಿ ಐಶ್ವರ್ಯ ರೈ ವಿಶ್ವ ಸುಂದರಿ ಪಟ್ಟ ಏರಿದ ಸಂದರ್ಭದ ಫೋಟೋಗಳು ಹೇಗಿವೆ ಗೊತ್ತಾ..? ಈಕೆಯ ಸೌಂದರ್ಯ ನೋಡಿದರೆ ನೀವು ಮೈ ಮರೆಯೋದು ಗ್ಯಾರಂಟಿ!ʻʻನಾನು ಕೂಡ ಖಿನ್ನತೆಯ ಬಗ್ಗೆ ಬೇರೆಯವರ ಬಳಿ ಹೇಳಿಕೊಳ್ಳಲು ಮುಜುಗರ ಪಡುತ್ತಿದ್ದೆ. ನನಗೆ ಖಿನ್ನತೆ ಹೆಚ್ಚುತ್ತಿದೆ ಎನಿಸಿದಾಗ ಔಷಧ ತೆಗೆದುಕೊಳ್ಳೋಕೆ ಆರಂಭಿಸಿದೆ. ಅಮ್ಮ ಸಮಯಕ್ಕೆ ಸರಿಯಾಗಿ ನಾನು ಔಷಧಿ ಪಡೆದೆನೋ ಇಲ್ಲವೋ ಎಂದು ಕೇಳುತ್ತಿದ್ದರು. ನನ್ನ ಸ್ಟೋರಿನ ಎಲ್ಲರಿಗೂ ಹೇಳ್ತೀನಿ. ಇದರಿಂದ ಕೆಲವರಿಗೆ ಸಹಾಯ ಆದರೆ ಒಳ್ಳೆಯದುʼʼ ಎಂದಿದ್ದಾರೆ.
ಔಷಧಿ ಜೊತೆಗೆ ಒಳ್ಳೆಯ ಆಹಾರ, ವ್ಯಾಯಾಮ, ನಿದ್ದೆ ಹಾಗೂ ಒತ್ತಡದಿಂದ ದೂರ ಇರಲು ಪ್ರಯತ್ನಿಸುತ್ತಿದ್ದೆ. ಈಗ ಯಾವುದೇ ತೊಂದರೆ ಇಲ್ಲʼʼ ಎಂದು ದೀಪಿಕಾ ಪಡುಕೋಣೆ ಹೇಳಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ದೀಪಿಕಾ ಪಡುಕೋಣೆ ಇತ್ತೀಚೆಗೆ ಹೆಣ್ಣು ಮಗುವಿನ ತಾಯಿಯಾದರು. ದೀಪಿಕಾ ಪಡುಕೋಣೆ ತಾಯಿಯಾದ ಕಾರಣ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ದೀಪಿಕಾ ಪಡುಕೋಣೆ ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸಿದ್ದರು. ಬಳಿಕ ‘ಸಿಂಗಂ ಅಗೇನ್’ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ದೀಪಿಕಾ ಪಡುಕೋಣೆ ಕನ್ನಡದಲ್ಲಿ ಮಾತನಾಡಿದ ವಿಡಿಯೋ Deepika Padukone Kannada Deepika Padukone Talks In Kannada Rare Video Of Deepika Padukone Deepika Padukone Videos ದೀಪಿಕಾ ಪಡುಕೋಣೆ ಕನ್ನಡದಲ್ಲಿ ಮಾತನಾಡಿದ ದೀಪಿಕಾ ಪಡುಕೋಣೆ Deepika Padukone Kannada News Deepika Padukone News In Kannada Deepika Padukone Latest Kannada News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Viral video: ಬಾಯಾರಿದ ಹಾವಿಗೆ ಕೈಯಿಂದ ನೀರು ಕುಡಿಸಿದ ವ್ಯಕ್ತಿ! ಆದ್ರೆ ಮುಂದೆ ಆಗಿದ್ದೇನು ಅಂತಾ ಊಹಿಸಿಕೊಳ್ಳೋಕು ಕಷ್ಟ!! ವಿಡಿಯೋ ವೈರಲ್Snake Viral Video: ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳಿಗೆ ಸಂಬಂಧಿಸಿದ ಹಲವು ವಿಡಿಯೋಗಳು ಸದಾ ವೈರಲ್ ಆಗುತ್ತಿರುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋ ನೋಡಿ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ..
और पढो »
ಬ್ರೌನ್ ಬ್ರೆಡ್ ತಯಾರಾಗುವ ರೀತಿ ತಿಳಿದರೆ ಗಾಬರಿ ಆಗುವಿರಿ... ತಿನ್ನುವ ಮುನ್ನ ಒಮ್ಮೆ ಈ ವಿಡಿಯೋ ನೋಡಿ!Brown Bread making video: ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಈ ವಿಡಿಯೋ ಭಯ ಹುಟ್ಟಿಸುತ್ತದೆ. ಬ್ರೌನ್ ಬ್ರೆಡ್ ಫ್ಯಾಕ್ಟರಿಯ ಈ ವಿಡಿಯೋ ನೋಡಿದ್ರೆ ಶಾಕ್ ಆಗ್ತೀರಿ.
और पढो »
Viral video: ಅಳುತ್ತಿದ್ದ ಮಗುವನ್ನು ಕಂಡು ಮಿಡಿಯಿತು ತಾಯಿಯ ಹೃದಯ! ಕಂದಮ್ಮನನ್ನು ಸಮಾಧಾನ ಮಾಡಲು ಗೋಮಾತೆ ಮಾಡಿದ್ದೇನು ಗೊತ್ತಾ?Viral Video: ಹಸು ತನ್ನ ಯಜಮಾನನ ಮಕ್ಕಳನ್ನು ತನ್ನ ಮಕ್ಕಳಂತೆಯೇ ಪ್ರೀತಿಯಿಂದ ನಡೆಸಿಕೊಳ್ಳುತ್ತಿದೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಗೋವಿನ ಮಾತೆಯ ಮನಸ್ಸನ್ನು ನೆಟ್ಟಿಗರು ಕೊಂಡಾಡುತ್ತಿದ್ದಾರೆ.
और पढो »
Viral video: ವಾಟ್ ಆ ಶಾಟ್ ಇಲಿಯ ಕರಾಟೆ ಕಲೆಗೆ ಬೇಟೆ ಆಡಲು ಬಂದ ಹಾವು ಫುಲ್ ಸುಸ್ತು..ವಿಡಿಯೋ ನೋಡಿ ಸಖತ್ ಮಸ್ತುRat and snake fight video: ಮನುಷ್ಯರಂತೆ ಪ್ರಾಣಿಗಳು ಕೂಡ ತಮ್ಮ ಬದುಕನ್ನು ಉಳಿಸಿಕೊಳ್‌ಳುವುದಕ್ಕಾಗಿ ಹೋರಾಟಗಳನ್ನು ಮಾಡುತ್ತವೆ. ಇದಕ್ಕೆ ಉದಾಹರಣೆಯಂತೆ ಈಗೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
और पढो »
ಗೋಪಾಲಸ್ವಾಮಿ ಬೆಟ್ಟದಲ್ಲಿ ಅರಣ್ಯ ಸಿಬ್ಬಂದಿಯನ್ನು ಗುರಾಯ್ಸಿ ವಾಪಾಸ್ ಕಳ್ಸಿದ ಕಾಡಾನೆ!: ವಿಡಿಯೋ ವೈರಲ್Elephant viral video: ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಕಾಡಾನೆ ಅರಣ್ಯ ಸಿಬ್ಬಂದಿಯನ್ನೇ ಹಿಮ್ಮೆಟ್ಟುವಂತೆ ಮಾಡಿದ್ದು ಸದ್ಯ ವಿಡಿಯೋ ವೈರಲ್ ಆಗುತ್ತಿದೆ.
और पढो »
Alia Bhatt Video: ಕನ್ನಡ ಮಾತನಾಡಿದ ಆಲಿಯಾ ಭಟ್... ಬೆಂಗಳೂರಿನಲ್ಲಿ ಬಾಲಿವುಡ್ ಬೆಡಗಿ ಹವಾ!Alia Bhatt Talikg in Kannada Video: ಆಲಿಯಾ ಭಟ್ ಬೆಂಗಳೂರಿನ ಪ್ರೇಕ್ಷಕರ ಎದುರು ಸುಂದರವಾಗಿ ಕನ್ನಡ ಮಾತನಾಡಿದ್ದಾರೆ. ಬಾಲಿವುಡ್ ಬೆಗಿಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
और पढो »