Derek Underwood Dies: ಐ‌ಪಿ‌ಎಲ್ ನಡುವೆ ಕ್ರಿಕೆಟ್ ಪ್ರೇಮಿಗಳಿಗೆ ಕೆಟ್ಟ ಸುದ್ದಿ, ಶ್ರೇಷ್ಠ ಸ್ಪಿನ್ನರ್ ಡೆರೆಕ್ ಅಂಡರ್‌ವುಡ್ ಇನ್ನಿಲ್ಲ

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ समाचार

Derek Underwood Dies: ಐ‌ಪಿ‌ಎಲ್ ನಡುವೆ ಕ್ರಿಕೆಟ್ ಪ್ರೇಮಿಗಳಿಗೆ ಕೆಟ್ಟ ಸುದ್ದಿ, ಶ್ರೇಷ್ಠ ಸ್ಪಿನ್ನರ್ ಡೆರೆಕ್ ಅಂಡರ್‌ವುಡ್ ಇನ್ನಿಲ್ಲ
ಡೆರೆಕ್ ಅಂಡರ್‌ವುಡ್ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್ ಸುನಿಲ್ ಗವಾಸ್ಕರ್England Cricket Board
  • 📰 Zee News
  • ⏱ Reading Time:
  • 32 sec. here
  • 7 min. at publisher
  • 📊 Quality Score:
  • News: 33%
  • Publisher: 63%

Derek Underwood Dies: ಅಂಡರ್‌ವುಡ್, ಚೆಂಡಿನೊಂದಿಗಿನ ಅವರ ಅತ್ಯಂತ ನಿಖರತೆಯಿಂದಾಗಿ ಅವರ ಸಮಕಾಲೀನ ಬೌಲರ್‌ಗಳಲ್ಲಿ ಬಹಳ ಜನಪ್ರಿಯರಾಗಿದ್ದರು. ಡೆರೆಕ್ ಅಂಡರ್‌ವುಡ್ (Derek Underwood) 86 ಟೆಸ್ಟ್‌ಗಳಲ್ಲಿ 297 ವಿಕೆಟ್‌ಗಳನ್ನು ಪಡೆದಿದ್ದರು. ಇದು ಇಂಗ್ಲೆಂಡ್‌ನಲ್ಲಿ ಯಾವುದೇ ಸ್ಪಿನ್ನರ್‌ನ ಅತಿ ಹೆಚ್ಚು ವಿಕೆಟ್‌ಗಳನ್ನು ಹೊಂದಿರುವ ದಾಖಲೆಯಾಗಿದೆ.

Derek Underwood Dies: ಐ‌ಪಿ‌ಎಲ್ ನಡುವೆ ಕ್ರಿಕೆಟ್ ಪ್ರೇಮಿಗಳಿಗೆ ಕೆಟ್ಟ ಸುದ್ದಿ, ಶ್ರೇಷ್ಠ ಸ್ಪಿನ್ನರ್ ಡೆರೆಕ್ ಅಂಡರ್‌ವುಡ್ ಇನ್ನಿಲ್ಲ

ಇಂಡಿಯನ್ ಪ್ರಿಮಿಯರ್ ಲೀಗ್ -ಐ‌ಪಿ‌ಎಲ್ 2024ರ ನಡುವೆ ಕ್ರಿಕೆಟ್ ಪ್ರೇಮಿಗಳಿಗೆ ದುಃಖದ ಸುದ್ದಿಯೊಂದಿದೆ. ಇಂಗ್ಲೆಂಡ್‌ನ ದಿಗ್ಗಜ ಕ್ರಿಕೆಟಿಗ ಮಾಜಿ ಸ್ಪಿನ್ನರ್ ಡೆರೆಕ್ ಅಂಡರ್‌ವುಡ್ ಸೋಮವಾರ ತಮ್ಮ 78ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.ಯು ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಡೆರೆಕ್ ಅಂಡರ್‌ವುಡ್‌ಗೆ ಗೌರವ ಸಲ್ಲಿಸಿದೆ. ಡೆರೆಕ್ ಅಂಡರ್‌ವುಡ್‌ ನಮ್ಮ ಶ್ರೇಷ್ಠ ಸ್ಪಿನ್ನರ್‌ಗಳಲ್ಲಿ ಒಬ್ಬರು ಮತ್ತು ಆಟದ ನಿಜವಾದ ದಂತಕಥೆ ಇಂದು ಇಂಗ್ಲೆಂಡ್ ಕ್ರಿಕೆಟ್ ತನ್ನ ಪೋಸ್ಟ್ ನಲ್ಲಿ ಉಲ್ಲೇಖಿಸಿದೆ.

ಡೆರೆಕ್ ಅಂಡರ್‌ವುಡ್ ಪ್ರಥಮ ದರ್ಜೆ , ಲಿಸ್ಟ್-ಎ , ಟೆಸ್ಟ್ ಮತ್ತು ODI ಪಂದ್ಯಗಳಲ್ಲಿಪಡೆದ ವಿಕೆಟ್‌ಗಳನ್ನು ಸೇರಿಸಿದರೆ, ಅವರು 3000 ಕ್ಕೂ ಹೆಚ್ಚು ಬ್ಯಾಟ್ಸ್‌ಮನ್‌ಗಳ ವಿಕೆಟ್ ಕಬಳಿಸಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಡೆರೆಕ್ ಅಂಡರ್‌ವುಡ್ ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್ ಸುನಿಲ್ ಗವಾಸ್ಕರ್ England Cricket Board Derek Underwood India's Great Batsman Sunil Gavaskar

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

IPL : ಚಿನ್ನಸ್ವಾಮಿಯಲ್ಲಿ ಕಣ್ಣಕ್ಕಿಳಿದ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ , ಟಾಸ್ ಗೆದ್ದು ಬೆಂಗಳೂರು ತಂಡ ಬೌಲಿಂಗ್ ಆಯ್ಕೆIPL : ಚಿನ್ನಸ್ವಾಮಿಯಲ್ಲಿ ಕಣ್ಣಕ್ಕಿಳಿದ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ , ಟಾಸ್ ಗೆದ್ದು ಬೆಂಗಳೂರು ತಂಡ ಬೌಲಿಂಗ್ ಆಯ್ಕೆಐಪಿಎಲ್ 2024ರ 30ನೇ ಪಂದ್ಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ನಡೆಯುತ್ತಿದೆ.
और पढो »

ಜೀರಿಗೆ ನೀರಿಗೆ ಈ ಬೀಜವನ್ನು ಸೇರಿಸಿ ಕುಡಿದರೆ ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಕರಗುವುದು ಗ್ಯಾರಂಟಿ!ಔಷಧಿ, ವ್ಯಾಯಾಮ ಯಾವುದೂ ಬೇಡ !ಜೀರಿಗೆ ನೀರಿಗೆ ಈ ಬೀಜವನ್ನು ಸೇರಿಸಿ ಕುಡಿದರೆ ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಕರಗುವುದು ಗ್ಯಾರಂಟಿ!ಔಷಧಿ, ವ್ಯಾಯಾಮ ಯಾವುದೂ ಬೇಡ !Cumin Seeds Water for Bad Cholesterol:ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಮಾರಣಾಂತಿಕವಾಗಿಯೂ ಪರಿಣಮಿಸಬಹುದು.ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ಜೀರಿಗೆ ನೀರಿನೊಂದಿಗೆ ಈ ಬೀಜಗಳನ್ನು ಬೆರೆಸಬೇಕು.
और पढो »

ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್IPL : ಐಪಿಎಲ್ 2024ರ 30ನೇ ಪಂದ್ಯದಲ್ಲಿ ಸನ್ ರೈಸಸ್ ಹೈದ್ರಾಬಾದ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ.
और पढो »

ದುಬೆ ಜೊತೆಯಾಟ : ಮುಂಬೈಗೆ 207 ರನ್ ಗಳ ಟಾರ್ಗೆಟ್ ನೀಡಿದ CSKದುಬೆ ಜೊತೆಯಾಟ : ಮುಂಬೈಗೆ 207 ರನ್ ಗಳ ಟಾರ್ಗೆಟ್ ನೀಡಿದ CSKಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
और पढो »

MI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆMI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
और पढो »

IPL 2024, RCB vs SRH: ಐಪಿಎಲ್ ಇತಿಹಾಸದಲ್ಲೇ ದಾಖಲೆಯ ರನ್ ಗಳಿಸಿದ ಹೈದರಾಬಾದ್!IPL 2024, RCB vs SRH: ಐಪಿಎಲ್ ಇತಿಹಾಸದಲ್ಲೇ ದಾಖಲೆಯ ರನ್ ಗಳಿಸಿದ ಹೈದರಾಬಾದ್!ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್‌ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 287 ರನ್‌ಗಳ ಬೃಹತ್‌ ಮೊತ್ತವನ್ನು ಪೇರಿಸಿತು. ಇದು ಐಪಿಎಲ್ ಟೂರ್ನಿಯ ಇತಿಹಾಸದಲ್ಲಿಯೇ ಅತ್ಯಂತ ಗರಿಷ್ಠ ಸ್ಕೋರ್ ಆಗಿದೆ.
और पढो »



Render Time: 2025-02-14 02:22:40