Dhoni And Deepika Padukone: ಸಾಕ್ಷಿ ಅವರನ್ನು ಮದುವೆ ಆಗುವ ಮುಂಚೆ ಮಹೇಂದ್ರ ಸಿಂಗ್ ಧೋನಿ ಹೆಸರು ಅನೇಕ ನಟಿಯರ ಜೊತೆ ತಳುಕು ಹಾಕಿಕೊಂಡಿತ್ತು.
Dhoni Birthday: ಕನ್ನಡದ ಈ ಸ್ಟಾರ್ ನಟಿಯ ಜೊತೆ ಡೇಟಿಂಗ್ ಮಾಡಿದ್ದ ಧೋನಿ! ಲಕ್ಷ್ಮಿ ರೈ ಹಿಡಿದು ಈ ಲಿಸ್ಟ್‌ನಲ್ಲಿದ್ದಾರೆ ಇನ್ನೂ ಇಷ್ಟು ಜನ?
ಮಹೇಂದ್ರ ಸಿಂಗ್ ಧೋನಿ ಇಂದು 43 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಸಾಕ್ಷಿ ಅವರನ್ನು ಮದುವೆ ಆಗುವ ಮುಂಚೆ ಮಹೇಂದ್ರ ಸಿಂಗ್ ಧೋನಿ ಹೆಸರು ಅನೇಕ ನಟಿಯರ ಜೊತೆ ತಳುಕು ಹಾಕಿಕೊಂಡಿತ್ತು. ದೀಪಿಕಾ ಪಡುಕೋಣೆ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ ಸಮಯದಲ್ಲೇ ವಿಶ್ವಕಪ್ ಗೆದ್ದ ಧೋನಿ ಹೆಸರು ಎಲ್ಲರ ಬಾಯಲ್ಲೂ ಹರಿದಾಡುತ್ತಿತ್ತು. ಆ ಹೊತ್ತಲ್ಲಿ ದೀಪಿಕಾ ಮತ್ತು ಧೋನಿ ಸಂಬಂಧದ ವದಂತಿ ಶುರುವಾಯಿತು. ಈ ಅವಧಿಯಲ್ಲಿ ಧೋನಿ ಮತ್ತು ದೀಪಿಕಾ ಜೊತೆಯಾಗಿ ರ‍್ಯಾಂಪ್ ವಾಕ್ ಮಾಡುತ್ತಿರುವ ವಿಡಿಯೋ ಕೂಡ ವೈರಲ್ ಆಗಿತ್ತು. ಮೈದಾನದಲ್ಲಿ ದೀಪಿಕಾ ಧೋನಿಗಾಗಿ ಹುರಿದುಂಬಿಸುತ್ತಿರುವ ವಿಡಿಯೋ ಎಲ್ಲೆಡೆ ಹರಿದಾಡಿತ್ತು. ದೀಪಿಕಾ ಅವರ ಕೋರಿಕೆಯ ಮೇರೆಗೆ ಧೋನಿ ತಮ್ಮ ಉದ್ದನೆಯ ಕೂದಲನ್ನು ಕತ್ತರಿಸಿದ್ದಾರೆ ಎಂದು ಹೇಳಿ ವದಂತಿ ಹರಡಿತ್ತು. ಆದರೆ ಕೆಲ ದಿನಗಳ ಬಳಿಕ ಈ ಸಂಬಂಧ ಮುರಿದು ಬಿತ್ತು ಎನ್ನಲಾಗುತ್ತದೆ.
Dhoni And Deepika Padukone Dhoni Deepika Love Story MS Dhoni Relationship With Deepika Padukone Deepika Padukone First Boy Friend MS Dhoni Birthday MS Dhoni Lakshmi Rai Love Affair MS Dhoni Love Affairs ಧೋನಿ ಲವ್ ಸ್ಟೋರಿ ಧೋನಿ ದೀಪಿಕಾ ಲವ್ ಸ್ಟೋರಿ ಮಹೇಂದ್ರ ಸಿಂಗ್ ಧೋನಿ ಜೊತೆ ಲಕ್ಷ್ಮೀ ರೈ ಸಂಬಂಧ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರಶ್ಮಿಕಾಗೆ ಹೆಚ್ಚಾಯ್ತು ಡಿಮ್ಯಾಂಡ್..! ಸಂಭಾವನೆಯಲ್ಲಿ ಸ್ಟಾರ್ ನಟಿಯರನ್ನೂ ಹಿಂದಿಕ್ಕಿದ ನಟಿ..!Rashmika Mandanna: ಬಾಲಿವುಡ್‌ಗೆ ಎಂಟ್ರಿ ಕೊಟ್ಟಿರುವ ರಶ್ಮಿಕಾ ಮಂದಣ್ಣ ಬಿಗ್ ಬೀ ಸಲ್ಲು ಜೊತೆ ಬಣ್ಣ ಹಚ್ಚುತ್ತಿದ್ದಾರೆ. ಆದರೆ ಈ ಸಿನಿಮಾದಿಂದ ಪಡೆಯುತ್ತಿರುವ ಸಂಭಾವನೆ ಮೂಲಕ ರಶ್ಮಿಕಾ ಸ್ಟಾರ್ ನಟಿಯರನ್ನ ಹಿಂದಿಕ್ಕಿದ್ದಾರೆ.
और पढो »
27ನೇ ವಯಸ್ಸಿನ ಈ ನಟಿ ಭರ್ತಿ 1000 ಕೋಟಿಯ ಒಡತಿ..!South Actress : ಈ ಖ್ಯಾತ ನಟಿಯ ಬಾಲ್ಯದ ಫೋಟೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾವಿರಾರು ಕೋಟಿ ಆಸ್ತಿಗೆ ವಾರಸುದಾರರಾದ ಈ ಯುವ ನಟಿ ಯಾರು ಗೊತ್ತೇ?
और पढो »
ಈ ಖ್ಯಾತ ನಟಿಯ ಜೊತೆ ಡೈರೆಕ್ಟರ್ ತರುಣ್ ಸುಧೀರ್ ಮದುವೆ !?Tharun Sudhir marriage : ಸ್ಯಾಂಡಲ್‌ವುಡ್ ಫೇಮಸ್ ನಿರ್ದೇಶಕ ತರುಣ್ ಸುಧೀರ್ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ ಎಂಬ ಸುದ್ದಿ ವೈರಲ್ ಆಗುತ್ತಿದೆ.
और पढो »
ಎರಡು ಎಸಳು ಬೆಳ್ಳುಳ್ಳಿಗೆ ಈ ಹಣ್ಣನ್ನು ಬೆರೆಸಿ ಮಧ್ಯಾಹ್ನ ಊಟದ ಹೊತ್ತಿಗೆ ಸೇವಿಸಿ !ಸಂಜೆಯ ಒಳಗೆ ಬ್ಲಡ್ ಶುಗರ್ ಆಗುವುದು ನಾರ್ಮಲ್ಮಳೆಗಾಲದಲ್ಲಿ ಮಧ್ಯಾಹ್ನದ ಊಟಕ್ಕೆ ಈ ಚಟ್ನಿಯನ್ನು ತಯಾರಿಸಿಕೊಳ್ಳಬಹುದು.ಈ ಚಟ್ನಿಯ ಸಹಾಯದಿಂದ ಸಕ್ಕರೆಯ ಮಟ್ಟವು ಹೆಚ್ಚಿನ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ.
और पढो »
ದುಬೈನಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಪ್ರೀಮಿಯರ್ ಶೋ: ಜುಲೈ 19ರಂದು ಬಹುನಿರೀಕ್ಷಿತ ಸಿನಿಮಾ ಬಿಡುಗಡೆಈ ತಿಂಗಳು ಬಿಡುಗಡೆಗೊಳ್ಳುತ್ತಿರೋ ಚಿತ್ರಗಳ ಸಾಲಿನಲ್ಲಿ ಈ ಸಿನಿಮಾ ಸೃಷ್ಟಿಸಿರುವ ಕ್ರೇಜ್ ಮತ್ತು ಪ್ರೇಕ್ಷಕರನ್ನು ಆವರಿಸಿಕೊಂಡಿರುವ ರೀತಿಯೆಲ್ಲವೂ ವಿಶೇಷವಾಗಿದೆ.
और पढो »
ಸುಧಾಮೂರ್ತಿ ಅವರ ಪ್ರಕಾರ ಗಂಡ ಹೆಂಡತಿ ಹೇಗಿರಬೇಕು..? ಅವರು ಹೇಳಿದ್ದೇನು..?successful marriage : ಗಂಡ ಹೆಂಡತಿ ಸುಖವಾಗಿರಬೇಕು ಎಂದರೆ ಈ ಕೆಲವು ಸಲಹೆಗಳನ್ನು ಅನುಸರಿಸಿ, ಮತ್ತು ಈ ಕುರಿತಂತೆ ಸುಧಾಮೂರ್ತಿ ಒಂದು ಸರ್ದರ್ಶನದಲ್ಲಿ ಈ ರೀತಿ ಹೇಳಿದ್ದಾರೆ ನೀವು ಇವುಗಳನ್ನು ಪಾಲಿಸಿ, ನಿಮ್ಮ ದಾಂಪತ್ಯ ಜೀವನವು ಸುಖವಾಗಿರುತ್ತದೆ.
और पढो »