ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.
2024-25ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ಡಿಪ್ಲೊಮಾ ಕೋರ್ಸ್ಗೆ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ. ತೇರ್ಗಡೆಯಾದ 19 ವರ್ಷ ಮೀರದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಅರ್ಜಿಯನ್ನು ಆ. 29ರೊಳಗಾಗಿ ಸಲ್ಲಿಸುವಂತೆ ಬ್ರಹ್ಮಾವರ ಡಿಪ್ಲೊಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.Gold Ringರವೀನಾ ಟಂಡನ್‌ಗೆ ʼಸೈಕೋʼ ಎಂದು ಕರೆದಿದ್ದನಂತೆ ಈ ಬಾಲಿವುಡ್ ನಟ! ಬೇಸರಗೊಂಡ ನಟಿ ಮಾಡಿದ್ದು ಗೊತ್ತಾದ್ರೆ ಶಾಕ್ ಆಗ್ತೀರಾ!2024-25ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ಡಿಪ್ಲೊಮಾ ಕೋರ್ಸ್ಗೆ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ.
50% ರಷ್ಟು ಮೀಸಲಾತಿ ಇದ್ದು, ಎರಡು ವರ್ಷದ ಡಿಪ್ಲೊಮಾ ಕೋರ್ಸ್ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನು ವಿಜ್ಞಾನ, ರೇಷ್ಮೆ ಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬಂಧಪಟ್ಟ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಬೋಧನೆ ಇರುತ್ತದೆ.ಹಾಗೂ ಕೃಷಿರಂಗದ ಪ್ರಾಯೋಗಿಕ ಪರಿಚಯ/ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ.ವೆಬ್‌ಸೈಟ್‌ನ ಎಲ್ಲಾ ಅಧಿಸೂಚನೆಗಳ ಶೀರ್ಷಿಕೆಯಡಿಯಲ್ಲಿ ಡೌನ್‌ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಯನ್ನು ಆ. 29ರೊಳಗಾಗಿ ಸಲ್ಲಿಸುವಂತೆ ಬ್ರಹ್ಮಾವರ ಡಿಪ್ಲೊಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Education News Diploma In Agriculture
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದ ಸಂಸದ ಡಾ.ಕೆ.ಸುಧಾಕರ್‌ದ್ರಾಕ್ಷಿ ಬೆಳೆಗಾರರಿಗೆ ಹನಿ ನೀರಾವರಿಗೆ ಸಹಾಯಧನ, ಗೊಬ್ಬರ ಖರೀದಿ ಹಾಗೂ ಸಿಂಪಡಣೆ ಯಂತ್ರ ಖರೀದಿಗೆ ಸಹಾಯ ನೀಡುವುದಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಮಾಹಿತಿನೀಡಿದೆ.
और पढो »
ಹಾರ್ದಿಕ್ ನ 170 ಕೋಟಿ ಸಂಪತ್ತಿನ ಶೇ.70 ನತಾಶಾಗೆ? ವಿಚ್ಛೇದನದ ನಂತರ ಪಾಂಡ್ಯ ಬಡವ?Hardik Pandya: ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಪರಸ್ಪರ ಬೇರ್ಪಟ್ಟಿದ್ದಾರೆ. ಇದೀಗ ಹಾರ್ದಿಕ್ ತನ್ನ ಸಂಪತ್ತಿನ ಶೇ.70ರಷ್ಟು ಹಣವನ್ನು ನತಾಶಾಗೆ ನೀಡಬೇಕಾಗುತ್ತದೆ ಎನ್ನಲಾಗಿದೆ.
और पढो »
ದೇಶಾದ್ಯಂತ HMT ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿHD Kumaraswamy: ಕಾರ್ಖಾನೆಗೆ ಭೇಟಿ ನೀಡಿದ ನಂತರ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಜತೆ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
और पढो »
ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸ್ ಇಲಾಖೆShocking News: ಚಿಂತಾಮಣಿ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ವಿಜಿ ಕುಮಾರ್ ಹಾಗೂ ತಂಡ ನಗರ ಭಾಗದ ವಿವಿಧ ಸರ್ಕಲ್ ಗಳಲ್ಲಿ ದಾಖಲೆಗಳು ಹಾಗೂ ಟ್ರಾಫಿಕ್ ನಿಯಮಗಳನ್ನು ಗಾಳಿಗೆ ತೂರಿ ಓಡಿಸುತ್ತಿದ್ದ ಆಟೋ (Auto) ರಿಕ್ಷಗಳನ್ನು ಹಿಡಿದು ದಂಡ ವಿಧಿಸಿ ಕಳುಹಿಸಿದ್ದಾರೆ.
और पढो »
ನಟಿ ಸಿರಿ ಅದ್ದೂರಿ ಪಾರ್ಟಿ..! ಪತಿಯ ಜೊತೆ ಕ್ಯೂಟ್ ಪೋಟೊಸ್‌ಗೆ ಪೋಸ್ ಕೊಟ್ಟ ಬಿಗ್ ಬಾಸ್ ಬೆಡಗಿ...Bigg Boss: ಇತ್ತೀಚೆಗಷ್ಟೆ ನಟಿ ಹಾಗೂ ಬಿಗ್‌ಬಾಸ್ ಖ್ಯಾತಿಯ ಸಿರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು, ಸಿಂಪಲ್ಲಾಗಿ ದೇವಸ್ಥಾನದಲ್ಲಿ ಮದುವೆಯಾಗಿದ್ದ ಜೋಡಿ ಇದೀಗ ಆಪ್ತರು ಹಾಗೂ ಬಿಗ್ ಬಾಸ್ ಸ್ಪರ್ಧಿಗಳಿಗೆ ಪಾರ್ಟಿ ಆಯೋಜಿಸಿದ್ದರು.
और पढो »
ಪ್ರತಿ ವರ್ಷ ಕೇಂದ್ರ ಸರ್ಕಾರ ನೀಡುತ್ತದೆ 6 ಸಾವಿರ ರೂಪಾಯಿ !ಈ ರೀತಿ ಅರ್ಜಿ ಸಲ್ಲಿಸಬೇಕುರೈತರಿಗೆ ವರ್ಷಕ್ಕೆ ಮೂರು ಬಾರಿ 2 ಸಾವಿರ ರೂ.ಯಂತೆ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ.ಇದುವರೆಗೆ ರೈತರ ಖಾತೆಗೆ ಒಟ್ಟು 17ನೇ ಕಂತು ಘೋಷಣೆಯಾಗಿದೆ.
और पढो »