ಆಯುರ್ವೇದದ ಪ್ರಕಾರ, ಬೇವು ನಿಮ್ಮ ಆರೋಗ್ಯಕ್ಕೆ ವರವನ್ನು ನೀಡುತ್ತದೆ. ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಬೇವಿನ ರಸವನ್ನು ಕುಡಿಯುವುದರಿಂದ ಮಧುಮೇಹವನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಬಹುದು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ನೀವು ಬಯಸಿದರೆ, ನಿಮ್ಮ ಆಹಾರದಲ್ಲಿ ಬೇವಿನ ರಸವನ್ನು ಸೇರಿಸಬೇಕು.
ರೋಹಿತ್ ಶರ್ಮಾ ಅಥವಾ ಧೋನಿ...ಇವರಿಬ್ಬರಲ್ಲಿ ನಿಮ್ಮ ಫೇವರೇಟ್ ಕ್ಯಾಪ್ಟನ್ ಯಾರು?ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್! 249475Best Foods for Diabetes: ಕೆಲವು ಆಹಾರ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಂಡ ನಂತರ, ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನೀವು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಬಹುದು. ಕೆಲವು ಆಹಾರಗಳನ್ನು ಸೇವಿಸಿದರೆ ವಾಸಿಯಾಗದ ಕಾಯಿಲೆ ಮಧುಮೇಹ ದಿಂದ ಮುಕ್ತಿ ದೊರೆಯುತ್ತದೆ.
ರಾತ್ರಿ ವೇಳೆ ಇವುಗಳನ್ನು ಮುಖಕ್ಕೆ ಹಚ್ಚಿಕೊಂಡು ಮಲಗಿದರೆ ಬೆಳಿಗ್ಗೆ ಮುಖ ಕಾಂತಿಯುತವಾಗಿರುತ್ತೆ..! ದಿನವಿಡಿ ಸುಂದರವಾಗಿ ಕಾಣುತ್ತೀರಿ ಮಧುಮೇಹ ರೋಗಿಗಳಿಗೆ ಆಮ್ಲಾ ತಿನ್ನಲು ಸಲಹೆ ನೀಡಲಾಗುತ್ತದೆ. ಆಮ್ಲಾದಲ್ಲಿ ಕಂಡುಬರುವ ಎಲ್ಲಾ ಪೌಷ್ಟಿಕಾಂಶದ ಅಂಶಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿ ಎಂದು ಸಾಬೀತುಪಡಿಸಬಹುದು. ಇದಲ್ಲದೆ ಆಮ್ಲಾ ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ನಿಮ್ಮ ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಮನೆಯಂಗಳದಲ್ಲೇ ಸಿಗುವ ಈ ಗಿಡದ ಎಲೆಯನ್ನು ಸೇವಿಸಿದ ನಿಮಿಷದಲ್ಲಿಯೇ ನಾರ್ಮಲ್ ಆಗುವುದು ಬ್ಲಡ್ ಶುಗರ್! ತೂಕ ಇಳಿಕೆಗೂ ಇದು ಸಹಾಯಕಎಲ್ಲರಿಗೂ ಕಹಿಯಾಗಿ ಕಂಡರೂ, ಇದನ್ನು ತಿನ್ನುವುದರಿಂದ ಆಗುವ ಪ್ರಯೋಜನಗಳು ನಿಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಸುಧಾರಿಸುತ್ತದೆ. ಮಧುಮೇಹ ರೋಗಿಗಳಿಗೆ ಹೆಚ್ಚಾಗಿ ಹಾಗಲಕಾಯಿಯನ್ನು ಸೇವಿಸಲು ಸಲಹೆ ನೀಡಲಾಗುತ್ತದೆ. ವಿಟಮಿನ್ ʼಸಿʼಯಲ್ಲಿ ಸಮೃದ್ಧವಾಗಿರುವ ಹಾಗಲಕಾಯಿಯು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿ ಎಂದು ಸಾಬೀತುಪಡಿಸುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Cinnamon Neem ಮಧುಮೇಹ ದಾಲ್ಚಿನ್ನಿ ಬೇವು ನೆಲ್ಲಿಕಾಯಿ ಹಾಗಲಕಾಯಿ Gooseberry Bitter Gourd Diabetes Diet Fruits Vegetables Whole Grains Brown Rice Barley Proteins Lean Meats
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಈ ತರಕಾರಿಯನ್ನು ನೀರಿನಲ್ಲಿ ನೆನೆಸಿಟ್ಟು ಊಟಕ್ಕೆ ಹತ್ತು ನಿಮಿಷ ಮುನ್ನ ಸೇವಿಸಿ ! 45 ದಿನಗಳವರೆಗೆ ಬ್ಲಡ್ ಶುಗರ್ ನಾರ್ಮಲ್ ಆಗಿ ಉಳಿಯುತ್ತದೆ !ಮಧುಮೇಹ ರೋಗಿಗಳಿಗೆ ಈ ನೀರು ಸಂಜೀವಿನಿ ಎಂದರೆ ತಪ್ಪಾಗದು.ಬ್ಲಡ್ ಶುಗರ್ ಅನ್ನು ನಾರ್ಮಲ್ ಮಾಡಬೇಕಾದರೆ ದಿನಕ್ಕೆ ಒಮ್ಮೆ ಈ ನೀರನ್ನು ಸೇವಿಸಿದರೆ ಸಾಕು. ಅದು ಕೂಡಾ ಊಟಕ್ಕೆ ಮುಂಚೆ.
और पढो »
ಪಥ್ಯ ಔಷಧಿ ಮರೆತು ಬಿಡಿ !ಊಟವಾದ ತಕ್ಷಣ ಈ ಕಾಳನ್ನು ಬಾಯಿಗೆ ಹಾಕಿಕೊಳ್ಳಿ !ಬ್ಲಡ್ ಶುಗರ್ ನಾರ್ಮಲ್ ಆಗುವುದು ಖಚಿತಸಾಮಾನ್ಯವಾಗಿ ಆಹಾರ ಸೇವಿಸಿದ ತಕ್ಷಣ ಶುಗರ್ ಏರುವುದಕ್ಕೆ ಆರಂಭವಾಗುತ್ತದೆ. ಇದನ್ನು ತಡೆಯಬೇಕಾದರೆ ಊಟ ಮಾಡಿದ ತಕ್ಷಣ ಈ ಕಾಳನ್ನು ಬಾಯಿಗೆ ಹಾಕಿಕೊಳ್ಳಿ.
और पढो »
Health Tips: ಮಕ್ಕಳಿಗೆ ಅಪ್ಪಿತಪ್ಪಿಯೂ ಈ ಆಹಾರವನ್ನು ಕೊಡಲೇಬೇಡಿಬಿಸ್ಕೆಟ್, ಚಾಕೊಲೇಟ್ ಅಥವಾ ಕೇಕ್‌ಗಳನ್ನು ಮಕ್ಕಳಿಗೆ ನೀಡಬಾರದು. ಇದರಿಂದ ಮಲಬದ್ಧತೆ ಸಮಸ್ಯೆ ಉಂಟಾಗಬಹುದು. ಈ ಎಲ್ಲಾ ಆಹಾರ ಪದಾರ್ಥಗಳು ಬಹುಬೇಗ ಜೀರ್ಣವಾಗುವುದಿಲ್ಲ.
और पढो »
ಊಟವಾದ ಮೇಲೆ ಈ ಸಣ್ಣ ಬೀಜವನ್ನು ಬಾಯಿಯಲ್ಲಿ ಇಟ್ಟುಕೊಳ್ಳಿ!ನಾರ್ಮಲ್ ಆಗಿಯೇ ಇರುವುದು ಬ್ಲಡ್ ಶುಗರ್ !ಬೇರೆ ಯಾವ ಪಥ್ಯವೂ ಬೇಡ!ಮಧುಮೇಹ ನಿಯಂತ್ರಣಕ್ಕೆ ಮನೆ ಮದ್ದು ಅನುಸರಿಸಿದರೆ ಒಳ್ಳೆಯದು. ಹಾಗೆಯೇ ಈ ಪುಟ್ಟ ಬೀಜವನ್ನು ಮೂರೂ ಹೊತ್ತು ಊಟದ ನಂತರ ಸೇವಿಸಿದರೆ ಶುಗರ್ ಶಾಶ್ವತವಾಗಿ ನಾರ್ಮಲ್ ಆಗುವುದು.
और पढो »
ಮಧುಮೇಹ, ಕೊಲೆಸ್ಟ್ರಾಲ್ ನಿಯಂತ್ರಿಸುತ್ತೆ ʼಈʼ ಮಸಾಲ!ನಮ್ಮ ಅಡುಗೆ ಮನೆಯಲ್ಲಿ ಸಿಗುವ ದಾಲ್ಚಿನ್ನಿ ಮಸಾಲಾ ರಕ್ತದಲ್ಲಿನ ಸಕ್ಕರೆ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಬಹಳ ಪರಿಣಾಮಕಾರಿ ಎಂದು ಹೇಳಲಾಗುತ್ತಿದೆ.
और पढो »
ಹೆಚ್ಚುತ್ತಿರುವ ಸ್ಥೂಲಕಾಯತೆಯಿಂದ ಗಂಭೀರ ಕಾಯಿಲೆಗಳ ಅಪಾಯ; ತ್ವರಿತವಾಗಿ ತೂಕ ಕಳೆದುಕೊಳ್ಳಲು ಈ ಆಹಾರ ಸೇವಿಸಿರಿಇಂದು ಅನಾರೋಗ್ಯಕರ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದ ಉಂಟಾಗುವ ದೊಡ್ಡ ರೋಗವೆಂದರೆ ಬೊಜ್ಜು. ಈ ರೋಗವು ಪ್ರಪಂಚದಾದ್ಯಂತ ಸಾಂಕ್ರಾಮಿಕವಾಗಿ ಮಾರ್ಪಟ್ಟಿದೆ. ಭಾರತದಲ್ಲಿ ಅನೇಕ ಜನರು ಸ್ಥೂಲಕಾಯತೆಗೆ ಬಲಿಯಾಗುತ್ತಾರೆ.
और पढो »