Darshan Arrest: ಕರೆಂಟ್ ಶಾಕ್ ನೀಡಿ ಚಿತ್ರಹಿಂಸೆ.. ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಕ್ಷಣಕ್ಕೊಂದು ಸಂಚಲನದ ಸಂಗತಿ ಬಹಿರಂಗ!!

Darshan In Police Custody समाचार

Darshan Arrest: ಕರೆಂಟ್ ಶಾಕ್ ನೀಡಿ ಚಿತ್ರಹಿಂಸೆ.. ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಕ್ಷಣಕ್ಕೊಂದು ಸಂಚಲನದ ಸಂಗತಿ ಬಹಿರಂಗ!!
Darshan ThoogudeepaDarshanRenuka Swamy Case
  • 📰 Zee News
  • ⏱ Reading Time:
  • 32 sec. here
  • 9 min. at publisher
  • 📊 Quality Score:
  • News: 40%
  • Publisher: 63%

Darshan in police custody: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಒಂದೊಂದೇ ಸಂಚಲನದ ಸಂಗತಿಗಳು ಹೊರಬೀಳುತ್ತಿವೆ. ನ್ಯಾಯಾಲಯ ಈಗಾಗಲೇ ದರ್ಶನ್‌ ಹಾಗೂ ಡಿ ಗ್ಯಾಂಗ್‌ನ್ನು ಹತ್ತು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Darshan Arrest: ಕರೆಂಟ್ ಶಾಕ್ ನೀಡಿ ಚಿತ್ರಹಿಂಸೆ.. ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಕ್ಷಣಕ್ಕೊಂದು ಸಂಚಲನದ ಸಂಗತಿ ಬಹಿರಂಗ!!

ರೇಣುಕಾ ಸ್ವಾಮಿಯನ್ನು ಕಿಡ್ನಾಪ್‌ ಮಾಡಿ ಬೆಂಗಳೂರಿಗೆ ಕರೆತಂದು ಚಿತ್ರಹಿಂಸೆ ನೀಡಿ ಹತ್ಯೆಗೈದಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.ಒಗ್ಗರಣೆಗೆ ಬಳಸುವ ಈ ಪುಟ್ಟ ಕಾಳು ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತದೆ... ಆದರೆ ಬಳಸುವ ವಿಧಾನ ಈ ರೀತಿ ಇರಬೇಕು!ಸಲ್ಮಾನ್ ಖಾನ್ ಕುಡಿದು ಬಂದು ನನ್ನನ್ನು ಹೊಡೆಯುತ್ತಿದ್ದ... ಸಲ್ಲು ಕ್ರೂರ ಮುಖ ಬಿಚ್ಚಿಟ್ಟ ಮೊದಲ ಗರ್ಲ್ ಫ್ರೆಂಡ್!!

ಮತ್ತೊಂದೆಡೆ ದರ್ಶನ್ ಹೇಳಿದಂತೆ ಮಾಡಿದ್ದೇವೆ ಎಂದು ಈ ಪ್ರಕರಣದ ಇತರ ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಇನ್ನುಳಿದ ಆರೋಪಿಗಳು ರೇಣುಕಾ ಸ್ವಾಮಿ ಅವರ ಬಾಯಲ್ಲಿ ಮಾಂಸದ ಬಿರಿಯಾನಿ ಹಾಕಿ ಹಿಂಸಿದ್ದಾರೆ ಎಂದು ಹೇಳಿರುವುದಾಗಿ ವರದಿಯಾಗಿದೆ. ಇದೀಗ ಮತ್ತೊಂದು ಶಾಕಿಂಗ್‌ ಮಾಹಿತಿ ಬಹಿರಂಗವಾಗಿದ್ದು ಹತ್ಯೆಯಾದ ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟಿದ್ದಾರೆ ಎಂದು ಹೇಳಲಾಗ್ತಿದೆ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Darshan Thoogudeepa Darshan Renuka Swamy Case Darshan News ದರ್ಶನ್ ಪವಿತ್ರಾ ಗೌಡ ರೇಣುಕಾ ಸ್ವಾಮಿ ಕೊಲೆ ಪ್ರಕರಣ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Darshan: ದರ್ಶನ್‌ ಅರೆಸ್ಟ್‌ ಆಗಿದ್ದೇಕೆ? ಪವಿತ್ರ ಗೌಡಗಾಗಿ ನಡೀತಾ ಕೊಲೆ? ಮೃತ ರೇಣುಕಾಸ್ವಾಮಿ ಯಾರು ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌Darshan: ದರ್ಶನ್‌ ಅರೆಸ್ಟ್‌ ಆಗಿದ್ದೇಕೆ? ಪವಿತ್ರ ಗೌಡಗಾಗಿ ನಡೀತಾ ಕೊಲೆ? ಮೃತ ರೇಣುಕಾಸ್ವಾಮಿ ಯಾರು ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌Darshan Arrest in Murder Case: ಕೊಲೆಯಾದ ರೇಣುಕಾ ಸ್ವಾಮಿ ನಟಿ ಪವಿತ್ರಾ ಗೌಡ ಅವರ ಪೋಸ್ಟ್ ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎಂದು ಹೇಳಲಾಗ್ತಿದೆ.
और पढो »

ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಸಾಯಿಸಿರುವ ನಟ ದರ್ಶನ್ ಹಾಗೂ ಗ್ಯಾಂಗ್!ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಸಾಯಿಸಿರುವ ನಟ ದರ್ಶನ್ ಹಾಗೂ ಗ್ಯಾಂಗ್!ದರ್ಶನ್ ಅಂಡ್ ಗ್ಯಾಂಗ್​ನ ಕ್ರೂರತೆಯ ಬಗ್ಗೆ ತಿಳಿಸಿರುವ ಹಿರಿಯ ವಕೀಲ ಪ್ರಸನ್ನ ಕುಮಾರ್, ʼರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದ್ದು, ಆ ಕರೆಂಟ್ ಶಾಕ್ ನೀಡಲು ಬಳಸಿದ್ದ ಮೆಗ್ಗರ್ ಯಂತ್ರವನ್ನು ವಶಪಡಿಸಿಕೊಳ್ಳಬೇಕಿದೆ ಅಂತಾ ಹೇಳಿದ್ದಾರೆ.
और पढो »

ಮಲ್ಲಿಕಾರ್ಜುನ್‌ ನಾಪತ್ತೆ ಸುದ್ದಿ ಸದ್ದು ಮಾಡುತ್ತಿರುವ ಬೆನ್ನಲ್ಲೆ ರೋಚಕ ಪೋಸ್ಟ್‌ ಶೇರ್‌ ಮಾಡಿದ ಭಾವನಾ ಬೆಳಗೆರೆಮಲ್ಲಿಕಾರ್ಜುನ್‌ ನಾಪತ್ತೆ ಸುದ್ದಿ ಸದ್ದು ಮಾಡುತ್ತಿರುವ ಬೆನ್ನಲ್ಲೆ ರೋಚಕ ಪೋಸ್ಟ್‌ ಶೇರ್‌ ಮಾಡಿದ ಭಾವನಾ ಬೆಳಗೆರೆMallikarjun: ರೇಣುಕಾ ಸ್ವಾಮಿ ಕೇಸ್‌ನಲ್ಲಿ ಅರೆಸ್ಟ್‌ ಆಗಿರುವ ದರ್ಶನ್‌ ಮಾಜಿ ಮ್ಯಾನೇಜರ್‌ ಕುರಿತು ಭಾವನಾ ಬೆಳಗೆರೆ ಸ್ಪೋಟಕ ಪೋಸ್ಟ್‌ ಮಾಡಿದ್ದಾರೆ.
और पढो »

ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
और पढो »

ದರ್ಶನ್, ಪವಿತ್ರಾಗೆ ಅಂಥಾ ಸಂಬಂಧ ಇತ್ತಾ? ವಕೀಲರು ಹೇಳಿದ್ದೇನು?ದರ್ಶನ್, ಪವಿತ್ರಾಗೆ ಅಂಥಾ ಸಂಬಂಧ ಇತ್ತಾ? ವಕೀಲರು ಹೇಳಿದ್ದೇನು?Darshan Arrest Case: ಕನ್ನಡದ ಸ್ಟಾರ್ ಹೀರೋ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಅರೆಸ್ಟ್ ಆಗಿರುವುದು ಗೊತ್ತೇ ಇದೆ. ರೇಣುಕಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.
और पढो »

ನಟ ದರ್ಶನ್ ಅರೆಸ್ಟ್‌ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!ನಟ ದರ್ಶನ್ ಅರೆಸ್ಟ್‌ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!Actor Darshan Arrest Case: ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರನ್ನು ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.. ಮಾಹಿತಿ ಪ್ರಕಾರ ಮೃತ ವ್ಯಕ್ತಿಯ ಮರ್ಮಾಂಗಕ್ಕೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
और पढो »



Render Time: 2025-02-19 13:46:28