Darshan Arrest: ಕೊಲೆಗೂ ನನಗೂ ಸಂಬಂಧವಿಲ್ಲ ಎಂದಿದ್ದ ದರ್ಶನ್‌.. ಈಗ ಪೊಲೀಸರ ಮುಂದೆ ಹೇಳಿದ್ದೆ ಬೇರೆ !?

ದರ್ಶನ್‌ ಬಂಧನ समाचार

Darshan Arrest: ಕೊಲೆಗೂ ನನಗೂ ಸಂಬಂಧವಿಲ್ಲ ಎಂದಿದ್ದ ದರ್ಶನ್‌.. ಈಗ ಪೊಲೀಸರ ಮುಂದೆ ಹೇಳಿದ್ದೆ ಬೇರೆ !?
ನಟ ದರ್ಶನ್ಪವಿತ್ರ ಗೌಡಕೊಲೆಯ ಬಗ್ಗೆ ದರ್ಶನ್ ಹೇಳಿಕೆ
  • 📰 Zee News
  • ⏱ Reading Time:
  • 52 sec. here
  • 19 min. at publisher
  • 📊 Quality Score:
  • News: 83%
  • Publisher: 63%

Darshan Statement murder case : ದರ್ಶನ್‌ ಆ ಬಳಿಕ ಪೊಲೀಸರ ಮುಂದೆ ತಮ್ಮ ಹೇಳಿಕೆಯನ್ನೇ ಬದಲಿಸಿದ್ದಾರೆ ಎನ್ನಲಾಗಿದೆ.

ಕೊಲೆಯಾದಾಗ ಆ ಜಾಗದಲ್ಲಿ ಇರಲಿಲ್ಲ ಎಂದ ದರ್ಶನ್ ಪೊಲೀಸರ ಬಳಿ ಬೇರೆಯದ್ದೇ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.ಅಂದು ಅರ್ಜುನ್ ತೆಂಡೂಲ್ಕರ್ ಜೊತೆ ಡೇಟ್, ಬಳಿಕ ಕೊಹ್ಲಿಗೆ ಪ್ರಪೋಸ್!! ಇಂದು ಸಲಿಂಗ ವಿವಾಹವಾಗಿ ಶಾಕ್ ನೀಡಿದ ಸ್ಟಾರ್ ಕ್ರಿಕೆಟರ್rashmikamandannaಪವಿತ್ರಾ ಗೌಡಗೆ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಕೊಲೆ ಪ್ರಕರಣ ದಲ್ಲಿ ನಟ ದರ್ಶನ್ ‌ ಅವರನ್ನು ನ್ಯಾಯಾಲಯ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ. ಇದಕ್ಕೂ ಮುನ್ನ ತಮಗೂ ಈ ಕೊಲೆಗೂ ಸಂಬಂಧವೇ ಇಲ್ಲ ಎನ್ನುತ್ತಿದ್ದ ನಟ ದರ್ಶನ್ ‌ ಆ ಬಳಿಕ ಪೊಲೀಸರ ಮುಂದೆ ತಮ್ಮ ಹೇಳಿಕೆಯನ್ನೇ ಬದಲಿಸಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ, ನಾನು ಆ ಶೆಡ್ ಗೆ ಹೋಗಿದ್ದೆ ಅದು ನಿಜ. ರೇಣುಕಾಸ್ವಾಮಿಗೆ ಇನ್ಮುಂದೆ ಮಾಡಬೇಡ ಎಂದು ವಾರ್ನಿಂಗ್‌ ಮಾಡಿದ್ದೆ ಅಷ್ಟೇ. ಆತನನ್ನು ಕೊಲೆ ಮಾಡುವ ಉದ್ದೇಶ ನನಗಿಲ್ಲ ಎಂದು ದರ್ಶನ್‌ ಹೇಳಿದ್ದಾರಂತೆ ಎನ್ನಲಾಗಿದೆ. ವಾರ್ನಿಂಗ್‌ ಮಾಡಿ ಊಟ ಕೊಟ್ಟು ಕಳಿಸಿ ಎಂದು ಹೇಳಿದೆ. ಇಷ್ಟು ಹೇಳಿ ನಾನು ಅಲ್ಲಿಂದ ಹೊರಟು ಹೋದೆ. ನಂತರ ಅಲ್ಲಿ ಏನೆಲ್ಲ ಆಯಿತು ಅಂತ ಗೊತ್ತಿಲ್ಲ ಎಂದು ಪೊಲೀಸರ ಮುಂದೆ ಹೇಳಿಕೆ ನಟ ದರ್ಶನ್‌ ಹೇಳಿಕೆ ನೀಡಿದ್ದಾರೆ. ಅನ್ನಪೂರ್ಣೇಶ್ವರಿನಗರ ಪೊಲೀಸರ ವಿಚಾರಣೆ ಸಂದರ್ಭದಲ್ಲಿ ನಟ ದರ್ಶನ್ ಈ ರೀತಿ ಹೇಳಿಕೆ ನೀಡಿದ್ದಾರಂತೆ ಎಂದು ಹೇಳಲಾಗಿದೆ.ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರದಂತೆ ಒಟ್ಟು 13 ಜನರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ದರ್ಶನ್​ ಮತ್ತು ಉಳಿದ ಎಲ್ಲಾ ಆರೋಪಿಗಳನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.ನಟ ದರ್ಶನ್​, ಪವಿತ್ರಾ ಗೌಡ, ವಿ.

ರೇಣುಕಾಸ್ವಾಮಿ ಕೂಡ ದರ್ಶನ್ ಅವರ ಅಭಿಮಾನಿ. ಪವಿತ್ರಾ ಗೌಡ ಕಾರಣಕ್ಕೆ ದರ್ಶನ್ ಹಾಗೂ ವಿಜಯಲಕ್ಷ್ಮಿ ದಾಂಪತ್ಯ ಹಾಳಾಗುತ್ತಿದೆ ಎಂದು ಸಿಟ್ಟಾಗಿದ್ದರಂತೆ. ಇದೇ ಕೋಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದರಂತೆ. ಇದೇ ಕಾರಣಕ್ಕೆ ರೇಣುಕಾಸ್ವಾಮಿಗೆ ಬುದ್ಧಿಕಲಿಸಲು ಅಭಿಮಾನಿ ಬಳಗದ ನೆರವಿನಿಂದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆಸಿದ್ದರು ಎಂದು ಹೇಳಲಾಗುತ್ತಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ನಟ ದರ್ಶನ್ ಪವಿತ್ರ ಗೌಡ ಕೊಲೆಯ ಬಗ್ಗೆ ದರ್ಶನ್ ಹೇಳಿಕೆ ದರ್ಶನ್ ಪೊಲೀಸ್ ಕಸ್ಟಡಿ ದರ್ಶನ್ ಸುದ್ದಿ ದರ್ಶನ್ ಪತ್ನಿ ವಯಸ್ಸು ಕೊಲೆ ಪ್ರಕರಣದಲ್ಲಿ ದರ್ಶನ್ ಲಾಕ್ ರೇಣುಕಾಸ್ವಾಮಿ ಕೊಲೆ ಪ್ರಕರಣ Darshan Arrest News Darshan Statement About Murder Darshan Police Custody Darshan News Pavithra Gowda Darshan News Kannada Darshan Movies Darshan Wife Age Darshan Locked In Murder Case

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
और पढो »

ನಟ ದರ್ಶನ್ ಅರೆಸ್ಟ್‌ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!ನಟ ದರ್ಶನ್ ಅರೆಸ್ಟ್‌ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!Actor Darshan Arrest Case: ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರನ್ನು ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.. ಮಾಹಿತಿ ಪ್ರಕಾರ ಮೃತ ವ್ಯಕ್ತಿಯ ಮರ್ಮಾಂಗಕ್ಕೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
और पढो »

ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡ ಮೊದಲ ಪತಿ ಯಾರು ಗೊತ್ತೇ? 18 ನೇ ವಯಸ್ಸಿಗೆ ಮದುವೆ.. ಮಗು.. ಬಳಿಕ ಡಿವೋರ್ಸ್‌!ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡ ಮೊದಲ ಪತಿ ಯಾರು ಗೊತ್ತೇ? 18 ನೇ ವಯಸ್ಸಿಗೆ ಮದುವೆ.. ಮಗು.. ಬಳಿಕ ಡಿವೋರ್ಸ್‌!Pavitra Gowda husband: ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ದರ್ಶನ್‌ ಗೆಳತಿ ಪವಿತ್ರಾ ಗೌಡ ಪತಿ ಯಾರು? ವಿಚ್ಛೇದನ ಆಗಿದ್ದು ಯಾವ ಕಾರಣಕ್ಕೆ ಎಂಬ ಮಾಹಿತಿ ಇಲ್ಲಿದೆ ನೋಡಿ...
और पढो »

ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದ ಪೊಲೀಸರುದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದ ಪೊಲೀಸರುPolice Detained Pavitra Gowda : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್ ಬಳಿಕ ಈಗ ನಟಿ ಪವಿತ್ರಾ ಗೌಡರನ್ನು ಸಹ ವಶಕ್ಕೆ ಪಡೆದಿದ್ದಾರೆ.
और पढो »

ಕನ್ನಡಿ ಮುಂದೆ ಮುಖ ನೋಡಿಕೊಂಡು ನಾಚಿನೀರಾದ ಮಂಗ! ಕಪಿರಾಯನ ಮಂಗನಾಟದ ವೈರಲ್ ವಿಡಿಯೋಕನ್ನಡಿ ಮುಂದೆ ಮುಖ ನೋಡಿಕೊಂಡು ನಾಚಿನೀರಾದ ಮಂಗ! ಕಪಿರಾಯನ ಮಂಗನಾಟದ ವೈರಲ್ ವಿಡಿಯೋFunny Viral Video of Monkey: ನಾವಿಂದು ವಿಡಿಯೋವನ್ನು ನಿಮ್ಮ ಮುಂದೆ ತಂದಿದ್ದೇವೆ. ಇದರಲ್ಲಿ ಕೋತಿಯೊಂದು ಕನ್ನಡಿ ಮುಂದೆ ಕುಳಿತುಕೊಂಡು ತನ್ನ ಚೇಷ್ಟೆ ಬುದ್ಧಿಯನ್ನು ತೋರಿಸುತ್ತಿದೆ.
और पढो »

ರೇವ್ ಪಾರ್ಟಿ ಕೇಸ್ ನಲ್ಲಿ ನಟಿ ಹೇಮಾಗೆ ಬಿಗ್ ಶಾಕ್..!ರೇವ್ ಪಾರ್ಟಿ ಕೇಸ್ ನಲ್ಲಿ ನಟಿ ಹೇಮಾಗೆ ಬಿಗ್ ಶಾಕ್..!Bengaluru Rave Party Case: ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಬೆಂಗಳೂರು ಪೊಲೀಸರ ವಶದಲ್ಲಿದ್ದಾರೆ ಎಂಬುದು ಲೇಟೆಸ್ಟ್ ಸುದ್ದಿ.
और पढो »



Render Time: 2025-02-19 04:29:28