Darshan Arrest in Murder Case: ಕೊಲೆಯಾದ ರೇಣುಕಾ ಸ್ವಾಮಿ ನಟಿ ಪವಿತ್ರಾ ಗೌಡ ಅವರ ಪೋಸ್ಟ್ ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎಂದು ಹೇಳಲಾಗ್ತಿದೆ.
Darshan: ದರ್ಶನ್ ಅರೆಸ್ಟ್ ಆಗಿದ್ದೇಕೆ? ಪವಿತ್ರ ಗೌಡ ಗಾಗಿ ನಡೀತಾ ಕೊಲೆ? ಮೃತ ರೇಣುಕಾಸ್ವಾಮಿ ಯಾರು ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಯುವ ವಿಚ್ಛೇದನದ ಹಿಂದಿರುವ ಆ ಪ್ರಸಿದ್ಧ ನಟಿ ಬೇರಾರು ಅಲ್ಲ… ಸಪ್ತಮಿ ಗೌಡ!! ನೋಟಿಸ್’ನಲ್ಲಿ ಹೆಸರು ಉಲ್ಲೇಖಿಸಿದ ಶ್ರೀದೇವಿರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್ ಅವರನ್ನು ಬಂಧಿಸಿದ್ದಾರೆ. ಕೊಲೆಯಾದ ರೇಣುಕಾ ಸ್ವಾಮಿ ನಟಿ ಪವಿತ್ರಾ ಗೌಡ ಅವರ ಪೋಸ್ಟ್ ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎಂದು ಹೇಳಲಾಗ್ತಿದೆ. ಈ ಹಿನ್ನೆಲೆ ರೇಣುಕಾಸ್ವಾಮಿ ಅವರನ್ನು ದರ್ಶನ್ ಜೂನ್ 08 ನೇ ತಾರೀಖು ಕರೆಸಿಕೊಂಡಿದ್ದರು ಎನ್ನಲಾಗಿದೆ. RR ನಗರ ಮನೆ ಬಳಿ ಇರುವ ಶೆಡ್ ನಲ್ಲಿ ರೇಣುಕಾಸ್ವಾಮಿ ಅವರನ್ನು ಕೂಡಿಹಾಕಲಾಗಿತ್ತಂತೆ.
ಈ ವೇಳೆ ನಟ ದರ್ಶನ್ ಜೊತೆಗೆ ಪವಿತ್ರಾ ಗೌಡ ಸಹ ಇದ್ದರಂತೆ. ಆತನನ್ನು ಚೆನ್ನಾಗಿ ಥಳಿಸುವಂತೆ ಪವಿತ್ರಾ ಗೌಡ ಹೇಳುತ್ತಿದ್ದರಂತೆ ಎನ್ನಲಾಗಿದೆ. ರೇಣುಕಾಸ್ವಾಮಿ ಅವರನು ಮನಬಂದಂತೆ ಥಳಿಸಿದ್ದರು ಎನ್ನಲಾಗಿದೆ. ಈ ಏಟಿಗೆ ರೇಣುಕಾಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದರು ಎನ್ನಲಾಗಿದೆ.ಆ ಬಳಿಕ ಗಿರಿನಗರ ಹುಡುಗರಿಗೆ ಕರೆ ಮಾಡಿ ದರ್ಶನ್ ಕರೆಸಿದ್ದರಂತೆ. ರೇಣುಕಾಸ್ವಾಮಿ ಬಾಡಿಯನ್ನು ಕಾಮಾಕ್ಷಿಪಾಳ್ಯ ಮೋರಿಯಲ್ಲಿ ಎಸೆದಿದ್ದರು ಎನ್ನಲಾಗಿದೆ. ಮೃತದೇಹ ಸಿಕ್ಕಾಗ ಅದರ ಪರಿಶೀಲನೆ ನಡೆಸಿದ್ದ ಪೊಲೀಸರು, ಯಾರೊ ಕೊಲೆ ಮಾಡಿದ್ದಾರೆ ಎಂಬ ಶಂಕೆಯ ಮೇರೆಗೆ ತನಿಖೆ ಆರಂಭಿಸಿದ್ದರಂತೆ.
ಆತನ ಮೊಬೈಲ್ ಪರಿಶೀಲಿಸಿದಾಗ RR ನಗರ ದರ್ಶನ್ ಮನೆಯ ಲೊಕೇಶನ್ ತೋರಿಸಿತ್ತಂತೆ. ಈ ಹಿನ್ನೆಲೆ ಪೊಲೀಸರು ಮೈಸೂರಿನ ಫಾರ್ಮ್ ಹೌಸ್ ನಲ್ಲಿದ್ದ ದರ್ಶನ್ ಅವರನ್ನು ಅರೆಸ್ಟ್ ಮಾಡಿದ್ದರು. ವಿಚಾರ ದೊಡ್ಡದಾಗುತ್ತೆ ಅಂತ ಮೂರು ಜನ ನಿನ್ನೆ ಸೆರಂಡರ್ ಆಗಿದ್ದರಂತೆ. ಹಣಕಾಸಿನ ವಿಚಾರಕ್ಕೆ ಕೊಲೆ ಮಾಡಿದ್ವಿ ಎಂದು ಹೇಳಿದ್ದರಂತೆ. ಆದರೆ ತೀವ್ರ ವಿಚಾರಣೆ ಬಳಿಕ ದರ್ಶನ್ ಹೆಸರು ಪ್ರಸ್ತಾಪ ಮಾಡಿದ ಹಿನ್ನೆಲೆ ದರ್ಶನ್ ಅವರನ್ನು ಬಂಧಿಸಲಾಗಿದೆ.
ಪವಿತ್ರ ಗೌಡ ರೇಣುಕಾಸ್ವಾಮಿ ಕೊಲೆ ಪ್ರಕರಣ ಕೊಲೆಪ್ರಕರಣದಲ್ಲಿ ದರ್ಶನ್ ಬಂಧನ ನಟ ದರ್ಶನ್ ದರ್ಶನ್ ಪವಿತ್ರ ಗೌಡ ಫೋಟೋಸ್ Darshan Arrest Pavitrha Gowda Renukaswamy Murder Case Darshan Arrest In Murder Case Actor Darshan Darshan Pavithra Gowda Photos
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
KKR vs SRH IPL Final Match :ಚೆನ್ನೈ ಎಂಎ ಚಿದಂಬರಂ ಸ್ಟೇಡಿಯಂನ ಪಿಚ್ ವರದಿ ಕುರಿತು ಕಂಪ್ಲೀಟ್ ಮಾಹಿತಿ ಇಲ್ಲಿದೆKKR vs SRH IPL 2024 Final Match :ಭಾನುವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ಐಪಿಎಲ್ 2024 ರ ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.
और पढो »
Lok Sabha Election Results 2024 Live Updates: ಯಾವ ಸ್ಥಾನದಿಂದ ಯಾರು ಮುಂದಿದ್ದಾರೆ ಯಾರು ಗೆದ್ದಿದ್ದಾರೆ? ಅಧಿಕೃತ ಅಂಕಿಅಂಶಗಳನ್ನು ಇಲ್ಲಿ ನೋಡಿLok Sabha Election Results 2024 Live Updates: ಯಾವ ಸ್ಥಾನದಿಂದ ಯಾರು ಮುಂದಿದ್ದಾರೆ ಯಾರು ಗೆದ್ದಿದ್ದಾರೆ? ಅಧಿಕೃತ ಅಂಕಿಅಂಶಗಳನ್ನು ಇಲ್ಲಿ ನೋಡಿ
और पढो »
ಪ್ರತಿ ಚಿತ್ರಕ್ಕೆ 200 ಕೋಟಿ.. ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಇವರೇ ನೋಡಿ!!Highest Paid Villan in india : ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಯಾರು ಗೊತ್ತಾ, ಇವರೇ ನೋಡಿ
और पढो »
ಈ ದೇವಸ್ಥಾನಕ್ಕೆ ನೀವು ಜೋಡಿಯಾಗಿ ಹೋದರೆ, ನಿಮ್ಮ ಇಷ್ಟಾರ್ಥಗಳೆಲ್ಲ ಸಿದ್ದಿಯಾಗುತ್ತವೆ...!Temple Blessing : ಈ ದೇವಸ್ಥಾನಗಳಿಗೆ ನೀವು ಜೋಡಿಯಾಗಿ ಹೋದರೆ ನಿಮ್ಮ ಇಷ್ಟಾರ್ಥಗಳೆಲ್ಲಾ ಸಿದ್ಧವಾಗುತ್ತವೆ ಆ ದೇವಸ್ಥಾನ ಯಾವುದು ಗೊತ್ತಾ ಇಲ್ಲಿದೆ ನೋಡಿ.
और पढो »
WhatsApp ಹ್ಯಾಕ್ ಆಗದಂತೆ ತಡೆಯಲು ಈ ಐದು ಟಿಪ್ಸ್ ಅನುಸರಿಸಿWhatsApp Security Tips :ನಿಮ್ಮ ಚಾಟ್ ಅನ್ನು ಸುರಕ್ಷಿತವಾಗಿರಿಸುವ 5 ಸಲಹೆಗಳ ಮಾಹಿತಿ ಇಲ್ಲಿದೆ.
और पढो »
ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !Vijaya Lakshmi and Pavitra Gowda Fight: ನಟ ದರ್ಶನ್ ಮತ್ತು ಪತ್ನಿ ವಿಜಯ ಲಕ್ಷ್ಮಿ ವೆಡ್ಡಿಂಗ್ ಆನಿವರ್ಸರಿ ಸೆಲಿಬ್ರೇಟ್ ಮಾಡಿದ್ದಾರೆ.
और पढो »