Darshan Arrest Live Updates: ಬೆಂಗಳೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಮ್ಯಾನೇಜರ್ ಆತ್ಮಹತ್ಯೆ

Darshan समाचार

Darshan Arrest Live Updates: ಬೆಂಗಳೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಮ್ಯಾನೇಜರ್ ಆತ್ಮಹತ್ಯೆ
Renukaswamy MurderRenukaswamy Murder Case Darshan ArrestDarshan Arrest Live
  • 📰 Zee News
  • ⏱ Reading Time:
  • 21 sec. here
  • 5 min. at publisher
  • 📊 Quality Score:
  • News: 22%
  • Publisher: 63%

Darshan Arrest Live Updates: ಬೆಂಗಳೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಮ್ಯಾನೇಜರ್ ಆತ್ಮಹತ್ಯೆ

ನಟ ದರ್ಶನ್ ಅವರ ಮ್ಯಾನೇಜರ್ ಶ್ರೀಧರ್ ಅವರು ಕೆಲಸ ಮಾಡುತ್ತಿದ್ದ ಬೆಂಗಳೂರು ಸಮೀಪದ ಬಗ್ಗನದೊಡ್ಡಿಯ ದುರ್ಗಾ ಫಾರ್ಮ್‌ಹೌಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ನಟ ದರ್ಶನ್ ಅವರ ಮ್ಯಾನೇಜರ್ ಶ್ರೀಧರ್ ಅವರು ಕೆಲಸ ಮಾಡುತ್ತಿದ್ದ ಬೆಂಗಳೂರು ಸಮೀಪದ ಬಗ್ಗನದೊಡ್ಡಿಯ ದುರ್ಗಾ ಫಾರ್ಮ್‌ಹೌಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಈ ಒಂದು ತರಕಾರಿ ತಿನ್ನಿ ಸಾಕು...

ಮೃತ ರೇಣುಕಾಸ್ವಾಮಿಗೆ ಕಾಲಿನಿಂದ ಒದ್ದಿದ್ದ ನಟ ದರ್ಶನ್ ಅವರ ಶೂಗಳನ್ನು ವಶಕ್ಕೆ ಪಡೆದಿದ್ದಾರೆ.ಅಷ್ಟೇ ಎಫ್ ಎಸ್ ಎಲ್ ವರದಿಗೆ ಶೂ ಹಾಗೂ ಬಟ್ಟೆ ಕಳಿಸಿದ್ದರು.ಕೊಲೆಯ ನಂತರ ಮೈಸೂರಿಗೆ ತೆರಳಿದ್ದ ನಟ ದರ್ಶನ್ ಅಲ್ಲಿ ಡಿಸನ್ ಬ್ಲೂ ಹೊಟೇಲ್ ನಲ್ಲಿ ತಂಗಿದ್ದರು ಎನ್ನಲಾಗಿದೆ. ಇದೆ ವೇಳೆ ಅವರು ಜಿಮ್ ನಲ್ಲಿ‌ ಕಸರತ್ತು ಕೂಡ ಮಾಡಿದ್ದರು ಎಂದು ತಿಳಿದುಬಂದಿದೆ.ಕೊಲೆಯ ನಂತರ ಆರೋಪಿಗಳು ಸಾಕಷ್ಟು ಬಾರಿ ಕಾಲ್ ಮಾಡಿದ್ರು ಹಾಗಾಗಿ ಇಂದು ಮೈಸೂರಿಗೆ ‌ಕರೆದೊಯ್ದು ಪೊಲೀಸರು ಸ್ಪಾಟ್ ಮಹಜರು ಮಾಡಲಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Renukaswamy Murder Renukaswamy Murder Case Darshan Arrest Darshan Arrest Live

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Actor Darshan Arrest Live Updates: ಬಗೆದಷ್ಟು ಬಯಲಾಗ್ತಿದೆ ದರ್ಶನ್‌ ಮತ್ತು ಡಿ ಗ್ಯಾಂಗ್‌ ಕ್ರೌರ್ಯ!?Actor Darshan Arrest Live Updates: ಬಗೆದಷ್ಟು ಬಯಲಾಗ್ತಿದೆ ದರ್ಶನ್‌ ಮತ್ತು ಡಿ ಗ್ಯಾಂಗ್‌ ಕ್ರೌರ್ಯ!?Actor Darshan Arrest Live Updates: ಬಗೆದಷ್ಟು ಬಯಲಾಗ್ತಿದೆ ದರ್ಶನ್‌ ಮತ್ತು ಡಿ ಗ್ಯಾಂಗ್‌ ಕ್ರೌರ್ಯ!?
और पढो »

Darshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲುDarshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲುDarshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲು
और पढो »

ನಟ ದರ್ಶನ್ ವಿರುದ್ಧ ಮತ್ತೊಂದು ಆರೋಪ: ಹತ್ತು ವರ್ಷಗಳ ಹಿಂದಿನ ಕರಾಳ ಕಥೆ ಇದೀಗ ಬಯಲುನಟ ದರ್ಶನ್ ವಿರುದ್ಧ ಮತ್ತೊಂದು ಆರೋಪ: ಹತ್ತು ವರ್ಷಗಳ ಹಿಂದಿನ ಕರಾಳ ಕಥೆ ಇದೀಗ ಬಯಲುDarshan Thoogudeep: ಟಿ ನರಸೀಪುರ ಸಮೀಪದ ತೂಗುದೀಪ ಫಾರಂ ಹೌಸ್ (Thoogudeepa Farm House) ನಲ್ಲಿ ಚಾಮರಾಜನಗರ ತಾಲೂಕಿನ ನಿಜಲಿಂಗನಪುರ ಮಹೇಶ್ ಬದುಕು ನರಕಮಯವಾಗಿದ್ದು ಅಂದು ಪರಿಹಾರ ಕೊಡದೇ ದರ್ಶನ್ ಕ್ರೌರ್ಯ ಮೆರೆದಿದ್ದರು ಎಂದು ಮಹೇಶ್ ಆರೋಪಿಸಿದ್ದಾರೆ.
और पढो »

Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
और पढो »

ದರ್ಶನ್‌ ಅಸಲಿ ಹೆಸರೇ ಬೇರೆ... ʻದಾಸʼನ ರಿಯಲ್‌ ನೇಮ್‌ ಏನು ಗೊತ್ತಾ?ದರ್ಶನ್‌ ಅಸಲಿ ಹೆಸರೇ ಬೇರೆ... ʻದಾಸʼನ ರಿಯಲ್‌ ನೇಮ್‌ ಏನು ಗೊತ್ತಾ?Darshan Real Name: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಇದೇ ವೇಳೆ ದರ್ಶನ್‌ ನಿಜವಾದ ಹೆಸರೇ ಬೇರೆ ಎಂಬ ವಿಚಾರ ಸುದ್ದಿಯಲ್ಲಿದೆ.
और पढो »

ರೇಣುಕಾಸ್ವಾಮಿ ಕೊಲೆ ಪ್ರಕರಣ: ಬೆಂಗಳೂರು ಟು ಮೈಸೂರು.. ಕೊಲೆಯಾದ ನಂತರ ನಡೆದಿದ್ದೇನು?ರೇಣುಕಾಸ್ವಾಮಿ ಕೊಲೆ ಪ್ರಕರಣ: ಬೆಂಗಳೂರು ಟು ಮೈಸೂರು.. ಕೊಲೆಯಾದ ನಂತರ ನಡೆದಿದ್ದೇನು?Darshan Arrest Case: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡ ಚಿತ್ರರಂಗದ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಗ್ಯಾಂಗ್ ಅವರನ್ನು ಪೊಲೀಸರು ಬಹುಕೋನಗಳಲ್ಲಿ ವಿಚಾರಣೆ ನಡೆಸುತ್ತಿರುವುದರಿಂದ ಕರ್ನಾಟಕದ ಜನತೆ ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ.
और पढो »



Render Time: 2025-02-15 15:31:24