Education Budget 2024: ನಿರುದ್ಯೋಗಿಗಳಿಗಾಗಿ ಸರ್ಕಾರದ ಹೊಸ ಸ್ಕೀಮ್ ಘೋಷಣೆ ! ಮುಂದಿನ 5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಅವಕಾಶ

Budget 2024 Live समाचार

Education Budget 2024: ನಿರುದ್ಯೋಗಿಗಳಿಗಾಗಿ ಸರ್ಕಾರದ ಹೊಸ ಸ್ಕೀಮ್ ಘೋಷಣೆ ! ಮುಂದಿನ 5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಅವಕಾಶ
Union Budget Live UpdateBudget 2024Union Budget
  • 📰 Zee News
  • ⏱ Reading Time:
  • 45 sec. here
  • 33 min. at publisher
  • 📊 Quality Score:
  • News: 129%
  • Publisher: 63%

Nirmala Sitharaman on Education Budget 2024 : ಬಜೆಟ್ ಮಂಡನೆ ಆರಂಭವಾಗಿದೆ. ಈ ಬಾರಿ ಬಜೆಟ್ ನಲ್ಲಿ ಯುವಕರಿಗೆ 2 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

Education Budget 2024 : ನಿರುದ್ಯೋಗಿಗಳಿಗಾಗಿ ಸರ್ಕಾರದ ಹೊಸ ಸ್ಕೀಮ್ ಘೋಷಣೆ ! ಮುಂದಿನ 5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಅವಕಾಶ

ಮೋದಿ ಸರ್ಕಾರದ ಮೂರನೇ ಅವಧಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದಾರೆ.ಭಾರತದ ಆರ್ಥಿಕತೆ ಬಲಿಷ್ಠವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. ಉದ್ಯೋಗ ಹೆಚ್ಚಿಸುವತ್ತ ಸರ್ಕಾರದ ಗಮನ ಹರಿಸಲಾಗಿದೆ ಎಂದಿದ್ದಾರೆ.ಬಜೆಟ್‌ನಲ್ಲಿ ಬಡವರು, ಮಹಿಳೆಯರು, ಯುವಕರು ಮತ್ತು ರೈತರಿಗೆ ಒತ್ತು ನೀಡಲಾಗಿದೆ.ಸಬ್ಕಾ ಸಾಥ್, ಸಬ್ಕಾ ವಿಕಾಸ್‌ಗೆ ಸರ್ಕಾರ ಬದ್ಧವಾಗಿದೆ. ಈ ಬಾರಿ ಬಜೆಟ್ ನಲ್ಲಿ ಯುವಕರಿಗೆ 2 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಹಣಕಾಸು ಸಚಿವರು ತಿಳಿಸಿದರು.ಐದು ಯೋಜನೆಗಳ ಪ್ರಧಾನಮಂತ್ರಿ ಪ್ಯಾಕೇಜ್ ಅನ್ನು ಘೋಷಿಸಿದ್ದಾರೆ.

ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವರು ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂ.ವರೆಗಿನ ಸಾಲಕ್ಕೆ ಸರ್ಕಾರದಿಂದ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಹಾಸ್ಟೆಲ್‌ಗಳನ್ನು ನಿರ್ಮಿಸಲು ಮತ್ತು ಮಹಿಳೆಯರಿಗೆ ವಿಶೇಷ ಕೌಶಲ್ಯ ಕಾರ್ಯಕ್ರಮಗಳನ್ನು ಆಯೋಜಿಸಲು ಸಹಭಾಗಿತ್ವವನ್ನು ರೂಪಿಸುವ ಮೂಲಕ ಇದನ್ನು ಸುಗಮಗೊಳಿಸಲಾಗುವುದು ಎಂದು ಅವರು ಹೇಳಿದರು. ಒಂದು ತಿಂಗಳ ವೇತನವನ್ನು ನೀಡಲಾಗುವುದು. ಎರಡನೆಯದಾಗಿ, ಇಪಿಎಫ್‌ಒ ಮಾರ್ಗಸೂಚಿಗಳ ಪ್ರಕಾರ ಉತ್ಪಾದನಾ ವಲಯ ಉದ್ಯೋಗಿಗಳಿಗೆ ಮತ್ತು ಉದ್ಯೋಗದಾತರಿಗೆ ಪ್ರೋತ್ಸಾಸ ನೀಡಲಾಗುವುದು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Union Budget Live Update Budget 2024 Union Budget Niramala Sitaraman Niramala Sitarama Life Union Budget 2024 Finance Minister FM Nirmala Sitharaman Economic Survey What Is Union Budget Union Budget Date Nirmala Sitharaman Budget Presentation Union Budget In Parliament Budget Presentation Budget 2024 Expectations India Budget 2024 Rail Budget Railway Budget CEA Anantha Nageswaran Indian Economy Income Tax Slabs GST Rate GST Budget 2024 Highlights Budget 2024-25 Budget Session Of Parliament PM Narendra Modi Budget 2024 For Karanataka Budget 2024 For Bengaluru Budget Benefits For Karanataka Karanataka News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಿಮ್ಮ ಬಳಿ ಇರುವ ಸಿಮ್ Jio, Airtel, Vi ಕಂಪನಿಯದ್ದೇ? ಹಾಗಿದ್ದರೆ ಗಮನಿಸಿ ಜುಲೈ ತಿಂಗಳಿನಿಂದ ಬದಲಾಗುವುದು ಸಿಮ್ ಕಾರ್ಡ್ ನಿಯಮನಿಮ್ಮ ಬಳಿ ಇರುವ ಸಿಮ್ Jio, Airtel, Vi ಕಂಪನಿಯದ್ದೇ? ಹಾಗಿದ್ದರೆ ಗಮನಿಸಿ ಜುಲೈ ತಿಂಗಳಿನಿಂದ ಬದಲಾಗುವುದು ಸಿಮ್ ಕಾರ್ಡ್ ನಿಯಮಹೊಸ ಸಿಮ್‌ನೊಂದಿಗೆ ಬದಲಾಯಿಸಿದ್ದರೆ, ಮುಂದಿನ 7 ದಿನಗಳವರೆಗೆ ಆ ಸಂಖ್ಯೆಯನ್ನು ಬೇರೆ ಕಂಪನಿಗೆ ವರ್ಗಾಯಿಸಲು ನಿಮಗೆ ಸಾಧ್ಯವಾಗುವುದಿಲ್ಲ.
और पढो »

ʼಕನ್ನಡಿಗರ ಸ್ವಾಭಿಮಾನವೇ ಮುಖ್ಯʼ.. ಫೋನ್ ಪೇ ರಾಯಭಾರತ್ವದಿಂದ ಹೊರಬರುತ್ತಾರಾ ಕಿಚ್ಚ ಸುದೀಪ್?ʼಕನ್ನಡಿಗರ ಸ್ವಾಭಿಮಾನವೇ ಮುಖ್ಯʼ.. ಫೋನ್ ಪೇ ರಾಯಭಾರತ್ವದಿಂದ ಹೊರಬರುತ್ತಾರಾ ಕಿಚ್ಚ ಸುದೀಪ್?Kichcha Sudeep: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಕರ್ನಾಕ ಸರ್ಕಾರದ ಹೊಸ ಮಸೂದೆಯ ವಿರುದ್ಧ ಫೋನ್ ಪೇ ಸಿಇಓ ಸಮೀರ್ ನಿಗಮ್ ಕಮೆಂಟ್ ಮಾಡಿದ್ದರು.‌
और पढो »

ಮೋದಿ ಸರ್ಕಾರದಿಂದ ಜನರಿಗೆ ಗುಡ್ ನ್ಯೂಸ್.. ನೇರವಾಗಿ ರೂ.10 ಲಕ್ಷ..!ಮೋದಿ ಸರ್ಕಾರದಿಂದ ಜನರಿಗೆ ಗುಡ್ ನ್ಯೂಸ್.. ನೇರವಾಗಿ ರೂ.10 ಲಕ್ಷ..!2024 Central Budget : ಕೇಂದ್ರ ಸರ್ಕಾರದ 2024ರ ಬಜೆಟ್ ಇದೇ ತಿಂಗಳ 23ರಂದು ಮಂಡನೆಯಾಗಿದ್ದು, ಮೋದಿ ಸರ್ಕಾರ ಜನರಿಗೆ ಗುಡ್ ನ್ಯೂಸ್ ಅನ್ನು ನೀಡಿದೆ.
और पढो »

ಹಳೆಯ ಪಿಂಚಣಿ ಯೋಜನೆ,ತೆರಿಗೆ ವಿನಾಯಿತಿ, 8ನೇ ವೇತನ ಆಯೋಗ ಜಾರಿ ಸೇರಿದಂತೆ ಬಜೆಟ್ ಮೇಲೆ ಜನ ಸಾಮಾನ್ಯರ ನಿರೀಕ್ಷೆಗಳುಹಳೆಯ ಪಿಂಚಣಿ ಯೋಜನೆ,ತೆರಿಗೆ ವಿನಾಯಿತಿ, 8ನೇ ವೇತನ ಆಯೋಗ ಜಾರಿ ಸೇರಿದಂತೆ ಬಜೆಟ್ ಮೇಲೆ ಜನ ಸಾಮಾನ್ಯರ ನಿರೀಕ್ಷೆಗಳುUnion Budget 2024 Expectations: ಹಳೆಯ ತೆರಿಗೆ ಪದ್ಧತಿ ಅಡಿಯಲ್ಲಿ ಆದಾಯ ತೆರಿಗೆ ಸ್ಲ್ಯಾಬ್‌ಗಳಿಗೆ ಹೊಂದಾಣಿಕೆಗಳು ಅಥವಾ ಹೊಸ ತೆರಿಗೆ ಪದ್ದತಿಯಂತೆ ತೆರಿಗೆ ವಿನಾಯಿತಿ ಮಿತಿಯಲ್ಲಿ ಹೆಚ್ಚಳವಾಗಬಹುದು.ಇದು ವಿವಿಧ ಆದಾಯ ಗುಂಪುಗಳಿಗೆ ಪ್ರಯೋಜನವನ್ನು ನೀಡುತ್ತದೆ.
और पढो »

ಪುತ್ರನ ವಿವಾಹಕ್ಕೂ ಮುನ್ನ ಹೊಸ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ ಮುಖೇಶ್ ಅಂಬಾನಿ !ಪುತ್ರನ ವಿವಾಹಕ್ಕೂ ಮುನ್ನ ಹೊಸ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ ಮುಖೇಶ್ ಅಂಬಾನಿ !ಜುಲೈ 12 ರಂದು ನಡೆಯಲಿರುವ ಅನಂತ್ ಮತ್ತು ರಾಧಿಕಾ ಮದುವೆಗೆ ಸಿದ್ಧತೆಗಳು ಭರದಿಂದ ಸಾಗಿವೆ.ಅನಂತ್ ಅಂಬಾನಿ ಮದುವೆಗೂ ಮುನ್ನವೇ ಅಂಬಾನಿ ಕುಟುಂಬದಿಂದ ದೊಡ್ಡ ಸುದ್ದಿ ಹೊರ ಬಿದ್ದಿದೆ.
और पढो »

ಕೇಂದ್ರ ಸರ್ಕಾರದ ಸಾಲ 171‌ ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ ಎಂದ ಹಣಕಾಸು ಸಚಿವಾಲಯ!ಕೇಂದ್ರ ಸರ್ಕಾರದ ಸಾಲ 171‌ ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ ಎಂದ ಹಣಕಾಸು ಸಚಿವಾಲಯ!ಅಮೆರಿಕದ 10 ವರ್ಷಗಳ ಇಳುವರಿ ತ್ರೈಮಾಸಿಕದಲ್ಲಿ ಶೇ.4.33ಕ್ಕೆ ತಲುಪಿದೆ. 2023-24ರ 3ನೇ ತ್ರೈಮಾಸಿಕದಲ್ಲಿ ಶೇ.7.37ರಷ್ಟಿದ್ದ Average yield of new subjects 2023-24ರ 4ನೇ ತ್ರೈಮಾಸಿಕದಲ್ಲಿ ಶೇ.7.19ಕ್ಕೆ ಇಳಿದಿದೆ.
और पढो »



Render Time: 2025-02-15 19:49:13