Family Drama Movie: 2024ರ ಲೋಕಸಭಾ ಚುನಾವಣಾ ಪ್ರಚಾರ ಜೋರಾಗಿ ನಡೆಯುತ್ತಿದೆ. ಈಗ ಎಲ್ಲಿ ನೋಡಿದರೂ ರಾಜಕೀಯದ್ದೆ ಸುದ್ದಿ ಸದ್ದು. ಈ ನಡುವೆ ಸಿನಿಮಾ ಕ್ಷೇತ್ರ ಕೊಂಚ ಮಂಕಾಗಿದೆ.
ಆಚಾರ್ ಅಂಡ್ ಕೋ ಬಳಿಕ ʻ ಫ್ಯಾಮಿಲಿ ಡ್ರಾಮ ʼ ಮೂಲಕ ಸಿಂಧೂ ಶ್ರೀನಿವಾಸ ಮೂರ್ತಿ ಎಂಟ್ರಿWeight Loss Drinks: 30 ದಿನಗಳಲ್ಲಿ ತೂಕವನ್ನು ಇಳಿಸಬೇಕೇ? ಹಾಗಿದ್ರೆ ಈ ಅದ್ಬುತ ಆರೋಗ್ಯಕರ ಪಾನಿಯಗಳನ್ನು ಕುಡಿಯಿರಿ!ಮದುವೆಗೂ ಮುನ್ನ ಗರ್ಭಿಣಿ, ಪತಿಗೆ ಮೋಸ.. ಈ ಖ್ಯಾತ ನಟಿ ಈಗ ಡೇಟಿಂಗ್ ಮಾಡ್ತಿರೋದು ತನಗಿಂತ 7 ವರ್ಷ ಚಿಕ್ಕ ನಟನೊಂದಿಗೆ !
2024ರ ಲೋಕಸಭಾ ಚುನಾವಣಾ ಪ್ರಚಾರ ಜೋರಾಗಿ ನಡೆಯುತ್ತಿದೆ. ಈಗ ಎಲ್ಲಿ ನೋಡಿದರೂ ರಾಜಕೀಯದ್ದೆ ಸುದ್ದಿ ಸದ್ದು. ಈ ನಡುವೆ ಸಿನಿಮಾ ಕ್ಷೇತ್ರ ಕೊಂಚ ಮಂಕಾಗಿದೆ. ಚುನಾವಣಾ ಬಿಸಿಯ ನಡುವೆಯೂ 'ಫ್ಯಾಮಿಲಿ ಡ್ರಾಮ' ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದ್ಯಾವ ಫ್ಯಾಮಿಲಿ ಡ್ರಾಮ ಅಂತೀರಾ? ಸ್ಯಾಂಡಲ್‌ವುಡ್ ನಲ್ಲಿ ರಿಲೀಸ್‌ಗೆ ಸಿದ್ದವಾಗುತ್ತಿರುವ ಹೊಸ ಸಿನಿಮಾ. ಸದ್ಯ ಸಿನಿಮಾತಂಡ ಟ್ರೈಲರ್ ಮೂಲಕ ಸಿನಿಮಾ ಅಭಿಮಾನಿಗಳ ಮುಂದೆ ಬಂದಿದೆ. ಸಾಕಷ್ಟು ಹೊಸಬರೇ ಸೇರಿಕೊಂಡು ಮಾಡಿರುವ ಸಿನಿಮಾ 'ಫ್ಯಾಮಿಲಿ ಡ್ರಾಮ'.
ಕ್ರಿಯೇಟಿವ್ ಆಗಿ ಮೂಡಿ ಬಂದಿರುವ ಈ ಟ್ರೈಲರ್ ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ. ಸಿನಿಮಾದ ಕಂಟೆಂಟ್ ಜೊತೆಗೆ ಟೆಕ್ನಿಕಲ್ ವಿಚಾಗಳು ಸಹ ಗಮನ ಸೆಳೆಯುತ್ತಿದೆ. ಯುವ ಪ್ರತಿಭೆ ಆಕರ್ಷ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿನಿಮಾವಿದು. ಆಕರ್ಷ್‌ಗೆ ಇದು ಮೊದಲ ನಿರ್ದೇಶನದ ಸಿನಿಮಾ. ಹಾಗಂತ ಸಿನಿಮಾರಂಗ ಹೊಸದೇನಲ್ಲ. ಕಾಂತಾರ ಸ್ಚಾರ್ ರಿಷಬ್ ಶೆಟ್ಟಿ ಅವರ ಟೀಮ್‌ನಲ್ಲಿ ಕೆಲಸ ಮಾಡಿ ಅನುಭವ ಪಡೆದುಕೊಂಡಿರುವ ನಿರ್ದೇಶಕ. ಸದ್ಯ ರಿಲೀಸ್‌ಗೆ ರೆಡಿಯಾಗಿರುವ 'ಲಾಫಿಂಗ್ ಬುದ್ದ' ಸಿನಿಮಾದಲ್ಲಿ ಆಕರ್ಷ್ ಕೆಲಸ ಮಾಡಿದ್ದಾರೆ. ಜೊತೆಗೆ ಒಂದಿಷ್ಟು ಶಾರ್ಟ್ ಫಿಲ್ಮ್‌ಗಳನ್ನು ಮಾಡಿದ್ದಾರೆ.
ಚಿತ್ರದ ಟ್ರೈಲರ್ ಎಷ್ಟು ಗಮನ ಸೆಳೆಯುತ್ತಿದೆಯೂ ಹಾಗೆ ಪೋಸ್ಚರ್ ಕೂಡ ಅಷ್ಟೇ ಕ್ರಿಯೇಟಿವ್ ಆಗಿ ಮಾಡಿದ್ದಾರೆ. ಫಿಲಿಫೈನ್ಸ್ ನ ಕ್ರಿಯೇಟಿವ್ ಡಿಸೈನರ್ ಬಳಿ ಫ್ಯಾಮಿಲಿ ಡ್ರಾಮ ಚಿತ್ರದ ಪೋಸ್ಟರ್ ಅನ್ನು ಡಿಸೈನ್ ಮಾಡಿಸಿದ್ದು ವಿಶೇಷವಾಗಿದೆ. ರೆಟ್ರೋ ಶೈಲಿಯಲ್ಲಿ ಡಿಸೈನ್‌ಗಳನ್ನು ನೋಡಬಹುದು. ಇನ್ನೂ ವಿಶೇಷ ಎಂದರೆ ಸಿನಿಮಾದ ಸಂಗೀತ ಕೂಡ ರೆಟ್ರೋ ಶೈಲಿಯಲ್ಲಿ ಇದೆ. ಇವತ್ತಿನ ಕಾಲಘಟ್ಟದ ಕಥೆಯಾದರೂ ಸಂಗೀತ ರೆಟ್ರೋ ಶೈಲಿಯಲ್ಲಿ ಇರುವುದು ಈ ಸಿನಿಮಾದ ವಿಶೇಷವಾಗಿದೆ. ಅಂದಹಾಗೆ ಚಿತ್ರಕ್ಕೆ ಚೇತನ್ ಅಮಯ್ಯ ಸಂಗೀತ ಸಂಯೋಜನೆ ಮಾಡದ್ದಾರೆ.
Dare Devil Mustafa Family Drama Movie Trailer Dare Devil Mustafa Movie ಫ್ಯಾಮಿಲಿ ಡ್ರಾಮ ಫ್ಯಾಮಿಲಿ ಡ್ರಾಮ ಟ್ರೈಲರ್ ಡೇರ್ ಡೆವಿಲ್ ಮುಸ್ತಾಫ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
O2 Review : ವೈದ್ಯಕೀಯ ಥ್ರಿಲ್ಲರ್ ಸಿನಿಮಾ ಹೇಗಿದೆ ಗೊತ್ತಾ ?O2 : ಪಿಆರ್ ಕೆ ಸ್ಟುಡಿಯೋ ನಿರ್ಮಾಣದ O2 ಸಿನಿಮಾ ಇದೊಂದು ಮೆಡಿಕಲ್ ಥ್ರಿಲ್ಲರ್ ಸಿನಿಮಾ ಆಗಿದ್ದು,ಭಾವನಾತ್ಮಕ ಮೌಲ್ಯವನ್ನು ಹೊಂದಿದೆ.
और पढो »
For Registration : ಫಾರ್ ರಿಜಿಸ್ಟ್ರೇಷನ್ ಸಿನಿಮಾ ಇದೀಗ ಓಟಿಟಿ ವೇದಿಕೆಯಲ್ಲಿOTT : ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ ನಟನೆಯ ಫಾರ್ ರಿಜಿಸ್ಟ್ರೇಷನ್ ಸಿನಿಮಾ ಇದೀಗ ಓಟಿಟಿ ಫ್ಲ್ಯಾಟ್ಫಾರ್ಮ್ ನಲ್ಲಿ ಸ್ಟ್ರೀಮ್ ಆಗುತ್ತಿದೆ.
और पढो »
Ulajh Teaser : ಐಎಫ್‌ಎಸ್ ಅಧಿಕಾರಿ ಅಧಿಕಾರಿಯಾಗಿ ಜಾಹ್ನವಿ ಕಪೂರ್, ಜುಲೈ 5ರಂದು ತೆರೆಗೆUlajh : ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಸಿನಿಮಾ ಟೀಸರ್ ರಿಲೀಸ್ ಗೊಳಿಸಿದ್ದು, ಜುಲೈ 5 ರಂದು ದೇಶಾದ್ಯಂತ ಥಿಯೇಟರ್‌ಗಳಲ್ಲಿ ತೆರೆ ಕಾಣಲಿದೆ.
और पढो »
Dwarakish Cine Journey: ದ್ವಾರಕೀಶ್ ನಿಜವಾದ ಹೆಸರೇನು? ಚಿತ್ರರಂಗಕ್ಕೆ ಕಾಲಿಡುವ ಮುನ್ನ ಮಾಡುತ್ತಿದ್ದ ಕೆಲಸ ಏನು ಗೊತ್ತಾ?Dwarakish Cine Journey: ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಅಪಾರ ಕೊಡುಗೆ ನೀಡಿದ್ದಾರೆ.
और पढो »
Max: ಮಹಾಬಲಿಪುರಂನಲ್ಲಿ ಮ್ಯಾಕ್ಸ್ ಶೂಟಿಂಗ್ : ಫೈಟಿಂಗ್ ಸೀನ್ ನಲ್ಲಿ ಕಿಚ್ಚMax Movie : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಮಹಾಬಲಿಪುರಂನಲ್ಲಿ ಕಿಚ್ಚನ ಫೈಟಿಂಗ್ ಸೀನ್ ಶೂಟಿಂಗ್ ಆಗುತ್ತಿದೆ.
और पढो »
Sri Murali : ಮೈಸೂರಿನಲ್ಲಿ ಬಘೀರ ಶೂಟಿಂಗ್ ವೇಳೆ ಆಘಾತ, ನಟ ಶ್ರೀಮುರುಳಿಗೆ ಗಾಯSri murali : ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ ಲಕ್ಕಿ ಚಿತ್ರದಲ್ಲಿ ರೋರಿಂಗ್ ಸ್ಟಾರ್ ಶ್ರೀ ಮುರಳಿ ನಟಿಸುತ್ತಿದ್ದು, ಇದೀಗ ಸಿನಿಮಾ ಶೂಟಿಂಗ್ ನಡೆಯುತ್ತಿದೆ.
और पढो »