Google : ಯಾವುದೇ ವಿಶೇಷ ದಿನವಿದ್ದಾಗ ಗೂಗಲ್ ತನ್ನ ಸರ್ಚ್ ಪೇಜ್ ನಲ್ಲಿ ಹೊಸತು ವಿಭಿನ್ನ ರೀತಿಯಲ್ಲಿ ಡೂಡಲ್ ಮಾಡಿಕೊಳ್ಳುತ್ತದೆ. ಈ ಮೂಲಕ ಜನರಿಗೆ ಆ ದಿನದ ವಿಶೇಷತೆಯನ್ನು ತಿಳಿಸುವಲ್ಲಿ ಕಾರ್ಯ ನಿರ್ವಹಿಸುತ್ತದೆ.
ಪ್ರಪಂಚದಾದ್ಯಂತ, ಹೆಚ್ಚು ಸಮರ್ಥನೀಯವಾಗಿ ಬದುಕುವ ಮಾರ್ಗಗಳನ್ನು ಹುಡುಕಲು ಜನರು ಹೆಚ್ಚಾಗಿ Google ಗೆ ಬರುತ್ತಿದ್ದಾರೆ.ಯಾವುದೇ ವಿಶೇಷ ದಿನವಿದ್ದಾಗ ಗೂಗಲ್ ತನ್ನ ಸರ್ಚ್ ಪೇಜ್ ನಲ್ಲಿ ಹೊಸತು ವಿಭಿನ್ನ ರೀತಿಯಲ್ಲಿ ಡೂಡಲ್ ಮಾಡಿಕೊಳ್ಳುತ್ತದೆ.ಅಭಿಷೇಕ್ ಬಚ್ಚನ್ ಜೊತೆಗಿಲ್ಲ ಐಶ್ವರ್ಯಾ ರೈ.. ಮಗಳೊಂದಿಗೆ ಗಂಡನ ಮನೆ ಬಿಟ್ಟು ಬಂದಿದ್ದೇ ನಿಜ! ಆನಿವರ್ಸರಿ ದಿನವೇ ಬಯಲಾಯ್ತು ಎಲ್ಲ ಸತ್ಯ!!ಬಿಳಿ ಕೂದಲಿಗೆ ಬೆಸ್ಟ್ ಮನೆಮದ್ದು ಈ ಹೂವಿನ ಎಣ್ಣೆ..
ಪ್ರಪಂಚದಾದ್ಯಂತ, ಹೆಚ್ಚು ಸಮರ್ಥನೀಯವಾಗಿ ಬದುಕುವ ಮಾರ್ಗಗಳನ್ನು ಹುಡುಕಲು ಜನರು ಹೆಚ್ಚಾಗಿ Google ಗೆ ಬರುತ್ತಿದ್ದಾರೆ. ಹೆಚ್ಚಾಗಿ ಜನರು ಏನೇ ಹೊಸತನ್ನು ತಿಳಿಯಲು ಗೂಗಲ್ ಗೆ ಬರುವುದು ಸಹಜ. ಹೀಗಾಗಿ ಈ ಮೂಲಕ ಜನರಿಗೆ ಅವಶ್ಯಕ ಮಾಹಿತಿಗಳನ್ನು ತಿಳಿಸುವ ಸರಳ ಮಾರ್ಗವಾಗಿದೆ.ಇಂದು ಜಾಗತಿಕವಾಗಿ ಒಂದು ಶತಕೋಟಿ ಜನರು ಭೂಮಿಯ ದಿನವನ್ನು ಆಚರಿಸುತ್ತಾರೆ. ಭೂ ದಿನವು ನಮಗೆ ಎಷ್ಟು ಮುಖ್ಯವೆಂದರೆ ವರ್ಷವಿಡೀ ಇದು ನಮಗೆ ನೀರು, ಆಹಾರ ವಿದ್ಯುತ್ ಮತ್ತು ಇತರ ಸಂಪನ್ಮೂಲಗಳನ್ನು ನಮಗೆ ನೀಡುವುದರ ಇದರ ಸಂರಕ್ಷಣೆಯು ಅಷ್ಟೇ ಮುಖ್ಯವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Iodiversity Conservation Renewable Energy Climate Action Wildlife Preservation Clean Water Sustainable Living Eco-Friendly Practices Reforestation Ocean Conservation Green Technology Environmental Activism Carbon Footprint Ecological Balance Earth's Ecosystems
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Loksabha election 2024 : ವಿಶೇಷ ಡೂಡಲ್ ಮೂಲಕ ಮತದಾನದ ಹಬ್ಬ ಸಂಭ್ರಮಿಸಿದ ಗೂಗಲ್Google Doodle : 2024ರ ಲೋಕಸಭೆ ಚುನಾವಣೆ ಭಾರತದಲ್ಲಿ ಏಳು ಹಂತಗಳಲ್ಲಿ ನಡೆಯಲಿದೆ. ಇಂದು 1 ನೇ ಹಂತವು ಪ್ರಾರಂಭವಾಗುತ್ತಿದ್ದಂತೆ, ಪ್ರಜಾಪ್ರಭುತ್ವದ ಪ್ರದರ್ಶನವನ್ನು ಆಚರಿಸಲು ಗೂಗಲ್ ಡೂಡಲ್ ಅನ್ನು ಬಿಡುಗಡೆ ಮಾಡಿದೆ.
और पढो »
ರಾತ್ರಿ ಮಲಗುವ ಮುನ್ನ ಇದನ್ನು ಸೇವಿಸಿ! ಬೆಳಗ್ಗೆ ಮೂತ್ರದ ಮೂಲಕವೇ ಹೊರಹೋಗುತ್ತದೆ ಯೂರಿಕ್ ಆಸಿಡ್ !ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಬೇಕಾದರೆ, ನೈಸರ್ಗಿಕ ಪರಿಹಾರಗಳ ಸಹಾಯವನ್ನು ತೆಗೆದುಕೊಳ್ಳಬಹುದು.ನೈಸರ್ಗಿಕ ಆಹಾರಗಳ ಸಹಾಯದಿಂದ, ರಕ್ತದಲ್ಲಿನ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬಹುದು.
और पढो »
ಜನ್ಮದಿನವೇ ಮಾಸ್ ಅವತಾರ ತಾಳಿದ ಲವ್ಲಿ ಸ್ಟಾರ್ ! ರಗಡ್ ಲುಕ್ ನಲ್ಲಿ ನೆನಪಿರಲಿ ಪ್ರೇಮ್ನಿನ್ನೆ ಪ್ರೇಮ್ ಜನ್ಮದಿನ.ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ.
और पढो »
Virat Kohli ನೆಚ್ಚಿನ ಬ್ಯಾಟ್ ಮುರಿದು ಹೊಸ ಬ್ಯಾಟ್ ಪಡೆಯಲು ಪ್ರಮಾಣ ಮಾಡಲು ಮುಂದಾದ ರಿಂಕು ಸಿಂಗ್!IPL 2024: KKR ತಂಡ ಬಿಡುಗಡೆಗೊಳಿಸಿರುವ ಹೊಸ ವಿಡಿಯೋದಲ್ಲಿ ರಿಂಕು ಸಿಂಗ್ ವಿರಾಟ್ ಕೊಹ್ಲಿ ಜೊತೆಗೆ ಮಾತನಾಡುತ್ತಿರುವುದನ್ನು ನೀವು ನೋಡಬಹುದು.
और पढो »
2 ಸಾವಿರಕ್ಕಿಂತ ಕಡಿಮೆ ಬೆಲೆಯ ಈ ಫೋನ್ ನಲ್ಲಿ Youtube ಆಯ್ಕೆಯೂ ಇದೆ, UPI ಪೇಮೆಂಟ್ ಕೂಡಾ ಸಾಧ್ಯ !itel Super Guru 4G :ಹೊಸ ಐಟೆಲ್ ಸೂಪರ್ ಗುರು 4G ಫೋನ್ ಬೆಲೆ 1,799.ಇದು ಕಂಪನಿಯ ಆನ್‌ಲೈನ್ ಸ್ಟೋರ್ ಮತ್ತು ಅಮೆಜಾನ್‌ನಲ್ಲಿ ಲಭ್ಯವಿದೆ.
और पढो »
Rashmika Mandanna: ಬ್ಲ್ಯಾಕ್ ಬಾಡಿಕಾನ್ ಗೌನ್‌ನಲ್ಲಿ ನ್ಯಾಷನಲ್ ಕ್ರಶ್ ಫೋಟೋಶೂಟ್!ನಟಿ ರಶ್ಮಿಕಾ ಹೊಸ ಫೋಟೊಶೂಟ್‌ನ ಪಿಕ್ಸ್‌ಗಳನ್ನು ಸೋಶಿಯಲ್ ಮಿಡಿಯಾದಲ್ಲಿ ಶೇರ್ ಮಾಡಿದ್ದು, ಇದೀಗ ಈ ಫೋಟೊಗಳು ವೈರಲ್ ಆಗಿದೆ. ಫ್ಯಾನ್ಸ್ ಮೆಚ್ಚುಗೆಯನ್ನು ಸೂಚಿಸಿದ್ದಾರೆ.[node:summary]
और पढो »