South Actress Samantha: ನಟಿ ಸಮಂತಾ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಇದೇ ವೇಳೆ ಸಮಂತಾ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಆದರೆ ಈ ಬಗ್ಗೆ ದೊಡ್ಡ ವಿವಾದವೇ ಸೃಷ್ಟಿಯಾಗಿದೆ...
ಮೂರು ಮದುವೆಯಾದರೂ ಒಂಟಿ ಬಾಳು ನಟಿ ಜ್ಯೂಲಿ ಲಕ್ಷ್ಮೀಯದ್ದು ! ಇವರ ಬದುಕಿನ ಆ ಮೂವರು ಮತ್ತು ಇಬ್ಬರು ಮಕ್ಕಳು ಇವರೇ ನೋಡಿ !ಯಾವ ಅರಮನೆಗಿಂತಲೂ ಕಡಿಮೆಯಿಲ್ಲ ಮೆಗಾಸ್ಟಾರ್ ಚಿರಂಜೀವಿ ಮನೆ ! ಅತ್ಯದ್ಭುತವಾಗಿದೆ ಮನೆಯೊಳಗಿನ ವಿನ್ಯಾಸ !ಇಲ್ಲಿವೆ ಒಳಾಂಗಣ ಫೋಟೋಗಳು
Samantha: ನಟಿ ಸಮಂತಾ ಮೈಯೋಸಿಟಿಸ್ ಚಿಕಿತ್ಸೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು.. ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯರೊಬ್ಬರು ಸಮಂತಾ ಅವರನ್ನು ಜೈಲಿಗೆ ಹಾಕಬೇಕು ಎಂದು ಬರೆದುಕೊಂಡಿದ್ದರು... ಇದಕ್ಕೆ ಪ್ರತಿಕ್ರಿಯಿಸಿರುವ ಸಮಂತಾ, ವೈದ್ಯರ ಮಾರ್ಗದರ್ಶನದಲ್ಲಿಯೇ ಇದೆಲ್ಲ ಮಾಡಿದ್ದೇನೆ ಎಂದಿದ್ದರು... ಇದಾದ ಬಳಿಕ ವೈದ್ಯರು ಸಮಂತಾ ಬಳಿ ಕ್ಷಮೆಯನ್ನೂ ಕೇಳಿದ್ದರು. ನಾಗ ಚೈತನ್ಯ ಜೊತೆಗಿನ ವಿಚ್ಛೇದನದ ನಂತರ ಸಮಂತಾ ಅನೇಕ ಕಷ್ಟಗಳನ್ನು ಎದುರಿಸಿದರು. ಮಯೋಸಿಟಿಸ್ ನಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಕಾಲ ಸಿನಿಮಾದಿಂದ ದೂರವಿದ್ದರು.
ಕಾಯಿಲೆ ವಾಸಿಯಾದ ನಂತರ ಮತ್ತೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ ವೆಬ್ ಸೀರೀಸ್ “ಹನಿ ಬನ್ನಿ”ಯಲ್ಲಿ ಸಮಂತಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ವೆಬ್ ಸರಣಿಯಲ್ಲಿ ವರುಣ್ ಧವನ್ ನಾಯಕನಾಗಿ ನಟಿಸುತ್ತಿದ್ದಾರೆ. ಇದಲ್ಲದೇ ಸಮಂತಾ ಮತ್ತೆರಡು ಚಿತ್ರಗಳಿಗೆ ಓಕೆ ಹೇಳಿದ್ದಾರೆ.ತೆಲುಗಿನಲ್ಲಿ ಅಲ್ಲು ಅರ್ಜುನ್ ಜೊತೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂಬ ವರದಿಗಳಿವೆ. ನಟಿ ತಮಿಳಿನಲ್ಲಿ ಸ್ಟಾರ್ ಹೀರೋ ವಿಜಯ್ ಜೊತೆ ನಟಿಸಲಿದ್ದಾರೆ. ಈ ನಡುವೆ ಸಮಂತಾ ಅವರ ಹಳೆಯ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆ ಸಮಯದಲ್ಲಿ ಪ್ರಣಯದ ಬಗ್ಗೆ ಸಮಂತಾ ಅವರ ಕಾಮೆಂಟ್‌ಗಳು ವೈರಲ್ ಆಗಿದ್ದವು. ಯಾಕೆಂದರೆ ನಾಗ ಚೈತನ್ಯಗೆ ಸಮಂತಾ ಇನ್ನೂ ವಿಚ್ಛೇದನ ನೀಡಿರಲಿಲ್ಲ. ಇದಾದ ಕೆಲವೇ ದಿನಗಳಲ್ಲಿ ನಾಗ ಚೈತನ್ಯ ಜೊತೆ ಸಮಂತಾ ಬ್ರೇಕ್ ಅಪ್ ಆದರು. ಸದ್ಯ ಸಮಂತಾ ಸೆಕ್ಸ್ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಉದುರುವುದಿಲ್ಲ, ಬೆಳ್ಳಗಾಗುವುದಿಲ್ಲ.. ಈ 5 ಬಗೆಯ ಬೀಜಗಳಿಂದ ಕೂದಲಿನ ಎಲ್ಲಾ ಸಮಸ್ಯೆಗೆ ಶಾಶ್ವತ ಪರಿಹಾರ!ಅಭಿಷೇಕ್-ಐಶ್ವರ್ಯಾ ಡಿವೋರ್ಸ್ ಸುದ್ದಿ ಸುಳ್ಳು...!? ವಿಚ್ಛೇದನ ವದಂತಿಗೆ ಬ್ರೇಕ್ ಹಾಕಿಯೇಬಿಡ್ತು ಆ ಫೋಟೋ
ನಟಿ ಸಮಂತಾ ಸೌತ್ ನಟಿ Samantha About Romance Samantha About Sex Or Food Samantha - Naga Chaitanya Latest News Samantha- Naga Chaitanya Movies Samantha - Naga Chaitanya Divorce Samantha - Naga Chaitanya Meet Secretly
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಪಾದ, ಹಿಮ್ಮಡಿ ನೋವಿನಿಂದ ಬಳಲುತ್ತಿರುವವರಿಗೆ ಈ ತರಕಾರಿಯಿಂದ ಸಿಗುತ್ತೆHeel Pain : ಹೆಚ್ಚಾಗಿ ಒಂದು ವಯಸ್ಸಿಗೆ ಬಂದ ಮೇಲೆ ಹಿಮ್ಮಡಿ ನೋವು, ಪಾದದ ನೋವು ಸಾಮಾನ್ಯ ಆದರೆ ಈ ನೋವಿಗೆ ಎಷ್ಟೇ ಪ್ರಯತ್ನ ಮಾಡಿದರೂ ಮುಕ್ತಿ ಸಿಗುವುದಿಲ್ಲ, ಆದರೆ ಈ ನೋವಿನ ನಿವಾರಣೆಗೆ ಈ ಒಂದು ತರಕಾರಿಯನ್ನು ಬಳಸುವುದರಿಂದ ಮುಕ್ತಿ ಸಿಗುತ್ತದೆ.
और पढो »
ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.
और पढो »
ಬಾಯಿ ಚಪ್ಪರಿಸಿಕೊಂಡು ಪಾನೀಪುರಿ ತಿನ್ನುತ್ತೀರಾ ? ಈ ರುಚಿಯ ಹಿಂದಿದೆಯಂತೆ ಕ್ಯಾನ್ಸರ್ ಕಾರಕ ಅಂಶ : FSSAI ಶೋಧದಲ್ಲಿ ಸತ್ಯ ಬಯಲುಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಪಾನಿ ಪುರಿಯ ಗುಣಮಟ್ಟ ಪರೀಕ್ಷಿಸಲು ನಿರ್ಧರಿಸಲಾಗಿದೆ ಎಂದು ಆಹಾರ ಸುರಕ್ಷತಾ ಆಯುಕ್ತ ಶ್ರೀನಿವಾಸ್ ಕೆ.ಹೇಳಿದ್ದಾರೆ.
और पढो »
ಬಿಪಿ ಮತ್ತು ಮಧುಮೇಹ ರೋಗಿಗಳು ಶಾಶ್ವತವಾಗಿ ದೂರವಿರಬೇಕು ಈ ಆಹಾರಗಳಿಂದ ! ತಪ್ಪಿದರೆ ಎಲ್ಲಾ ಪ್ರಯತ್ನಗಳೂ ವ್ಯರ್ಥಆಹಾರ ಪದ್ಧತಿಯಲ್ಲಿ ಕಟ್ಟು ನಿಟ್ಟಾಗಿ ಪಾಲಿಸುವ ಕೆಲವು ನೀತಿ ನಿಯಮಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ.
और पढो »
Vegetable Idly : ಪೋಷಕಾಂಶಗಳ ಮೂಲ.. ಈ ವೆರೈಟಿ ಇಡ್ಲಿ ಮಾಡುವ ವಿಧಾನ ಇಲ್ಲಿದೆ..!Vegetable Idly : ರವೆಯಿಂದ ಇಡ್ಲಿ ಮಾಡುವುದು ಎಲ್ಲರಿಗೆ ಗೊತ್ತಿರುವ ವಿಷಯ ಆದರೆ ಪೌಷ್ಟಿಕ ಆಹಾರವಾಗಿ ವೆಜಿಟೇಬಲ್ ಇಡ್ಲಿಯನ್ನು ತಯಾರಿಸಬಹುದು.
और पढो »
ಪುಷ್ಪ ರಿಲೀಸ್ ಲೇಟ್ ಆಗಲು ಇದೇ ಕಾರಣ....ಎಂದ ನೆಟ್ಟಿಜನ್ಸ್!!!Pushpa : ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ ಆಗಸ್ಟ್ 15ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು ಆದರೆ ಈಗ ಬದಲಾವಣೆಗಳನ್ನು ಕಂಡಿದೆ.
और पढो »