ʼಆʼ ಸಮಸ್ಯೆಯಿಂದಾಗಿ ಕ್ರಿಕೆಟ್‌ ತೊರೆದು ಯಶಸ್ವಿ ಉದ್ಯಮಿಯಾದ ಈ ಮಾಜಿ ಆಟಗಾರ ಇಂದು 8.5 ಲಕ್ಷ ಕೋಟಿಯ ಸಾಮ್ರಾಜ್ಯದ ಒಡೆಯ! ಯಾರು ಗೊತ್ತೇ?

Aryaman Vikram Birla समाचार

ʼಆʼ ಸಮಸ್ಯೆಯಿಂದಾಗಿ ಕ್ರಿಕೆಟ್‌ ತೊರೆದು ಯಶಸ್ವಿ ಉದ್ಯಮಿಯಾದ ಈ ಮಾಜಿ ಆಟಗಾರ ಇಂದು 8.5 ಲಕ್ಷ ಕೋಟಿಯ ಸಾಮ್ರಾಜ್ಯದ ಒಡೆಯ! ಯಾರು ಗೊತ್ತೇ?
Rajasthan RoyalsIPLAnanya Birla
  • 📰 Zee News
  • ⏱ Reading Time:
  • 27 sec. here
  • 19 min. at publisher
  • 📊 Quality Score:
  • News: 73%
  • Publisher: 63%

rajasthan royals Player: ಕ್ರಿಕೆಟ್ ಜೊತೆಗೆ ಬಿಜಿನೆಸ್ ಮಾಡುತ್ತಿರುವ ಅನೇಕ ಕ್ರೀಡಾ ಪಟುಗಳು ಇದ್ದಾರೆ.. ಆದರೆ ಕ್ರಿಕೆಟ್ ಜಗತ್ತನ್ನು ಸಂಪೂರ್ಣವಾಗಿ ತೊರೆದು ಯಶಸ್ವಿ ಉದ್ಯಮಿಯಾದ ಆಟಗಾರನ ಬಗ್ಗೆ ಇದೀಗ ತಿಳಿಯೋಣ..

ʼಆʼ ಸಮಸ್ಯೆಯಿಂದಾಗಿ ಕ್ರಿಕೆಟ್‌ ತೊರೆದು ಯಶಸ್ವಿ ಉದ್ಯಮಿಯಾದ ಈ ಮಾಜಿ ಆಟಗಾರ ಇಂದು 8.5 ಲಕ್ಷ ಕೋಟಿಯ ಸಾಮ್ರಾಜ್ಯದ ಒಡೆಯ! ಯಾರು ಗೊತ್ತೇ?

aryaman vikram birla: ಕ್ರಿಕೆಟ್ ಜೊತೆಗೆ ವ್ಯಾಪಾರ ಮಾಡುತ್ತಿರುವ ಅನೇಕ ಕ್ರೀಡಾ ಪಟುಗಳು ಇದ್ದಾರೆ. ಆದರೆ ಆರ್ಯಮನ್ ಕ್ರಿಕೆಟ್ ಜಗತ್ತನ್ನು ಸಂಪೂರ್ಣವಾಗಿ ತೊರೆದು ಯಶಸ್ವಿ ಉದ್ಯಮಿಯಾದರು. ವಾಸ್ತವವಾಗಿ, 2019 ರಲ್ಲಿ, ಆರ್ಯಮನ್ ಮಾನಸಿಕ ಸಮಸ್ಯೆಗಳಿಂದಾಗಿ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಂಡರು. ಅವರು 2017-18ರಲ್ಲಿ ಮಧ್ಯಪ್ರದೇಶದಿಂದ ರಣಜಿ ಟ್ರೋಫಿಗೆ ಪಾದಾರ್ಪಣೆ ಮಾಡಿದರು. ಐಪಿಎಲ್ 2018 ರಲ್ಲಿ ರಾಜಸ್ಥಾನ ರಾಯಲ್ಸ್‌ನ ಭಾಗವಾಗಿದ್ದರು.. ಆದರೆ, ಚೊಚ್ಚಲ ಪಂದ್ಯಕ್ಕೆ ಅವಕಾಶ ಸಿಗಲಿಲ್ಲ.

ಕ್ರಿಕೆಟ್‌ ದಿಗ್ಗಜ ರಿಕಿ ಪಾಂಟಿಂಗ್‌ ಪ್ರಕಾರ ಸಚಿನ್ ತೆಂಡೂಲ್ಕರ್ ಅವರ ಅತಿ ಹೆಚ್ಚು ಟೆಸ್ಟ್ ರನ್‌ ದಾಖಲೆ ಮುರಿಯಬಲ್ಲ ಕ್ರಿಕೆಟಿಗ ಈತನೇ!

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Rajasthan Royals IPL Ananya Birla Aryaman Vikram Birla Hindalco Industries Aditya Birla Group Kumar Mangalam Birla Hindalco Grasim Industries Aditya Birla Fashion And Retail Aditya Birla Management Corporation Anjani Kumar Agarwal Sukanya Kripalu Mahindra Group Bharat Goenka Business News Cricket Social

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮದುವೆಗೂ ಮುನ್ನ ಪತ್ನಿ ರಿತಿಕಾಗೆ ʼಈ ʼಕಂಡಿಷನ್ ಹಾಕಿದ್ದರಂತೆ ರೋಹಿತ್‌ ಶರ್ಮಾ! ಏನದು ಗೊತ್ತಾ?ಮದುವೆಗೂ ಮುನ್ನ ಪತ್ನಿ ರಿತಿಕಾಗೆ ʼಈ ʼಕಂಡಿಷನ್ ಹಾಕಿದ್ದರಂತೆ ರೋಹಿತ್‌ ಶರ್ಮಾ! ಏನದು ಗೊತ್ತಾ?Rohit Sharma: ಟೀಂ ಇಂಡಿಯಾ ಸ್ಟಾರ್‌ ಆಟಗಾರ ರೋಹಿತ್ ಶರ್ಮಾ ಅವರ ಕ್ರಿಕೆಟ್ ವೃತ್ತಿಜೀವನದ ಜೊತೆಗೆ ಅವರ ಜೀವನವೂ ಅದ್ಭುತವಾಗಿದೆ.
और पढो »

Bigg Boss ಹೋಸ್ಟ್ ಆಗಿ ಲೇಡಿ ಸೂಪರ್ ಸ್ಟಾರ್.. ಖ್ಯಾತ ನಟಿ ನಡೆಸಿಕೊಡಲಿದ್ದಾರಂತೆ ಬಿಗ್‌ ಬಾಸ್‌ !Bigg Boss ಹೋಸ್ಟ್ ಆಗಿ ಲೇಡಿ ಸೂಪರ್ ಸ್ಟಾರ್.. ಖ್ಯಾತ ನಟಿ ನಡೆಸಿಕೊಡಲಿದ್ದಾರಂತೆ ಬಿಗ್‌ ಬಾಸ್‌ !bigg boss: ಕಮಲ್ ಹಾಸನ್ ಹೊರ ನಡೆದ ಬಳಿಕ ಈ ಸೀಸನ್ ಅನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದು ಈಗ ಚರ್ಚೆಯ ವಿಷಯವಾಗಿದೆ.
और पढो »

ನಟಿ ಶ್ರೀಲೀಲಾಗೆ ಬಂಪರ್‌ ಆಫರ್..‌ ʼಈʼ ಖ್ಯಾತ ಬಾಲಿವುಡ್‌ ನಟನೊಂದಿಗೆ ರೊಮ್ಯಾನ್ಸ್!‌ ಅಷ್ಟಕ್ಕೂ ಯಾರು ಆ ಸ್ಟಾರ್!?‌ನಟಿ ಶ್ರೀಲೀಲಾಗೆ ಬಂಪರ್‌ ಆಫರ್..‌ ʼಈʼ ಖ್ಯಾತ ಬಾಲಿವುಡ್‌ ನಟನೊಂದಿಗೆ ರೊಮ್ಯಾನ್ಸ್!‌ ಅಷ್ಟಕ್ಕೂ ಯಾರು ಆ ಸ್ಟಾರ್!?‌Actress sreeleela: ತೆಲುಗು ಇಂಡಸ್ಟ್ರಿಯಲ್ಲಿ ಶ್ರೀಲೀಲಾ ಹೆಸರು ಟಾಪ್‌ನಲ್ಲಿದೆ.. ಹಿರಿಯ ನಿರ್ದೇಶಕ ರಾಘವೇಂದ್ರ ರಾವ್ ಅವರ ನಿರ್ದೇಶನದಲ್ಲಿ ಪೆಲ್ಲಿ ಸನದ್ ಚಿತ್ರದ ಮೂಲಕ ನಾಯಕಿಯಾಗಿ ಶ್ರೀಲೀಲಾ ಪಾದಾರ್ಪಣೆ ಮಾಡಿದರು.
और पढो »

9 ಗಂಟೆಗಳ ಕಾಲ ನಿರಂತರ ಬ್ಯಾಟಿಂಗ್‌ ಮಾಡಿ ಟೀಂ ಇಂಡಿಯಾವನ್ನು ಸೋಲಿನಿಂದ ಪಾಲು ಮಾಡಿದ ಈ ಆಟಗಾರ ಯಾರು ಗೊತ್ತಾ..?9 ಗಂಟೆಗಳ ಕಾಲ ನಿರಂತರ ಬ್ಯಾಟಿಂಗ್‌ ಮಾಡಿ ಟೀಂ ಇಂಡಿಯಾವನ್ನು ಸೋಲಿನಿಂದ ಪಾಲು ಮಾಡಿದ ಈ ಆಟಗಾರ ಯಾರು ಗೊತ್ತಾ..?sanjay Manjrekar : ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಈಗ ಕಾಮೆಂಟರಿಗೆ ಪ್ರವೇಶಿರಬಹುದು ಆದರೆ ಇವರು ಆಗಿನ ಕಾಲಕ್ಕೆ ಟೀಂ ಇಂಡಿಯಾದ ಸ್ಟಾರ್‌ ಆಟಗಾರರಲ್ಲಿ ಒಬ್ಬರು. ಮಂಜ್ರೇಕರ್ ತಮ್ಮ ವೃತ್ತಿಜೀವನದಲ್ಲಿ ಒಟ್ಟು 111 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.
और पढो »

ಸೌತ್‌ ಇಂಡಸ್ಟ್ರಿಯ ಈ ಹೀರೋಗೆ ಡೇವಿಡ್‌ ವಾರ್ನರ್‌ ದೊಡ್ಡ ಅಭಿಮಾನಿ..!ಆ ಸ್ಟಾರ್‌ ಯಾರು ಗೊತ್ತಾ..?ಸೌತ್‌ ಇಂಡಸ್ಟ್ರಿಯ ಈ ಹೀರೋಗೆ ಡೇವಿಡ್‌ ವಾರ್ನರ್‌ ದೊಡ್ಡ ಅಭಿಮಾನಿ..!ಆ ಸ್ಟಾರ್‌ ಯಾರು ಗೊತ್ತಾ..?David Warner: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ತಮ್ಮ 29 ನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ಈ ಸಿನಿಮಾಗೆ ಎಸ್ ಎಸ್ ರಾಜಮೌಳಿ ಆಕ್ಷನ್‌ ಕಟ್‌ ಹೇಳಿದ್ದು, ಕೆಎಲ್ ನಾರಾಯಣ ನಿರ್ಮಾಣ ಮಾಡಿದ್ದಾರೆ. ಶ್ರೀ ದುರ್ಗಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಲಿದ್ದು, ವಿಜಯೇಂದ್ರ ಪ್ರಸಾದ್ ಕಥೆ ರಚಿಸಿದ್ದಾರೆ.
और पढो »

500ರೂ ಆದಾಯ ಹೊಂದಿದ್ದ ನಟ ಇಂದು ಕೋಟಿಗಟ್ಟಲೆ ಸಾಮ್ರಾಜ್ಯದ ಒಡೆಯ...!500ರೂ ಆದಾಯ ಹೊಂದಿದ್ದ ನಟ ಇಂದು ಕೋಟಿಗಟ್ಟಲೆ ಸಾಮ್ರಾಜ್ಯದ ಒಡೆಯ...!Career growth : ಬಾಲಿವುಡ್ ನಲ್ಲಿ ಮಿಮಿಕ್ರಿ ಹಾಡುಗಳು ಹೀಗೆ ತನ್ನ ಹಾಸ್ಯ ಪ್ರಜ್ಞೆಯಿಂದಲೇ ಜನರನ್ನು ಮೆಚ್ಚಿಸಿದ ನಟ ಇವರು ಪ್ರಾರಂಭದಲ್ಲಿ 500 ರೂಪಾಯಿ ಆದಾಯ ಪಡೆದು ಈಗ ಕೋಟಿಗಟ್ಟಲೆ ಸಾಮ್ರಾಜ್ಯದ ಒಡೆಯನಾಗಿದ್ದಾರೆ.
और पढो »



Render Time: 2025-02-19 11:58:36