Keerthy Suresh Marriage: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿರುವ ಹೆಸರುಗಳಲ್ಲಿ ನಾಯಕಿ ಕೀರ್ತಿ ಸುರೇಶ್ ಕೂಡ ಒಬ್ಬರು. ಈಕೆ ತನ್ನ ಸಿನಿಮಾಗಳಿಗಿಂತಲೂ ನಾನಾ ಕಾರಣಗಳಿಂದ ಸುದ್ದಿಯಲ್ಲಿದ್ದಾಳೆ.
ಅತಿ ಕಡಿಮೆ ಅವಧಿಯಲ್ಲಿ ಸ್ಟಾರ್ ಹೀರೋಯಿನ್ ಆಗಿ ಒಳ್ಳೆಯ ಹೆಸರು ಗಳಿಸಿದವರು ಕೀರ್ತಿ ಸುರೇಶ್ .ಮಲಗುವ ಮುನ್ನ 1 ಲೋಟ ಹಾಲು ಕುಡಿಯುವುದರಿಂದ ಸಿಗುತ್ತೆ ಈ ಪ್ರಯೋಜನ, ಎರಡೇ ವಾರದಲ್ಲಿ ಕಾಣುತ್ತೆ ಬದಲಾವಣೆಮುಂಬೈನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ ಮಾಧವನ್..! ಬೆಲೆ ತಲೆ ಸುತ್ತಿಸುತ್ತೆ..
Keerthy Suresh: ಅತಿ ಕಡಿಮೆ ಅವಧಿಯಲ್ಲಿ ಸ್ಟಾರ್ ಹೀರೋಯಿನ್ ಆಗಿ ಒಳ್ಳೆಯ ಹೆಸರು ಗಳಿಸಿದವರು ಕೀರ್ತಿ ಸುರೇಶ್. ತೆಲುಗು, ತಮಿಳಿನಲ್ಲಿ ಟಾಪ್ ಹೀರೋಗಳ ಎದುರು ನಟಿಸಿ ಸ್ಟಾರ್ ಹೀರೋಯಿನ್ ಆಗಿ ಮಿಂಚಿದ್ದಾರೆ. ‘ಮಹಾನಟಿ’ ಚಿತ್ರದ ಮೂಲಕ ಕೀರ್ತಿ ಸುರೇಶ್ ಕ್ರೇಜ್ ಬದಲಾಯಿತು. ಈ ಚಿತ್ರದಲ್ಲಿ ಕೀರ್ತಿ ಸುರೇಶ್ ಅಭಿನಯಕ್ಕೆ ವಿಮರ್ಶಕರಿಂದಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಕೀರ್ತಿ ಸುರೇಶ್ ಯಾವುದೇ ಪಾತ್ರವನ್ನು ಲವಲವಿಕೆಯಿಂದ ನಿರ್ವಹಿಸಬಲ್ಲರು ಎಂಬ ಖ್ಯಾತಿಯನ್ನು ಗಳಿಸಿದ್ದಾರೆ. ಕೀರ್ತಿ ಸುರೇಶ್ ಇತ್ತೀಚಿನ ದಿನಗಳಲ್ಲಿ ಹೆಚ್ಚು ಹಿಟ್‌ಗಳನ್ನು ಹೊಂದಿಲ್ಲ, ಆದರೆ ಅವರು ತಮ್ಮ ವೃತ್ತಿಜೀವನದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೀರ್ತಿ ಸುರೇಶ್ ಇಲ್ಲಿಯವರೆಗೆ ಯಾವುದೇ ಎಕ್ಸ್‌ಪೋಸಿಂಗ್ ಅಥವಾ ರೊಮ್ಯಾಂಟಿಕ್ ದೃಶ್ಯಗಳನ್ನು ಮಾಡಿಲ್ಲ. ಸ್ಟಾರ್ ಹೀರೋಯಿನ್ ಆಗಲು ಟ್ಯಾಲೆಂಟ್ ಮತ್ತು ಲಕ್ ಸಾಕು ಎಂದು ಹೇಳುವ ಮೂಲಕ ಕೀರ್ತಿ ಸುರೇಶ್ ತನಗೊಂದು ಒಳ್ಳೆಯ ಸ್ಥಾನವನ್ನು ಸೃಷ್ಟಿಸಿಕೊಂಡಿದ್ದಾರೆ. ಸದ್ಯ ಕೀರ್ತಿ ಸುರೇಶ್ ಕೈಯಲ್ಲಿ ಅರ್ಧ ಡಜನ್‌ಗೂ ಹೆಚ್ಚು ಸಿನಿಮಾಗಳಿವೆ.
ಈ ಮಧ್ಯೆ ಕೀರ್ತಿ ಸುರೇಶ್ ಅವರ ಮದುವೆಯ ಸುದ್ದಿಯೊಂದು ಇದೀಗ ವೈರಲ್ ಆಗಿದೆ. ಆಕೆ ತನ್ನ ಬಾಲ್ಯದ ಗೆಳಯನನ್ನು ಮದುವೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸದ್ಯ ಇವರಿಬ್ಬರು ಸಂಬಂಧದಲ್ಲಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎನ್ನಲಾಗುತ್ತಿದೆ.. ಆದರೆ ಇದರಲ್ಲಿ ಎಷ್ಟು ಸತ್ಯಾಂಶವಿದೆ ಎನ್ನುವುದು ಮುಂದೆ ತಿಳಿಯಲಿದೆ.. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಕೀರ್ತಿ ಸುರೇಶ್ ಸೌತ್ ನಟಿ ಕೀರ್ತಿ ಸುರೇಶ್ ಮದುವೆ ಕೀರ್ತಿ ಸುರೇಶ್ ಜೀವನ ಕೀರ್ತಿ ಸುರೇಶ್ ತಂದೆ ತಾಯಿ ಕೀರ್ತಿ ಸುರೇಶ್ ಬಾಯ್ ಫ್ರೆಂಡ್ Keerthy Suresh Marriage News Keerthy Suresh Marriage Keerthy Suresh Latest Instagram Post Keerthy Suresh Instagram Post Keerthy Suresh Latest News Keerthy Suresh Latest Movies Keerthy Suresh Latest Updates Keerthy Suresh Was Assaulted Keerthy Suresh Also Faced Harassment Harassment In The Road Keerthy Suresh News Keerthy Suresh Latest News In Kannada South Actress
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸೌತ್ ಬ್ಯೂಟಿ ಕೀರ್ತಿ ಸುರೇಶ್ ಫುಲ್ ಎಕ್ಸ್ ಪೋಸಿಂಗ್..! ಇದು ಅವರೇನಾ ಎಂದ ಫ್ಯಾನ್ಸ್!!South actress Keerthi suresh: ಇತ್ತೀಚೆಗೆ ಕೇಳಿಬರುತ್ತಿರುವ ಟಾಪ್ ನಾಯಕಿಯರ ಪಟ್ಟಿಯಲ್ಲಿ ಕೀರ್ತಿ ಸುರೇಶ್ ಕೂಡ ಒಬ್ಬರು. ಈ ಸೌತ್ ಬ್ಯೂಟಿ ಸೋಷಿಯಲ್ ಮೀಡಿಯಾದಲ್ಲಿ ಮೊದಲಿಗಿಂತಲೂ ಹೆಚ್ಚು ಆಕ್ಟೀವ್ ಆಗಿರಲು ಪ್ರಯತ್ನಿಸುತ್ತಿದ್ದಾರೆ..
और पढो »
27ನೇ ವಯಸ್ಸಿನ ಈ ನಟಿ ಭರ್ತಿ 1000 ಕೋಟಿಯ ಒಡತಿ..!South Actress : ಈ ಖ್ಯಾತ ನಟಿಯ ಬಾಲ್ಯದ ಫೋಟೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾವಿರಾರು ಕೋಟಿ ಆಸ್ತಿಗೆ ವಾರಸುದಾರರಾದ ಈ ಯುವ ನಟಿ ಯಾರು ಗೊತ್ತೇ?
और पढो »
Viral News: ʼಮೊದಲ ರಾತ್ರಿʼಯ ಟೆನ್ಶನ್‌ಗೆ ವರ ಆತ್ಮಹತ್ಯೆ..?ಮದುವೆ ಆಚರಣೆ ಮುಗಿದ ನಂತರ ವಧು ಮೊದಲ ರಾತ್ರಿಗೆಂದು ವರನಿಗೆ ಹಾಲು ತೆಗೆದುಕೊಂಡು ಕೋಣೆಗೆ ಹೋದಾಗ ವರ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ದೃಶ್ಯ ನೋಡಿದ ವಧುವಿಗೆ ಆಘಾತವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
और पढो »
ಶ್ರೀದೇವಿ ಅಲ್ಲ... ಒಂದು ಕೋಟಿ ಸಂಭಾವನೆ ಪಡೆದ ಮೊದಲ ಸೌತ್ ನಟಿ ಈಕೆ! ಯಾರಿರಬಹುದು ಹೇಳಿ?One Crore Remuneration: ಸೌತ್ ಸಿನಿರಂಗದಲ್ಲಿ ಒಂದು ಕೋಟಿ ರೂಪಾಯಿ ಸಂಭಾವನೆ ಪಡೆದ ಮೊದಲ ನಾಯಕಿ ಯಾರು ಗೊತ್ತಾ? ಇಲ್ಲವಾದರೆ ಇಲ್ಲಿ ತಿಳಿಯೋಣ..
और पढो »
ಸ್ವಂತ ಅಣ್ಣನನ್ನೇ ಪ್ರೀತಿಸಿ ಮದುವೆಯಾದ ಫೇಮಸ್ ನಟಿ !Actress married her brother: ಈ ಖ್ಯಾತ ನಟಿ ತನ್ನ ಸಹೋದರನನ್ನೇ ಪ್ರೀತಿಸಿ ಮದುವೆಯಾಗಿದ್ದಾರೆ.
और पढो »
ರಾಧಿಕಾ ಮದುವೆ, ಬೆಲೆ ಬಾಳುವ ಗಿಫ್ಟ್ ಜೊತೆ ಕೆಂಪು ಲಕೋಟೆಯಲ್ಲಿ ಸಿಗಲಿದೆ ಹಣದ ಉಡುಗೊರೆ..!!!Ananth Ambani : ಸೋಶಿಯಲ್ ಮೀಡಿಯಾದಲ್ಲಿ ಒಂದು ಮದುವೆ ಆಮಂತ್ರಣದ ಕುರಿತು ಸಕ್ಕತ್ ಸುದ್ದಿ ಆಗುತ್ತಿದ್ದು, ಮದುವೆಗೆ ಹೋಗುವವರಿಗೆ ಬಂಪರ್ ಗಿಫ್ಟ್ ಗಳು ದೊರೆಯಲಿದೆ ಮದುವೆ ಯಾರದ್ದು ಅಂತ ಗೊತ್ತಾ, ಬಹುಮಾನ ಏನು ಅಂತ ಕೇಳಿದ್ರೆ ಶಾಕ್ ಆಗೋದಂತು ಪಕ್ಕಾ..
और पढो »