Aishwarya Rai-Salman Khan: ಐಶ್ವರ್ಯಾ ರೈ ಅಭಿಷೇಕ್ ಬಚ್ಚನ್ ಅವರನ್ನು ಮದುವೆಯಾಗಿದ್ದರೂ, ಸಲ್ಮಾನ್ ಮತ್ತು ಐಶ್ವರ್ಯಾ ಅವರ ಸಂಬಂಧವು ಇನ್ನೂ ಚರ್ಚೆಯಾಗುತ್ತಲೇ ಇದೆ.. ಸದ್ಯ ಐಶ್ವರ್ಯಾ ಮತ್ತು ಅಭಿಷೇಕ್ ವಿಚ್ಛೇದನದ ಬಗ್ಗೆ ಮಾತುಕತೆ ನಡೆಯುತ್ತಿದೆ.. ಈ ನಡುವೆ ಸಲ್ಮಾನ್ ಪ್ರತಿಕ್ರಿಯೆಯೊಂದು ವೈರಲ್ ಆಗಿದೆ.
ʼಐಶ್ವರ್ಯ ಈಗ..ʼ ಅಭಿಷೇಕ್ ಬಚ್ಚನ್ ಜೊತೆಗಿನ ಡಿವೋರ್ಸ್ ವದಂತಿ ಮಧ್ಯೆ ಮಾಜಿ ಪ್ರೇಯಸಿ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸಲ್ಮಾನ್ ಖಾನ್!!
ಯಾವ ಪಥ್ಯವೂ ಬೇಡ.. ಈ ಹಣ್ಣಿನ ಜ್ಯೂಸ್ ಕುಡಿದ್ರೆ ಸಾಕು ಸಂಪೂರ್ಣ ನಿಯಂತ್ರಣದಲ್ಲಿರುತ್ತೆ ಬ್ಲಡ್ ಶುಗರ್! ಮತ್ತೆ ಯಾವತ್ತೂ ಹೆಚ್ಚಾಗಲ್ಲ..ಎಂತಾ ಕಾಲ ಬಂತಪ್ಪಾ..! ಇನ್ಮುಂದೆ ಉಸಿರಾಡುವ ಗಾಳಿಯನ್ನು ಕೂಡ ದುಡ್ಡು ಕೊಟ್ಟು ಕೊಳ್ಳಬೇಕು!! ಬೆಲೆ ಕೇಳಿದ್ರಂತು ನೀವು ಶಾಕ್ ಆಗ್ತೀರ ಅಭಿಷೇಕ್ ಬಚ್ಚನ್ ಜೊತೆ ಡೇಟಿಂಗ್ ಮಾಡುವ ಮುನ್ನ ಐಶ್ವರ್ಯಾ ರೈ ಸಲ್ಮಾನ್ ಜೊತೆ ಸಂಬಂಧ ಹೊಂದಿದ್ದರು. ಆದರೆ ಅವರು 2002 ರಲ್ಲಿ ಬೇರ್ಪಟ್ಟರು. ಅವರು ಏಕೆ ಬೇರ್ಪಟ್ಟರು ಎಂಬ ಬಗ್ಗೆ ವಿವಿಧ ಚರ್ಚೆಗಳು ನಡೆಯುತ್ತಿವೆ. ಇಬ್ಬರೂ ತಮ್ಮ ಡೇಟಿಂಗ್ ಜೀವನದ ಬಗ್ಗೆ ಎಂದಿಗೂ ತೆರೆದುಕೊಂಡಿಲ್ಲ.
Aishwarya And Abhishek's Marriage Amid Divorce Rumors Goes Viral Salman Khan On Aishwarya Rai Salman Khan On Aishwarya Marriage Bollywood News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಅಭಿಷೇಕ್ ಬಚ್ಚನ್-ಐಶ್ವರ್ಯ ರೈ ವಿಚ್ಛೇದನ ವದಂತಿ ನಡುವೆ ರತನ್ ಟಾಟಾ ಮಾಜಿ ಪ್ರೇಯಸಿ ಶಾಕಿಂಗ್ ಹೇಳಿಕೆ!Abhishek Aishwarya Divorce: ಸಿಮಿ ಗರೆವಾಲ್ ಅವರು ಅಭಿಷೇಕ್ ಬಚ್ಚನ್ ಜೊತೆ ನಡೆಸಿದ ತಮ್ಮ ‘ರೆಂಡೆಜ್ವಸ್ ವಿತ್ ಸಿಮಿ ಗರೆವಾಲ್’ ಟಾಕ್ ಶೋ ತುಣುಕೊಂದನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಆ ವಿಡಿಯೋ ತುಣಕಿನಲ್ಲಿ ಅಭಿಷೇಕ್ ಬಚ್ಚನ್ ಅವರನ್ನು ‘ಒಳ್ಳೆಯ ಪುರುಷರು’ ಎಂಬ ಪಟ್ಟಿಗೆ ಸೇರಿಸಿದ್ದಾರೆ.
और पढो »
ಐಶ್ವರ್ಯ ಜೊತೆಗಿನ ಡಿವೋರ್ಸ್ ವದಂತಿ ಮಧ್ಯೆ ಎರಡನೇ ಮದುವೆಗೆ ರೆಡಿಯಾದ ಅಭಿಷೇಕ್ ಬಚ್ಚನ್ ಮಾಜಿ ಪ್ರೇಯಸಿ ಕರಿಷ್ಮಾ ಕಪೂರ್! ವರನ್ಯಾರು ಗೊತ್ತೇ?karishma Kapoor Second Marriage: ಒಂದಲ್ಲ ಒಂದು ವಿಚಾರದಿಂದ ಆಗ್ಗಾಗೆ ಸುದ್ದಿಯಲ್ಲಿರುವ ನಟಿ ಕರಿಷ್ಮಾ ಕಪೂರ್ ಸದ್ಯ ಎರಡನೇ ಮದುವೆ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಹೌದು ಅಭಿಷೇಕ್ ಬಚ್ಚನ್ ಮಾಜಿ ಪ್ರೇಯಸಿ ಮತ್ತೇ ಹಸೆಮಣೆ ಏರಲಿದ್ದಾರೆ ಎನ್ನಲಾಗ್ತಿದೆ..
और पढो »
ಓ ಪ್ರೇಮವೇ, ನೀನೆಷ್ಟು ಕ್ರೂರಿ… ಅಭಿಷೇಕ್ ಬಚ್ಚನ್-ಐಶ್ವರ್ಯ ರೈ ವಿಚ್ಛೇದನ ವದಂತಿ ನಡುವೆ ಸಲ್ಮಾನ್ ಖಾನ್ ಮಾಜಿ ಪ್ರೇಯಸಿ ಹೇಳಿದ್ದೇನು?Aishwarya Rai Salman Khan Love: ಹಿಂದಿ ಚಿತ್ರರಂಗದಲ್ಲಿ ಯಶಸ್ಸಿನ ತುತ್ತ ತುದಿಯಲ್ಲಿದ್ದ ವೇಳೆಯಲ್ಲೇ ಸಲ್ಮಾನ್ ಖಾನ್ ಮತ್ತು ಐಶ್ವರ್ಯ ರೈ ನಡುವೆ ಪ್ರೇಮಾಂಕುರವಾಗಿತ್ತು. ಸಲ್ಮಾನ್ ಖಾನ್ ಮತ್ತು ಐಶ್ವರ್ಯ ಡೇಟಿಂಗ್ ನಲ್ಲಿ ಇದ್ದರು ಎಂದು ಕೂಡ ಹೇಳಲಾಗುತ್ತದೆ. ಬಳಿಕ ಇವರಿಬ್ಬರು ಮದುವೆಯಾಗುತ್ತಾರೆ ಎನ್ನುವ ಗಾಸಿಪ್ ಬಾಲಿವುಡ್ ಅಂಗಳವನ್ನು ತಲ್ಲಣಗೊಳಿಸಿತ್ತು.
और पढो »
ನಾನು ಎರಡನೇ ಮದುವೆಯಾಗುತ್ತಿದ್ದೇನೆ.. ಐಶ್ವರ್ಯ ಜೊತೆಗಿನ ವಿಚ್ಛೇದನ ವದಂತಿ ಮಧ್ಯ ಶಾಕಿಂಗ್ ಹೇಳಿಕೆ ಕೊಟ್ಟ ಅಭಿಷೇಕ್ ಬಚ್ಚನ್!Abhishek Reaction About Divorce Rumours: ಐಶ್ವರ್ಯಾ ಮತ್ತು ಅಭಿಷೇಕ್ ವಿಚ್ಛೇದನದ ಬಗ್ಗೆ ಚರ್ಚೆಯಾಗುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮುನ್ನ ಇಬ್ಬರ ನಡುವೆ ವಿಚ್ಛೇದನದ ಮಾತುಕತೆ ನಡೆದಿತ್ತು. ಆಗ ಅಭಿಷೇಕ್ ಪ್ರತಿಕ್ರಿಯಿಸಿದ್ದರು.
और पढो »
ಇನ್ನು 100 ದಿನ ಮಾತ್ರ... ಐಶ್ವರ್ಯ ಜೊತೆಗಿನ ವಿಚ್ಛೇದನ ವದಂತಿ ಮಧ್ಯ ಶಾಕಿಂಗ್ ಹೇಳಿಕೆ ಕೊಟ್ಟ ಅಭಿಷೇಕ್ ಬಚ್ಚನ್!Aishwarya Rai-Abhishek Bachchan: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ತಮ್ಮ ವೈವಾಹಿಕ ಜೀವನದಲ್ಲಿನ ಸಮಸ್ಯೆಗಳಿಂದಾಗಿ ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದ್ದಾರೆ. ಇದೇ ವೇಳೆ ಅಭಿಷೇಕ್ ಅವರ ಹೊಸ ಪೋಸ್ಟ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಲ್ಲಿದೆ.
और पढो »
ವಿಚ್ಛೇದನ ವದಂತಿ ನಡುವೆ ಅಭಿಷೇಕ್ ಬಚ್ಚನ್ ಜೊತೆ ನಿಮ್ರಿತ್ ಕೌರ್ ವಿಡಿಯೋ ವೈರಲ್! ಐಶ್ವರ್ಯ ರೈ ಹಾರ್ಟ್ ಬ್ರೇಕ್ ಆಗಿದ್ದು ಇದಕ್ಕೇನೆ?Abhishek bachchan nimrit kaur: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ವಿಚ್ಛೇದನದ ವದಂತಿಗಳ ಬಗ್ಗೆ ಮೌನ ವಹಿಸಿದ್ದಾರೆ. ಈ ನಡುವೆ ಅಭಿಷೇಕ್ ಬಚ್ಚನ್ ಜೊತೆಗಿನ ನಿಮ್ರತ್ ಕೌರ್ ವಿಡಿಯೋ ವೈರಲ್ ಆಗುತ್ತಿದೆ.
और पढो »