ʼಗಂಡಸರು ಒಳ್ಳೆಯವರಾಗಿದ್ದರೆ ವ್ಯಭಿಚಾರ ಇರುವುದಿಲ್ಲʼ ಖ್ಯಾತ ನಿರೂಪಕಿ ಸೆನ್ಸೇಷನ್‌ಲ್ ಕಾಮೆಂಟ್!!

Anchor Rashmi समाचार

ʼಗಂಡಸರು ಒಳ್ಳೆಯವರಾಗಿದ್ದರೆ ವ್ಯಭಿಚಾರ ಇರುವುದಿಲ್ಲʼ ಖ್ಯಾತ ನಿರೂಪಕಿ ಸೆನ್ಸೇಷನ್‌ಲ್ ಕಾಮೆಂಟ್!!
ಆಂಕರ್‌ ರಶ್ಮಿಸೌತ್‌ ಆಂಕರ್‌ನಿರೂಪಕಿ
  • 📰 Zee News
  • ⏱ Reading Time:
  • 57 sec. here
  • 11 min. at publisher
  • 📊 Quality Score:
  • News: 57%
  • Publisher: 63%

Famous South Anchor: ಜಬರ್ದಸ್ತ್ ನಿರೂಪಕಿಯಾಗಿ ಜನಪ್ರಿಯವಾಗಿರುವ ರಶ್ಮಿ ಸಾಮಾಜಿಕ ವಿಷಯಗಳ ಬಗ್ಗೆ ಆಗಾಗ್ಗೆ ಪ್ರತಿಕ್ರಿಯಿಸುತ್ತಾರೆ. ಆಕೆಯ ಇತ್ತೀಚಿನ ಪೋಸ್ಟ್ ಒಂದು ಸಂಚಲನವನ್ನೇ ಸೃಷ್ಟಿಸಿದೆ..

ಇದೀಗ ಈ ಖ್ಯಾತ ನಿರೂಪಕಿ ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಕೆಲವು ಪೋಸ್ಟ್‌ಗಳನ್ನು ಪೋಸ್ಟ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ.Mrunal Thakur: ದುಬಾರಿ ಜಾರ್ಜೆಟ್ ಸೀರೆಯಲ್ಲಿ ಕಂಗೊಳಿಸಿದ ʻಸೀತಾ ರಾಮಂʼ ಸುಂದರಿ: ಇದರ ಬೆಲೆಯೆಷ್ಟು ಗೊತ್ತೇ?Actress Sudharani: ಚೆಂದನವನದ ನಟಿ ಸುಧಾರಾಣಿ ಮೊದಲ ಗಂಡನ ವಿಕೃತಿಯಿಂದ ಪಾರು ಮಾಡಿದ್ದು ಈ ಇಬ್ಬರು!!

Anchor Rashmi Goutam: ರಶ್ಮಿ ಗೌತಮ್ ಜಬರ್ದಸ್ತ್ ಆ್ಯಂಕರ್ ಆಗಿ ಬ್ಯುಸಿಯಾಗಿದ್ದಾರೆ.. ಇದರೊಂದಿಗೆ ರಶ್ಮಿ ಗೌತಮ್ ತುಂಬಾ ಸಾಮಾಜಿಕ ಪ್ರಜ್ಞೆಯುಳ್ಳವರು. ಪ್ರಾಣಿ ಪೇಮಿಯೂ ಹೌದು.. ಮೂಕ ಜೀವಿಗಳ ಮೇಲೆ ಒಂದಿಷ್ಟು ಹಿಂಸೆಯಾಗುವುದು ಕಂಡು ಬಂದರೇ ಅದನ್ನು ವಿರೋಧಿಸುತ್ತಾಳೆ.. ಇದೀಗ ಈ ಖ್ಯಾತ ನಿರೂಪಕಿ ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಕೆಲವು ಪೋಸ್ಟ್‌ಗಳನ್ನು ಪೋಸ್ಟ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ಇತ್ತೀಚಿಗೆ ರಶ್ಮಿ ಮಹಿಳೆಯರು ಮತ್ತು ಲೈಂಗಿಕತೆಯ ಕುರಿತು ಪೋಸ್ಟ್‌ವೊಂದನ್ನು ಶೇರ್‌ ಮಾಡಿದ್ದಾರೆ.. ಅದು ಸದ್ಯ ಸೋಷಿಯಲ್‌ ಮಿಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.. ಆ ಪೋಸ್ಟ್‌ ವೇಶ್ಯಾವಾಟಿಕೆ ಮತ್ತು ಮಹಿಳೆಯರ ಬಡತನಕ್ಕೆ ಸಂಬಂಧಿಸಿದ ವಿಷಯವಿದೆ ಎಂಬುದು ಗಮನಾರ್ಹವಾಗಿದೆ.ನಿರೂಪಕಿ ರಶ್ಮಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ"ಬಡ ಮಹಿಳೆಯರು ಹಸಿವಿನಿಂದ ಬಳಲುತ್ತಿರುವಾಗ ಅವರಿಗೆ ಆಹಾರ ನೀಡಿ ನಿಮ್ಮ ‘ಡಿಕ್’ ಅಲ್ಲ" ಎಂದು ಬರೆದುಕೊಂಡಿದ್ದಾರೆ..

ಮತ್ತು ರಶ್ಮಿ ಗೌತಮ್ ಸುಮಾರು 11 ವರ್ಷಗಳಿಂದ ಜಬರ್ದಸ್ತ್ ಶೋಗೆ ನಿರೂಪಕರಾಗಿದ್ದಾರೆ. ಸೌಂದರ್ಯ, ನಟನೆ ಮತ್ತು ಮಧುರವಾದ ಮಾತುಗಳಿಂದ ಪ್ರೇಕ್ಷಕರನ್ನು ರಂಜಿಸುತ್ತಿರುವ ರಶ್ಮಿ ಜನಪ್ರಿಯ ನಿರೂಪಕಿಯರಲ್ಲಿ ಒಬ್ಬರಾಗಿದ್ದಾರೆ... ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಆಂಕರ್‌ ರಶ್ಮಿ ಸೌತ್‌ ಆಂಕರ್‌ ನಿರೂಪಕಿ ಜನಪ್ರಿಯ ನಿರೂಪಕಿ Jabardasth Show Rashmi About Prostitution Rashmi Gautam Anchor Rashmi Bold Post Rashmi Bold Post Women And Prostitution

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಖಾಸಗಿ ಅಂಗಗಳನ್ನು ಮುಟ್ಟಿ ಕಿರುಕುಳ ನೀಡ್ತಾರೆ ಖ್ಯಾತ ಬಿಗ್‌ಬಾಸ್‌ ಸ್ಪರ್ಧಿಯ ಸೆನ್ಸೇಷನಲ್‌ ಕಾಮೆಂಟ್!!ಖಾಸಗಿ ಅಂಗಗಳನ್ನು ಮುಟ್ಟಿ ಕಿರುಕುಳ ನೀಡ್ತಾರೆ ಖ್ಯಾತ ಬಿಗ್‌ಬಾಸ್‌ ಸ್ಪರ್ಧಿಯ ಸೆನ್ಸೇಷನಲ್‌ ಕಾಮೆಂಟ್!!Bigg Boss contestant: ಇಂಡಸ್ಟ್ರಿಯ ಪ್ರತಿಯೊಂದು ಕ್ಷೇತ್ರದಲ್ಲಿಯೂ ಕಾಸ್ಟಿಂಗ್‌ ಕೌಚ್‌ ಸಾಮಾನ್ಯ ಎನ್ನುವಂತಾಗಿದೆ.. ಅದರಂತೆ ಚಿತ್ರರಂಗದಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳದ ಬಗ್ಗೆ ಹೊಸದಾಗಿ ಹೇಳಲು ಏನೂ ಇಲ್ಲ.. ಏಕೆಂದರೆ ಹಲವಾರು ಸೆಲೆಬ್ರಿಟಿಗಳು ಈ ಕುರಿತು ಬಹಿರಂಗವಾಗಿ ಮಾತನಾಡಿದ್ದಾರೆ..
और पढो »

ಎಲ್ಲರ ಮುಂದೆಯೇ ಬಟ್ಟೆ ಬದಲಾಯಿಸು ಎಂದರು.. ಇಂಡಸ್ಟ್ರಿಯ ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ಕ್ರೀಡಾ ನಿರೂಪಕಿ!!ಎಲ್ಲರ ಮುಂದೆಯೇ ಬಟ್ಟೆ ಬದಲಾಯಿಸು ಎಂದರು.. ಇಂಡಸ್ಟ್ರಿಯ ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ಕ್ರೀಡಾ ನಿರೂಪಕಿ!!Famous Sports Anchor: ಇತ್ತೀಚೆಗೆ ಯಾವುದೇ ಮನರಂಜನಾ ಕ್ಷೇತ್ರವಾದರೂ ಕಾಸ್ಟಿಂಗ್‌ ಕೌಚ್‌ ಎನ್ನುವಂತದ್ದು ಸಾಮಾನ್ಯ ಎನ್ನುವಂತಾಗಿದೆ.. ಅದೇ ರೀತಿ ಇದೀಗ ಸ್ಟಾರ್‌ ಆಂಕರ್‌ ಒಬ್ಬರು ತಾವು ಅನುಭಿಸಿದ ನೋವನ್ನು ಹೇಳಿಕೊಂಡಿದ್ದಾರೆ..
और पढो »

ಇಪಿಎಫ್ ಖಾತೆ ಹೊಂದಿದ್ದೀರಾ ? ನಿಯಮಗಳಲ್ಲಿ ಆದ ದೊಡ್ಡ ಬದಲಾವಣೆ ಬಗ್ಗೆಯೂ ತಿಳಿದುಕೊಳ್ಳಿ !ಇಪಿಎಫ್ ಖಾತೆ ಹೊಂದಿದ್ದೀರಾ ? ನಿಯಮಗಳಲ್ಲಿ ಆದ ದೊಡ್ಡ ಬದಲಾವಣೆ ಬಗ್ಗೆಯೂ ತಿಳಿದುಕೊಳ್ಳಿ !EPFO New Rule:ಹೊಸ ನಿಯಮ EPF ಸದಸ್ಯರ ದೊಡ್ಡ ತಲೆನೋವನ್ನು ಕಡಿಮೆ ಮಾಡಿದೆ. ಇನ್ನು ಮುಂದೆ ಈ ಕೆಲಸ ಮಾಡಬೇಕಾದ ಅವಶ್ಯಕತೆ ಇರುವುದಿಲ್ಲ.
और पढो »

ನಿರೂಪಕಿ ಅನುಶ್ರೀ ಈ ಮಟ್ಟದ ಯಶಸ್ಸು ಪಡೆದಿರುವುದಕ್ಕೆ ಕಾರಣ ಈ ಒಬ್ಬ ವ್ಯಕ್ತಿ! ಇವರನ್ನು ಮುಂದಿಟ್ಟುಕೊಂಡೇ ತೆಗೆದುಕೊಳ್ಳುತ್ತಾರೆ ಪ್ರತಿ ನಿರ್ಧಾರ !ನಿರೂಪಕಿ ಅನುಶ್ರೀ ಈ ಮಟ್ಟದ ಯಶಸ್ಸು ಪಡೆದಿರುವುದಕ್ಕೆ ಕಾರಣ ಈ ಒಬ್ಬ ವ್ಯಕ್ತಿ! ಇವರನ್ನು ಮುಂದಿಟ್ಟುಕೊಂಡೇ ತೆಗೆದುಕೊಳ್ಳುತ್ತಾರೆ ಪ್ರತಿ ನಿರ್ಧಾರ !ಇಂದು ಅನುಶ್ರೀ ಇಡೀ ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಿರೂಪಕಿ ಎಂದು ಹೇಳಲಾಗುತ್ತದೆ. ಹಾಗಾಗಿ ಹಣ- ಖ್ಯಾತಿ ಎರಡನ್ನೂ ಹೊಂದಿರುವ ಅದ್ಭುತ ಪ್ರತಿಭೆ ಎಂದರೆ ತಪ್ಪಲ್ಲ.
और पढो »

ದ್ವಾರಕೀಶ್‌ ಕೊನೆಯ ಆಸೆ ಈಡೇರಿಸಿದ ನಟಿ ಶ್ರುತಿ !ದ್ವಾರಕೀಶ್‌ ಕೊನೆಯ ಆಸೆ ಈಡೇರಿಸಿದ ನಟಿ ಶ್ರುತಿ !Shruti On Dwarakish Last Wish : ​ದ್ವಾರಕೀಶ್ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಕನ್ನಡ ಸಿನಿರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
और पढो »

IPL 2024: ಇದು ಎಲ್ಲಕ್ಕಿಂತ ಮಿಗಿಲಾದದ್ದು..., ಶಿಖರ್ ಧವನ್ ಭಾವನಾತ್ಮಕ ಪೋಸ್ಟ್ ಗೆ ಮನಸೋತ ಈ ಸುಂದರಿ ಯಾರು?IPL 2024: ಇದು ಎಲ್ಲಕ್ಕಿಂತ ಮಿಗಿಲಾದದ್ದು..., ಶಿಖರ್ ಧವನ್ ಭಾವನಾತ್ಮಕ ಪೋಸ್ಟ್ ಗೆ ಮನಸೋತ ಈ ಸುಂದರಿ ಯಾರು?Shefali Bagga Comment On Shikhar Dhawan Post: ಟೀಮ್ ಇಂಡಿಯಾನಲ್ಲಿ ಗಬ್ಬರ್ ಎಂದೇ ಖ್ಯಾತ ಪಂಜಾಬ್ ಕಿಂಗ್ಸ್ ತಂಡದ ನಾಯಕ ಹಾಗೂ ಸ್ಫೋಟಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಇದುವರೆಗೂ ಐಪಿಎಲ್‌ನಲ್ಲಿ ಅವರು ಆಡಬೇಕಾದ ರೀತಿಯಲ್ಲಿ ಆಟವನ್ನು ಪ್ರದರ್ಶಿಸಿಲ್ಲ.
और पढो »



Render Time: 2025-02-19 03:10:32