ʼಟೆಸ್ಟ್ ನಲ್ಲಿ ಸಚಿನ್ ದಾಖಲೆ ಮುರಿಯುವ ಸಾಮರ್ಥ್ಯ ಭಾರತದ ಯಾವ ಆಟಗಾರರಿಗೂ ಇಲ್ಲʼ.. ದಿನೇಶ್ ಕಾರ್ತಿಕ್ ಕಾಮೆಂಟ್ಸ್ ವೈರಲ್..

Dinesh Karthik समाचार

ʼಟೆಸ್ಟ್ ನಲ್ಲಿ ಸಚಿನ್ ದಾಖಲೆ ಮುರಿಯುವ ಸಾಮರ್ಥ್ಯ ಭಾರತದ ಯಾವ ಆಟಗಾರರಿಗೂ ಇಲ್ಲʼ.. ದಿನೇಶ್ ಕಾರ್ತಿಕ್ ಕಾಮೆಂಟ್ಸ್ ವೈರಲ್..
Joe RootMost Runs In TestsSachin Tendulkar
  • 📰 Zee News
  • ⏱ Reading Time:
  • 79 sec. here
  • 15 min. at publisher
  • 📊 Quality Score:
  • News: 77%
  • Publisher: 63%

dinesh karthik: ಸದ್ಯ ಆಡುತ್ತಿರುವ ಕ್ರಿಕೆಟಿಗರಲ್ಲಿ ಇಂಗ್ಲೆಂಡ್ ಹಿರಿಯ ಆಟಗಾರ ಜೋ ರೂಟ್ ಮಾತ್ರ ಸಚಿನ್ ದಾಖಲೆಗೆ ಹತ್ತಿರವಾಗಿದ್ದಾರೆ.

ʼಟೆಸ್ಟ್ ನಲ್ಲಿ ಸಚಿನ್ ದಾಖಲೆ ಮುರಿಯುವ ಸಾಮರ್ಥ್ಯ ಭಾರತದ ಯಾವ ಆಟಗಾರರಿಗೂ ಇಲ್ಲʼ.. ದಿನೇಶ್ ಕಾರ್ತಿಕ್ ಕಾಮೆಂಟ್ಸ್ ವೈರಲ್..

ಟೀಂ ಇಂಡಿಯಾದ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಬಗ್ಗೆ ವಿಶೇಷವಾಗಿ ಹೇಳಲು ಏನೂ ಇಲ್ಲ.ಪಂದ್ಯಕ್ಕೂ ಮುಂಚೆ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಅಭ್ಯಾಸ ಮಾಡಲ್ಲ..?ಇಷ್ಟೊಂದು ಬೇಜವಬ್ದಾರಿ ಯಾಕಅನಿಲ್ ಕುಂಬ್ಳೆ ಪತ್ನಿ ಯಾರು ಗೊತ್ತಾ? ವಿಚ್ಛೇದಿತೆಯನ್ನೇ ವರಿಸಿದ್ದಲ್ಲದೆ ಕಾನೂನು ಹೋರಾಟ ಮಾಡಿ ಆಕೆಯ ಮಗಳನ್ನು ದತ್ತು ಪಡೆದಿದ್ರು ʼಜಂಬೋʼsachin tendulkar-Joe Root: ಟೀಂ ಇಂಡಿಯಾದ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಬಗ್ಗೆ ವಿಶೇಷವಾಗಿ ಹೇಳಲು ಏನೂ ಇಲ್ಲ. 24 ವರ್ಷಗಳ ಸುದೀರ್ಘ ಕ್ರಿಕೆಟ್ ಜೀವನದಲ್ಲಿ ಅವರು ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

ಸದ್ಯದ ಕ್ರಿಕೆಟಿಗರ ಪೈಕಿ ಇಂಗ್ಲೆಂಡ್ ಹಿರಿಯ ಆಟಗಾರ ಜೋ ರೂಟ್ ಮಾತ್ರ ಸಚಿನ್ ದಾಖಲೆಗೆ ಹತ್ತಿರವಾಗಿದ್ದಾರೆ. ರೂಟ್ ಇದುವರೆಗೆ 143 ಟೆಸ್ಟ್‌ಗಳಲ್ಲಿ 11,942 ರನ್ ಗಳಿಸಿದ್ದಾರೆ. ಸಚಿನ್ ದಾಖಲೆಯನ್ನು ರೂಟ್ ಮುರಿಯುವ ಸಾಧ್ಯತೆಗಳು ತುಂಬಾ ಹೆಚ್ಚಿವೆ ಎಂದು ಭಾರತದ ಮಾಜಿ ಆಟಗಾರ ದಿನೇಶ್ ಕಾರ್ತಿಕ್ ಹೇಳಿದ್ದಾರೆ. ಸದ್ಯಕ್ಕೆ ರೂಟ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ ಎಂಬುದನ್ನೂ ಅವರು ಹೇಳಿದ್ದಾರೆ.

ಇದುವರೆಗೆ ಅವರು 143 ಟೆಸ್ಟ್‌ಗಳಲ್ಲಿ 11,942 ರನ್ ಗಳಿಸಿದ್ದಾರೆ. ಸಚಿನ್ 200 ಟೆಸ್ಟ್ ಆಡಿದ್ದಾರೆ. ಇನ್ನೂ ಐದಾರು ವರ್ಷಗಳಲ್ಲಿ ಅವರು ಕನಿಷ್ಠ 4500 ರನ್ ಗಳಿಸಿ... ಸಚಿನ್ ದಾಖಲೆ ಮುರಿಯಬಹುದು.ರೂಟ್ ಒಬ್ಬ ಅದ್ಭುತ ಆಟಗಾರನಾಗಿದ್ದರಿಂದ ಮಾತ್ರ ಇದು ಸಾಧ್ಯವಾಗಿದೆ. ಆದರೆ ಅವರು ಮುಂದಿನ ಆರು ವರ್ಷ ಫಿಟ್ ಆಗಿರಬೇಕು. ಏಕೆಂದರೆ ಆಗ ಅವರಿಗೆ 39 ವರ್ಷ. ಆ ವಯಸ್ಸಿನಲ್ಲಿ ಫಿಟ್ ಆಗಿ ಉಳಿಯುವುದು ಸುಲಭವಲ್ಲ. ಆದರೆ ಅಂಕಿಅಂಶಗಳನ್ನು ಗಮನಿಸಿದರೆ ಅದು ಸಾಧ್ಯವಾಗಲಿದೆ ಎಂದು ಕಾರ್ತಿಕ್ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬಿಗ್‌ ಬಾಸ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್.. ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡಲಿದ್ದಾರೆ ಸ್ಟಾರ್‌ ನಟ!!ಪಿಜಿಗೆ ನುಗ್ಗಿ ಚಾಕುವಿನಿಂದ ಇರಿದು ಯುವತಿ ಕತ್ತು ಕೊಯ್ದ ಹಂತಕ..! ಭೀಕರ ಕೊಲೆ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Joe Root Most Runs In Tests Sachin Tendulkar Joe Root England Sachin Tendulkar India Dinesh Karthik Test Cricket Most Runs In Tests Most Runs In Test Cricket Top 10 Leading Run Scorer In Tests

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮಹಿಳಾ ಕ್ರಿಕೆಟ್ ನಲ್ಲಿ ಇತಿಹಾಸ ರಚಿಸಿದ ಭಾರತ, 603ರನ್ ಗಳ ದಾಖಲೆ ಬರೆದ ಹರ್ಮನ್ ಪ್ರೀತ್ ಕೌರ್ ಪಡೆ!!ಮಹಿಳಾ ಕ್ರಿಕೆಟ್ ನಲ್ಲಿ ಇತಿಹಾಸ ರಚಿಸಿದ ಭಾರತ, 603ರನ್ ಗಳ ದಾಖಲೆ ಬರೆದ ಹರ್ಮನ್ ಪ್ರೀತ್ ಕೌರ್ ಪಡೆ!!India women s cricket : ಭಾರತೀಯ ಕ್ರಿಕೆಟ್ ತಂಡ ಮಹಿಳಾ ಟೆಸ್ಟ್ ಕ್ರಿಕೆಟ್ ನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದೆ
और पढो »

ದೀಪಿಕಾ ಪಡುಕೋಣೆ ಪ್ರೇಗ್ನೆಂಟ್ ಅಲ್ಲ!! ಈ ಬಗ್ಗೆ ಏನ್ ಹೇಳ್ತಿದಾರೆ ಫ್ಯಾನ್ಸ್...ದೀಪಿಕಾ ಪಡುಕೋಣೆ ಪ್ರೇಗ್ನೆಂಟ್ ಅಲ್ಲ!! ಈ ಬಗ್ಗೆ ಏನ್ ಹೇಳ್ತಿದಾರೆ ಫ್ಯಾನ್ಸ್...Deepika Padukone : ಇತ್ತೀಚಿಗಷ್ಟೇ ಕಲ್ಕಿ ಇವೆಂಟ್ ನಲ್ಲಿ ಭಾಗವಹಿಸಿದ್ದ ನಟಿ ದೀಪಿಕಾ ಪಡುಕೋಣೆ ಬ್ಲಾಕ್ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದು, ಬೇಬಿ ಬಂಪ್ ಫೋಟೋಗಳು ವೈರಲ್ ಆಗಿದ್ದವು.
और पढो »

ಟೀಂ ಇಂಡಿಯಾಗೆ ಸಿಕ್ಕಾಯ್ತು ರೋಹಿತ್ ಶರ್ಮಾ ಉತ್ತರಾಧಿಕಾರಿ! ಇನ್ಮುಂದೆ ಹಿಟ್ ಮ್ಯಾನ್ ಸ್ಥಾನ ತುಂಬೋದು ಈ ಕ್ರಿಕೆಟಿಗನೇ!ಟೀಂ ಇಂಡಿಯಾಗೆ ಸಿಕ್ಕಾಯ್ತು ರೋಹಿತ್ ಶರ್ಮಾ ಉತ್ತರಾಧಿಕಾರಿ! ಇನ್ಮುಂದೆ ಹಿಟ್ ಮ್ಯಾನ್ ಸ್ಥಾನ ತುಂಬೋದು ಈ ಕ್ರಿಕೆಟಿಗನೇ!Abhishek Sharma Century vs Zimbabwe: ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ ಚೊಚ್ಚಲ ಶತಕ ಬಾರಿಸಿದ ಶರ್ಮಾ, ಭಾರತದ ಪರ ಟಿ 20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಶತಕ ಬಾರಿಸಿದವರ ಕ್ಲಬ್’ಗೆ ಸೇರ್ಪಡೆಗೊಂಡಿದ್ದಾರೆ.
और पढो »

ಗರ್ಲ್’ಫ್ರೆಂಡ್ ಆತ್ಮಹತ್ಯೆ ನೋವು ಕಾಡುತ್ತಿದ್ದರೂ ದೇಶಕ್ಕಾಗಿ ಆಡುತ್ತಾ ಮಿಂಚುತ್ತಿದ್ದಾನೆ ಟೀಂ ಇಂಡಿಯಾದ ಈ ಕ್ರಿಕೆಟಿಗ! ಆತ ಬೇರಾರು ಅಲ್ಲ…ಗರ್ಲ್’ಫ್ರೆಂಡ್ ಆತ್ಮಹತ್ಯೆ ನೋವು ಕಾಡುತ್ತಿದ್ದರೂ ದೇಶಕ್ಕಾಗಿ ಆಡುತ್ತಾ ಮಿಂಚುತ್ತಿದ್ದಾನೆ ಟೀಂ ಇಂಡಿಯಾದ ಈ ಕ್ರಿಕೆಟಿಗ! ಆತ ಬೇರಾರು ಅಲ್ಲ…Abhishek Sharma: ಇತ್ತೀಚೆಗೆ ಐಪಿಎಲ್’ನಲ್ಲಿ ಅಬ್ಬರಿಸಿದ್ದ ಅಭಿಷೇಕ್ ಶರ್ಮಾ, ಆ ಬಳಿಕ ಟೀಂ ಇಂಡಿಯಾಗೆ ಎಂಟ್ರಿ ಪಡೆದಿದ್ದರು, ಅಷ್ಟೇ ಅಲ್ಲದೆ, ಜಿಂಬಾಬ್ವೆ ವಿರುದ್ಧ ನಡೆದ 2 ನೇ ಟಿ20 ಪಂದ್ಯದಲ್ಲಿ ಚೊಚ್ಚಲ ಶತಕ ಬಾರಿಸಿ ದಾಖಲೆ ಬರೆದಿದ್ದರು.
और पढो »

“ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಬೇಕೆಂದರೆ...” ರೋಹಿತ್ ಶರ್ಮಾಗೆ ಗೆಲುವಿನ ರಹಸ್ಯ ಹೇಳಿದ 1983 ವಿಶ್ವಕಪ್ ವಿಜೇತ ಆಟಗಾರ“ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಬೇಕೆಂದರೆ...” ರೋಹಿತ್ ಶರ್ಮಾಗೆ ಗೆಲುವಿನ ರಹಸ್ಯ ಹೇಳಿದ 1983 ವಿಶ್ವಕಪ್ ವಿಜೇತ ಆಟಗಾರIND vs SA Final India vs South Africa: 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಕೀರ್ತಿ ಆಜಾದ್ ಅವರು ಫೈನಲ್’ನಲ್ಲಿ ಭಾರತದ ಆಟದ ಯೋಜನೆ ಹೇಗಿರಬೇಕು ಎಂದು ಹೇಳಿದ್ದಾರೆ.
और पढो »

ಮಹಿಳಾ ಕ್ರಿಕೆಟ್ ODI ನಂತರ ದಕ್ಷಿಣ ಆಫ್ರಿಕಾವನ್ನು ಟೆಸ್ಟ್‌ನಲ್ಲಿ ಮಣಿಸಿದ ಟೀಂ ಇಂಡಿಯಾ..!ಮಹಿಳಾ ಕ್ರಿಕೆಟ್ ODI ನಂತರ ದಕ್ಷಿಣ ಆಫ್ರಿಕಾವನ್ನು ಟೆಸ್ಟ್‌ನಲ್ಲಿ ಮಣಿಸಿದ ಟೀಂ ಇಂಡಿಯಾ..!Team India : ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ವಿರುದ್ಧ ನಡೆದ ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡದ ಟೆಸ್ಟ್‌ ನಲ್ಲಿ ಟೀಂ ಇಂಡಿಯಾ 10 ವಿಕೆಟ್‌ಗಳ ಜಯ ಸಾಧಿಸಿದೆ.
और पढो »



Render Time: 2025-02-15 20:51:51