ʼದಾಸನʼ ಹಳೆ ಕೇಸ್‌ಗಳ ಪರಿಶೀಲನೆ..! ನಟ ದರ್ಶನ್ ಮೇಲೆ ಓಪನ್ ಆಗುತ್ತಾ ರೌಡಿ ಶೀಟರ್..?

ನಟ ದರ್ಶನ್‌ समाचार

ʼದಾಸನʼ ಹಳೆ ಕೇಸ್‌ಗಳ ಪರಿಶೀಲನೆ..! ನಟ ದರ್ಶನ್ ಮೇಲೆ ಓಪನ್ ಆಗುತ್ತಾ ರೌಡಿ ಶೀಟರ್..?
ನಟ ದರ್ಶನ್‌ ಪ್ರಕರಣನಟ ದರ್ಶನ್‌ ಬಂಧನದರ್ಶನ್‌ ಕೇಸ್‌
  • 📰 Zee News
  • ⏱ Reading Time:
  • 83 sec. here
  • 45 min. at publisher
  • 📊 Quality Score:
  • News: 183%
  • Publisher: 63%

Renukaswamy murder case : ರೇಣುಕಸ್ವಾಮಿ ಕೊಲೆ ಕೇಸ್ ನಲ್ಲಿ ಅಂದರ್ ಆಗಿರೋ ದರ್ಶನ್ ಅಂಡ್ ಗ್ಯಾಂಗ್ ನ್ನ ಪೊಲೀಸ್ರು ತೀವ್ರ ವಿಚಾರಣೆ ನಡೆಸ್ತಿದ್ದಾರೆ. ವಿಚಾರಣೆ ವೇಳೆ ರೇಣುಕಾಸ್ವಾಮಿಯ ಕಿಡ್ನಾಪ್ ಮಾಡಲು ಟ್ರ್ಯಾಕ್ ಸೇರಿ ಕೊಲೆ ಬಳಿಕ ನಡೆದ ಡೀಲ್ ನ ಸಂಪೂರ್ಣ‌ ಮಾಹಿತಿ ಇಲ್ಲಿದೆ ನೋಡಿ.

ಮೇಕೆ ತರೋದಾಗಿ ಹೇಳಿ ಕಾರು ತೆಗೆದುಕೊಂಡೋಗಿದ್ರುಜೇನಿನ ಜೊತೆ ಈ ಪುಡಿ ಬೆರೆಸಿ ನೆಕ್ಕಿದರೆ ತಕ್ಷಣವೇ ಶೀತ, ಕೆಮ್ಮು ಕಡಿಮೆಯಾಗುತ್ತೆ! ಜ್ವರಕ್ಕೂ ಇದೇ ರಾಮಬಾಣಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಜಡೇಜಾ ಜೊತೆ ಮಾಧುರಿ ದೀಕ್ಷಿತ್ ಡೇಟಿಂಗ್! ಆದ್ರೆ ಬ್ರೇಕಪ್’ಗೆ ಕಾರಣವಾಗಿದ್ದು ಅದೊಂದು ಅಪವಾದ! ರೇಣುಕಾಸ್ವಾಮಿ ಕೊಲೆ ಪ್ರಕರಣ ದಲ್ಲಿ ಪೊಲೀಸ್ರ ಅತಿಥಿಗಳಾಗಿರೋ ದರ್ಶನ್ ಹಾಗೂ ಪವಿತ್ರಗೌಡ ಸೇರಿದಂತೆ ಆರೋಪಿಗಳಿಗೆ ಪೊಲೀಸ್ರು ಮೂರನೇ ದಿನವೂ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾಸ್ವಾಮಿ ಹತ್ಯೆಗೆ ಬಳಸಿದ ಆಯುಧಗಳನ್ನ ವಶಪಡಿಸಿಕೊಂಡಿದ್ದಾರೆ.

ಅದರ ಜೊತೆಗೆ ಆರೋಪಿಗಳು ಕೃತ್ಯ ನಡೆದ ಸ್ಥಳದಿಂದ ಶವವನ್ನ ಮರೆಮಾಚಲು ದೊಡ್ಡ ಪ್ಲಾನ್ ಮಾಡಿದ್ದು ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರಾ ಎಂಬ ಅನುಮಾನವು ಕಾಡೋದಕ್ಕೆ ಶುರುವಾಗಿದೆ. ರೇಣುಕಾಸ್ವಾಮಿ ಕೊಲೆಯಾದ ಬಳಿಕ ಪಿಎಸ್ಐ ಒಬ್ರಿಗೆ ಕರೆ ಮಾಡಿದ್ರು ಎನ್ನಲಾಗಿದೆ. ಆ ವೇಳೆ ನಮ್ಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಡಿ ತಂದು ಹಾಕಿ ಎಂದಿದ್ದರಂತೆ ಪಿಎಸ್ಐ. ಹಾಗಾಗಿ ಆರ್ ಆರ್ ನಗರದಲ್ಲಿ ನಡೆದ ಕೊಲೆ ನಂತ್ರ ಮೃತ ದೇಹ ಕಾಮಾಕ್ಷಿ ಪಾಳ್ಯಕ್ಕೆ ತಂದು ಹಾಕಿದ್ದು ಯಾಕೆ,ಆರ್ ಆರ್ ನಗರದಲ್ಲಿ ಎಲ್ಲಿಯೂ ಜಾಗ ಇಲ್ಲ ಅಂತ ಕಾಮಾಕ್ಷಿ ಪಾಳ್ಯಕ್ಕೆ ತಂದು ಹಾಕಿದ್ರಾ ಎಂಬ ಅನುಮಾನ ಮೂಡಿದೆ.

ಮತ್ತೊಂದೆಡೆ ಶವ ಸಾಗಾಟ ಮಾಡಿದ್ದ ಸ್ಕಾರ್ಪಿಯೋ ಕಾರನ್ನ ಸೀಜ್ ಮಾಡಿರುವ ಪೊಲೀಸ್ರು ಕಾರಿನ ಮಾಲೀಕನ ಪತ್ತೆಹಚ್ಚಿ ನೋಟೀಸ್ ನೀಡಿದ್ರು. ನೊಟೀಸ್ ತಲುಪುತ್ತಿದ್ದಂತೆ ಪೊಲೀಸ್ ಠಾಣೆಗೆ ಕಾರಿನ ಮಾಲೀಕ ಪುನೀತ್ ಓಡಿ ಬಂದಿದ್ರು. ವಿಚಾರಣೆ ವೇಳೆ ಹಲವು ವರ್ಷಗಳಿಂದ ದರ್ಶನ್ ಜೊತೆಗೆ ಇದ್ದೆ. ದರ್ಶನ್ ಅವರ ಸೋಷಿಯಲ್ ಮೀಡಿಯಾ ಹ್ಯಾಂಡಲ್ ಮಾಡ್ತಿದ್ದೇನೆ.ಆಗಾಗ ದರ್ಶನ್ ಸಹಚರರು ಚಿಕ್ಕಬಳ್ಳಾಪುರದಿಂದ ಮೇಕೆ ತರ್ತೀವಿ ಅಂತಾ ಕಾರನ್ನ ತೆಗೆದುಕೊಂಡ್ ಹೋಗ್ತಿದ್ತು. ಅದೇ ರಿತಿ ಕೊಲೆ ನಡೆಯೋ ಮುಂಚಿನ ದಿನ ಪುನೀತ್ ಬಳಿ ಕಾರು ತೆಗೆದುಕೊಂಡು ಹೋಗಿದ್ರು.

ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮೇಲೆ ರೌಡಿ ಶೀಟ್ ತೆರೆಯಬಹುದಾ ಅನ್ನೋ ಚಿಂತನೆ ನಡದಿದೆ. ಕೊಲೆಯಲ್ಲಿ ಭಾಗಿ ಬೆನ್ನಲ್ಲೇ ರೌಡಿಶೀಟರ್ ವಿಚಾರ ಮುನ್ನಲೆಗೆ ಬಂದಿದೆ. ದರ್ಶನ್ ಈ ಹಿಂದೆ ಮೈಸೂರಿನ ಹೊಟೇಲ್ ಒಂದರಲ್ಲಿ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿ ಸುದ್ದಿಯಾಗಿದ್ರು. ಬೆಂಗಳೂರಿನ ಪಬ್ ಒಂದರಲ್ಲಿ ಅಭಿಮಾನಿ ಮೇಲೆ ಹಲ್ಲೆ ನಡೆಸಿ ಸುದ್ದಿಯಾಗಿದ್ರು. ಹೀಗೆ ಪದೇ ಪದೇ ಕಾನೂನು ಬಾಹೀರ ಕೃತ್ಯಗಳಲ್ಲಿ ಭಾಗಿಯಾಗ್ತಿರೊ ದರ್ಶನ್ ರೌಡಿ ಶೀಟ್ ತೆರೆಯಬಹುದಾ ಎಂಬ ಚಿಂತನೆಗೆ ಪೊಲೀಸ್ರು ಬಂದಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮತ್ತೊಂದು ಅವಧಿಗೆ ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ನಾಳೆ ಪ್ರಮಾಣ ವಚನ ಸ್ವೀಕಾರ

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ನಟ ದರ್ಶನ್‌ ಪ್ರಕರಣ ನಟ ದರ್ಶನ್‌ ಬಂಧನ ದರ್ಶನ್‌ ಕೇಸ್‌ ದರ್ಶನ್‌ ಪತ್ನಿ ರೇಣುಕಾ ಸ್ವಾಮಿ ಚಿತ್ರದುರ್ಗ ರೇಣುಕಾ ಸ್ವಾಮಿ ರೇಣುಕಾ ಸ್ವಾಮಿ ಹತ್ಯೆ ದರ್ಶನ್‌ ಹತ್ಯೆ ಪ್ರಕರಣ ನಟ ದರ್ಶನ್‌ ಹತ್ಯೆ ಪ್ರಕರಣ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ ರೇಣುಕಾಸ್ವಾಮಿ ಕೊಲೆ ಪ್ರಕರಣ ನಟಿ ಪವಿತ್ರ ಗೌಡ ದರ್ಶನ್ ವಿವಾದ ಸ್ಯಾಂಡಲ್ ವುಡ್ ನಲ್ಲಿ ವಿವಾದ ದರ್ಶನ್‌- ವಿಜಯಲಕ್ಷ್ಮಿ ವಿಚ್ಛೇದನ ಕನ್ನಡ ಸುದ್ದಿ Darshan Darshan Upcoming Movies Darshan Movies Darshan Devil Movie Darshan Devil Movie Shooting Darshan Case Sandalwood Star Challenging Star Challenging Star Darshan Darshan Arrested In Murder Case Renukaswamy Murder Case Actress Pavitra Gowda Darshan Controversy Controversy In Sandalwood Vijaylaxmi-Darshan Divorce Darshan Darshan Case Renuka Swamy Chitradurga Who Is Renuka Swamy Darshan Murder Case Darshan Pavithra Gowda Darshan Murder Case News Darshan News Darshan Wife Darshan Murder Video

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !Vijaya Lakshmi and Pavitra Gowda Fight: ನಟ ದರ್ಶನ್ ಮತ್ತು ಪತ್ನಿ ವಿಜಯ ಲಕ್ಷ್ಮಿ ವೆಡ್ಡಿಂಗ್ ಆನಿವರ್ಸರಿ ಸೆಲಿಬ್ರೇಟ್‌ ಮಾಡಿದ್ದಾರೆ.
और पढो »

ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
और पढो »

ಮಾನವೀಯತೆಯಿಲ್ಲದ ಇಂತವರು ದೊಡ್ಡ ಸ್ಟಾರ್ ಗಳಾ! ದರ್ಶನ್ ದೊಡ್ಡ ಕೊಲೆಗಡುಕ : ಮೃತ ರೇಣುಕಾಸ್ವಾಮಿ ತಂದೆಮಾನವೀಯತೆಯಿಲ್ಲದ ಇಂತವರು ದೊಡ್ಡ ಸ್ಟಾರ್ ಗಳಾ! ದರ್ಶನ್ ದೊಡ್ಡ ಕೊಲೆಗಡುಕ : ಮೃತ ರೇಣುಕಾಸ್ವಾಮಿ ತಂದೆರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆನಾಡು ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದು, ಮೃತ ರೇಣುಕಾಸ್ವಾಮಿ ತಂದೆ ದರ್ಶನ್ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
और पढो »

Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
और पढो »

ನಟ ದರ್ಶನ್ ಅರೆಸ್ಟ್‌ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!ನಟ ದರ್ಶನ್ ಅರೆಸ್ಟ್‌ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!Actor Darshan Arrest Case: ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರನ್ನು ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.. ಮಾಹಿತಿ ಪ್ರಕಾರ ಮೃತ ವ್ಯಕ್ತಿಯ ಮರ್ಮಾಂಗಕ್ಕೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
और पढो »

ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದ ಪೊಲೀಸರುದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದ ಪೊಲೀಸರುPolice Detained Pavitra Gowda : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್ ಬಳಿಕ ಈಗ ನಟಿ ಪವಿತ್ರಾ ಗೌಡರನ್ನು ಸಹ ವಶಕ್ಕೆ ಪಡೆದಿದ್ದಾರೆ.
और पढो »



Render Time: 2025-02-14 02:01:43