Bagheera movie, Sri Murali, B Ajaneesh Loknath, Bagheera movie songs, Bagheera kannada movie, Sri murali Bagheera movie, ಬಘೀರ ಸಿನಿಮಾ, ಶ್ರೀಮುರಳಿ, ಅಂಜನೀಶ್ ಲೋಕನಾಥ್, ಪ್ರಶಾಂತ್ ನೀಲ್,
Bagheera Kannada movie : ರುಧಿರ ಧಾರಾ ಹಾಡಿನ ಬಳಿಕ ಬಘೀರ ಸಿನಿಮಾದಿಂದ ಇದೀಗ ಎರಡನೇ ಹಾಡು ರಿಲೀಸ್ ಆಗಿದೆ. ಮೆಲೋಡಿಯ ಗುಂಗು ಹಿಡಿಸುವ"ಪರಿಚಯವಾದೆ.." ಹಾಡು ಕಿವಿಗಿಂಪು ನೀಡುವುದಷ್ಟೇ ಅಲ್ಲದೆ, ನಾಯಕ ಮತ್ತು ನಾಯಕಿಯ ಕೆಮಿಸ್ಟ್ರಿ ಈ ಹಾಡಿನಲ್ಲಿ ಸಖತ್ ವರ್ ಕೌಟ್ ಆಗಿದೆ.ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಪರಿಚಯವಾದೆ..ಈ ಕಪ್ಪು ಕಾಳಿನ ಹೇರ್ ಪ್ಯಾಕ್ ಬಿಳಿಕೂದಲನ್ನು ಬುಡಸಮೇತ ಶಾಶ್ವತವಾಗಿ ಕಪ್ಪಾಗಿಸುತ್ತೆ! ಒಮ್ಮೆ ಟ್ರೈ ಮಾಡಿ ರಿಸಲ್ಟ್ ಪಕ್ಕಾಕ್ಯಾನ್ಸರ್ ಕೂಡ ಕಡಿಮೆ ಮಾಡುವ ಅತ್ಯಂತ ಶಕ್ತಿಶಾಲಿ ಎಲೆ...
ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಪರಿಚಯವಾದೆ.. ಹಾಡಿಗೆ ಪ್ರಮೋದ್ ಮರವಂತೆ ಅವರ ಹೃದಯಸ್ಪರ್ಶಿ ಸಾಹಿತ್ಯವಿದೆ. ರಿತೇಷ್ ಜಿ ರಾವ್ ಈ ಹಾಡಿಗೆ ಧ್ವನಿ ನೀಡಿದ್ದಾರೆ. ಹೊಂಬಾಳೆ ಫಿಲಂಸ್‌ನ ಬ್ಯಾನರ್‌ನಲ್ಲಿ ವಿಜಯ್ ಕಿರಗಂದೂರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.
ನಾಯಕ ಮತ್ತು ನಾಯಕಿಯ ಕೆಮಿಸ್ಟ್ರಿ ಈ ಹಾಡಿನಲ್ಲಿ ಸಖತ್ ವರ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಜಲದಾಳದಲ್ಲಿ ಅಡಗಿದೆ ಜಲಂಧರನ ಕಥೆ : ಪ್ರಮೋದ್ ಶೆಟ್ಟಿ ಚಿತ್ರದ ಮೊದಲ ಹಾಡು ರಿಲೀಸ್Pramod Shetty Jalandhar Movie : ಈ ಕಥೆಯನ್ನು ಕೊರೋನ ಪೂರ್ವದಲ್ಲಿ ಗೆಳೆಯ ಸ್ಟೆಪ್ ಆಫ್ ಲೋಕಿ ಹೇಳಿದ್ದರು. ಕಥೆ ಕೇಳಿ ತುಂಬಾ ಚೆನ್ನಾಗಿದೆ. ನಿರ್ಮಾಪಕರು ಸಿಗದಿದ್ದರೆ ನಾವೇ ನಿರ್ಮಾಣ ಮಾಡೋಣ. ನಿರ್ದೇಶನ ನಾನೇ ಮಾಡುತ್ತೇನೆ. ಆದರೆ ಸ್ವಲ್ಪ ಸಮಯ ಆಗಲಿ ಎಂದಿದ್ದೆ. ಆನಂತರ ನಿರ್ಮಾಪಕ ಮದನ್ ಅವರು ನಿರ್ಮಾಣದ ಸಾರಥ್ಯ ವಹಿಸಿಕೊಂಡರು.
और पढो »
ಬೆಂಗಳೂರಿನಲ್ಲಿ ಮೊದಲ ಮಳಿಗೆ ಪ್ರಾರಂಭಿಸಿದ ʼಫ್ರೆಶ್‌ಪಿಕ್ʼ: 1ಎಂಜಿ ಮಾಲ್‌ನಲ್ಲಿ ರಿಲಯನ್ಸ್ ರೀಟೇಲ್ ಓಪನ್ಫ್ರೆಶ್‌ಪಿಕ್ ಬ್ರ್ಯಾಂಡ್ ಭಾರತದಲ್ಲಿ ತೆರೆಯುತ್ತಿರುವ ಎರಡನೇ ಮಳಿಗೆ ಇದಾಗಿದೆ. ಮುಂಬೈನಲ್ಲಿ ಮೊದಲ ಮಳಿಗೆಯು ಅಭೂತಪೂರ್ವ ಯಶಸ್ಸು ಕಂಡ ಬಳಿಕ ಬೆಂಗಳೂರಿನಲ್ಲಿ ಎರಡನೇ ಮಳಿಗೆ ತೆರೆಯಲಾಗುತ್ತಿದೆ
और पढो »
ಬಿಗ್ ಬಾಸ್ ಕನ್ನಡ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆಯಿತು ಘನಘೋರ ತಪ್ಪು... ಇಡೀ ಮನೆಗೆ ಮನೆಯೇ ನಾಮಿನೇಟ್ ಆಗಿದ್ದೇಕೆ.. ಈ ವಾರ ಇವರು ಹೊರ ಹೋಗೋದು ಫಿಕ್ಸ್?Bigg Boss Kannada 11 nomination : ಬಿಗ್ ಬಾಸ್ ಕನ್ನಡ ಸೀಸನ್ 11 ರ ಎರಡನೇ ವಾರದ ನಾಮಿನೇಷನ್ ಪ್ರಕ್ರಿಯೆ ಪೂರ್ಣಗೊಂಡಿದೆ.
और पढो »
ಈ ವಾರ ತೆರೆಗೆ ಯಲಾಕುನ್ನಿ ; ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್Komal New Movie: ಕೋಮಲ್ ಕುಮಾರ್ ಅವರು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ.
और पढो »
ಭಾರತ vs ಬಾಂಗ್ಲಾ ಕಾನ್ಪುರ ಟೆಸ್ಟ್ ನನ್ನ ಕೊನೆಯ ಪಂದ್ಯ..! ಟೆಸ್ಟ್ ಸರಣಿ ಮಧ್ಯೆಯೇ ನಿವೃತ್ತಿ ಘೋಷಿಸಿದ ಹಿರಿಯ ಆಲ್‌ರೌಂಡರ್ಎರಡನೇ ಟೆಸ್ಟ್‌ಗೂ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದ ಶಕೀಬ್ ಅಲ್ ಹಸನ್, ಟೆಸ್ಟ್ ಮತ್ತು ಏಕದಿನ ಮಾದರಿಯ ತನ್ನ ಯೋಜನೆಗಳ ಬಗ್ಗೆಯೂ ಹೇಳಿದ್ದಾರೆ
और पढो »
ಚೆಂದುಳ್ಳ ಚೆಲುವಿ ನಿನ್ನ ಅಂದ ಅಳದ ಮ್ಯಾಗಿನ ಬ್ರಹ್ಮ ಕಳಿಸ್ಯಾನ ಸುರದ..! ಫೊಟೋಸ್ ನೋಡಿ..Sonal Chauhan : ಸೋನಾಲ್ ಚೌಹಾನ್ ಜನ್ನತ್ ಚಿತ್ರದ ಮೂಲಕ ಸಾಕಷ್ಟು ಗಮನ ಸೆಳೆದ ನಟಿ.. ಈ ಸಿನಿಮಾದ ಮೂಲಕ ರಾತ್ರೋರಾತ್ರಿ ಪ್ರೇಕ್ಷಕರ ನೆಚ್ಚಿನ ನಟಿಯಾಗಿ ಹೊರ ಹೊಮ್ಮಿದ ಸುಂದರಿ. ಆದರೆ ಈ ಚಿತ್ರದ ನಂತರ ತಮ್ಮ ಯಶಸ್ಸನ್ನು ಉಳಿಸಿಕೊಳ್ಳಲು ವಿಫಲವಾದರು.. ಆದ್ರೆ ಸೋಷಿಯಲ್ ಮೀಡಿಯಾದಲ್ಲಿ ಈಕೆಯದ್ದೇ ಹವಾ..
और पढो »