Team India Coach Rahul Dravid: ಮಾಜಿ ಕ್ರಿಕೆಟಿಗ ಮತ್ತು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಆಸ್ತಿ ಎಷ್ಟಿದೆ ಎನ್ನುವದರ ಸಣ್ಣ ಮಾಹಿತಿ ಇಲ್ಲಿದೆ..
ರಾಹುಲ್ ದ್ರಾವಿಡ್ ಜನವರಿ 11, 1973 ರಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ ಜನಿಸಿದರು.ಗಂಡನಿಗೆ 3 ಮದುವೆ.. ಇಂಡಸ್ಟ್ರಿಯಲ್ಲಿ ಸೂಪರ್ ಕ್ರೇಜ್.. ಅರ್ಧಗಂಟೆಗೆ ಒಂದೂವರೆ ಲಕ್ಷ ರೂ.! ಯಾರು ಆ ನಟಿ..?ಜೈಲಿನಲ್ಲಿರುವ ದರ್ಶನ್ ಕಳೆದ 16 ದಿನದಲ್ಲಿ ಎಷ್ಟು ಕೆಜಿ ತೂಕ ಕಳೆದುಕೊಂಡಿದ್ದಾರೆ ಗೊತ್ತಾ? ತಿಳಿದ್ರೆ ಪ್ಯಾನ್ಸ್ ಶಾಕ್ ಆಗ್ತಾರೆ Rahul Dravid : ರಾಹುಲ್ ದ್ರಾವಿಡ್ ಜನವರಿ 11, 1973 ರಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ ಜನಿಸಿದರು. ಅವರು 1996 ರಿಂದ 2012 ರವರೆಗೆ ಭಾರತ ತಂಡದಲ್ಲಿ ಆಡಿ, ಅನೇಕ ದಾಖಲೆಗಳನ್ನು ನಿರ್ಮಿಸಿದರು.
ರಾಹುಲ್ ದ್ರಾವಿಡ್ ಫೆಬ್ರವರಿ 1991 ರಲ್ಲಿ ರಣಜಿ ಟ್ರೋಫಿ ಸರಣಿಯಲ್ಲಿ ಕರ್ನಾಟಕದ ಪರವಾಗಿ ಆಡಿದರು. ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್ ಆಡಿರುವ ರಾಹುಲ್ ದ್ರಾವಿಡ್ ಬರೋಬ್ಬರಿ 320 ಕೋಟಿ ರೂ. ಆಸ್ತಿಯನ್ನು ಹೊಂದಿದ್ದಾರೆ ಎಂದು ವರದಿಯಾಗಿದೆ..
Indian Cricket Team Rahul Dravid Rahul Dravid Achievements Rahul Dravid Awards Rahul Dravid Car Collection Rahul Dravid Cricket Career Rahul Dravid Family Rahul Dravid House Rahul Dravid ICC Awards Rahul Dravid Net Worth Rahul Dravid Salary Team India
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Jasprit Bumrah Net Worth : ಕ್ರಿಕೆಟ್‌ನಿಂದ ಜಸ್ಪ್ರೀತ್ ಬುಮ್ರಾ ಗಳಿಸುವ ಸಂಭಾವನೆ ಎಷ್ಟು ಗೊತ್ತಾ?ಜಸ್ಪ್ರೀತ್ ಬುಮ್ರಾ ತಮ್ಮ ಕ್ರಿಕೆಟ್ ವೃತ್ತಿಯಲ್ಲಿ ಎಷ್ಟು ಸಂಪಾದಿಸುತ್ತಾರೆ ಗೊತ್ತಾ, ತಮ್ಮ ಬೌಲಿಂಗ್ ನಿಂದಲೇ ಜನಮನ ಸೆಳೆದಿರುವ ಜಸ್ಪ್ರೀತ್ ಬುಮ್ರಾ ಅವರ ನೆಟ್ ವರ್ತ್ ಎಷ್ಟು ಗೊತ್ತಾ ಇಲ್ಲಿದೆ ತಿಳಿಯಿರಿ.
और पढो »
ಮಹಿಳಾ ಕ್ರಿಕೆಟ್ ODI ನಂತರ ದಕ್ಷಿಣ ಆಫ್ರಿಕಾವನ್ನು ಟೆಸ್ಟ್‌ನಲ್ಲಿ ಮಣಿಸಿದ ಟೀಂ ಇಂಡಿಯಾ..!Team India : ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ವಿರುದ್ಧ ನಡೆದ ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡದ ಟೆಸ್ಟ್ ನಲ್ಲಿ ಟೀಂ ಇಂಡಿಯಾ 10 ವಿಕೆಟ್‌ಗಳ ಜಯ ಸಾಧಿಸಿದೆ.
और पढो »
ಟಿ20 ವಿಶ್ವಕಪ್ ಗೆದ್ದ ಬಳಿಕ ಮೊದಲ ಪಂದ್ಯದಲ್ಲೇ ಭಾರತಕ್ಕೆ ಹೀನಾಯ ಸೋಲು: ಇದೇನಾ ಟೀಂ ಇಂಡಿಯಾದ ಭವಿಷ್ಯ? ಎಂದು ಫ್ಯಾನ್ಸ್ ಗರಂIND vs ZIM 1st T20 Highlights: ಜಿಂಬಾಬ್ವೆಯಂತಹ ತಂಡದ ವಿರುದ್ಧ ಸೋಲುವ ಮೂಲಕ ಯುವ ಟೀಂ ಇಂಡಿಯಾ ವಿಶ್ವ ಚಾಂಪಿಯನ್ ಟೀಮ್ ಇಂಡಿಯಾದ ಹೆಸರನ್ನು ಹಾಳು ಮಾಡಿದ್ದಾರೆ ಎಂದು ಕ್ರಿಕೆಟ್ ಪ್ರಿಯರು ಗರಂ ಆಗಿದ್ದಾರೆ.
और पढो »
ಒಂದು ಕಾಲದಲ್ಲಿ ಮುಖೇಶ್ ಅಂಬಾನಿಗಿಂತಲೂ ಸಿರಿವಂತನಾಗಿದ್ದ ಅನಿಲ್ ಅಂಬಾನಿ ಬಳಿ ಈಗ ಉಳಿದುಕೊಂಡಿರುವ ಆಸ್ತಿ ಎಷ್ಟು ಗೊತ್ತಾ ?Anil Ambani Networth:ಫೆಬ್ರವರಿ 2020ರಲ್ಲಿ,ಅನಿಲ್ ಅಂಬಾನಿ ತಮ್ಮನ್ನು ತಾವು ದಿವಾಳಿ ಎಂದು ಘೋಷಿಸಿಕೊಂಡರು. ಸಾಲದ ಸುಳಿಯಲ್ಲಿ ಮುಳುಗಿ ಹೋಗಿದ್ದ ಅವರು ತಮ್ಮ ನಿವ್ವಳ ಮೌಲ್ಯವನ್ನು ಶೂನ್ಯ ಎಂದು ಘೋಷಿಸಿದರು. Anil Ambani Networth:ಫೆಬ್ರವರಿ 2020ರಲ್ಲಿ,ಅನಿಲ್ ಅಂಬಾನಿ ತಮ್ಮನ್ನು ತಾವು ದಿವಾಳಿ ಎಂದು ಘೋಷಿಸಿಕೊಂಡರು.
और पढो »
ಹೊಸ ಅಧ್ಯಾಯ ಸೃಷ್ಟಿಯತ್ತ ಟೀಂ ಇಂಡಿಯಾ: ಭಾರತ ವಿರುದ್ಧ ಪಾಕ್ ಸೋತರೆ ವಿಶ್ವದಾಖಲೆ ನಿರ್ಮಿಸಲಿದೆ ರೋಹಿತ್ ಪಡೆIndia vs Pakistan: ಅಂಕಿಅಂಶಗಳಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ ಎಂದು ತೋರುತ್ತಿದ್ದರೂ, ನ್ಯೂಯಾರ್ಕ್’ನಲ್ಲಿ ನಡೆಯಲಿರುವ ಪಂದ್ಯ ಕಠಿಣವಾಗಿರಲಿದೆ.
और पढो »
2000ರಲ್ಲಿ ಖಾಲಿ ಕೈಯಲ್ಲಿ ಅಡ್ಡಾಡುತ್ತಿದ್ದ ದರ್ಶನ್ ಇಂದು ಎಷ್ಟು ಕೋಟಿ ಆಸ್ತಿ ಒಡೆಯ ಗೊತ್ತಾ?Darshan Thoogudeepa Biography: ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಪೊಲೀಸ್ ಕಸ್ಟಡಿಯಲಿದೆ. ವಿಚಾರಣೆ ವೇಳೆ ಬಗೆದಷ್ಟು ಬಯಲಾಗ್ತಿರೋ ರಹಸ್ಯ ಕಂಡು ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತಿದೆ.
और पढो »