Free Aadhaar Update: ಯುಐಡಿಎಐ ಒದಗಿಸುವ ಆಧಾರ್ ಕಾರ್ಡ್‌ನಲ್ಲಿ (Aadhaar Card) ನಿಮ್ಮ ಮನೆಯ ವಿಳಾಸ, ಫೋನ್ ಸಂಖ್ಯೆ, ಹೆಸರು, ಇಮೇಲ್ ಐಡಿ ಇತ್ಯಾದಿ ಪ್ರಮುಖ ಮಾಹಿತಿಗಳನ್ನು ನವೀಕರಿಸಬಹುದು.
Free Aadhaar Update: 10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡುವುದು ಅವಶ್ಯಕ. ಯುಐಡಿಎಐ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ನೀವು ಉಚಿತವಾಗಿ ಈ ಕೆಲಸವನ್ನು ಮಾಡಬಹುದು. ಆದರೆ, ಇದಕ್ಕಾಗಿ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ.ಒಂದೊಮ್ಮೆ ನೀವು ಆಧಾರ್ ಕೇಂದ್ರಕ್ಕೆ ಹೋಗದೆ ಈ ಕೆಲಸವನ್ನು ಉಚಿತವಾಗಿ ಮಾಡಲು ಬಯಸಿದರೆ ಆನ್‌ಲೈನ್‌ನಲ್ಲಿ ಮಾಡಬೇಕಾಗುತ್ತದೆ.ಈ ಎಲೆಯ ಪುಡಿ ತೆಂಗಿನ ಎಣ್ಣೆ ಬೆರೆಸಿ ಬಿಳಿ ಕೂದಲಿಗೆ ಹಚ್ಚಿ.. 4 ವಾರಗಳಲ್ಲಿ ಗಾಢ ಕಪ್ಪಾಗಿ, ಉದ್ದ ದಪ್ಪವಾದ ಕೂದಲು ಮಾರುದ್ದ ಬೆಳೆಯುವುದು.
ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಆಧಾರ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ. ನಿಮ್ಮ ಆಧಾರ್ ಕಾರ್ಡ್ 10 ವರ್ಷಕ್ಕಿಂತ ಹಳೆಯದಾಗಿದ್ದರೆ ಅದನ್ನು ನವೀಕರಿಸುವುದು ಮುಖ್ಯವಾಗಿದೆ. ಯುಐಡಿಎಐ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಬಹುದು . ಆದರೆ, ಇದಕ್ಕಾಗಿ ಇನ್ನೂ ಕೆಲವೇ ದಿನಗಳಷ್ಟೇ ಬಾಕಿ ಉಳಿದಿದೆ. ಮಾಡಬಹುದು. ಒಂದೊಮ್ಮೆ ನೀವು ಆಧಾರ್ ಕೇಂದ್ರಕ್ಕೆ ಹೋಗದೆ ಈ ಕೆಲಸವನ್ನು ಉಚಿತವಾಗಿ ಮಾಡಲು ಬಯಸಿದರೆ ಆನ್‌ಲೈನ್‌ನಲ್ಲಿ ಮಾಡಬೇಕಾಗುತ್ತದೆ. ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲು ಜೂನ್ 14 ಕೊನೆ ದಿನವಾಗಿದೆ.
ಇದಲ್ಲದೆ, ಫೋಟೋ, ಬಯೋಮೆಟ್ರಿಕ್ ಮತ್ತು ಐರಿಸ್‌ನಂತಹ ಮಾಹಿತಿಯನ್ನು ಸಹ ಇದರಲ್ಲಿ ನವೀಕರಿಸಬಹುದು. ಆದರೆ, ಈ ಕೆಲಸವನ್ನು ನೀವು ಖುದ್ದಾಗಿ ಆನ್‌ಲೈನ್‌ನಲ್ಲಿ ಮಾಡಲು ಸಾಧ್ಯವಿಲ್ಲ. ಬದಲಾಗಿ ಆಧಾರ್ ನೋಂದಣಿ ಕೇಂದ್ರಕ್ಕೆ ಹೋಗಿ ಈ ಕೆಲಸ ಮಾಡಬಹುದು. ಇದಕ್ಕಾಗಿ ನಿಗದಿತ ಶುಲ್ಕವನ್ನು ಸಹ ಪಾವತಿಸಬೇಕಾಗುತ್ತದೆ.>> ಬಳಿಕ ಅಪ್‌ಡೇಟ್ ಆಧಾರ್ ಆಯ್ಕೆಯನ್ನು ಆರಿಸಿ.>> ಮುಂದಿನ ಪುಟದಲ್ಲಿ ನೀವು ಆಧಾರ್ ಕಾರ್ಡ್ ಅನ್ನು ನವೀಕರಿಸುವ ಆಯ್ಕೆಯನ್ನು ಕ್ಲಿಕ್ ಮಾಡಬೇಕು.
>> ಇದರಲ್ಲಿ ನೀವು ನವೀಕರಿಸಬೇಕಾದ ಆಯ್ಕೆಯನ್ನು ಆರಿಸಿ. ಉದಾಹರಣೆಗೆ, ವಿಳಾಸವನ್ನು ಬದಲಾಯಿಸಬೇಕಿದ್ದರೆ ವಿಳಾಸ ಆಯ್ಕೆಯನ್ನು ಆರಿಸಿ.>> ನಂತರ ನವೀಕರಿಸಿದ ವಿಳಾಸಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅಪ್ಲೋಡ್ ಮಾಡಿ.>> ಅಪ್ಡೇಟ್ ಮಾಡಿದ ಕೆಲವೇ ದಿನಗಳಲ್ಲಿ ನಿಮ್ಮ ನವೀಕರಿಸಿದ ಆಧಾರ್ ನಿಮ್ಮ ವಿಳಾಸಕ್ಕೆ ತಲುಪುತ್ತದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Taarak Mehta Ka Ooltah Chashmahminimum support schemeಒಂದು ಕಾಲದಲ್ಲಿ ನ್ಯೂಸ್ ರೀಡರ್.. ನಂತರ ಫೇಮಸ್ ಆ್ಯಂಕರ್.. ಈಗ ಸಿನಿಮಾಗಳಲ್ಲಿ ಮಿಂಚುತ್ತಿರುವ ನಟಿ ಈಕೆ!!ʻನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ’ ಎಂಬುದು ಸುಳ್ಳು ಸುದ್ದಿ...
Here Is An Easy Process To Update Aadhaar Update Aadhar Card Online Aadhar Card Update Aadhar Card Mobile Number Update Download Aadhar Card Aadhaar Update Status My Aadhaar Update Mobile Number In Aadhar Online
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬದಲಾಗಿದೆ EPFO ನಿಯಮ : ಖಾತೆದಾರನ ಮರಣದ ನಂತರ ಆಧಾರ್ ಇಲ್ಲದಿದ್ದರೂ ಹಣ ಪಡೆಯಬಹುದು ನಾಮಿನಿAadhaar Card Update:ಈಗ ಪಿಎಫ್ ಖಾತೆದಾರರ ನಾಮಿನಿ ಅಥವಾ ಹಕ್ಕುದಾರರು ಆಧಾರ್ ವಿವರಗಳಿಲ್ಲದಿದ್ದರೂ ಪಿಎಫ್ ಖಾತೆಯ ಮೊತ್ತವನ್ನು ಪಡೆಯಲು ಸಾಧ್ಯವಾಗುತ್ತದೆ.
और पढो »
ICSE Board 12th Result 2024: ಸಿಐಎಸ್‌ಸಿಇ 10 ನೇ ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ.. ಮಾರ್ಕ್‌ಶೀಟ್ ಪರಿಶೀಲಿಸಲು ಇಲ್ಲಿದೆ ನೇರ ಲಿಂಕ್ICSE Results 2024 : ವಿದ್ಯಾರ್ಥಿಗಳು ತಮ್ಮ ಸ್ಕೋರ್‌ಕಾರ್ಡ್‌ನ್ನು ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಲು ಇಲ್ಲಿದೆ ನೇರ ಲಿಂಕ್...
और पढो »
Karnataka PUC-2 Result 2024: ಇಂದು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ... ರಿಸಲ್ಟ್ ಚೆಕ್ ಮಾಡುವ ವಿಧಾನ ಇಲ್ಲಿದೆkarnataka 2nd puc exam-2 result: ಇಂದು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಲಿದೆ. ರಿಸಲ್ಟ್ ಚೆಕ್ ಮಾಡುವ ವಿಧಾನ ಇಲ್ಲಿದೆ...
और पढो »
ಶೀಘ್ರದಲ್ಲೇ KCET 2024 ರಿಸಲ್ಟ್ ಅನೌನ್ಸ್: ಸ್ಕೋರ್‌ಕಾರ್ಡ್ ಡೌನ್‌ಲೋಡ್ ಮಾಡಲು ಇಲ್ಲಿದೆ ಹಂತ-ಹಂತದ ಪ್ರಕ್ರಿಯೆKarnataka cet 2024 result link: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕೆಸಿಇಟಿ ಫಲಿತಾಂಶ 2024 ಅನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದ್ದು, ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ KEA ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು..
और पढो »
KCET Result 2024 : ಸಿಇಟಿ ಫಲಿತಾಂಶಕ್ಕೆ ಡೇಟ್ ಫಿಕ್ಸ್.. ರಿಸಲ್ಟ್ ಚೆಕ್ ಮಾಡುವ ವಿಧಾನ ಇಲ್ಲಿದೆKarnataka KCET Result 2024 Date, Time: ಕರ್ನಾಟಕ ಕಾಮನ್ ಎಂಟ್ರನ್ಸ್ ಟೆಸ್ಟ್ ರಿಸಲ್ಟ್ ಚೆಕ್ ಮಾಡುವ ವಿಧಾನವನ್ನು ಇಲ್ಲಿ ತಿಳಿಸಲಾಗಿದೆ.
और पढो »
High Uric Acid ಸಮಸ್ಯೆಗೆ ರಾಮಬಾಣ ಗೋಧಿ ಹುಲ್ಲಿನ ರಸ, ಇಲ್ಲಿದೆ ಬಳಕೆಯ ಸರಿಯಾದ ವಿಧಾನHigh Uric Acid Treatment: ಯೂರಿಕ್ ಆಸಿಡ್ (Uric acid) ಅಥವಾ ಯೂರಿಕ್ ಆಮ್ಲವು ಒಂದು ಒಂದು ರೀತಿಯ ತ್ಯಾಜ್ಯ ಉತ್ಪನ್ನವಾಗಿದ್ದು ಇದು ದೇಹದಿಂದ ಹೊರಬಾರದೇ ಸಂಗ್ರಹವಾಗಲು ಪ್ರಾರಂಭಿಸಿದಾಗ ಹಲವು ಗಂಭೀರ ಸಮಸ್ಯೆಗಳನ್ನು ಸೃಷ್ಟಿಸುತ್ತದೆ. ಹಾಗಾಗಿ, ಈ ಸಮಸ್ಯೆಯನ್ನು ನಿರ್ಲಕ್ಷಿಸದೆ ಇದಕ್ಕೆ ಸೂಕ್ತ ಚಿಕಿತ್ಸೆ ಪಡೆಯುವುದು ಬಹಳ ಮುಖ್ಯ ಎನ್ನುತ್ತಾರೆ ವೈದ್ಯರು.
और पढो »