Ginger Benefits: ಶುಂಠಿಯಲ್ಲಿರುವ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದರಿಂದ ಕಾಲೋಚಿತ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು.
Ginger Tea: ವಿಶಿಷ್ಟ ಪರಿಮಳ ಮತ್ತು ಸುವಾಸನೆಭರಿತವಾದ ಶುಂಠಿಯಿಂದ ಚಹಾ ತಯಾರಿಸಿ ಕುಡಿಯುವುದು ಆರೋಗ್ಯಕ್ಕೆ ವರದಾನವಿದ್ದಂತೆ ಎನ್ನಲಾಗುತ್ತದೆ.ಪರಿಮಳ ಮತ್ತು ಸುವಾಸನೆಯುಕ್ತ ಶುಂಠಿ ಟೀ ಆರೋಗ್ಯಕ್ಕೆ ವರದಾನವಿದ್ದಂತೆಅನುಶ್ರೀಗೆ ನಂಬರ್ ಕೊಟ್ಟು ನೈಟ್ ಮೆಸೇಜ್ ಮಾಡಿ ಅಂದಿದ್ರಂತೆ ಅಚ್ಯುತ್ ಕುಮಾರ್!? ನಿರೂಪಕಿ ಕೈಗೆ ತಗ್ಲಾಕೊಂಡ ಕನ್ನಡದ ಪ್ರಖ್ಯಾತ ನಟ!ಫಿಲ್ಮಿ ಸ್ಟೈಲ್ನಲ್ಲಿ ಪ್ರೇಯಸಿಗೆ ಮದುವೆ ಪ್ರಸ್ತಾಪ ಮಾಡಿದ ಕ್ರಿಕೆಟ್ ಆಟಗಾರ..
ಶುಂಠಿ ಟೀ ರುಚಿಗಷ್ಟೇ ಅಲ್ಲ ಆರೋಗ್ಯಕ್ಕೂ ತುಂಬಾ ಲಾಭದಾಯಕವಾಗಿದೆ. ಶುಂಠಿಯಲ್ಲಿ ಹಲವು ಔಷಧೀಯ ಗುಣಗಳು ಅಡಕವಾಗಿರುವುದರಿಂದ ನಿತ್ಯ ಒಂದೆರಡು ಕಪ್ ಶುಂಠಿ ಟೀ ಕುಡಿಯುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಜೊತೆಗೆ ನಮ್ಮ ಹಲವು ಆರೋಗ್ಯ ಸಮಸ್ಯೆಗಳಿಗೂ ಕೂಡ ಪರಿಹಾರ ದೊರೆಯುತ್ತದೆ ಎಂದು ಹೇಳಲಾಗುತ್ತದೆ.ಲಕ್ಷಣಗಳಿಂದಾಗಿ ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದರಿಂದ ಕಾಲೋಚಿತ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು.ಬೆಸ್ಟ್ ಮದ್ದು ಎಂತಲೇ ಹೇಳಬಹುದು.
ಹೆಣ್ಣು ಮಕ್ಕಳು ಋತುಚಕ್ರದ ಸಂದರ್ಭದಲ್ಲಿ ಶುಂಠಿ ಚಹಾ ಕುಡಿಯುವುದರಿಂದ ಮುಟ್ಟಿನ ಸೆಳೆತ ಕಡಿಮೆಯಾಗುತ್ತದೆ. ಅಷ್ಟೇ ಅಲ್ಲ, ಇದು ಮುಟ್ಟು ಸಂಬಂಧಿತ ಇತರ ಅಸ್ವಸ್ಥತೆಗಳನ್ನು ಪರಿಣಾಮಕಾರಿಯಾಗಿ ನಿವಾರಿಸುತ್ತದೆ.ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮೆಗಾ ಫ್ಯಾಮಿಯಲಿಯಲ್ಲಿ ಮತ್ತೊಂದು ಮದುವೆ ಸದ್ದು.. ಈ ಖ್ಯಾತ ನಟಿಯೊಂದಿಗೆ ಸಾಯಿ ಧರಂ ತೇಜ್ ವಿವಾಹ?!6,6,6,6,6,6... ಅಮೆರಿಕಾದಲ್ಲಿ ಸಿಕ್ಸರ್ ಸುರಿಮಳೆಗೈದ ಸ್ಟಾರ್ ಬ್ಯಾಟರ್! 21ರ ಹರೆಯದ ಭಾರತೀಯ ದಾಂಡಿಗನ ಅಬ್ಬರಕ್ಕೆ ಟ್ರಾವಿಸ್ ಹೆಡ್ ಫಿದಾIND vs SL: ಶ್ರೀಲಂಕಾ ತಂಡದಲ್ಲಿ ಭಾರಿ ಬದಲಾವಣೆ..
ಶುಂಠಿ ಟೀ ಶುಂಠಿ ಟೀ ಪ್ರಯೋಜನ ಶುಂಠಿ ಟೀ ಆರೋಗ್ಯ ಪ್ರಯೋಜನಗಳು Uses Of Ginger ಶುಂಠಿ ಚಹಾ Health Benefits Of Ginger Best Time To Drink Ginger Tea Ginger Tea Before Bed ಶುಂಠಿ ಚಹಾದ ಪ್ರಯೋಜನಗಳು Consuming Ginger Tea
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಈ ಹಣ್ಣಿನ ಸಿಪ್ಪೆಯ ನೀರಷ್ಟೇ ಸಾಕು: ಕೇವಲ 5 ದಿನದಲ್ಲಿ ಹೊಟ್ಟೆಯ ಸುತ್ತ ಸಂಗ್ರಹವಾದ ಬೊಜ್ಜನ್ನು ಕರಗಿಸುತ್ತೆ!How Orange Peel Tea Helps To Lose Weight: ಕಿತ್ತಳೆ ಹಣ್ಣಿನಲ್ಲಿರುವ ಪೋಷಕಾಂಶಗಳು ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತದೆ. ಕಿತ್ತಳೆಯಂತೆಯೇ, ಅದರ ಸಿಪ್ಪೆಯಿಂದ ತಯಾರಿಸಿದ ಚಹಾವು ಸಹ ಆರೋಗ್ಯಕ್ಕೆ ಪ್ರಯೋಜನಕಾರಿ.
और पढो »
ಬೀಜಸಹಿತ ಸೌತೆಕಾಯಿ ತಿಂದರೆ ಸಿಗುತ್ತೆ ಈ ಎಲ್ಲಾ ಪ್ರಯೋಜನCucumber Seeds For Health: ಸೌತೆಕಾಯಿಯಷ್ಟೇ ಅಲ್ಲ, ಅದರ ಬೀಜವೂ ಆರೋಗ್ಯಕ್ಕೆ ತುಂಬಾ ಲಾಭದಾಯಕವಾಗಿದೆ. ಸೌತೆಕಾಯಿಯನ್ನು ಬೀಜ ಸಹಿತ ತಿನ್ನುವುದು ಹಾಗೂ ಸೌತೆಕಾಯಿ ತಿರುಳನ್ನು ಆಹಾರದೊಂದಿಗೆ ಸೇವಿಸುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೆಂದರೆ...
और पढो »
ಹಣ ಖರ್ಚು ಮಾಡದೆಯೇ ನಿಮ್ಮ ಬಿಳಿ ಕೂದಲನ್ನು ಕಡು ಕಪ್ಪಾಗಿಸಬಹುದು! ಇದನ್ನೊಮ್ಮೆ ಟ್ರೈ ಮಾಡಿ!White Hair Remedies: ನಿಮ್ಮ ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಕೇವಲ ಟೀ ಮತ್ತು ಕಾಫಿ ಪುಡಿ ಸಾಕು
और पढो »
ಕಾಫಿ ಪುಡಿಗೆ ಈ ತರಕಾರಿಯ ರಸ ಬೆರೆಸಿ ಹಚ್ಚಿ.. 10 ನಿಮಿಷದಲ್ಲೇ ಬಿಳಿ ಕೂದಲು ಕಡು ಕಪ್ಪಾಗುವುದು!White Hair Home Remedies: ಬೀಟ್ ರೂಟ್ ಕೂದಲಿನ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಕಾರಿಯಾಗಿದೆ.
और पढो »
ಈ ಕಾಯಿಲೆಯನ್ನು ಬುಡದಿಂದಲೇ ಕಿತ್ತೆಸೆಯುತ್ತದೆ ಜೀರಿಗೆ ಮತ್ತು ಬೆಲ್ಲ! ಈ ಸಮಯದಲ್ಲಿ ಸೇವಿಸಿಜೀರಿಗೆ ಮತ್ತು ಬೆಲ್ಲವನ್ನು ನೀರಿನಲ್ಲಿ ಹಾಕಿ ಕುದಿಸಿ ಆ ನೀರನ್ನು ಕುಡಿದರೆ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳು ಸಿಗುತ್ತವೆ.
और पढो »
Rice Water: ಅಕ್ಕಿ ತೊಳೆದ ನೀರನ್ನು ಬಿಸಾಡುವ ಬದಲಿಗೆ ಈ ರೀತಿ ಬಳಸಿ ಸೌಂದರ್ಯ ಹೆಚ್ಚಿಸಿRice water benefits: ಅಕ್ಕಿ ತೊಳೆದ ನೀರಿನಲ್ಲಿ ವಿಟಮಿನ್ ಬಿ, ಸಿ ಮತ್ತು ಇ ಜೊತೆಗೆ ಅಮೈನೋ ಆಮ್ಲಗಳು ಕಂಡು ಬರುವುದರಿಂದ ಇದು ಚರ್ಮ ಹಾಗೂ ಕೂದಲಿನ ಆರೋಗ್ಯಕ್ಕೆ ತುಂಬಾ ಲಾಭದಾಯಕ ಎನ್ನಲಾಗುತ್ತದೆ.
और पढो »