Good News: ಬೆಂಗಳೂರು-ಪಂಢರಾಪುರ ನಡುವೆ ವಿಶೇಷ ರೈಲು ಸಂಚಾರ

Special Trains To Pandharpur समाचार

Good News: ಬೆಂಗಳೂರು-ಪಂಢರಾಪುರ ನಡುವೆ ವಿಶೇಷ ರೈಲು ಸಂಚಾರ
BengaluruSouth Western RailwaySWR
  • 📰 Zee News
  • ⏱ Reading Time:
  • 44 sec. here
  • 11 min. at publisher
  • 📊 Quality Score:
  • News: 52%
  • Publisher: 63%

ಭಕ್ತರ ಹಿತದೃಷ್ಟಿಯಿಂದ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಪಂಢರಾಪುರ ನಿಲ್ದಾಣಗಳ ನಡುವೆ ಈ ವಿಶೇಷ ಎಕ್ಸ್‌ಪ್ರೆಸ್‌ ರೈಲಿನ ಸಂಚಾರವನ್ನು ಆರಂಭಿಸಲಾಗುತ್ತಿದೆ.

Smvt Bengaluru Pandharpur Special Train: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಪಂಢರಾಪುರ ರೈಲು ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ ಆರಂಭಿಸಲಾಗಿದೆ.ಪಂಢರಪುರದ ವಿಠ್ಠಲನ ದರ್ಶನ ಮಾಡುವ ಭಕ್ತರಿಗೆ ರೈಲ್ವೆ ಇಲಾಖೆಯಿಂದ ಗುಡ್‌ ನ್ಯೂಸ್‌ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ & ಪಂಢರಾಪುರ ನಿಲ್ದಾಣಗಳ ನಡುವೆ ಸಂಚಾರKeshav MaharajOrange PeelLakshmi Narayan Yoga

ಲಕ್ಷ್ಮೀ ನಾರಾಯಣ ಯೋಗದಿಂದ ಈ ರಾಶಿಗಳಿಗೆ ಭಾಗ್ಯೋದಯ... ಲಕ್‌ ಜೊತೆ ಲೈಫೂ ಚೇಂಜ್‌, ಧನ ಸಂಪತ್ತು ಹೊತ್ತು ಮನೆಗೆ ಬರುವಳು ಮಹಾಲಕ್ಷ್ಮೀ!ನೈಋತ್ಯ ರೈಲ್ವೆಯಿಂದ ಪಂಢರಪುರದ ವಿಠ್ಠಲನ ದರ್ಶನ ಮಾಡುವ ಭಕ್ತರಿಗೆ ಗುಡ್‌ ನ್ಯೂಸ್‌ ನೀಡಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಪಂಢರಾಪುರ ರೈಲು ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ ಆರಂಭಿಸಲಾಗಿದೆ.ಪುಣೆಯಲ್ಲಿ ಝಿಕಾ ವೈರಸ್ ಪತ್ತೆ, ವೈದ್ಯ ಹಾಗೂ ಮಗಳಿಗೆ ಪಾಸಿಟಿವ್

ಇದೇ ರೈಲು ಜುಲೈ 2, 4 7ರಂದು ಪಂಢರಾಪುರದಿಂದ ರಾತ್ರಿ 8 ಗಂಟೆಗೆ ಹೊರಟು ಮರುದಿನ ಮಧ್ಯಾಹ್ನ 12:30ಕ್ಕೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ತಲುಪಲಿದೆ. ಭಕ್ತರ ಹಿತದೃಷ್ಟಿಯಿಂದ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಪಂಢರಾಪುರ ನಿಲ್ದಾಣಗಳ ನಡುವೆ ಈ ವಿಶೇಷ ಎಕ್ಸ್‌ಪ್ರೆಸ್‌ ರೈಲಿನಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Bengaluru South Western Railway SWR Special Trains SMVT Bengaluru Pandharpur Bangalore To Pandharpur SMVB PVR SPL Smvt Bengaluru Pandharpur Special Train

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Actress Hema: ನಟಿ ಹೇಮಾಗೆ ಬಿಗ್ ರಿಲೀಫ್.. ರೇವ್ ಪಾರ್ಟಿ ಪ್ರಕರಣದಲ್ಲಿ ಜಾಮೀನು..!Telugu actor Hema granted conditional bail: ನ್ಯಾಯಾಂಗ ಬಂಧನದ ಭಾಗವಾಗಿ ಪರಪ್ಪ ಅಗ್ರಹಾರ ಜೈಲಿನಲ್ಲಿರುವ ಹೇಮಾ ಅವರಿಗೆ ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ನಿನ್ನೆ (ಜೂನ್ 12) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
और पढो »

ಹಜರತ್ ನಿಜಾಮುದ್ದೀನ್ ಗೆ ಏಕಮುಖ ವಿಶೇಷ ರೈಲು ಸೇವೆಹಜರತ್ ನಿಜಾಮುದ್ದೀನ್ ಗೆ ಏಕಮುಖ ವಿಶೇಷ ರೈಲು ಸೇವೆYesvantpur to Nizamuddin Train: ಯಶವಂತಪುರದಿಂದ ಹಜರತ್ ನಿಜಾಮುದ್ದೀನ್ ಗೆ ಏಕಮುಖ ವಿಶೇಷ ರೈಲನ್ನು ಓಡಿಸಲು ರೈಲ್ವೆ ಮಂಡಳಿಯು ಅನುಮೋದಿಸಿದೆ.
और पढो »

Indian Railway Recruitment 2024: 18,799 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನIndian Railway Recruitment 2024: 18,799 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಸುರಕ್ಷತಾ ವರ್ಗದ ಹುದ್ದೆಗಳಲ್ಲಿ ರೈಲು ಚಾಲಕರು, ಇನ್ಸ್‌ಪೆಕ್ಟರ್‌ಗಳು, ಸಿಬ್ಬಂದಿ ನಿಯಂತ್ರಕರು, ಲೊಕೊ ಬೋಧಕರು, ರೈಲು ನಿಯಂತ್ರಕರು, ಟ್ರ್ಯಾಕ್ ನಿರ್ವಾಹಕರು, ಸ್ಟೇಷನ್ ಮಾಸ್ಟರ್‌ಗಳು, ಪಾಯಿಂಟ್‌ಮೆನ್, ಎಲೆಕ್ಟ್ರಿಕ್ ಸಿಗ್ನಲ್ ನಿರ್ವಾಹಕರು ಮತ್ತು ಸಿಗ್ನಲಿಂಗ್ ಮೇಲ್ವಿಚಾರಕರು ಇತ್ಯಾದಿ ಹುದ್ದೆಗಳು ಖಾಲಿಯಿವೆ.
और पढो »

ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿಕೆ ಶಿವಕುಮಾರ್ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿಕೆ ಶಿವಕುಮಾರ್DCM DK Shivakumar: ಬೆಂಗಳೂರು ಇಷ್ಟರ ಮಟ್ಟಿಗೆ ಬೆಳೆಯುತ್ತದೆ ಎಂದು ನಾಡಪ್ರಭು ಕೆಂಪೇಗೌಡರಿಗೆ ತಿಳಿದಿರಲಿಲ್ಲ. ಇಂದು ಆರೋಗ್ಯ, ಶಿಕ್ಷಣ, ಕೈಗಾರಿಕೆ, ಉದ್ದಿಮೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಂಗಳೂರು ಬೆಳೆಯುತ್ತಿದೆ
और पढो »

ಜೂನ್ 17ರಂದು ನಮ್ಮ ಮೆಟ್ರೋ ಸಂಚಾರ ಸ್ಥಗಿತ, ಈ ಮಾರ್ಗಗಳಲ್ಲಿ ಸೇವೆ ರದ್ದು!!ಜೂನ್ 17ರಂದು ನಮ್ಮ ಮೆಟ್ರೋ ಸಂಚಾರ ಸ್ಥಗಿತ, ಈ ಮಾರ್ಗಗಳಲ್ಲಿ ಸೇವೆ ರದ್ದು!!Namma Metro : ಜೂನ್ 17ರಂದು ಸೋಮವಾರ ನಮ್ಮ ಮೆಟ್ರೋ ರೈಲು ಸೇವೆ ರದ್ದಾಗಿದ್ದು, ಮೆಟ್ರೋ ನಿಲ್ದಾಣದಲ್ಲಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಮೆಟ್ರೋ ರೈಲು ಸೇವೆ ಸ್ಥಗಿತವಾಗಲಿದೆ ಎಂದು ಬಿಎಂ ಆರ್ ಸಿಎಲ್ ತಿಳಿಸಿದೆ.
और पढो »

150 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಬಿಎಂಪಿ : ಆರಂಭಿಕ ವೇತನ ಎಷ್ಟು?150 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಬಿಎಂಪಿ : ಆರಂಭಿಕ ವೇತನ ಎಷ್ಟು?ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ಲೈನ ಮೂಲಕ ಅರ್ಜಿ ಸಲ್ಲಿಸುವಂತೆ ಕೋರಿದೆ.
और पढो »



Render Time: 2025-02-15 16:11:27