Good News: IPL 2024 ರಲ್ಲಿ ಆಡುತ್ತಿರುವ ಈ ಟೀಮ್ ಇಂಡಿಯಾ ಆಟಗಾರನಿಗೆ ಗುಡ್ ನ್ಯೂಸ್ ನೀಡಿದ ಪತ್ನಿ

Krunal Pandya समाचार

Good News: IPL 2024 ರಲ್ಲಿ ಆಡುತ್ತಿರುವ ಈ ಟೀಮ್ ಇಂಡಿಯಾ ಆಟಗಾರನಿಗೆ ಗುಡ್ ನ್ಯೂಸ್ ನೀಡಿದ ಪತ್ನಿ
Krunal Pandya Wife Pankhuri SharmaKrunal Pandya Son VayuKrunal Pandya Second Child
  • 📰 Zee News
  • ⏱ Reading Time:
  • 35 sec. here
  • 14 min. at publisher
  • 📊 Quality Score:
  • News: 59%
  • Publisher: 63%

Krunal Pandya Wife Pankhuri Sharma Give Birth To Baby Boy: ಭಾರತ ತಂಡದ ಆಲ್ ರೌಂಡರ್ ಆಟಗಾರ ಕೃಣಾಲ್ ಪಾಂಡ್ಯ ಅವರ ಪತ್ನಿ ಪಂಖುಡಿ ಶರ್ಮಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಏಪ್ರಿಲ್ 26 ರ ಶುಕ್ರವಾರದಂದು ಅವರಿಗೆ ಈ ಕೃಣಾಲ್ ಪಾಂಡ್ಯಾ ಅವರಿಗೆ ಈ ಗುಡ್ ನ್ಯೂಸ್ ಸಿಕ್ಕಿದೆ.

ಕೃಣಾಲ್ ಮತ್ತು ಅವರ ಮಾಡೆಲ್ ಪತ್ನಿ ಪಂಖುಡಿ ದೀರ್ಘಕಾಲ ಪರಸ್ಪರ ಡೇಟಿಂಗ್ ಮಾಡಿದ್ದಾರೆ ಎಂಬುದುತೆಂಗಿನೆಣ್ಣೆಗೆ ಈ ಹಣ್ಣಿನ ರಸ ಬೆರೆಸಿ ಹಚ್ಚಿ: ಚಿಟಿಕೆಯಲ್ಲಿ ಬಿಳಿಕೂದಲು ಶಾಶ್ವತವಾಗಿ ಕಡುಕಪ್ಪಾಗುವುದಲ್ಲದೆ ಮಾರುದ್ದ ಸೊಂಪಾಗಿ ಬೆಳೆಯುತ್ತೆ!ಭಾರತ ತಂಡದ ಆಲ್ ರೌಂಡರ್ ಆಟಗಾರ ಕೃಣಾಲ್ ಪಾಂಡ್ಯ ಅವರ ಪತ್ನಿ ಪಂಖುಡಿ ಶರ್ಮಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಏಪ್ರಿಲ್ 26 ರ ಶುಕ್ರವಾರದಂದು ಅವರಿಗೆ ಈ ಕೃಣಾಲ್ ಪಾಂಡ್ಯ ಾ ಅವರಿಗೆ ಈ ಗುಡ್ ನ್ಯೂಸ್ ಸಿಕ್ಕಿದೆ. ಹೀಗಾಗಿ ಈ ದಂಪತಿಗಳು ಇದೀಗ ಎರಡನೇ ಬಾರಿಗೆ ಪೋಷಕರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಕೃಣಾಲ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಒಟ್ಟು ಮೂರು ಚಿತ್ರಗಳನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಕಾಣಿಸಿಕೊಂಡಿದ್ದಾರೆ. ಪಾಂಡ್ಯ ಎರಡನೇ ಬಾರಿಗೆ ತಂದೆಯಾಗುತ್ತಿರುವ ಬಗ್ಗೆ ತುಂಬಾ ಸಂತೋಷವಾಗಿದ್ದಾರೆ ಮತ್ತು ಈ ಪೋಸ್ಟ್ ಅನ್ನು ಹಂಚಿಕೊಂಡು ಬರೆದುಕೊಂಡ ಅವರು,"" ಎಂದು ಬರೆದಿದ್ದಾರೆ. ಇಬ್ಬರೂ ತಮ್ಮ ಎರಡನೇ ಮಗನಿಗೆ ವಾಯು ಎಂದು ಹೆಸರಿಟ್ಟಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಗಾಳಿಯನ್ನು ವಾಯು ಎಂದೂ ಕರೆಯುತ್ತಾರೆ, ಇದು ಪ್ರತಿಯೊಬ್ಬರ ಜೀವನಕ್ಕೆ ಬಹಳ ಮುಖ್ಯವಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Krunal Pandya Wife Pankhuri Sharma Krunal Pandya Son Vayu Krunal Pandya Second Child Krunal Pandya Son Vayu Krunal Pandya Pankhuri Sharma Krunal Pandya Wife Hardik Pandya Brother Krunal ಕೃಣಾಲ್ ಪಾಂಡ್ಯ ಕೃಣಾಲ್ ಪಾಂಡ್ಯ ಪತ್ನಿ ಪಂಖುಡಿ ಶರ್ಮಾ ಮಾಡೆಲ್ ಪಂಖುಡಿ ಶರ್ಮಾ ಕೃಣಾಲ್ ಪಾಂಡ್ಯ ಪುತ್ರ ವಾಯು ಹಾರ್ದಿಕ್ ಪಾಂಡ್ಯಾ ಸಹೋದರ ಕೃಣಾಲ್ ಪಾಂಡ್ಯ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

IPL 2024: ನಿನ್ನ ಪತ್ನಿ ಈ ಒಂದು ಉತ್ತರ ನೀಡಿ Dinesh Karthik ನನ್ನು ಸೈಲೆಂಟಾಗಿಸಿದ Virat Kohli, ವಿಡಿಯೋ ನೋಡಿ!IPL 2024: ನಿನ್ನ ಪತ್ನಿ ಈ ಒಂದು ಉತ್ತರ ನೀಡಿ Dinesh Karthik ನನ್ನು ಸೈಲೆಂಟಾಗಿಸಿದ Virat Kohli, ವಿಡಿಯೋ ನೋಡಿ!Indian Premier League 2024: ಅನುಭವಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಆಟವಾಗುತ್ತಿದ್ದಾರೆ. ಈ ಋತುವಿನಲ್ಲಿ ಇದುವರೆಗೆ ಅವರು ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ ಮತ್ತು RCB ಗೆ ಅತ್ಯುತ್ತಮ ಫಿನಿಶರ್ ಆಗಿ ಹೊರ ಹೊಮ್ಮಿದ್ದಾರೆ. .
और पढो »

IPL 2024 RR vs MI: Yujvendra Chahal ವಿಶಿಷ್ಟ ದ್ವೀಶತಕ, ಇದುವರೆಗೂ ಈ ಸಾಧನೆ ಯಾರೂ ಮಾಡಿಲ್ಲ!IPL 2024 RR vs MI: Yujvendra Chahal ವಿಶಿಷ್ಟ ದ್ವೀಶತಕ, ಇದುವರೆಗೂ ಈ ಸಾಧನೆ ಯಾರೂ ಮಾಡಿಲ್ಲ!IPL 2024: RR vs MI ಪಂದ್ಯದಲ್ಲಿ ರಾಜಸ್ಥಾನ್ ತಂಡದ ಪರ ಆಡುತ್ತಿರುವ ಯಜುವೇಂದ್ರ ಚಾಹಲ್ ಒಂದು ಹೊಸ ಇತಿಹಾಸ ಬರೆದಿದ್ದಾರೆ.
और पढो »

ಅಂಪೈರ್ ಜೊತೆ ಕೋಪಗೊಂಡು ನೆಲಕ್ಕೆ ಬ್ಯಾಟ್ ಬಡಿದ ಕೊಹ್ಲಿ! ತಾಳ್ಮೆ ಕಳೆದುಕೊಂಡ ವಿರಾಟ್ ವಿಡಿಯೋ ನೋಡಿಅಂಪೈರ್ ಜೊತೆ ಕೋಪಗೊಂಡು ನೆಲಕ್ಕೆ ಬ್ಯಾಟ್ ಬಡಿದ ಕೊಹ್ಲಿ! ತಾಳ್ಮೆ ಕಳೆದುಕೊಂಡ ವಿರಾಟ್ ವಿಡಿಯೋ ನೋಡಿKKR vs RCB IPL 2024: ಆರೆಂಜ್ ಕ್ಯಾಪ್ ಹೋಲ್ಡರ್ ಲೆಜೆಂಡ್ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರುವ ಪ್ರಯತ್ನ ಮಾಡಿದರು. ಆದರೆ ಬ್ಯಾಟಿಂಗ್ ವೇಳೆ ವಿರಾಟ್ ಕೋಪಗೊಂಡಿತ್ತು ಕಂಡುಬಂತು.
और पढो »

IPL 2024: KKR vs RCB ಪಂದ್ಯದ ವೇಳೆ ಅಂಪೈರ್ ಜೊತೆ ವಾಗ್ವಾದ ನಡೆಸಿದ Shreyas Iyer-Gautam Gambhir ವಿಡಿಯೋ ನೋಡಿIPL 2024: KKR vs RCB ಪಂದ್ಯದ ವೇಳೆ ಅಂಪೈರ್ ಜೊತೆ ವಾಗ್ವಾದ ನಡೆಸಿದ Shreyas Iyer-Gautam Gambhir ವಿಡಿಯೋ ನೋಡಿIPL 2024 ರಲ್ಲಿ ನಿನ್ನೆ ನಡೆದ ಕೋಲ್ಕತಾ ವಿರುದ್ಧ ಬೆಂಗಳೂರು ಪಂದ್ಯದ ವೇಳೆ ಡಗ್ ಔಟ್ ಬಳಿ ಗೌತಮ್ ಗಂಭೀರ್ ನಾಲ್ಕನೇ ಅಂಪೈರ್ ಜೊತೆಗೆ ವಾಗ್ವಾದಕ್ಕಿಳಿದಿರುವುದನ್ನು ಗಮನಿಸಲಾಗಿದೆ
और पढो »

IPL 2024: ಲಾಸ್ಟ್ ಓವರ್‌ನಲ್ಲಿ ಯುದ್ದೋಪಾದಿಯಲ್ಲಿ ಆಡುವ ಎಂ ಎಸ್ ಧೋನಿ ವಿಶೇಷ ದಾಖಲೆIPL 2024: ಲಾಸ್ಟ್ ಓವರ್‌ನಲ್ಲಿ ಯುದ್ದೋಪಾದಿಯಲ್ಲಿ ಆಡುವ ಎಂ ಎಸ್ ಧೋನಿ ವಿಶೇಷ ದಾಖಲೆIPL 2024 MS Dhoni: ಈ ಐ‌ಪಿ‌ಎಲ್ ಲೀಗ್‌ನಲ್ಲಿ ಎಂ.ಎಸ್. ಧೋನಿ (MS Dhoni) ಪಂದ್ಯದ ಕೊನೆಯ ಓವರ್‌ನಲ್ಲಿ ಗಳಿಸಿದ ರನ್‌ಗಳ ಅಂಕಿಅಂಶಗಳನ್ನು ಗಮನಿಸಿದರೆ ಖಂಡಿತವಾಗಿಯೂ ಯಾರಿಗಾದರೂ ಆಶ್ಚರ್ಯವಾಗದೆ ಇರದು.
और पढो »

IPL 2024: ಇದು ಎಲ್ಲಕ್ಕಿಂತ ಮಿಗಿಲಾದದ್ದು..., ಶಿಖರ್ ಧವನ್ ಭಾವನಾತ್ಮಕ ಪೋಸ್ಟ್ ಗೆ ಮನಸೋತ ಈ ಸುಂದರಿ ಯಾರು?IPL 2024: ಇದು ಎಲ್ಲಕ್ಕಿಂತ ಮಿಗಿಲಾದದ್ದು..., ಶಿಖರ್ ಧವನ್ ಭಾವನಾತ್ಮಕ ಪೋಸ್ಟ್ ಗೆ ಮನಸೋತ ಈ ಸುಂದರಿ ಯಾರು?Shefali Bagga Comment On Shikhar Dhawan Post: ಟೀಮ್ ಇಂಡಿಯಾನಲ್ಲಿ ಗಬ್ಬರ್ ಎಂದೇ ಖ್ಯಾತ ಪಂಜಾಬ್ ಕಿಂಗ್ಸ್ ತಂಡದ ನಾಯಕ ಹಾಗೂ ಸ್ಫೋಟಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಇದುವರೆಗೂ ಐಪಿಎಲ್‌ನಲ್ಲಿ ಅವರು ಆಡಬೇಕಾದ ರೀತಿಯಲ್ಲಿ ಆಟವನ್ನು ಪ್ರದರ್ಶಿಸಿಲ್ಲ.
और पढो »



Render Time: 2025-02-20 23:44:38