Good News: KPSCಯಿಂದ ಕೃಷಿ ಇಲಾಖೆಯ 979 ಹುದ್ದೆಗಳ ಭರ್ತಿ

KPSC Recruitment 2024 समाचार

Good News: KPSCಯಿಂದ ಕೃಷಿ ಇಲಾಖೆಯ 979 ಹುದ್ದೆಗಳ ಭರ್ತಿ
KPSCKarnatakaAgriculture Department
  • 📰 Zee News
  • ⏱ Reading Time:
  • 25 sec. here
  • 9 min. at publisher
  • 📊 Quality Score:
  • News: 37%
  • Publisher: 63%

ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 42 ಕೃಷಿ ಅಧಿಕಾರಿಗಳು, 231 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳು ಸೇರಿದಂತೆ 979 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು.

KPSC Recruitment 2024: ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 42 ಕೃಷಿ ಅಧಿಕಾರಿಗಳು, 231 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳು ಸೇರಿದಂತೆ 979 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರಾಜ್ಯದಲ್ಲಿ 84 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಶೇ.51ರಷ್ಟು ಬಿತ್ತನೆ ಕಾರ್ಯ ಮುಗಿದಿದೆ. ರಾಜ್ಯದಲ್ಲಿ ಉತ್ತಮ ಮಳೆಯಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಆ ಜಾಗದಲ್ಲಿ ಪ್ಲಾಸ್ಟಿಕ್ ಸರ್ಜರಿ ಮಾಡಬೇಕೆನಿಸಿತು.. ಆದರೆ..! ಸೂಪರ್‌ ಸ್ಟಾರ್‌ ನಟಿ ಶಾಕಿಂಗ್‌ ಹೇಳಿಕೆಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ ಪತ್ನಿಯೊಂದಿಗೆ ಲವ್..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

KPSC Karnataka Agriculture Department Karnataka Public Service Commission Vacancies Recruitment 2024 KPSC Job Notification

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಸಿಎಂ ಸ್ಪಷ್ಟ ಸೂಚನೆಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಸಿಎಂ ಸ್ಪಷ್ಟ ಸೂಚನೆCM Siddaramaiah: ಇಂದು ಅಬಕಾರಿ ಇಲಾಖೆಯ (Excise Department) ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು.
और पढो »

SBI Recruitment 2024: SBI ಬ್ಯಾಂಕ್​​ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿSBI Recruitment 2024: SBI ಬ್ಯಾಂಕ್​​ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
और पढो »

Ration Card: ಸೆಪ್ಟೆಂಬರ್ 30ರ ನಂತರ ಕ್ಯಾನ್ಸಲ್‌ ಆಗುತ್ತೆ ಇಂತವರ ರೇಷನ್ ಕಾರ್ಡ್!Ration Card: ಸೆಪ್ಟೆಂಬರ್ 30ರ ನಂತರ ಕ್ಯಾನ್ಸಲ್‌ ಆಗುತ್ತೆ ಇಂತವರ ರೇಷನ್ ಕಾರ್ಡ್!ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬಡವರಿಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕೃಷಿ, ಆರೋಗ್ಯ, ವಿಮೆ ಮತ್ತು ರೇಷನ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆಯಲು ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇರಲೇಬೇಕು.
और पढो »

Job Alert: ರೈಲ್ವೆ ಇಲಾಖೆಯಲ್ಲಿ 1,104 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿJob Alert: ರೈಲ್ವೆ ಇಲಾಖೆಯಲ್ಲಿ 1,104 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರೈಲ್ವೆ ನೇಮಕಾತಿ ಕೋಶ(RRC) ಈಶಾನ್ಯ ರೈಲ್ವೆ(NER)ಯಡಿ ಕಾರ್ಯಾಗಾ ಘಟಕಗಳಲ್ಲಿ ಖಾಲಿ ಇರುವ 1,104 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ.
और पढो »

ರೈತರ ಹಿತ ಕಾಯುವಲ್ಲಿ ಬೆಲೆ ಆಯೋಗದ ಪಾತ್ರ ಮುಖ್ಯ: ಎನ್ ಚಲುವರಾಯಸ್ವಾಮಿರೈತರ ಹಿತ ಕಾಯುವಲ್ಲಿ ಬೆಲೆ ಆಯೋಗದ ಪಾತ್ರ ಮುಖ್ಯ: ಎನ್ ಚಲುವರಾಯಸ್ವಾಮಿಕೇಂದ್ರ ಸರ್ಕಾರದ ಕೃಷಿ ವೆಚ್ಚ ಹಾಗೂ ಬೆಲೆಗಳ ಆಯೋಗ ಮತ್ತು ರಾಜ್ಯ ಕೃಷಿ ಇಲಾಖೆ ಸಹಭಾಗಿತ್ವದಲ್ಲಿ ನಗರದ ಕೃಷಿ ಆಯುಕ್ತಾಲಯದ ಸಂಗಮ ಸಭಾಂಗಣದಲ್ಲಿ ಏರ್ಪಡಿಸಿದ್ದ ಹಿಂಗಾರು ಹಂಗಾಮಿನ ಬೆಳೆಗಳ ಬೆಲೆ ನೀತಿ: 2025- 26 ನೇ ಸಾಲಿನ ಮಾರಾಟ ಅವಧಿ ಕುರಿತು ದಕ್ಷಿಣ ರಾಜ್ಯಗಳ ಪ್ರತಿನಿಧಿಗಳ ಸಭೆ ಉದ್ಘಾಟಿಸಿ ಅವರು...
और पढो »

Indian Railway Recruitment 2024: 18,799 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನIndian Railway Recruitment 2024: 18,799 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಸುರಕ್ಷತಾ ವರ್ಗದ ಹುದ್ದೆಗಳಲ್ಲಿ ರೈಲು ಚಾಲಕರು, ಇನ್ಸ್‌ಪೆಕ್ಟರ್‌ಗಳು, ಸಿಬ್ಬಂದಿ ನಿಯಂತ್ರಕರು, ಲೊಕೊ ಬೋಧಕರು, ರೈಲು ನಿಯಂತ್ರಕರು, ಟ್ರ್ಯಾಕ್ ನಿರ್ವಾಹಕರು, ಸ್ಟೇಷನ್ ಮಾಸ್ಟರ್‌ಗಳು, ಪಾಯಿಂಟ್‌ಮೆನ್, ಎಲೆಕ್ಟ್ರಿಕ್ ಸಿಗ್ನಲ್ ನಿರ್ವಾಹಕರು ಮತ್ತು ಸಿಗ್ನಲಿಂಗ್ ಮೇಲ್ವಿಚಾರಕರು ಇತ್ಯಾದಿ ಹುದ್ದೆಗಳು ಖಾಲಿಯಿವೆ.
और पढो »



Render Time: 2025-02-21 08:32:06