ಇಲ್ಲಿವರೆಗೂ ಗೃಹಲಕ್ಷ್ಮಿ ಹಣ ಜಮಾ ಆಗದಿದ್ದವರು NPCI ಸಕ್ರಿಯವಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಒಮ್ಮೆ ಬ್ಯಾಂಕ್ ಮತ್ತು ಆಧಾರ್ ಜೋಡಣೆಗೆ eKYC ಮಾಡಿಸಿದಲ್ಲಿ ಪದೇ ಪದೇ ಮಾಡಿಸುವ ಅಗತ್ಯವಿರುವುದಿಲ್ಲವೆಂದು ತಿಳಿಸಿದೆ.
Karnataka Gruha Lakshmi Yojana : ಜೂನ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಯಜಮಾನಿಯರ ಖಾತೆಗೆ ಜಮಾ ಮಾಡಿದ್ದು, ಹಣ ಬಾರದಿರುವವರು ತಪ್ಪದೇ NPCI ಸಕ್ರಿಯವಾಗಿದೆಯೇ ಎಂಬುದನ್ನು ಚೆಕ್ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆಈ ರಾಶಿಯವರಿಗೆ ಇನ್ನು ಶುಕ್ರದೆಸೆ : ಬೆನ್ನ ಹಿಂದೆಯೇ ಇರುವುದು ಅದೃಷ್ಟ : ಒಲಿದು ಬರುವುದು ಅಷ್ಟೈಶ್ವರ್ಯಮಿಲ್ಕಿ ಬ್ಯೂಟಿ ಒಂದು ಐಟಂ ಸಾಂಗ್‌ನಲ್ಲಿ ಕಾಣಿಸಿಕೊಳ್ಳಲು ತೆಗೆದುಕೊಳ್ಳುವ ಹಣ ಎಷ್ಟು ಗೊತ್ತಾ? ಕೋಟಿಗೂ ಅಧಿಕವಂತೆ..
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಜೂನ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಯಜಮಾನಿಯರ ಖಾತೆಗೆ ಜಮಾ ಮಾಡಿದ್ದು, ಹಣ ಬಾರದಿರುವವರು ತಪ್ಪದೇ NPCI ಸಕ್ರಿಯವಾಗಿದೆಯೇ ಎಂಬುದನ್ನು ಚೆಕ್ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.ಹಣ ಜಮಾ ಆಗದಿದ್ದವರು NPCI ಸಕ್ರಿಯವಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಒಮ್ಮೆ ಬ್ಯಾಂಕ್ ಮತ್ತು ಆಧಾರ್ ಜೋಡಣೆಗೆ eKYC ಮಾಡಿಸಿದಲ್ಲಿ ಪದೇ ಪದೇ ಮಾಡಿಸುವ ಅಗತ್ಯವಿರುವುದಿಲ್ಲವೆಂದು ತಿಳಿಸಿದೆ.ಮೊದಲಿಗೆ ಇ-ಆಡಳಿತ ಇಲಾಖೆಯಿಂದ ಅಭಿವೃದ್ದಿಪಡಿಸಿರುವ ʻDBT Karnatakaʼ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬೇಕು.
ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಅಧಿಕೃತ DBT Karnataka mobile appನ್ನು ಡೌನ್ಲೋಡ್ ಮಾಡಿಕೊಂಡು ಇನ್‌ಸ್ಟಾಲ್ ಮಾಡಿಕೊಳ್ಳಬೇಕು. ಅರ್ಜಿದಾರರು ತಮ್ಮ 12 ಅಂಕಿಯ ಆಧಾರ್ ಕಾರ್ಡ ಸಂಖ್ಯೆ ಹಾಕಿ ನಿಮ್ಮ ಆಧಾರ್‌ನಲ್ಲಿರುವಂತೆ ಹೆಸರನ್ನು ನಮೂದಿಸಿ, ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ OTPನ್ನು ನಮೂದಿಸಬೇಕು.ಕೊನೆಯ ಕಾಲಂನಲ್ಲಿ ನಿಮ್ಮ ಮೊಬೈಲ್ ನಂಬರ್ ಹಾಕಿ ʼRightʼ ಎಂದು ತೋರಿಸುವ ಬಟನ್ ಮೇಲೆ ಕ್ಲಿಕ್ ಮಾಡಬೇಕು.
"Login" ಬಟನ್ ಮೇಲೆ ಕ್ಲಿಕ್ ಮಾಡಿದ ಬಳಿಕ"Payment status" ಬಟನ್ ಮೇಲೆ ಕ್ಲಿಕ್ ಮಾಡಿ"ಗೃಹಲಕ್ಷ್ಮಿ" ಎಂದು ತೋರಿಸುವ ಬಟನ್ ಮೇಲೆ ಕ್ಲಿಕ್ ಮಾಡಿದರೆ ಈ ಯೋಜನೆಯಡಿ ಪ್ರತಿ ತಿಂಗಳು ಯಾವ ಯಾವ ದಿನಾಂಕದಂದು ಹಣ ಜಮಾ ಅಗಿದೆ ಹಾಗೂ UTR ನಂಬರ್, ಬ್ಯಾಂಕಿನ ಹೆಸರು, ಬ್ಯಾಂಕ್ ಅಕೌಂಟಿನ ಕೊನೆಯ 4 ಸಂಖ್ಯೆ,ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
DBT Status Check Gruha Lakshmi Scheme Gruha Lakshmi DBT Status Gruha Lakshmi App Link Gruha Lakshmi Seva Sindhu Gruha Lakshmi Yojana Link Gruha Lakshmi Scheme Official Website
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Gruha Lakshmi: ಇನ್ಮುಂದೆ ಇಂತಹ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ ಯೋಜನೆ ಹಣ!ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಕ್ರಮಗಳು ನಡೆಯುತ್ತಿವೆ. ಅರ್ಹತೆ ಇಲ್ಲದವರು ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರಂತೆ.
और पढो »
GruhaLakshmi Scheme: ಈ ದಿನ ಬಿಡುಗಡೆಯಾಗಲಿದೆ ʼಗೃಹಲಕ್ಷ್ಮಿʼಯ 11ನೇ ಕಂತಿನ ಹಣ!ಅಪೂರ್ಣ KYC ಅಥವಾ ದಾಖಲಾತಿಗಳ ಸಮಸ್ಯೆಗಳಿಂದ ಕೆಲವು ಮಹಿಳೆಯರು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗಿಲ್ಲ. ಕೆಲವು ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಡಿ ತಮ್ಮ ಹಿಂದಿನ ಕಂತುಗಳ ಹಣಕ್ಕಾಗಿ ಕಾಯುತ್ತಿದ್ದಾರೆ.
और पढो »
ಸಿಎಂ ವಹಿಸಿರುವ ಜವಾಬ್ದಾರಿ ನಿಭಾಯಿಸುವೆ:ಗೃಹ ಸಚಿವ ಪರಮೇಶ್ವರ್ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಳ್ಳಲು ನೀಟ್ ಸಂಸ್ಥೆಗಳನ್ನು ಮಾಡಿ ಸರಿಯಾಗಿ ಕೆಲಸ ಮಾಡದಿರುವುದು, ಮಕ್ಕಳ ಭವಿಷ್ಯ ಹಾಳು ಮಾಡುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ.
और पढो »
Shani dev: ಶನಿಕಾಟ ತಪ್ಪಿಸಲು ಶನಿವಾರ ದೀಪ ಹಚ್ಚುವಾಗ ಈ ಕೆಲಸ ಮಾಡಿಶನಿ ದೇವರನ್ನು ಒಲಿಸಿಕೊಳ್ಳಲು ಶನಿಯ ಪೂಜೆ, ಮಂತ್ರ ಹೇಳುವುದು, ಕಾಗೆಗೆ ಆಹಾರ ನೀಡುವುದು, ಎಳ್ಳೆಣ್ಣೆ ನೀಡುವುದು ಮತ್ತು ಆಂಜನೇಯ ಸ್ವಾಮಿಯ ಪೂಜೆ ಮಾಡಬೇಕು. ಹೀಗೆ ಮಾಡಿದರೆ ನೀವು ತಕ್ಕಮಟ್ಟಿಗೆ ಶನಿಯ ಕೆಟ್ಟ ದೃಷ್ಟಿಯಿಂದ ಪಾರಾಗಬಹುದು.
और पढो »
ಈ ಪುಟ್ಟ ಕಾಳನ್ನು ನೀರಿನಲ್ಲಿ ನೆನೆಸಿ ಸೇವಿಸಿದರೆ ಯೂರಿಕ್ ಆಸಿಡ್ ಹರಳು ಪುಡಿಯಾಗುವುದು ! ಕೀಲು ನೋವು ಕಿಡ್ನಿ ಸ್ಟೋನ್ ನಿಂದಲೂ ಸಿಗುವುದು ಶಾಶ್ವತ ಮುಕ್ತಿAjwain in uric acid:ಅಡುಗೆಮನೆಯಲ್ಲಿ ಬಳಸುವ ಈ ಮಸಾಲೆ ಯೂರಿಕ್ ಆಸಿಡ್ ಅನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
और पढो »
ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ವಾ? ಕೂಡಲೇ ಈ ದಾಖಲೆಗಳನ್ನು ನೀಡಿ ಹಣ ಪಡೆಯಿರಿ!ಈಗಾಗಲೇ ʼಗೃಹಲಕ್ಷ್ಮೀʼ ಯೋಜನೆಯಡಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 10 ಕಂತುಗಳ ಹಣವನ್ನು ಜಮಾ ಮಾಡಲಾಗಿದೆ. 11ನೇ ಕಂತಿನ ಹಣ ಕೆಲವೇ ದಿನಗಳಲ್ಲಿ ತಲುಪಬೇಕಿದೆ.
और पढो »